ದುಬೈ: ಐಪಿಎಲ್ 2020ರ ಅರ್ಧ ಟೂರ್ನಿಯ ಅರ್ಧ ಪಂದ್ಯಗಳು ಪೂರ್ಣವಾಗುವ ಹಂತಕ್ಕೆ ತಲುಪಿದ್ದು, ಗೇಲ್, ರಹಾನೆರಂತಹ ಸ್ಟಾರ್ ಆಟಗಾರರು ಇಂದಿಗೂ ತಂಡದ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡಿಲ್ಲ. ಈ ಸಮಯದಲ್ಲೇ ಫ್ರಾಂಚೈಸಿಗಳು ಆಟಗಾರರನ್ನು ಬದಲಿ ಮಾಡಿಕೊಳ್ಳುವ ಅವಕಾಶ ಮಿಡ್ ಟ್ರಾನ್ಸ್ಫರ್ ರೂಪದಲ್ಲಿ ಲಭ್ಯವಾಗಿದೆ ಟೂರ್ನಿಯಲ್ಲಿ ತಮ್ಮನ್ನು ಖರೀದಿ ಮಾಡಿದ ಫ್ರಾಂಚೈಸಿ ತಂಡದ ಪರ ಆಡುವ ಅವಕಾಶ ಲಭಿಸದ ಆಟಗಾರರಿಗೆ ಮತ್ತೊಂದು ತಂಡದ ಪರ ಆಡಲು ಟೂರ್ನಿಯ ಅರ್ಧ ಪಂದ್ಯಗಳು ಮುಕ್ತಾಯವಾದ …
Read More »ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ …
Read More »ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……
ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …
Read More »ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಏನಂತಾರೆ ?
ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಏನಂತಾರೆ ? #laxminews https://youtu.be/YbVu7tmiprE
Read More »ಪಂಚಾಂಗ : ಶನಿವಾರ, 10.10.2020
ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …
Read More »ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ
ಬೆಂಗಳೂರು: ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …
Read More »ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.
ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …
Read More »ಮಂಕಡಿಂಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ನನ್ನು ಮಂಕಡಿಂಗ್ ( ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …
Read More »ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ
ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. https://www.facebook.com/105350550949710/posts/202232631261501/?sfnsn=wiwspmo ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ 114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …
Read More »ಲಾಕ್ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!
ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …
Read More »