ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು. ಕರ್ನಾಟಕ …
Read More »BSY ಜೈಲಿಗೆ ಹೋಗಿದ್ದವರು, ಈಗ RTGS ಮೂಲಕ ಹಣ ಪಡೆಯುತ್ತಿದ್ದಾರೆ: ಬೇಳೂರು
ಶಿವಮೊಗ್ಗ: ಭೂ ಕಾಯ್ದೆ ತಿದ್ದುಪಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. CM BSY, ಅವರ ಪುತ್ರ ಮತ್ತು ಸಚಿವ ಆರ್ ಅಶೋಕ ಅವರುಗಳು ಕಾರ್ಪೋರೇಟರ್ ಕಂಪನಿಗಳ ಗುಲಾಮರು ಎಂದು ಬೇಳೂರು ಗೋಪಾಲಕೃಷ್ಣ ಜರಿದಿದ್ದಾರೆ. ಸಿಎಂ ಬಿಎಸ್ವೈ ರೈತ ನಾಯಕರು ಅಲ್ಲ. ಬಿಎಸ್ವೈ ಮಂಡ್ಯದಿಂದ ಶಿವಮೊಗ್ಗಕ್ಕೆ ರೈತರು ಬೆಳೆದ ನಿಂಬೆ ಮಾರಾಟಕ್ಕೆ ಬಂದವರು. ಸಿಎಂ ಬಿಎಸ್ ವೈ ಮತ್ತು ಸಂಸದ …
Read More »ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನದಲ್ಲಿರುವ ಡಿಸಿಗೆ ಇಂದು ತಳದಲ್ಲಿರುವ ಎಸ್ಆರ್ಹೆಚ್ ಎದುರಾಳಿ
ರಾಜಸ್ತಾನ ರಾಯಲ್ಸ್ ಜೊತೆ ಇಂಡಿಯನ್ ಪ್ರಿಮೀಯರ್ ಲೀಗ್ನ 13 ನೇ ಆವೃತಿಯಲ್ಲಿ ಇದುವರೆಗೆ ಆಜೇಯವಾಗಿರುವ ಮತ್ತು ಉಳಿದೆಲ್ಲ ತಂಡಗಳಿಗಿಂತ ಹೆಚ್ಚು ಸಮತೋಲಿತ ಎನಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯ 11 ನೇ ದಿನ ವಾಗಿರುವ ಇಂದು ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಸನ್ರೈಸರ್ಸ್ ಹೈದರಾಬಾದನ್ನು ಅಬು ಧಾಬಿಯಲ್ಲಿ ಎದುರಿಸಲಿದೆ . ಶ್ರೇಯಸ್ ಅಯ್ಯರ್ ಡೆಲ್ಲಿಯ ನಾಯಕನಾಗಿ ಗಮನಸೆಳೆಯುವಂ ಥ ಪ್ರಬುದ್ಧತೆಯನ್ನು ತೋರುತ್ತಿದ್ದಾರೆ . ಅವರ ಈಸಿ ಗೋ ಲಕ್ಕಿ ಅಪ್ರೋ ಚ್ನಿಂದ …
Read More »ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.
ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ …
Read More »ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.
ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …
Read More »ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.
