ಪಾಟ್ನಾ: ಪ್ರಧಾನಿ, ರಾಷ್ಟ್ರಪತಿ, ಉಪ ರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರುಗಳಿಗೆ ಈ ತಿಂಗಳ ಆರಂಭದಲ್ಲಿ ಲಿಚ್ಚಿ ಹಣ್ಣು ಕೊಡುಗೆ ನೀಡಲು ನವದೆಹಲಿಗೆ ತೆರಳಿದ್ದ ಕೃಷಿ ಇಲಾಖೆಯ ಅಧಿಕಾರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಬಿಹಾರಕ್ಕೆ ಜೂನ್ 11ರಂದು ಮರಳಿದ್ದ, ಅವರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 20ರಂದು ಸೋಂಕು ಇರುವುದು ದೃಢಪಟ್ಟಿದ್ದು, ಇಲ್ಲಿನ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಆದರೆ, ಮುಜಾಫರ್‌ಪುರ್ ಜಿಲ್ಲಾಡಳಿತವು ಸ್ಪಷ್ಟನೆ ನೀಡಿದ್ದು, ಈ ಅಧಿಕಾರಿಗೆ ಹೆಸರಾಂತ …
Read More »ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ.
ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ಆರ್ಭಟ ಹೆಚ್ಚಾಗುತ್ತಿರುವ ನಡುವೆಯೇ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ನಾಗಾಲೋಟದಲ್ಲಿ ಏರಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿಯ ಬೆಲೆ ನಿರಂತರವಾಗಿ ಹೆಚ್ಚಾಗುತ್ತಲೇ ಇದೆ. ಇಂದು 10 ಗ್ರಾಂ ಚಿನ್ನದ ಬೆಲೆ 47,950 ರೂನಿಂದ 47,960 ರೂಪಾಯಿಗೆ ಏರಿಕೆಯಾಗಿದೆ. ಇದೇ ವೇಳೆ ಬೆಳ್ಳಿ ದರದಲ್ಲಿ ಕೂಡ ಏರಿಕೆ ಕಂಡಿದ್ದು, 1 ಕೆ.ಜಿ ಬೆಳ್ಳಿಗೆ 48,670 ರೂಪಾಯಿ ಆಗಿದೆ. ಈ ಮೂಲಕ ದೇಶಾದ್ಯಂತ ಚಿನ್ನದ …
Read More »ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ.
ಲಕ್ನೋ : ಸರ್ಕಾರದಿಂದ ನಡೆಸಲ್ಪಡುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಮಕ್ಕಳ ನಿರಾಶ್ರಿತರ ಕೇಂದ್ರ (ಶೆಲ್ಟರ್ ಹೋಂ)ನಲ್ಲಿದ್ದ 57 ಅಪ್ರಾಪ್ತ ಯುವತಿಯರಿಗೆ ಕೊರೋನಾ ಸೋಂಕು ತಗುಲಿದೆ. ಆ 57 ಅಪ್ರಾಪ್ತರಲ್ಲಿ ಐವರು ಗರ್ಭಿಣಿಯಾಗಿದ್ದಾರೆ. ಕೊರೋನಾ ಸೋಂಕಿತರಲ್ಲದ ಇನ್ನಿಬ್ಬರು ಯುವತಿಯರು ಕೂಡ ಗರ್ಭಿಣಿಯಾಗಿದ್ದಾರೆ ಎಂಬ ಆತಂಕಕಾರಿ ಸಂಗತಿ ವೈದ್ಯಕೀಯ ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಸರ್ಕಾರಿ ಶೆಲ್ಟರ್ ಹೋಂನಲ್ಲಿರುವ ಈ ಅಪ್ರಾಪ್ತ ಯುವತಿಯರಿಗೆ ಯಾರಿಂದ ಸಾಮೂಹಿಕವಾಗಿ ಕೊರೋನಾ ಸೋಂಕು ತಗುಲಿದೆ? ಅವರು …
Read More »ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ.
