ಆನೇಕಲ್: ಸ್ಯಾಂಡಲ್ವುಡ್ ಡ್ರಸ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾದಕ ನಟಿ ಸಂಜನಾ ಗಲ್ರಾನಿ ನಾಳೆ ಜೈಲಿನಲ್ಲಿಯೇ ಹುಟ್ಟುಹಬ್ಬ ಅಚರಿಸಿಕೊಳ್ಳಲು ಸಕಲ ಸಿದ್ಧತೆ ನಡೆಸಿದ್ದರು. ಆದ್ರೆ ಕೊನೆಯ ಕ್ಷಣದಲ್ಲಿ ಆ ಅವಕಾಶ ಅವರ ಕೈತಪ್ಪಿದೆ. ಸಂಜನಾ ಗಲ್ರಾನಿ ಬರ್ತ್ಡೇಗೆ ಜೈಲಿನಲ್ಲಿ ಅವಕಾಶ ನಿರಾಕರಿಸಲಾಗಿದೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಸದ್ಯ ಜೈಲಿನ ಒಂದೇ ಕೊಠಡಿಯಲ್ಲಿದ್ದಾರೆ. ಅಕ್ಟೋಬರ್ 10ರಂದು ಬರ್ತ್ಡೇ ಆಚರಣೆಗೆ ಮನವಿಯನ್ನೂ ಸಲ್ಲಿಸಿದ್ದರು. ಇನ್ನು ಅವರ ಪೋಷಕರು ಮನೆಯಿಂದ ಮೂರು ಜೊತೆ …
Read More »ದಲಿತ ವಿರೋಧಿ ನೀತಿಗಳು ಹೆಚ್ಚಾಗುತ್ತಿದ್ದು ಇದನ್ನು ವಿರೋಧಿಸಿ ಶೀಘ್ರದಲ್ಲೆ ಬೃಹತ್ ತಮಟೆ ಚಳವಳಿ ನಡೆಸಲಾಗುವುದು
ದೇವನಹಳ್ಳಿ: ಪ್ರಸ್ತುತ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತದಲ್ಲಿ ದಲಿತ ವಿರೋಧಿ ನೀತಿಗಳು ಹೆಚ್ಚಾಗುತ್ತಿದ್ದು ಇದನ್ನು ವಿರೋಧಿಸಿ ಶೀಘ್ರದಲ್ಲೆ ಬೃಹತ್ ತಮಟೆ ಚಳವಳಿ ನಡೆಸಲಾಗುವುದು ಎಂದು ಪ್ರಜಾ ವಿಮೋಚನಾ ಬಹುಜನ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್ ತಿಳಿಸಿದರು. ಇಲ್ಲಿನ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ವಿವಿಧ ಸಂಘಟನೆಗಳಿಂದ ಸೇರ್ಪಡೆಗೊಂಡ ನೂತನ ಮುಖಂಡರನ್ನು ಸಮಿತಿಗೆ ಸೇರ್ಪಡೆ ಮತ್ತು ನೂತನ ಪದಾಧಿಕಾರಿಗಳ ನೇಮಕ ಸಭೆಯಲ್ಲಿ ಮಾತನಾಡಿದರು. ’40 ವರ್ಷಗಳಿಂದ ಅರ್ಹ ಫಲಾನುಭವಿಗಳಿಗೆ ನಿವೇಶನ …
Read More »ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್ ತಂಡ ನಂತರ ಮಂಕಾಗಿದೆ.
ಶಾರ್ಜಾ: ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್ ತಂಡ ನಂತರ ಮಂಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲನುಭವಿಸಿದೆ. ತನ್ನ ನೆಚ್ಚಿನ ಶಾರ್ಜಾ ಕ್ರೀಡಾಂಗಣದಲ್ಲಿ ಶುಕ್ರವಾರ ಸ್ಟೀವನ್ ಸ್ಮಿತ್ ಬಳಗವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮತ್ತೆ ಜಯದ ಹಾದಿಗೆ ಮರಳುವ ಕನಸು ಕಾಣುತ್ತಿದೆ. ಆರಂಭದಲ್ಲಿ ಇಲ್ಲಿ ಆಡಿದ್ದ ಎರಡೂ ಪಂದ್ಯಗಳಲ್ಲಿಯೂ ರಾಯಲ್ಸ್ ಗೆದ್ದಿತ್ತು.ಇಲ್ಲಿಗಿಂತ ತುಸು ದೊಡ್ಡ ಬೌಂಡರಿ ಹೊಂದಿರುವ ದುಬೈ ಮತ್ತು ಅಬುಧಾಬಿಯಲ್ಲಿ ಸ್ಮಿತ್ ಬಳಗವು ಪರದಾಡಿತ್ತು. ಆದರೆ ಅಂಕಪಟ್ಟಿಯಲ್ಲಿ …
Read More »ಧಾರವಾಡ ಉಸ್ತುವಾರಿ ಸಚಿವರೇ ಹೇಳಿದ್ರೂ ನಿಲ್ಲದ ಖಾಕಿ ಒಳಜಗಳ!
