*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ
ಬೆಂಗಳೂರು: ಮನೆಗೆಲಸ ಮಾಡುವ ವಿಚಾರವಾಗಿ ತಾಯಿ ಬೈದಿದ್ದಕ್ಕೆ ಬೇಸರಗೊಂಡ 16 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಗಿರಿನಗರ ಸಮೀಪ ಮುನೇಶ್ವರ ಬ್ಲಾಕ್ನಲ್ಲಿ ಭಾನುವಾರ ನಡೆದಿದೆ. ಮುನೇಶ್ವರ ಬ್ಲಾಕ್ನ ನಿವಾಸಿ ಮಹಾಲಕ್ಷ್ಮಿ (16) ಮೃತ ದುರ್ದೈವಿ. ಮನೆಯಲ್ಲಿ ತನ್ನ ಎಂಟು ವರ್ಷದ ತಮ್ಮನನ್ನು ಸ್ನಾನಗೃಹದಲ್ಲಿ ಕೂಡಿಹಾಕಿ ಬಳಿಕ ನೇಣು ಬಿಗಿದುಕೊಂಡು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕನ ಚೀರಾಟ ಕೇಳಿ ನೆರೆ ಹೊರೆಯರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು …
Read More »ನಿಮ್ಮೊಳಗೂ ಸಾಧಿಸುವ ಛಲ ಹುಟ್ಟಿಸುತ್ತೆ ಮೊದಲ ಜೇಮ್ಸ್ ಬಾಂಡ್ ಕೆನರಿ ಲೈಫ್ ಸ್ಟೋರಿ
ಟಿವಿ, ರೇಡಿಯೋ, ಕಾಮಿಕ್ ಸ್ಟ್ರಿಪ್, ವಿಡಿಯೋ ಗೇಮ್ ನಲ್ಲಿ ಕೇಳುತ್ತಿದ್ದ ಆ ಧ್ವನಿ ಕಿವಿಯಲ್ಲಿ ಈಗಲೂ ಪಿಸುಗುಡುತ್ತಿದೆ. ಸಿನಿಮಾಗಳಲ್ಲಿ ಕಣ್ರೆಪ್ಪೆಗಳನ್ನು ಮಿಟುಕಿಸದಂತೆ ನೋಡಿದ ಆ ದೃಶ್ಯ ಈಗಲೂ ರೋಮಾಂಚನ ಉಂಟುಮಾಡುತ್ತದೆ. ಅದೊಂದು ಸಾಲು ಕೇಳಿದರೆ ಸಾಕು, ನಮ್ಮ ನೆನಪುಗಳು ಬಾಲ್ಯದ ದಿನಗಳಿಗೆ ಜಾರಿ ಬಿಡುತ್ತದೆ. ಏಕೆಂದರೆ ಆ ಧ್ವನಿ ಇಡೀ ಜಗತ್ತಿನ ಎಲ್ಲ ಮನಸ್ಸುಗಳಿಗೆ ಒಂದು ರೀತಿ ಥ್ರಿಲ್ ಕೊಟ್ಟಂತಹ ಎಲ್ಲರಿಗೂ ಈಗಲೂ ಅಚ್ಚುಮೆಚ್ಚಿನ ಆ ಸಾಲುಗಳು ಜಗತ್ತಿಗೆ ವೆರಿ …
Read More »ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ಮೇಲೆ FIR ದಾಖಲಾಗಿದೆ.
ಬೆಂಗಳೂರು: ಅಕ್ರಮವಾಗಿ ಮಹಿಳೆಯೊಬ್ಬರನ್ನು ಬಂಧಿಸಿರುವ ಆರೋಪಕ್ಕೆ ಇನ್ಸ್ಪೆಕ್ಟರ್ ಸೇರಿ ನಾಲ್ವರು ವಿಜಯನಗರ ಠಾಣೆ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಕ್ರಮ ಬಂಧನ ಮಾಡಿದ್ದಾರೆ. ಹಾಗೂ ಅವ್ಯಾಚ್ಯಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮಹಿಳೆಯೊಬ್ಬರು ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಮೇರೆಗೆ ಪೊಲೀಸರ ವಿರುದ್ಧ FIR ದಾಖಲಾಗಿದೆ. ವಿಜಯನಗರ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಭರತ್, ಠಾಣೆಯ ಸಬ್ ಇನ್ಸ್ಪೆಕ್ಟರ್ಗಳಾದ ಅಕ್ಷತಾ, ಸಂತೋಷ್, ಹೆಡ್ ಕಾನ್ಸ್ಟೇಬಲ್ ಲಿಂಗರಾಜು ವಿರುದ್ಧ ವಿಜಯನಗರ …
Read More »ಮೊದಲ ‘ಜೇಮ್ಸ್ ಬಾಂಡ್’, ನಟ ಶಾನ್ ಕಾನರಿ ನಿಧನ
ವಾಷ್ಟಿಂಗನ್: ಜನಪ್ರಿಯ ‘ಜೇಮ್ಸ್ ಬಾಂಡ್’ ಸರಣಿ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಶಾನ್ ಕಾನರಿ ಶನಿವಾರ (ಆ.31) ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. 1962ರಿಂದ 1971ರವರೆಗೆ ಮೂಡಿಬಂದ 6 ಜೇಮ್ಸ್ ಬಾಂಡ್ ಸಿನಿಮಾಗಳಲ್ಲಿ ಶಾನ್ ಕಾನರಿ ಹೀರೋ ಆಗಿ ನಟಿಸಿದ್ದರು. ಆ ಮೂಲಕ ಅವರು ಸ್ಟಾರ್ ನಟನಾಗಿ ಮಿಂಚಿದರು. ಚಿತ್ರರಂಗದಲ್ಲಿ ಬಾಂಡ್ ಚಿತ್ರಗಳಿಗೆ ಪ್ರತ್ಯೇಕ ಸ್ಥಾನವಿದೆ. ಇಲ್ಲಿಯವರೆಗೂ ಹಾಲಿವುಡ್ ನಲ್ಲಿ ಬಾಂಡ್ ಹೆಸರಿನಲ್ಲಿ 25 ಸಿನಿಮಾಗಳು ಬಂದಿವೆ. ಅದರಲ್ಲೂ ಮೊದಲ …
