ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …
Read More »ಅರವಿಂದ್ ಪಾಟೀಲ ಬಿಜೆಪಿಗೆ,ಸಿಎಂ ಸಹಮತ- ಡಿಸಿಎಂ ಸವದಿ
ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …
Read More »ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!
ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …
Read More »ಬೆಳಗಾವಿಯ ನಿವಾಸಿ ಈಗ ಅಮೇರಿಕಾದ ಸಂಸದ
ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು……. ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ. ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ. ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.
Read More »ಮತ ಎಣಿಕೆ ನಿಲ್ಲಿಸುವಂತೆ ಟ್ರಂಪ್ ಆಗ್ರಹ – ಗೂಂದಲದ ಗೂಡಾಯ್ತು ಚುನಾವಣೆ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ಗೊಂದಲದ ಗೂಡಾಗಿ ಪರಿಣಮಿಸಿದೆ. ಎಲೆಕ್ಟೊರಲ್ ಮತಗಳ ಎಣಿಕೆಯಲ್ಲಿ ಜೋ ಬೈಡನ್ ಸ್ಪಷ್ಟ ಮುನ್ನಡೆ ಸಾಧಿಸಿದ್ದು, ಮ್ಯಾಜಿಕ್ ಫಿಗರ್ 270ರ ಸನಿಹದಲ್ಲಿದ್ದಾರೆ. ಸದ್ಯ ಜೋ ಬೈಡನ್‍ಗೆ 264 ಮತ ಬಿದ್ದಿದ್ರೆ, ಟ್ರಂಪ್‍ಗೆ 214 ಮತಗಳಷ್ಟೇ ಬಂದಿವೆ. ಇಲ್ಲಿಯವರೆಗೆ 45 ರಾಜ್ಯಗಳ ಫಲಿತಾಂಶ ಹೊರಬಿದ್ದಿದ್ದು, ಪೆನ್ಸಿಲ್ವೇನಿಯಾ, ಜಾರ್ಜಿಯಾ, ನಾರ್ತ್ ಕರೋಲಿನಾ, ನೆವಾಡ, ಅಲಸ್ಕಾ ರಾಜ್ಯಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿದೆ. ಈ ಐದರ ಪೈಕಿ ಮೂರರಲ್ಲಿ ಟ್ರಂಪ್ …
Read More »ಆನ್‍ಲೈನ್ ಕ್ಲಾಸ್‍ನಲ್ಲಿ ಶಿಕ್ಷಕನಿಗೆ ‘ದಿಸ್ ಮ್ಯಾನ್ ಸೋ ಸೆಕ್ಸಿ’ ಎಂದ ವಿದ್ಯಾರ್ಥಿನಿ
ವಾಷಿಂಗ್‍ಟನ್: ಆನ್‍ಲೈನ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿ ಶಿಕ್ಷಕನಿಗೆ ಸೆಕ್ಸಿ ಎಂದು ಕರೆದಿರುವ ವೀಡಿಯೋ ಟಿಕ್‍ಟಾಕ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿಕ್‍ಟಾಕ್ ನಲ್ಲಿ 50 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದ್ದು, 8 ಸಾವಿರಕ್ಕೂ ಹೆಚ್ಚು ಕಮೆಂಟ್ ಬಂದಿವೆ. ಕೊರೊನಾ ಹಿನ್ನೆಲೆ ಸರ್ಕಾರಗಳು ಆನ್‍ಲೈನ್ ತರಗತಿಗಳಿಗೆ ಹೆಚ್ಚು ಒತ್ತು ನೀಡುತ್ತಿವೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ವರ್ಚುವಲ್ ತರಗತಿಗಳು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಗಳನ್ನು ರೆಕಾರ್ಡ್ ಮಾಡಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. …
Read More »ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ.
