ಘಟಪ್ರಭಾ :ಚಿನ್ನದ ವ್ಯಾಪಾರಿಗಳಿಬ್ಬರು ಗೋಕಾಕದಿಂದ ಬೈಕ್ ಮೇಲೆ ಶಿಂಧಿಕುರಬೇಟ ಗ್ರಾಮಕ್ಕೆ ಬರುತ್ತಿರುವಾಗ 8 ಜನರು ಡಕಾಯಿತರ ತಂಡ ವ್ಯಾಪಾರಿಗಳನ್ನು ರಾಜ್ಯ ಹೆದ್ದಾರಿ ಮೇಲೆ ಅಡ್ಡಗಟ್ಟಿ ಹಲ್ಲೆ ಮಾಡಿ ಅರ್ಧ ಕೆ.ಜಿ ಬಂಗಾರ ಹಾಗೂ 2.80ಲಕ್ಷ ನಗದು ಹಣ ದರೋಡೆ ಮಾಡಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಮಧ್ಯರಾತ್ರಿಯೇ ಪ್ರಕರಣ ದಾಖಲಾಗಿದ್ದು …
Read More »ಗೋಕಾಕ: ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು.
ಗೋಕಾಕ: ನಗರದ ಕೆಎಲ್‍ಇ ಸಂಸ್ಥೆಯ ಸಿಎಸ್ ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿನಿ ತಸ್ಮೀಯಾ ಖಾಜಿ ನೀಟ್ ಪರಿಕ್ಷೆಯಲ್ಲಿ 530ನೇ ರ್ಯಾಂಕ್ ಪಡೆದು ಎಮ್‍ಬಿಬಿಎಸ್ ಕಾಲೇಜಿಗೆ ಪ್ರವೇಶ ಪಡೆದ ಹಿನ್ನಲೆಯಲ್ಲಿ ಮಹಾವಿದ್ಯಾಲಯದಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಕೆಎಲ್‍ಇ ನಿರ್ದೇಶಕ ಜಯಾನಂದ ಮುನವಳ್ಳಿ, ಸ್ಥಳೀಯ ಕೆಎಲ್‍ಇ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಎಮ್ ಡಿ ಚುನಮರಿ, ಆಡಳಿತಾಧಿಕಾರಿ ಜಿ ಎಮ್ ಅಂದಾನಿ, ಪ್ರಚಾರ್ಯ ಕೆ ಬಿ ಮೇಯುಂಡಿಮಠ ಇದ್ದರು.
Read More »ಶಿಕ್ಷಣ ಸಚಿವ ನಾಗೇಶ್ ಅವರನ್ನು ಬರಮಾಡಿಕೊಂಡ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ- ತಾಲ್ಲೂಕಿನ ಕಲ್ಲೋಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರನ್ನು ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಬರಮಾಡಿಕೊಂಡರು. ಸಚಿವ ನಾಗೇಶ್ ಅವರನ್ನು ಸರ್ವೋತ್ತಮ ಅವರು ಸತ್ಕರಿಸಿದರು. ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಅಧ್ಯಕ್ಷ ಹಣಮಂತ ಗುಡ್ಲಮನಿ, ಜಿ.ಪಂ.ಮಾಜಿ ಸದಸ್ಯ ಗೋವಿಂದ ಕೊಪ್ಪದ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಬಿಇಓ ಅಜೀತ ಮನ್ನಿಕೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುತ್ತೆಪ್ಪ ಮನ್ನಾಪೂರ, …
Read More »ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಾ ಸಿದ್ದ: ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, ಮಂದಿರ, ಚರ್ಚ್ ಸೇರಿದಂತೆ ವಿವಿಧ ಸಮುದಾಯದ ಸಮುದಾಯ ಭವನಗಳಿಗೆ ಕುರ್ಚಿ, ಸೌಂಡ್ ಸಿಸ್ಟಮ್ ಗಳ ವಿತರಣೆ ಬೆಳಗಾವಿ: ಎಲ್ಲಾ ಸಮಾಜದ ಬಡವರ, ಹಿಂದುಳಿದವರ, ಯುವಕರ ಪ್ರಗತಿಗಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ನಗರದ ಜಾಧವ ನಗರ ಕಚೇರಿಯಲ್ಲಿ ಬೆಳಗಾವಿ ದಕ್ಷಿಣ, ಉತ್ತರ ಮತಕ್ಷೇತ್ರದ ಮಸೀದಿ, …
Read More »ಮೆಥೋಡಿಸ್ಟ್ ಸಂಸ್ಥೆಗೆ ಅಕ್ರಮ ಎಸಗಿರುವವರ ವಿರುದ್ದ ಕ್ರಮಕ್ಕೆ ಆಗ್ರಹ
ಬೆಳಗಾವಿ: ಮೆಥೋಡಿಸ್ಟ್ ಚರ್ಚಗೆ ಸಂಬಂಧಿಸಿದ ಸಿಪಿಏಡ್ ಮೈದಾನ ಆಸ್ತಿಯನ್ನು ಗುತ್ತಿಗೆ ಆಧಾರದ ಮೇಲೆ ಮಾರಾಟ ಮಾಡಿ, ಸಂಸ್ಥೆಗೆ ಒಳಪಟ್ಟ 14 ಶಾಲೆ ಹಾಗೂ ಸಂಸ್ಥೆಯಲ್ಲಿನ ಹಣವನ್ನು ದುರುಪಯೋಗ ಮಾಡಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕ್ರೈಸ್ತ ಬಾಂಧವರ ವತಿಯಿಂದ ಶುಕ್ರವಾರ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಇಲ್ಲಿನ ಮೆಥೋಡಿಸ್ಟ್ ಚರ್ಚ್ ನಿಂದ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನೆ ನಡೆಸಿ, ಮೆಥೋಡಿಸ್ಟ್ ಸಂಸ್ಥೆಯಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ*
ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಜಯಂತ್ಯೋತ್ಸವ ಆಚರಿಸಿದರು. ಕಾರ್ಖಾನೆಯಲ್ಲಿ ಆವರಣದಲ್ಲಿ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಮೂಲಕ ಜಯಂತಿಯನ್ನು ಆಚರಿಸಿ ನಂತರ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರು ಮಾತನಾಡಿ ಸೃಷ್ಟಿ ಮತ್ತು ಸೃಷ್ಟಿಯ ಸಂಕೇತ, ಕರಕುಶಲತೆಯಲ್ಲಿ ಅತ್ಯುನ್ನತ, ಶಿಲ್ಪಿ, ವಿಶ್ವಕರ್ಮ ಜೀ ಅವರನ್ನು ನೆನೆಯೋಣ, ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ …
Read More »ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ
ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.
