Breaking News
Home / ಅಂತರಾಷ್ಟ್ರೀಯ (page 243)

ಅಂತರಾಷ್ಟ್ರೀಯ

ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆ ಈ ವಷ೯ರದ್ದು

  ಮೂಡಲಗಿ: ಕೋವಿಡ್ 19 ವೈರಸ್‌ ಹಿನ್ನೆಲೆಯಲ್ಲಿ ಈ ಬಾರಿಯ ಶ್ರಾವಣ ಮಾಸದ ನಿಮಿತ್ಯ ಓಂಕಾರ ಭಜನೆಯನ್ನು , ಪ್ರಾಥನೆಯನ್ನು ಎಲ್ಲರೂ ತಮ್ಮ ಮನೆಗಳಲ್ಲಿಯೇ ಸರಳವಾಗಿ ಆಚರಿಸಬೇಕು ಎಂದು ಭಜನಾ ಮಂಡಳಿ ಸದಸ್ಯ ಬಸವರಾಜ ರಂಗಾಪೂರ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಭಜನಾ ಕಾಯ೯ಕ್ರಮವು ಪ್ರತಿ ವಷ೯ ಈ ವಷ೯ವೂ ಅದ್ಧೂರಿಯಾಗಿ ಆಚರಿಸಬೇಕೆಂದು ನಿರ್ಧರಿಸಲಾಗಿತ್ತು. ಆದರೆ ಕೋವಿಡ್ 19 ವೈರಸ್‌ದಿಂದಾಗಿ ಸಾರ್ವಜನಿಕವಾಗಿ ಆಚರಣೆ ರದ್ದುಪಡಿಸಲಾಗಿದೆ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಕೊರೋನಾ ಅಟ್ಟಹಾಸದಿಂದ ಮೆರೆದಿದೆ.

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ರವಿವಾರವೂ ದಿನ 4 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ.   ಕೊಣ್ಣೂರ್ ಗ್ರಾಮದ ಕೊರೋನಾ ಸೋಂಕಿತ ಮೃತ ಮಹಿಳೆಯ ಇಬ್ಬರು ಮಕ್ಕಳಿಗೆ ಸೋಂಕು ತಗಲಿದೆ. ಗುಜನಾಳ ಗ್ರಾಮದ 01 , ಮೂಡಲಗಿ ತಾಲೂಕಿನ ಸಿದ್ದಾಪುರ ಹಟ್ಟಿ ಗ್ರಾಮದ 01 ಸೋಂಕು ತಗಲಿರುವುದು ದೃಢವಾಗಿದೆ. ಎಂದು ಗೋಕಾಕ ತಾಲೂಕಾ ಅಧಿಕಾರಿಗಳು ಮಾಹಿತಿ ನೀಡಿದರು. ಕೊಣ್ಣೂರ್ – …

Read More »

ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …

Read More »

ನೇಮಕಾತಿ ಮಾಡಿಕೊಳ್ಳಲು ವೈದ್ಯರು ಬರುತ್ತಿಲ್ಲ, ವೇತನ ಹೆಚ್ಚಿಸಿ: ಪಾಲಿಕೆ

ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಚಿಕಿತ್ಸಾ ಕಾರ್ಯಕ್ಕೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸೂಚಿಸಿರುವ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಸಂಭಾವನೆ ಹೆಚ್ಚಳ ಮಾಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ಕೊರೋನಾ ಚಿಕಿತ್ಸೆಗೆ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ 300 ವೈದ್ಯರು, 600 ನರ್ಸ್‌ಗಳು ಸೇರಿ 1700 ವೈದ್ಯಕೀಯ ಸಿಬ್ಬಂದಿ ಹಾಗೂ ಡಿ ಗ್ರೂಪ್‌ ನೌಕರರನ್ನು 6 ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿಗದಿತ ಮೊತ್ತದ ವೇತನ ಗೊತ್ತುಪಡಿಸಿ ಅನುಮತಿ …

Read More »

