Breaking News
Home / ಅಂತರಾಷ್ಟ್ರೀಯ (page 201)

ಅಂತರಾಷ್ಟ್ರೀಯ

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ …

Read More »

ಕಾನೂನು ಶಾಲೆಯಲ್ಲಿ ಸ್ಥಳೀಯ ಪ್ರಾತಿನಿಧ್ಯ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್‌ ತನ್ನ ಆದೇಶ ಕಾಯ್ದಿರಿಸಿದೆ.   ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು …

Read More »

ಕೋವಿಡ್ ಗಿಂತ ಸೆಂಟರ್‌ ಅವ್ಯವಸ್ಥೆ ಭಯವೇ ಹೆಚ್ಚು : ಒಂದೇ ಕೊಠಡಿಯಲ್ಲಿ ಪುರುಷ, ಮಹಿಳೆಯರು

ಚಿಕ್ಕನಾಯಕನಹಳ್ಳಿ: ಕೋವಿಡ್ ವೈರಸ್‌ ಭಯ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕೋವಿಡ್‌ 19 ಕೇರ್‌ನಲ್ಲಿನ ಅವ್ಯವಸ್ಥೆಯ ಭಯ ಕೋವಿಡ್ ರೋಗಿಗಳಿಗೆ ನರಕಯಾ ತನೆ ನೀಡುತ್ತಿದೆ. ಕಣ್ಣು ಮುಚ್ಚದೆ ರಾತ್ರಿ ಕಳೆಯುವಂತಾಗಿದ್ದು, ಕೋವಿಡ್ ವೈರಸ್‌ ಜೊತೆ ಇತರ ಕಾಯಿಲೆ ಬಳುವಳಿಯಾಗಿ ಬರುವ ಲಕ್ಷಣವಿದೆ ಎಂದು ರೋಗಿಗಳು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ತಾಲೂಕು ಆಸ್ಪತ್ರೆಯಲ್ಲಿನ ಕೋವಿಡ್‌ 19 ಕೇರ್‌ನಲ್ಲಿ ಸೌಕರ್ಯವೇ ಸರಿಯಿಲ್ಲ, ವೈದ್ಯಾಧಿಕಾರಿಗಳು ಮನವಿಗೆ ಸ್ಪಂದಿಸುತ್ತಿಲ್ಲ ಎಂದು ಕ್ವಾರಂಟೈನ್‌ನಲ್ಲಿರುವ ಕೋವಿಡ್ ಪಾಸಿಟಿವ್‌ ರೋಗಿಗಳು ವಿಡಿಯೋ ಮಾಡಿ …

Read More »

ಐಪಿಎಲ್ 2020: ಮುಂಬೈ ಇಂಡಿಯನ್ಸ್ ಟೀಂ ನಲ್ಲಿ ಲಸಿತ್ ಮಲಿಂಗ ಆಡುವುದಿಲ್ಲ, ಇವರ ರೀಪ್ಲೇಸ್ಮೆಂಟ್ ಯಾರು?

ಐಪಿಎಲ್‌ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಲಸಿತ್ ಮಾಲಿಂಗ ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ 2020 ರ ಸೀಸನ್ ನಿಂದ ಹೊರಬಂದಿದ್ದಾರೆ. ಐಪಿಎಲ್ ಪಂದ್ಯವನ್ನು ಇನ್ನೂ ಆಡದಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರ ಸ್ಥಾನಕ್ಕೆ ರೀಪ್ಲೇಸ್ಮೆಂಟ್ ಆಗಿದ್ದಾರೆ. ಮಲಿಂಗ ಅವರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ತಿಳಿದುಬಂದಿದೆ.  ಮಲಿಂಗ ತನ್ನ ತಂದೆಯೊಂದಿಗೆ ಶ್ರೀಲಂಕಾದ ಮನೆಯಲ್ಲಿ ಇರಬೇಕೆಂದು …

Read More »