Read More »ಖ್ಯಾತ ಚಿತ್ರ ನಟ ರಮೇಶ ಬುಧವಾರ ಬೆಳಗಾವಿಯ ಸುವರ್ಣಸೌಧಕ್ಕೆ ಬರ್ತಾರೆ…..!!
ಬೆಳಗಾವಿ- ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಡಿದ್ದು ಬುಧವಾರ ನಡೆಯಲಿದ್ದು ಡಾಕ್ಟರೇಟ್ ಪದವಿ ಸ್ವೀಕರಿಸಲು ಖ್ಯಾತ ಕನ್ನಡ ಚಿತ್ರನಟ ರಮೇಶ್ ಅರವಿಂದ ಬುಧವಾರ ಬೆಳಗಾವಿಗೆ ಬರ್ತಾರೆ.. ಸೆ.14ರಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ 10ನೇ ಘಟಿಕೋತ್ಸವ ನಡೆಲಿದೆ.ಬೆಳಗಾವಿಯಲ್ಲಿ ಆರ್.ಸಿ.ಯು ಕುಲಪತಿ ಪ್ರೋ.ಎಂ ರಾಮಚಂದ್ರ ಗೌಡ ಮಾಧ್ಯಮದಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಘಟಿಕೋತ್ಸವ ನಡೆಯಲಿದೆ.ಇದೇ ತಿಂಗಳು 14ರಂದು ಮಧ್ಯಾಹ್ನ 12.30ಕ್ಕೆ ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜಪಾಲ …
Read More »ಚಿನ್ನ,ಎಮ್ಮೆ, ಕದ್ದವರು,ಪೋಲೀಸರ ಬಲೆಗೆ
ಬೆಳಗಾವಿ-ಮಹಿಳೆಯರ ಚಿನ್ನಾಭರಣ,ಮನೆ ಮುಂದೆ ಕಟ್ಟಿದ ಎಮ್ಮೆಗಳನ್ನು ದೋಚುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹಾರುಗೇರಿ ಠಾಣೆಯ ಪೋಲೀಸರ ಬಲೆಗೆ ಬಿದ್ದಿದೆ. ಹಾರೂಗೇರಿ ಮುಗುಳಖೋಡ,ತೇರದಾಳ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಮಹಿಳೆಯರ ಕೊರಳಲ್ಲಿದ್ದ ಚಿನ್ನಾಭರಣ ಎಮ್ಮೆ ಕಳುವು ಮಾಡಿ ಮಾರಾಟ ಮಾಡುತ್ತಿದ್ದ ಹಲವಾರು ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಒಟ್ಟು ಐದು ಜನ ಆರೋಪಿಗಳನ್ನು ಹಾರೂಗೇರಿ ಪೋಲೀಸರು ಬಂಧಿಸಿದ್ದಾರೆ. ಕಳವು ಮಾಡಲಾಗಿದ್ದ,49 ಗ್ರಾಂ ಚಿನ್ನಾಭರಣ,ಎರಡು ಎಮ್ಮೆ,ಒಂದು ಗೂಡ್ಸ್ ವಾಹನ ಸೇರಿದಂತೆ ಆರು ಲಕ್ಷಕ್ಕೂ …
Read More »ಭೀಕರ ಬಸ್ ಅಪಘಾತ;7 ಜನ ಸ್ಥಳದಲ್ಲೇ ದುರ್ಮರಣ
ಛತ್ತೀಸ್ ಗಢ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಛತ್ತೀಸ್ ಗಢದ ಮದಾಯಿ ಘಾಟ್ ನಲ್ಲಿ ಇಂದು ಬೆಳಿಗ್ಗೆ ಈ ಅಪಘಾತ ಸಂಭವಿಸಿದ್ದು, ಬಸ್ ಕೊರ್ಬಾ ದಿಂದ ರಾಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಕೊರ್ಬಾ ಪೊಲೀಸ್ ಅಧೀಕ್ಷಕ ಸಂತೋಷ್ ತಿಳಿಸಿದ್ದಾರೆ. ಎದುರಿನಿಂದ …
Read More »
Laxmi News 24×7