ಮೃತರಿಗೆ ಲ್ಯಾಬ್‌ ಬದಲು ಆಯಂಟಿಜನ್‌ ಟೆಸ್ಟ್‌: ಸ್ವಂತ ಜಮೀನಿನಲ್ಲೇ ಸೋಂಕಿತರ ಅಂತ್ಯಕ್ರಿಯೆ

ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಿರ್ದಿಷ್ಟಅವಧಿಯೊಳಗೆ ಪೂರ್ಣಗೊಳ್ಳುವಂತೆ ಕಾಲಾವಧಿ ನಿಗದಿ ಮಾಡುವ ಹಾಗೂ ಪರೀಕ್ಷಾ ಫಲಿತಾಂಶ ತ್ವರಿತವಾಗಿ ಪಡೆಯಲು ಮೃತ ದೇಹಕ್ಕೂ ಆಯಂಟಿಜನ್‌ ಪರೀಕ್ಷೆ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಸ್ವಯಂ ಜಮೀನಿನಲ್ಲಿಯೂ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಸ್ಕಾರಕ್ಕೆ ಸಂಬಂಧಿಸಿದ ಮಾರ್ಗಸೂಚಿಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಪ್ರಮುಖವಾಗಿ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ಇನ್ನು ಮುಂದೆ ಬಿಬಿಎಂಪಿ ಅಧಿಕಾರಿ ಹೋಗಿ ದೃಢಿಕರಿಸುವ …

Read More »

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ : ಸಿಎಂ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸಿಎಂ ಬಿ.ಎಸ್. ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರಾಣ ಲೆಕ್ಕಿಸದೇ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಇವರಿಗೆ ನೀಡುತ್ತಿರುವ ಮಾಸಿಕ ವೇತನ 4,000 ರೂ ಕೆಲವರಿಗೆ 6,000 ರೂ ನೀಡಲಾಗುತ್ತಿದೆ. ಆದರೆ ಸರ್ಕಾರ ಬಜೆಟ್ ನಲ್ಲಿ 8 ರಿಂದ 9 …

Read More »

ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು

ನವದೆಹಲಿ : ವಿಶ್ವದಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರನಾ ವೈರಸ್ ಗೆ ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಪ್ರಯತ್ನ ನಡೆಸಿವೆ. ಈ ನಡುವೆ ಭಾರತ್ ಬಯೋಟೆಕ್ ಮತ್ತು ಜಿಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ಕೊವಾಕ್ಸಿನ್ ನ ಮಾನವ ಕ್ಲಿನಿಕಲ್ ಪ್ರಯೋಗವು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಾಳೆ ನಡೆಯಲಿದೆ. ನಾಳೆಯಿಂದ ಏಮ್ಸ್ ನಲ್ಲಿ ಕೋವಿಡ್ ಲಸಿಕೆ ಕೊವಾಕ್ಸಿನ್ ಮಾನವ ಕ್ಲಿನಿಕಲ್ ಪ್ರಯೋಗ ನಡೆಯಲಿದ್ದು, ಆರೋಗ್ಯವಂತ ಮತ್ತು …

Read More »

ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ಅಂಟಿದ್ದು, ಆರೋಗ್ಯ ಇಲಾಖೆಯ ಈ ಬಗ್ಗೆ ಇಂದು ಸಂಜೆ ಅಧಿಕೃತ ಪ್ರಕಟಣೆ ನೀಡಬೇಕಿದೆ. ಸೋಂಕಿತೆ ವಾಸವಿದ್ದ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಪರಿಶ್ರಮಪಟ್ಟು ಕೊರೊನಾ ಸೋಂಕು …

Read More »

ಕರದಂಟು ನಾಡಿನಲ್ಲಿ ಕೊರೋನಾದ ಕಹಿ

  ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ. ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ …

Read More »

ಕೊರೊನಾಇದ್ರು ಅವಳ ಮೇಲೆ ಅತ್ಯಾಚಾರ ಎಸಗಿದ ಕಾಮುಕ..

ಮುಂಬೈ: ವೈದ್ಯ ಎಂದು ಸುಳ್ಳು ಹೇಳಿ ಕ್ವಾರಂಟೈನ್ ಕೇಂದ್ರದಲ್ಲಿಯೇ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ನವೀ ಮುಂಬೈನ ಪನ್ವೆಲ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 40 ವರ್ಷದ ಮಹಿಳೆಯ ಮೇಲೆ 25 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಶುಬಾಮ್ ಖತು ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.ಸಂತ್ರಸ್ತೆಗೆ ಕೊರೊನಾ ಸೋಂಕು ದೃಢವಾದ ನಂತರ ಪನ್ವೆಲ್‍ನಲ್ಲಿರುವ …

Read More »