Breaking News
Home / ಅಂತರಾಷ್ಟ್ರೀಯ (page 23)

ಅಂತರಾಷ್ಟ್ರೀಯ

ನರೇಗಾ ಯೋಜನೆಯಡಿ ರೈತರ ತೋಟದ ರಸ್ತೆಗಳ ಸುಧಾರಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ*

ಗೋಕಾಕ : ರೈತರ ಜಮೀನುಗಳಿಗೆ ಹೋಗುವ ರಸ್ತೆಗಳನ್ನು ಅಭಿವೃದ್ಧಿಪಡಿಸಲು ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯು ಆದೇಶ ಹೊರಡಿಸಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಮಹಾತ್ಮಾ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಈ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸೂಚಿಸಿದ್ದು, ಒಟ್ಟು ಕಾರ್ಮಿಕ ಆಯವ್ಯಯದ ಶೇ 25 ರ ಮಿತಿಗೆ ಒಳಪಟ್ಟು ರೈತರ ಜಮೀನುಗಳಿಗೆ ಹೋಗುವ …

Read More »

ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ

ಇಂದಿನಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ ಕಾರ್ಯ ಕರ್ತೆಯರು ಮತ್ತೆ ಹೋರಾಟಕ್ಕಿಳಿದಿದ್ಧಾರೆ. ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ವಜಾ ಮಾಡಿದ ಹಿನ್ನೆಲೆ ಇಂದಿನಿಂದ ಶಾಲೆಗಳಲ್ಲಿ ಬಿಸಿಯೂಟ ಮಾಡದಿರಲು ನಿರ್ಧಾರ ಮಾಡಿದ್ಧಾರೆ.   ಸುಮಾರು 6,500 ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಲಾಗಿದೆ. ಹೀಗಾಗಿ ಇಂದು ರಾಜ್ಯಾದ್ಯಂತ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ ನಡೆಸಲಾಗುತ್ತದೆ.ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿರುವ …

Read More »

ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಯತ್ನಾಳ್

ಬೆಂಗಳೂರು : ಯಡಿಯೂರಪ್ಪ ಅವರಿಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿರುವುದು ಕೇಳಿ ಸಂತೋಷ ಆಗಿದೆ, ಅವರಿಗೆ ಅಭಿನಂದನೆಗಳು ಎಂದು ಮಾಜಿ ಕೇಂದ್ರ ಸಚಿವ, ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿಕೆ ನೀಡಿದ್ದಾರೆ.   ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ನಮ್ಮ ಪಕ್ಷ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರು ಅನೇಕ ಕೊಡುಗೆ ನೀಡಿದ್ದಾರೆ.ಸಮರ್ಥ ವಾಗಿ ಬಿಜೆಪಿ ಪಕ್ಷವನ್ನ ನಿಭಾಯಿಸಿದ್ದರು.ಯಡಿಯೂರಪ್ಪ ಅವರಿಗೆ ಶುಭಾಶಯಗಳು   ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿರೋದಕ್ಕೆ ನಾವು ತಲೆ …

Read More »

ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ

ಚಿಕ್ಕೋಡಿ: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗಳು ನಿರ್ಮಾಣಗೊಂಡಿದ್ದು. ಅಪಘಾತಕ್ಕೆ ಆಹ್ವಾನ ನೀಡುತ್ತಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.   ಸಂಕೇಶ್ವರ- ಜೇವರ್ಗಿ ರಾಜ್ಯ ಹೆದ್ದಾರಿಯು ಮೇಲ್ದರ್ಜೆಗೊಂಡು ರಾಷ್ಟ್ರೀಯ ಹೆದ್ದಾರಿಯಾಗಿ ನಿರ್ಮಾಣಗೊಂಡಿದೆ ಇದು ಚಿಕ್ಕೋಡಿ ನಗರದಲ್ಲಿ ಹಾದು ಹೋಗಿದೆ. ನಗರದ ಬಸವೇಶ್ವರ ಸರ್ಕಲ್ ದಿಂದ ಬಿ.ಕೆ.ಕಾಲೇಜಿನವರಿಗೆ ರಸ್ತೆಯಲ್ಲಿ ಹಲವು ಭಾರಿ ಗಾತ್ರದ ಗುಂಡಿ ಬಿದ್ದಿವೆ.   ಸರಕು ತುಂಬಿಕೊಂಡ ನೂರಾರು ಭಾರಿ ವಾಹನಗಳು, ಬಸ್‌ ಹಾಗೂ ಲಘು ವಾಹನಗಳು ಈ …

Read More »

. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ಸಿಎಂ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ವರನಟ ಡಾ. ರಾಜ್‌ ಕುಮಾರ್‌ ಅವರ ಕುಟುಂಬಸ್ಥರು ಭೇಟಿ ಮಾಡಿ ರಾಜ್‌ ಕುಮಾರ್‌, ಪುನೀತ್‌ ರಾಜ್‌ ಕುಮಾರ್‌, ಮತ್ತು ಪಾರ್ವತಮ್ಮ ರಾಜ್‌ ಕುಮಾರ್‌ ಅವರ ಸಮಾಧಿ ಸ್ಥಳಗಳನ್ನು ಅಭಿವೃದ್ಧಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ.   ಸಿಎಂ ಅಧಿಕೃತ ನಿವಾಸ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಮನೆಗೆ ಭೇಟಿ ನೀಡಿದ ರಾಜ್‌ ಕುಟುಂಬದ ಸದಸ್ಯರಾದ ರಾಘವೇಂದ್ರ ರಾಜ್‌ ಕುಮಾರ್‌, ಅಶ್ವಿನಿಪುನೀತ್‌ …

Read More »

ನ. 1ರಿಂದ 20 ನಿಮಿಷಗಳಲ್ಲೇ ಆಸ್ತಿ ನೋಂದಣಿ ಸೌಲಭ್ಯ

ಬೆಂಗಳೂರು: ಆಸ್ತಿ ನೋಂದಣಿಯ ಹಲವು ತೊಡಕುಗಳನ್ನು ನಿವಾರಿಸಲು ಮುಂದಾದ ಸರಕಾರ ನ. 1ರಿಂದ ಹೊಸ ನಿಯಮ ಜಾರಿಗೊಳಿಸಲಿದೆ.   ಪಾಸ್ ಪೋರ್ಟ್ ಪಡೆಯುವ ಮಾದರಿಯ ವೆಬ್ ಆಧಾರಿತ ಸೇವೆ ಇದಾಗಿದ್ದು ತರುವ ಮೂಲಕ 20 ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ರಾಜ್ಯ ಸರಕಾರ ತನ್ನ ಇ- ಆಡಳಿತ ಇಲಾಖೆ ಅಧೀನ ಸಂಸ್ಥೆ ಸೆಂಟರ್ ಫಾರ್ ಸ್ಮಾರ್ಟ್ ಗವರ್ನನ್ಸ್ ಸಂಸ್ಥೆ ಅಭಿವೃದ್ಧಿಪಡಿಸಿದ ‘ಕಾವೇರಿ-2’ ತಂತ್ರಾಂಶವನ್ನು ರೂಪಿಸಿದೆ.   ಸಂಪೂರ್ಣ ತಾಂತ್ರಿಕ ದೋಷರಹಿತವಾಗಿರುವ …

Read More »

ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ‌ ಸಂತಸ

ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹರ್ಷ ವ್ಯಕ್ತಪಡಿಸಿದ್ದಾರೆ.   ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ …

Read More »

ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಬಿಡದ ಪಟ್ಟು

ಹುಬ್ಬಳ್ಳಿ; ನಗರದ ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಬಿಡದ ಪಟ್ಟು: ಅವಕಾಶ ಕೋರಿ ಮೂರು ದಿನಗಳ ಗಡುವು ನೀಡಿದ ಹಿಂದು ಪರ ಸಂಘಟನೆಗಳು ಇಂದು ಮತ್ತೆ ಹೋರಾಟದ ಅಖಾಡಕ್ಕೆ ಇಳಿದಿದ್ದು, ಈದ್ಗಾ ಮೈದಾನದಲ್ಲಿ ಪ್ರಸ್ತುತ ವರ್ಷ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಒಪ್ಪಿಗೆ ನೀಡುವಂತೆ ವಿವಿಧ ರೀತಿಯಲ್ಲಿ ಒತ್ತಡ ಹೇರುವ ಹಾಗೂ ಪಾಲಿಕೆ ಆಯುಕ್ತರಿಗೆ ಮತ್ತೊಮ್ಮೆ ಮನವಿಯನ್ನು ವಿವಿಧ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಮುಖಂಡರು ಹುಬ್ಬಳ್ಳಿ ಧಾರವಾಡ …

Read More »

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

ಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ ಶತಮಾನದ ರಾಣಿಯರ ಚಿತ್ರಣವನ್ನು ರಂಗಭೂಮಿ ಮೇಲೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.   ನಾಟಕವು ಸ್ವಾತಂತ್ರ್ಯ ಹೋರಾಟ ಮತ್ತು ಚೆನ್ನಮ್ಮನ ಆಡಳಿತದ ದೃಶ್ಯಗಳನ್ನು ಮರುಸೃಷ್ಟಿಸುತ್ತದೆ.   ನಿಜವಾದ ಕುದುರೆ, ಆನೆಗಳು ಹಾಗೂ ಸೈನಿಕರನ್ನು ವೀಕ್ಷಕರ ಕಣ್ಣೆದುರು …

Read More »

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ.   ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …

Read More »