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿದ್ರೂ ಉನ್ನತ ಖಾಕಿ ಅಧಿಕಾರಿಗಳ ನಡುವಣ ಒಳಜಗಳ ನಿಲ್ಲುತ್ತಿಲ್ಲ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ದಿಲೀಪ್ ಮತ್ತು ಡಿಸಿಪಿ ಕೃಷ್ಣಕಾಂತ್ ನಡುವೆ ಒಳಜಗಳ ಮುಂದುವರಿದಿದೆ. ಮತ್ತೆ ಡಿಸಿಪಿಗೆ ನೋಟಿಸ್ ನೀಡಿದ ಕಮಿಷನರ್ ದಿಲೀಪ್! ಭ್ರಷ್ಟಾಚಾರ ಆರೋಪ ಮಾಡಿ ಯುಟರ್ನ್ ತೆಗೆದುಕೊಂಡಿದ್ಯಾಕೆ? ನೀವು ಮತ್ತೋರ್ವ ಡಿಸಿಪಿ ವಿರುದ್ಧವೂ ಆರೋಪ ಮಾಡಿದ್ದೀರಿ. ಇನ್ನೂ ಕೆಲವು ಅಧಿಕಾರಿಗಳ ವಿರುದ್ಧವೂ ಆರೋಪಿಸಿ ಸುಮ್ಮನಿದ್ದೀರಿ. ಹಾಗಾಗಿ, ಆ ಬಗ್ಗೆ ವರದಿ ನೀಡುವಂತೆ ನಿಮಗೆ …
Read More »ಕೆಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಮೇಶ್ ಜಾರಕಿಹೊಳಿ ಸಂತಾಪ
ಬೆಂಗಳೂರು. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಾಮವಿಲಾಸ ಪಾಸ್ವಾನ್ ಅವರು ಎಂಟು ಬಾರಿ ಸಂಸದರಾಗಿ, ಹಲವು ಬಾರಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸರಳ ಮತ್ತು ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಅವರು ಅಪಾರವಾಗಿ ಶ್ರಮಿಸಿದ್ದಾರೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದ್ದಾರೆ. ಅವರ …
Read More »ರಕ್ಷಣೆಯಲ್ಲಿ ಕರ್ತವ್ಯ ವಹಿಸಿದ್ದ ಧೀರ Rambo ಹೃದಯಾಘಾತಕ್ಕೆ ಬಲಿ
ಕೊಡಗು: ಜಿಲ್ಲಾ ಪೊಲೀಸ್ ಶ್ವಾನ ದಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಱಂಬೋ ಎಂಬ ಶ್ವಾನ ಕೊನೆಯುಸಿರೆಳೆದಿದೆ. 7 ವರ್ಷದ ಱಂಬೋ ಹೃದಯಾಘಾತದಿಂದ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ಪಕ್ಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕರ್ತವ್ಯಕ್ಕೆ ಎಂದು ತೆರಳಿದ್ದ ಶ್ವಾನ ಅಲ್ಲಿನ ತಾಪ ತಾಳಲಾರದೆ ನಿನ್ನೆ ರಾತ್ರಿ ಹೃದಯಾಘಾತವಾಗಿ ಸಾವನ್ನಪ್ಪಿದೆ. ಏಳು ವರ್ಷಗಳಿಂದ ಬಾಂಬ್ ಪತ್ತೆ ದಳದಲ್ಲಿ ಸತತವಾಗಿ ಸೇವೆ ಸಲ್ಲಿಸಿದ್ದ ನೆಚ್ಚಿನ ಪೊಲೀಸ್ ಶ್ವಾನಕ್ಕೆ ಜಿಲ್ಲಾ ಪೊಲೀಸರ ವತಿಯಿಂದ ಗೌರವಪೂರ್ಣ ಅಂತಿಮ ವಿದಾಯ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ…..
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ ರೀಯಾಜ …
Read More »ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ನೀವೇ ನೋಡಿ.
ಗೋಕಾಕ: ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಕರೆಮ್ಮ ದೇವಿ ದೇವಸ್ಥಾನದಲ್ಲಿ ತುಂಬಿ ತುಳುಕುತ್ತಿದ್ದ ಕೆಸರನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಭಕ್ತರಿಗೆ ಅನಿ ಮಾಡಿಕೊಡಲಾಯಿತು. ಇಲ್ಲಿನ ದನದ ಪೇಟೆಯಲ್ಲಿರುವ ಕರೆಮ್ಮ ದೇವಿ ದೇವಸ್ಥಾನ ಇತ್ತಿಚೀಗೆ ಬಂದ ಪ್ರವಾಹ ನೀರಿನ ಜೊತೆ ಕೆಸರು ತುಂಬಿತ್ತು. ಭಕ್ತರು ದೇವಸ್ಥಾನಕ್ಕೆ ತೆರಳಲು ಪರದಾಡುತ್ತಿದ್ದರು. ಸ್ಥಿಯನ್ನು ಅರಿತ ಸತೀಶ ಜಾರಕಿಹೊಳಿ ಪೌಂಡೇಶನ್ ಕೆಸರನ್ನು ತೆರವುಗೊಳಿಸಿ ಜನರ ಮೆಚ್ಚುಗೆ ಪಾತ್ರರಾರದರು. ಈ ಸಂದರ್ಭದಲ್ಲಿ ಪೌಂಡೇಶನ್ ಕಾರ್ಯದರ್ಶಿ …
Read More »ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹತ್ರಾಸ್ ಹತ್ಯಾಚಾರ ಖಂಡಿಸಿ ಇಂದು ಬೆಳಗಾವಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಮತ್ತು ಕರ್ನಾ ವಾಲ್ಮೀಕಿ ಬ್ರಿಗೇಡ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು. ಹತ್ರಾಸ್ ಸಂತ್ರಸ್ತೆಗೆ ನ್ಯಾಯ ನೀಡಬೇಕು ಮತ್ತು ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಆರೋಪಿ ಪರ ನಿಂತ ದುಷ್ಠರ ವಿರದ್ಧ ತನಿಖೆ ನಡೆಸಿ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ …
Read More »