Read More »ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು
ಆನೇಕಲ್: ಬೆಳ್ಳಂ ಬೆಳಗ್ಗೆಯೇ ಖಾಕಿ ಗನ್ ಸದ್ದು ಮಾಡಿದೆ. 4 ಕೊಲೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಗ್ರಾಮಗಳಾದ ಅವಡದೇವನಹಳ್ಳಿ, ಮುತ್ಯಾನಲ್ಲೂರಿನಲ್ಲಿ ನಡೆದಿದೆ. ಅವಡದೇವನಹಳ್ಳಿಯಲ್ಲಿ ಗೋಪಿ ಮತ್ತು ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಆದ್ರೆ ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವನ ಮೇಲೆ ಫೈರಿಂಗ್ ನಡೆದಿದೆ. ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ …
Read More »2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಸಾವು
ಪಯಾಗ್ಪುರ: ಉತ್ತರ ಪ್ರದೇಶದ ಪಯಾಗ್ಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. 2 ವಾಹನಗಳ ಮಧ್ಯೆ ಡಿಕ್ಕಿಯಾಗಿ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ 10 ಜನರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೆಚ್ಚಿನ ಮಾಹಿತಿ ಲಾಭ್ಯವಾಗಿಲ್ಲ.
Read More »ಬ್ಯಾಟ್ಸ್ಮನ್ ಆಗಿ ಗೆದ್ದರೂ ನಾಯಕನಾಗಿ ಸೋತ ರಾಹುಲ್,ಹೊರಕ್ಕೆ ಬಿದ್ದ ಪಂಜಾಬ್, ಚೆನ್ನೈ
ಅಬುಧಾಬಿ: ಇಂದು ನಡೆದ ಬೊಂಬಾಟ್ ಭಾನುವಾರದ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಜೊತೆ ಪಂಜಾಬ್ ತಂಡವನ್ನು ಕೂಡ ಐಪಿಎಲ್-2020ಯಿಂದ ಹೊರಕ್ಕೆ ಕರೆದುಕೊಂಡು ಹೊರಟಿದೆ. ಇಂದು ಅಬುಧಾಬಿ ಮೈದಾನದಲ್ಲಿ ನಡೆದ 53ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಉತ್ತಮ ಆರಂಭ ಪಡೆದು ಮಧ್ಯಮ ಕ್ರಮಾಂಕದಲ್ಲಿ ಕುಸಿದಿತು. ಆದರೆ ಕೊನೆಯಲ್ಲಿ ದೀಪಕ್ ಹೂಡಾ …
Read More »ಕನ್ನಡ ಅಭಿಮಾನ
ಕನ್ನಡ ಅಭಿಮಾನ ಮೂಡಿಬರಲಿ ಕನ್ನಡ ಅಭಿಮಾನ ಕನ್ನಡ ನಾಡಿನ ಅಭಿಮಾನ ಒಕ್ಕೊರಲಿಂದ ಕನ್ನಡಿಗರೆಂದು ಹೇಳೋಣ ಎಲ್ಲರೂ ಒಂದಂಬ ಭಾವದಲಿ…. ಎಲ್ಲ ಕಡೆ ಚೆಲುವ ಕನ್ನಡ ಮೊಳಗಲಿ…. ಬೆಳಗಲಿ….. ಎಲ್ಲೆಲ್ಲಿಯೂ ಕನ್ನಡ ಜ್ಯೋತಿ ಬೆಳಗಲಿ….. ಬೆಳೆಯಲಿ….. ಭಾವೈಕ್ಯತೆಯ ಭಾವ ಮೂಡಲಿ ನಾಡು-ನುಡಿಗಾಗಿ ಮನ ತುಡಿಯಲಿ…. ಮಿಡಿಯಲಿ….. ನಾಡ ಸಂಸ್ಕೃತಿಯನು ಬೆಳೆಸಲಿ ಅರ್ಪಣೆಯಾಗಲಿ ನಾಡಿಗಾಗಿ ಬದುಕು ಕನ್ನಡದ ಪ್ರೀತಿ ಹೆಚ್ಚಲಿ….. ಕನ್ನಡತನಕ್ಕಾಗಿ ಹೋರಾಡು ನೀ ತೀರಿಸು ನೀ ಕನ್ನಡ ತಾಯಿಯ ಋಣ….. ವಿದ್ಯಾ …
Read More »