ಬೆಂಗಳೂರು, : ರಾಜ್ಯದಲ್ಲಿ ಸಂಸ್ಕಾರಕ್ಕೆ ಸ್ಮಶಾನ ಸ್ಥಳವಿಲ್ಲದ ಕಡೆ ಅಗತ್ಯ ಜಮೀನು ಮಂಜೂರು ಮಾಡುವ ಕುರಿತ ನ್ಯಾಯಾಲಯದ ಆದೇಶ ಪಾಲಿಸದ ಸರಕಾರದ ವಿರುದ್ಧ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ಈ ಕುರಿತು ಬೆಂಗಳೂರು ನಿವಾಸಿ ಮುಹಮ್ಮದ್ ಇಕ್ಬಾಲ್ ಎಂಬುವರು ಸಲ್ಲಿಸಿದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ …
Read More »ನೆಲಮಂಗಲ ಬಳಿ ಲಾರಿಗೆ ಕಾರು ಡಿಕ್ಕಿ: ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ಮೂವರ ದುರ್ಮರಣ
ನೆಲಮಂಗಲ: ನಿಯಂತ್ರಣ ತಪ್ಪಿದ ಕಾರು ಪಕ್ಕದ ರಸ್ತೆಗೆ ನುಗ್ಗಿ ಗ್ಯಾಸ್ ಲ್ಯಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ನೆಲಮಂಗಲ-ಕುಣಿಗಲ್ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಂಗಳೂರು ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ್ ನಗರದ ಪುರುಷೋತ್ತಮ್ ,ಚಂದು ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ತುಮಕೂರು ಜಿಲ್ಲೆಯ ತಿಪಟೂರು ನಿವಾಸಿ ಆದಿತ್ಯ ಎಂಬುವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್, ನವೀನ್, ಚಂದು ಮತ್ತು ಆದಿ ಇಟಿಯೋಸ್ ಕಾರಿನಲ್ಲಿ …
Read More »ನಕಲಿ ಕಾರ್ಮಿಕರ ಕಾರ್ಡ್ ದಂಧೆ ವಿರುದ್ಧ ಕಠಿಣ ಕ್ರಮ: ಸಚಿವ ಶಿವರಾಮ್ ಹೆಬ್ಬಾರ್
ಬೆಳಗಾವಿ: ರಾಜ್ಯದಲ್ಲಿ ನಕಲಿ ಕಾರ್ಮಿಕರ ಕಾರ್ಡು ಮಾಡುವ ಜಾಲ ತಡೆಯಲು ವ್ಯವಸ್ಥಿತ ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಬೆಳಗಾವಿಯ ಎಸ್.ನಿಜಲಿಂಗಪ್ಪ ಸಕ್ಕರೆ ಅಧ್ಯಯನ ಸಂಸ್ಥೆಯಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿಜವಾದ ಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸಿ ಬೇರೆ ರೀತಿಯಲ್ಲಿ ಕಾರ್ಮಿಕ ಕಾರ್ಡ್ ನೀಡುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಕಾರ್ಮಿಕ ಕಾರ್ಡ್ ಗಳ ದುರುಪಯೋಗ ಆಗುವುದರಿಂದ ಅರ್ಹ ಕಾರ್ಮಿಕರಿಗೆ ಮೋಸ …
Read More »11 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬೆಳಗಾವಿ: ‘ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ಶೇ 99ರಷ್ಟು ಬಿಲ್ ಪಾವತಿಸಲಾಗಿದೆ’ ಎಂದುಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 318 ಮಂದಿಗೆ ಕೋವಿಡ್-19 ಸೋಂಕಿ ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 11ಸಾವಿರದ (11,153) ಗಡಿ ದಾಟಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ನಾಲ್ವರು ಹಾಗೂ ಬೈಲಹೊಂಗಲ ತಾಲ್ಲೂಕಿನ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಲ್ಲಿ ಒಬ್ಬರು 32 ವರ್ಷದವರು. …
Read More »ನಿರ್ವಹಣೆ ಇಲ್ಲದೆ ರೈತರಿಗೆ ಉಪಯೋಗಕ್ಕಿಂತ ಅಪಾಯವನ್ನೇ ತಂದೊಡ್ಡುತ್ತಿದೆ ಈ ಚೆಕ್ ಡ್ಯಾಮ್
ಕಾರವಾರ; ಒಂದು ಚೆಕ್ ಡ್ಯಾಮ್ ನಿರ್ಮಾಣ ಮಾಡೋದು ಆ ಭಾಗದ ರೈತರಿಗೆ ವರದಾನವಾಗಲಿ. ಅಲ್ಲಿನ ಕೃಷಿ ಭೂಮಿಗೆ ಸಮರ್ಪಕವಾಗಿ ನೀರು ಪೂರೈಕೆ ಆಗಲಿ ಎನ್ನುವ ನಿಟ್ಟಿನಲ್ಲಿ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಗ್ರಾಮೀಣ ಭಾಗದಲ್ಲೊಂದು ಚೆಕ್ ಡ್ಯಾಮ್ ನಿರ್ಮಾಣ ಮಾಡಲಾಗಿದೆ. ಇದರ ನಿರ್ವಹಣೆ ಸರಿಯಾಗಿ ಆಗದ ಕಾರಣ ಅಲ್ಲಿನ ಕೃಷಿ ಭೂಮಿಗೂ ಇದರ ನೀರು ಪೂರೈಕೆ ಆಗುತ್ತಿಲ್ಲ. ಬದಲಾಗಿ ಈ ಡ್ಯಾಮ್ನಿಂದ ಅನೇಕ ಸಮಸ್ಯೆಗಳೇ ರೈತರಿಗೆ ಎದುರಾಗುತ್ತಿದೆ. ಇದು …