ಬೆಳಗಾವಿ-ಬಿಲ್ಡರ್ ಗಳಿಗೆ,ದೊಡ್ಡ ದೊಡ್ಡ ವ್ಯಾಪಾರಿಗಳಿಗೆ ಫೋನ್ ಮಾಡಿ, ಬೇಡಿದಷ್ಟು ಹಣ ಕೊಡದಿದ್ದರೆ ಖಲ್ಲಾಸ್ ಮಾಡುತ್ತೇವೆ,ಎಂದು ಬೆದರಿಸುತ್ತಿದ್ದ,ಇಬ್ಬರು ರೌಡಿಗಳನ್ನು ಬೆಳಗಾವಿಯ ಖಡೇಬಝಾರ್ ಠಾಣೆಯ ಪೋಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕ್ಯಾಂಪ್ ಪೋಲೀಸ್ ಠಾಣೆ ಸೇರಿದಂತೆ ನಗರದ ಹಲವಾರು ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಅನೇಕ ಅಪರಾಧಗಳಲ್ಲಿ ಭಾಗಿಯಾಗಿದ್ದ ಇಬ್ಬರು ರೌಡಿಗಳು ಫೋನ್ ಮುಖಾಂತರವೇ ಹಣವಂತರನ್ನು ಬೆದರಿಸುತ್ತ,ತಲೆಮರೆಸಿಕೊಂಡಿದ್ದರು. ಖಡೇಬಝಾರ್ ಪೋಲೀಸರು ಹಿರಿಯ ಪೋಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬಲೆ ಬೀಸಿ ಇಬ್ಬರು ಆರೋಪಿಗಳನ್ನು ಬಂಧಿಸಿ,ಒಂದು ಕಾರು,ಮಾರಕಾಸ್ತ್ರಗಳು,ಮತ್ತು ಒಂದು …
Read More »ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ಬೆಳಗಾವಿ- ಸರ್ಕಾರ SSLC ಪರೀಕ್ಷೆಯ ದಿನಾಂಕ ನಿಗದಿಪಡಿಸಿ,ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡ ಬೆನ್ನಲ್ಲಿಯೇ ಕಿತ್ತೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ಅತ್ಯಂಕ ಕಳವಳಕಾರಿ ಸಂಗತಿಯೊಂದು ಇಂದು ಬೆಳಿಗ್ಗೆ ಹೊರಬಿದ್ದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವ ಶಂಕೆಯಿಂದ ಈ ವಿದ್ಯಾರ್ಥಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಗ್ರಾವೊಂದರ ಬಾಲಕನನ್ನು ಇಂದು ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ನಾಲ್ಕು ದಿನಗಳಿಂದ …
Read More »ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬೆಂಗಳೂರು, ಜೂ.20-ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ಯನ್ನು ನೇಮಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಗ್ರಾಮ ಪಂಚಾಯ್ತಿಗಳಿಗೆ ಗ್ರೂಪ್-ಎ ಕಿರಿಯ ಶ್ರೇಣಿ ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸೂಚಿಸಿದೆ. ನೇಮಕಗೊಳ್ಳುವ ಆಡಳಿತಾಧಿಕಾರಿಯು ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಗಳು …
Read More »ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಸೂರ್ಯಗ್ರಹಣದ ವೇಳೆ ನಡೆಯುವ ಮೌಢ್ಯಾಚರಣೆಯನ್ನು ಆಚರಿಸದಂತೆ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ. ನಾಳೆ ಸೂರ್ಯಗ್ರಹಣ ಸಂಭವಿಸಲಿದೆ. ಸೂರ್ಯಗ್ರಹಣದ ವೇಳೆ ಮಕ್ಕಳನ್ನು ಮಣ್ಣಲ್ಲಿ ಹೂತಿಟ್ಟರೆ ಅಂಗವಿಕಲತೆ ವಾಸಿಯಾಗುತ್ತೆ ಎಂಬ ನಂಬಿಕೆ ಇದೆ. ಕಳೆದ ವರ್ಷ ಈ ಆಚರಣೆ ನಡೆದಿದ್ದ ಕಾರಣದಿಂದ ಜಿಲ್ಲಾಧಿಕಾರಿಗಳು ಇನ್ನುಮುಂದೆ ಈ ರೀತಿ ಮೂಢನಂಬಿಕೆಯ ಆಚರಣೆ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆಚರಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕೇಸ್ ದಾಖಲಿಸುವುದಾಗಿ ಡಿಸಿ ಶರತ್, …