ಬೆಳಗಾವಿ, ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …
Read More »ದೂರವಾಣಿ ಮೂಲಕ ವೈದ್ಯಾಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರೇತರ ಆಸ್ಪತ್ರೆಗಳಿಗಿಂತ ಸರ್ಕಾರಿ ಆಸ್ಪತ್ರೆಗಳ ಕೊರೋನಾ ಕಾಳಜಿ ಕೇಂದ್ರಗಳಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ
ಗೋಕಾಕ: ಕೊರೋನಾ ಸೋಂಕಿತರ ಸುರಕ್ಷತೆಗಾಗಿ ಹೆಚ್ಚಿನ ಕಾಳಜಿ ಮಾಡಿ. ಕರ್ತವ್ಯದಲ್ಲಿ ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ. ಬಡ ರೋಗಿಗಳಿಗೆ ನ್ಯಾಯ ದೊರಕಿಸುವ ಕೆಲಸ ಮಾಡಿ. ಗೋಕಾಕ-ಮೂಡಲಗಿ ತಾಲೂಕುಗಳ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಅವರುಗಳನ್ನು ಗುಣಮುಖರನ್ನಾಗಿ ಮಾಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯಾಧಿಕಾರಿಗಳಿಗೆ ಹೇಳಿದರು. ಸೋಮವಾರ ಸಂಜೆ ಇಲ್ಲಿಯ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ನಡೆದ ಗೋಕಾಕ ಮತ್ತು ಮೂಡಲಗಿ ತಾಲೂಕಗಳ ಪಿಎಚ್‍ಸಿ …
Read More »ನ್ಯಾಯಾಲಯ ಶುಲ್ಕ ಭರಿಸಲು ಒಡವೆ ಮಾರಿದೆ- ಲಂಡನ್ ಕೋರ್ಟ್‍ಗೆ ಅನಿಲ್ ಅಂಬಾನಿ ಹೇಳಿಕೆ
ಲಂಡನ್: ನ್ಯಾಯಾಲಯದ ಶುಲ್ಕ ಭರಿಸಲು ನನ್ನ ಬಳಿ ಇದ್ದ ಎಲ್ಲ ಆಭರಣಗಳನ್ನು ಮಾರಿದ್ದೇನೆ. ನನ್ನ ಖರ್ಚು ವೆಚ್ಚಗಳನ್ನು ಕುಟುಂಬಸ್ಥರು ನೋಡಿಕೊಳ್ಳುತ್ತಿದ್ದಾರೆ ಎಂದು ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಹೇಳಿದ್ದಾರೆ. ಲಂಡನ್ ಹೈಕೋರ್ಟ್‍ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಅಂಬಾನಿ ಹೇಳಿದ್ದಾರೆ. ಚೀನಾ ಮೂಲದ ಮೂರು ಬ್ಯಾಂಕ್‍ಗಳು ಲಂಡನ್‍ನಲ್ಲಿ ಅನಿಲ್ ಅಂಬಾನಿ ವಿರುದ್ಧ ಮೊಕದ್ದಮೆ ಹೂಡಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಡನ್ ಹೈ ಕೋರ್ಟ್ ವಿಚಾರಣೆ ನಡೆಸಿತು. ಈ ಹಿನ್ನೆಲೆ ಏಷ್ಯಾದ …
Read More »ಕೊರೋನಾ ಸೃಷ್ಟಿಗೆ ಚೀನಾ ಸರ್ಕಾರವೇ ಕಾರಣ, ದಾಖಲೆ ಸಮೇತ ಮಾಹಿತಿ ಬಹಿರಂಗ!
ಬೀಜಿಂಗ್: ಕೊರೋನಾ ವೈರಸ್ ದಿಢೀರ್ ಸೃಷ್ಟಿಯಾಗಿದ್ದಲ್ಲ, ಇದರ ಹಿಂದೆ ಚೀನಾದ ಕುತಂತ್ರ ಅಡಗಿದೆ ಅನ್ನೋ ಮಾತು ಗೌಪ್ಯವಾಗಿ ಉಳಿದಿಲ್ಲ. ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಕೊರೋನಾ ವೈರಸ್ ಸೃಷ್ಟಿ ಚೀನಾ ಕೈವಾಡವಿದೆ ಅನ್ನೋದನ್ನು ಬಹಿರಂಗವಾಗಿ ಹೇಳಿತ್ತು. ಇದರ ಬೆನ್ನಲ್ಲೇ ಚೀನಾದ ವೈರೋಲಜಿಸ್ಟ್ ಚೀನಾದ ಅಸಲಿಯತ್ತನ್ನು ಬಹಿರಂಗ ಪಡಿಸಿದ್ದರು. ಇದೀಗ ಎರಡನೇ ಬಾರಿ ಚೀನಾ ವೈರೋಲಜಿಸ್ಟ್ ಚೀನಾ ಸೃಷ್ಟಿಸಿದ ಕೊರೋನಾ ವೈರಸ್ ಕುರಿತು ಮಾತನಾಡಿದ್ದಾರೆ. ಕೊರೋನಾ ಸೃಷ್ಟಿಗೆ ಚೀನಾ ಸರ್ಕಾರವೇ ಕಾರಣ, …
Read More »ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ
ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
Read More »
Laxmi News 24×7