Read More »ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ
ದಾವಣಗೆರೆ: ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿ ಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5 ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ, ಡಾ.ಬಿ.ಆರ್.ಅಂಬೇಡ್ಕರ್, ಪರಿಶಿಷ್ಟ ಜಾತಿ/ಪಂಗಡ ವರ್ಗದ ಪ್ರತಿಭಾನ್ವಿತ ವಸತಿ ಶಾಲೆ, ಮಾಯಕೊಂಡ ವಸತಿ ಶಾಲೆಗಳಿಗೆ ಪ್ರವೇಶಕ್ಕೆ ಆ.25 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ …
Read More »ಐವರು ಐಪಿಎಸ್ ಅಧಿಕಾರಿಗಳ ವರ್ಗಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಐವರು ಐಪಿಎಸ್ ಹಾಗೂ ಒಬ್ಬರು ಕರ್ನಾಟಕ ಸೇವೆಯ ಡಿಸಿಪಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ ಈ ಹಿಂದೆ CCB ವಿಭಾಗದಲ್ಲಿ DCP ಆಗಿದ್ದ ಕುಲ್ದೀಪ್ ಕುಮಾರ್ ಜೈನ್ರನ್ನು ACB ಎಸ್ಪಿಯಾಗಿ ನೇಮಿಸಲಾಗಿದ್ದು, ರವಿಕುಮಾರ್ವರನ್ನು CCBಯ ಡಿಸಿಪಿ ಗ್ರೇಡ್ 2 ರಿಂದ CCB ಡಿಸಿಪಿ ಗ್ರೇಡ್ 1 ಆಗಿ ವರ್ಗಾಯಿಸಲಾಗಿದೆ. ಅಂತೆಯೇ ಬೆಳಗಾವಿಯ ಡಿಸಿಪಿ ಆಗಿದ್ದ ಸೀಮಾ ಅನಿಲ್ ಲಟ್ಕರ್ರನ್ನು CCB ಎಐಜಿ …
Read More »ರಾಜ್ಯದಲ್ಲಿ ಕರೋನಾ ಸೋಂಕು 3 ಲಕ್ಷ, ಸಾವು 5 ಸಾವಿರ
ಬೆಂಗಳೂರು : ರಾಜ್ಯದಲ್ಲಿ ಬುಧವಾರ 8,580 ಮಂದಿಗೆ ಕೊರೋನಾ ಸೋಂಕು ದೃಢಪಟ್ಟು, 113 ಮಂದಿ ಸೋಂಕಿತರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈವರೆಗೆ ಸೋಂಕು ದೃಢಪಟ್ಟವರ ಒಟ್ಟು ಸಂಖ್ಯೆ ಮೂರು ಲಕ್ಷ ಗಡಿ ದಾಟಿದರೆ, ಸಾವನ್ನಪ್ಪಿದವರ ಸಂಖ್ಯೆ ಐದು ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಕಳೆದ ಆ.15, 19 ಮತ್ತು 25ರಂದು ಎಂಟು ಸಾವಿರಕ್ಕೂ ಹೆಚ್ಚು ಜನರಿಗೆ ಸೋಂಕು ದೃಢಪಟ್ಟಿತ್ತು. ಇದೀಗ ಬುಧವಾರ ದಾಖಲೆಯ 67,066 ಕೋವಿಡ್ ಪರೀಕ್ಷೆ ನಡೆಸಿದ ಪರಿಣಾಮ …
Read More »ಬೆಳಗಾವಿ: 170 ಮಂದಿ ಗುಣಮುಖ
ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 289 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 17 ಮಂದಿ ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಇಬ್ಬರು, ಅಥಣಿ, ಸವದತ್ತಿ ಹಾಗೂ ಚಿಕ್ಕೋಡಿಯ ತಲಾ ಒಬ್ಬರು ಸೇರಿ ಐವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ. ‘2,651 ಮಂದಿಯ ಪರೀಕ್ಷಾ ವರದಿ ಬರುವುದು ಬಾಕಿ …
Read More »ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ
ಬಾಗಲಕೋಟೆ: ರಾಜ್ಯದ ಅತೀ ದೊಡ್ಡ ಜಲಾಶಯ ಎಂದೇ ಖ್ಯಾತಿ ಪಡೆದ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಾಗಿನ ಅರ್ಪಿಸಿದರು. ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯಗಳಲ್ಲಿ ಪ್ರವಾಹದಿಂದ ಆದ ಹಾನಿಯ ಕುರಿತು ವೈಜ್ಞಾನಿಕ ಸಮೀಕ್ಷೆಯ ಬಳಿಕ ಮಧ್ಯಾಹ್ನ ಆಲಮಟ್ಟಿಗೆ ಬಂದಿಳಿದರು. ನಂತರ ಆಲಮಟ್ಟಿ ಜಲಾಶಯಕ್ಕೆ ತೆರಳಿ, ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. …
Read More »
Laxmi News 24×7