ತುಮಕೂರು : ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಕ್ರಿಯಿಸಿದ್ದು, ಏಕಾಏಕಿ ವಶಕ್ಕೆ ಪಡೆಯುವ ಮೂಲಕ ವಿನಯ್ ಕುಲಕರ್ಣಿಗೆ ಅವಮಾನ ಮಾಡಲಾಗಿದೆ ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ದ್ವೇಷದ ರಾಜಕೀಯ ತುಂಬಿ ತುಳುಕುತ್ತಿದೆ. ಸಹ ಸಮಾಜದ ನಾಯಕರು, ಸಮಾಜದ ಮುಖಂಡರನ್ನು ಈ ರೀತಿ ನಡೆಸಿಕೊಳ್ಳುವುದು ಸರಿಯಲ್ಲ. ಸಿಎಂ ಯಡಿಯೂರಪ್ಪನವರು ಇದ್ದನ್ನು ಸರಿಪಡಿಸಬೇಕು ಎಂದಿದ್ದಾರೆ. ಪ್ರಾಥಮಿಕ ವರದಿಯಲ್ಲೂ ಅವರ ಹೆಸರು …
Read More »ಆರಂಭದಲ್ಲಿ ಹಿನ್ನಡೆ, ಕೊನೆಗೆ ಟ್ರಂಪ್ ಮುನ್ನಡೆ – ಯಾರಾಗ್ತಾರೆ ಅಮೆರಿಕದ ಅಧ್ಯಕ್ಷ?
ವಾಷಿಂಗ್ಟನ್: ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಿಪಬ್ಲಿಕನ್ ಪಕ್ಷದ ಡೋನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ವಿಜೇತರನ್ನು ನಿರ್ಣಯಿಸುವ ಎಲೆಕ್ಟೋರಲ್ ಮತಗಳಲ್ಲಿ ಬೈಡೆನ್ ಮುನ್ನಡೆ ಸಾಧಿಸಿದ್ದಾರೆ. ಬೆಳಗ್ಗೆ ತೀರಾ ಹಿಂದಿದ್ದ ಟ್ರಂಪ್ ಸಂಜೆ ಹೊತ್ತಿಗೆ ಭಾರೀ ಪೈಪೋಟಿ ನೀಡಿದ್ದಾರೆ. ಯಾವುದೇ ಕ್ಷಣದಲ್ಲೂ ಜೋ ಬೈಡನ್‍ರನ್ನು ಹಿಂದಿಕ್ಕುವ ಸಾಧ್ಯತೆಗಳೂ ಇವೆ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು …
Read More »ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ.
ಚಿಕ್ಕೋಡಿ: ‘ಬೆಳೆಗಳಿಗೂ ಭಾವನೆಗಳಿರುತ್ತವೆ. ಮನುಷ್ಯನ ಭಾವನೆಗಳನ್ನು ಗ್ರಹಿಸುವ ಶಕ್ತಿ ಅವುಗಳಲ್ಲಿದೆ. ರಾಜಯೋಗದ ಮೂಲಕ ಶುದ್ಧ, ಸಕಾರಾತ್ಮಕ, ಶ್ರೇಷ್ಠ, ಶಕ್ತಿಶಾಲಿ ಭಾವನೆಗಳು ಪಸರಿಸಿ ಬೆಳೆಗಳಿಗೆ ಉತ್ತಮ ಸಂಸ್ಕಾರ ನೀಡಿದರೆ ಸಾತ್ವಿಕ ಆಹಾರವನ್ನು ಪಡೆಯಬಹುದು. ಇದು ಶಾಶ್ವತ ಯೋಗಿಕ ಬೇಸಾಯ ಪದ್ಧತಿಯಿಂದ ಸಾಧ್ಯ’. – ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕರಾದ ಗ್ರಾಮ ವಿಕಾಸ ಬೆಳಗಾವಿ ವಿಭಾಗದ ಸಂಯೋಜಕಿ ಶಾಂತಕ್ಕ ಅವರ ಮಾತಿದು. ‘ಕಾಗವಾಡ ತಾಲ್ಲೂಕಿನ ಐನಾಪುರದಲ್ಲಿ ಲಕ್ಷ್ಮಣ ಹೊಳಬಸಪ್ಪ …
Read More »ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ 16% ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸಚಿವ ಸುಧಾಕರ್ ಅವರು , ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಪ್ರಗತಿ ಮತ್ತು ಸಮರ್ಪಕ ಜಾರಿ ಕುರಿತಂತೆ ಚರ್ಚಿಸಲು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ …
Read More »