ಗದಗ ಜಿಲ್ಲೆಯಲ್ಲಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ

ಗದಗ : ಮದ್ಯ ಪ್ರಿಯರೇ ಎಚ್ಚರ.. ಎಚ್ಚರ.. ಇನ್ಮುಂದೆ ಮದ್ಯ ಸೇವನೆ ಮಾಡಬೇಕಾದ್ರೆ, ಹತ್ತು ಸಾರಿ ವಿಚಾರ ಮಾಡಿ. ಇಲ್ಲವಾದ್ರೆ, ನೀವು ನಕಲಿ ಮದ್ಯ ಸೇವನೆ ಮಾಡಿ ಯಮರಾಯನ ಪಾದ ಸೇರೋದು ಗ್ಯಾರಂಟಿ. ಗದಗ ಜಿಲ್ಲೆಯಲ್ಲಿ ನಕಲಿ ಮದ್ಯವನ್ನು ರಾಜರೋಷವಾಗಿ ಮಾರಾಟ ಮಾಡಲಾಗುತ್ತಿದೆ. ಸ್ವಲ್ಪವೂ ಅನುಮಾನ ಬಾರದ ಹಾಗೆ ಒರಿಜನಲ್ ಬಾಟಲ್ ಹಾಗೇ ಪ್ಯಾಕ್ ಮಾಡಿ ನಕಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದು ನಕಲಿ ಮದ್ಯದ ಅಸಲಿ ಕಥೆ. ನಕಲಿ …

Read More »

ಕೋಲಾರ: ಜಿಲ್ಲೆಯಲ್ಲಿ 79 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 79 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 763ಕ್ಕೆ ಏರಿಕೆಯಾಗಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರಪೀಡಿತ 27 ಮಂದಿಗೆ ಹಾಗೂ ಆರೋಗ್ಯ …

Read More »

ಮಳೆಯಿಂದ ತತ್ತರಿಸಿದ ಜನತೆಗೆ ಮುಖ್ಯ ಮಾಹಿತಿ: ಸೆ. 5 ರವರೆಗೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಎರಡು ದಿನಗಳಿಂದ ಮಳೆ ಅಬ್ಬರ ಮುಂದುವರೆದಿದ್ದು ಸೆಪ್ಟೆಂಬರ್ 3 ರಿಂದ 5 ರವರೆಗೆ ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, …

Read More »

ಸಾಲದ ಸುಳಿಯಲ್ಲಿ ಕರ್ನಾಟಕ

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್‌ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್‌ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್‌ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …

Read More »

ಪ್ರಧಾನಿ ನರೇಂದ್ರ ಮೋದಿ ಟ್ವಿಟರ್, ವೆಬ್ಸೈಟ್ ಹ್ಯಾಕ್….!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ. *ಹೆಚ್ಚಿನ ಸುದ್ದಿಗಾಗಿ …

Read More »

ರಸ್ತೆ ಬದಿ ನಿಂತ ಲಾರಿಗಳು, NH 4 ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

ನೆಲಮಂಗಲ: ವಾರಾಂತ್ಯದಲ್ಲಿ ನಗರದಿಂದ ತಮ್ಮ ಊರುಗಳತ್ತ ತೆರಳುವವರ ಸಂಖ್ಯೆ ಹೆಚ್ಚಾಗಿದ್ದರಿಂದ ಟ್ರಾಫಿಕ್ ಸಮಸ್ಯೆ ಎದುರಿಸುವ ಪ್ರಯಾಣಿಕರು, ಈಗ ಮತ್ತೊಂದು ಕಾರಣಕ್ಕೆ ಟ್ರಾಫಿಕ್ನಲ್ಲಿ ಗಂಟೆಗಳ ಕಾಲ ನಿಲ್ಲುವ ಪರಿಸ್ಥಿತಿ ಇಂದು ಎದುರಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 4ರ ಸರ್ವಿಸ್ ರಸ್ತೆಯ ಬದಿಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿದ್ದಾರೆ. ಈ ಹಿನ್ನೆಲೆಯಿಂದಾಗಿ ಮೊದಲೆ ಚಿಕ್ಕದಾಗಿರುವ ರಸ್ತೆಯಲ್ಲಿ ಲಾರಿಗಳನ್ನು ಸಾಲಾಗಿ ನಿಲ್ಲಿಸಿರುವುದರಿಂದ ವಾಹನ ಚಲಿಸಲಾಗದೆ ಒಂದು ಕಿಲೋಮೀಟರ್​ ವರೆಗೆ ಟ್ರಾಫಿಕ್ ಜಾಮ್ …

Read More »