Read More »ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಬೆಂಗಳೂರು: ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಮಹಿಳೆಯರಿಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಜೈಶಂಕರ್ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ. ಮುಂಬೈನಿಂದ ಆಗಮಿಸಿದ ಮಹಿಳೆಯನ್ನು ಹೆಚ್.ಎಸ್.ಆರ್. ಲೇಔಟ್ ನಲ್ಲಿರೋ ಸರ್ಕಾರಿ ವಸತಿ ನಿಲಯದಲ್ಲಿ 7 ದಿನ ಕ್ವಾರಂಟೈನ್ ಮಾಡಲಾಗಿತ್ತು. ವಸತಿ ನಿಲಯದಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಒಂದೇ ಶೌಚಾಲಯದ ವ್ಯವಸ್ಥೆಯಿದೆ. ಶೌಚಾಲಯಕ್ಕೆ ಹೋದ ಮಹಿಳೆಗೆ ಜೈಶಂಕರ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ಶೌಚಾಲಯದಕ್ಕೆ ಹೊಗುತ್ತಿದ್ದಂತೆ ಹಿಂದಿನಿಂದ ಜೈಶಂಕರ ಬಾಗಿಲು …
Read More »ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಹೊಸದಿಲ್ಲಿ: ಪ್ರಧಾನಿ ಮೋದಿ ಅವರು ರಾಷ್ಟ್ರದ ಭೂಭಾಗವನ್ನು ಚೀನಾಗೆ ಬಿಟ್ಟುಕೊಡುವ ಮೂಲಕ ಚೀನಿಯರಿಗೆ ಶರಣಾಗಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚೀನಾ-ಭಾರತದ ನಡುವೆ ಉಲ್ಬಣಿಸಿರುವ ಬಿಕ್ಕಟ್ಟು ಕುರಿತಂತೆ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಒಂದಿಂಚನ್ನೂ ಶತ್ರು ರಾಷ್ಟ್ರಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು. ಪ್ರಧಾನಿಗಳ ಈ ಹೇಳಿಕೆಯನ್ನೇ ಟ್ಯಾಗ್ ಮಾಡಿ ಟ್ವಿಟ್ ಮಾಡಿರುವ ರಾಹುಲ್‍ಗಾಂಧಿ ಅವರು ಚೀನಿಯರ ಆಕ್ರಮಣದಿಂದ ಕಂಗೆಟ್ಟು …
Read More »ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು
ನವದೆಹಲಿ : ಲಡಾಖ್ ಬಳಿಯ ಗಾಲ್ವಾನ್ ಕಣಿವೆಯಲ್ಲಿ ಕಳೆದ ಸೋಮವಾರ ಮತ್ತು ಮಂಗಳವಾರ ನಡೆದ ಸಂಘರ್ಷದಲ್ಲಿ ಚೀನಾ ಮತ್ತು ಭಾರತದ ಅನೇಕ ಸೈನಿಕರು ಪ್ರಾಣ ತೆತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ದೇಶಗಳ ಗಡಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಲು ಶಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಪಕ್ಷಗಳ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಗಾಲ್ವಾನ್ ಕಣಿವೆಯಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದು …
Read More »
Laxmi News 24×7