Breaking News
Home / ಅಂತರಾಷ್ಟ್ರೀಯ (page 31)

ಅಂತರಾಷ್ಟ್ರೀಯ

ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು ಎಳೆದಾಡಿದ ಕಾಂಗ್ರೆಸ್ ನಾಯಕಿ

ಹೈದರಾಬಾದ್: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆಗೊಳಪಡಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ದೆಹಲಿ, ಹೈದರಾಬಾದ್, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿಯೊಬ್ಬರು ಪೊಲೀಸ್ ಸಿಬ್ಬಂದಿ ಕಾಲರ್ ಹಿಡಿದ ಘಟನೆ ನಡೆದಿದೆ.   ಇಂದು ಹೈದರಾಬಾದ್ ನಲ್ಲಿ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ …

Read More »

ಅಗ್ನಿಪಥ್ ಯೋಜನೆಗೆ ವಿರೋಧ; ರೈಲಿಗೆ ಬೆಂಕಿ ಹಚ್ಚಿ ಯುವಕರ ಆಕ್ರೋಶ

ಪಾಟ್ನಾ: ಇತ್ತೀಚೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ ಅಗ್ನಿಪಥ್ ಯೋಜನೆಗೆ ದೇಶದ ಹಲವು ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆ ವಿರುದ್ಧ ಪ್ರತಿಭಟನೆಗಿಳಿದಿರುವ ಯುವಕರು ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಸೇನೆಗೆ ಸೇರುವ ಉದ್ದೇಶದಿಂದ ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ನೇಮಕಾತಿಗಾಗಿ ಕಾಯುತ್ತಿದ್ದ ಯುವಕರಿಗೆ ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ಶಾಕ್ ನೀಡಿದ್ದು, ವಯೋಮಿತಿ ಸಡಿಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಬಿಹಾರ ಮುಜಾಫರ್ …

Read More »

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: CM ಸ್ಪಷ್ಟನೆ

ದಾವಣಗೆರೆ: ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ದುರಂತ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.   ಕಾಂಗ್ರೆಸ್ ನಿಂದ ರಾಜಭವನ ಚಲೋ ಪ್ರತಿಭಟನೆ ವಿಚಾರವಾಗಿ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ನವರು ಹೋರಾಟ ಮಾಡುತ್ತಿರುವುದು ದುರಂತ. ಹೀಗೆ ಹೋರಾಟ ಮಾಡಿದರೆ ಜನರು ಅವರನ್ನು ಮನೆಗೆ ಚಲೋ ಅಂತಾರೆ ಎಂದು ಹೇಳಿದರು.   *ಹಿಂದುಳಿದ ವರ್ಗಗಳ ಮೀಸಲಾತಿ ವರದಿಯ ಆಧಾರದ ಮೇಲೆ ಕ್ರಮ:* …

Read More »

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ. ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ಗದಗ : DC ಕಚೇರಿಯಲ್ಲೇ ಶೂಟ್ ಮಾಡಿಕೊಂಡು ಕಾನ್ ಸ್ಟೆಬಲ್ ಆತ್ಮಹತ್ಯೆ

ಗದಗ: ಜಿಲ್ಲಾಧಿಕಾರಿ ಕಚೇರಿಯಲ್ಲಿಯೇ ಹೆಡ್ ಕಾನ್ಸ್ ಟೇಬಲ್ ಓರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಗದಗ ಡಿಸಿ ಕಚೇರಿಯಲ್ಲಿ ನಡೆದಿದೆ.   ಡಿಎಆರ್ ಮುಖ್ಯಪೇದೆ ಕೆ.ಎಸ್.ಕೊಪ್ಪದ ಆತ್ಮಹತ್ಯೆಗೆ ಶರಣಾದವರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಕೊಪ್ಪದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Read More »

ರಾಹುಲ್‌ ಗಾಂಧಿಗೆ ಸಮನ್ಸ್‌ ರಾಜಕೀಯ ಪ್ರೇರಿತ: ಸತೀಶ್‌ ಜಾರಕಿಹೊಳಿ ಆರೋಪ

    ಗೋಕಾಕ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸಮನ್ಸ್‌ ನೀಡಿರುವುದು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದ್ದಾರೆ.   ನಗರದ ಹಿಲ್ಲ್ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ಮುಂದೆ ಸಾಕಷ್ಟು ಕೇಸ್‌ಗಳಿವೆ. ಆದರೆ ಉದ್ದೇಶಪೂರಕವಾಗಿ ರಾಹುಲ್‌ ಗಾಂಧಿಯವರಿಗೆ ತೊಂದರೆ ನೀಡುತ್ತಿದ್ದಾರೆ ಎಂದರು.   ಇಡಿ, ಸಿಬಿಐನಲ್ಲಿ ಅನೇಕ ಬಿಜೆಪಿ ನಾಯಕರ ಮೇಲೆ ಕೇಸ್‌ ಗಳಿದ್ದು, ಅವುಗಳನ್ನು ಮಾತ್ರ ಕೇಂದ್ರ …

Read More »

SSLC ಪರೀಕ್ಷೆಯಲ್ಲಿ 625 ಅಂಕ ಪಡೆದ ವಿದ್ಯಾರ್ಥಿನಿ ; ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.!

ಗೋಕಾಕ ಎನ್ ಎಸ್ ಎಫ್ ಅತಿಥಿಗೃಹದಲ್ಲಿ ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಕೆ ಎಂ ಎಫ್ ರಾಜ್ಯ ಅಧ್ಯಕ್ಷರು ಸನ್ಮಾನ್ಯ ಶ್ರೀ ಬಾಲಚಂದ್ರ .ಲ. ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ   ಸರ್ಕಾರಿ ಪ್ರೌಢಶಾಲೆ ಕೌಜಲಗಿ ಈ ಪ್ರೌಢಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಇವಳ ಮರುಮೌಲ್ಯಮಾಪನ ಫಲಿತಾಂಶ ಬಂದಿದ್ದು, ಆಂಗ್ಲ ಭಾಷೆ ಹಾಗೂ ವಿಜ್ಞಾನ ವಿಷಯಲ್ಲಿ 100 ಅಂಕ ಗಳಿಸುವುದುರೊಂದಿಗೆ ಒಟ್ಟು *625* ಅಂಕ ಗಳಿಸಿ ವಲಯ ಹಾಗೂ ರಾಜ್ಯಕ್ಕೆ …

Read More »

ಗೋಕಾಕನಲ್ಲಿ ಸಂಪಾದಕನ ಮೇಲೆ ಹಲ್ಲೆ ; ಸೂಕ್ತ ರಕ್ಷಣೆಗೆ ಒತ್ತಾಯ

ಗೋಕಾಕ್: ಲೋಕವಾರ್ತೆ ದಿನಪತ್ರಿಕೆ ಸಂಪಾದಕ ಹೀರೋಜಿ ಮಾವರಕರ ಅವರ ಮೇಲೆ 3 ದಿನಗಳ ಹಿಂದೆ ಗೋಕಾಕದಲ್ಲಿ ಹಲ್ಲೆ ನಡೆದಿದೆ ಎಂದು ಅವರ ಸಹೋದರ ಲೋಕ ಕ್ರಾಂತಿ ದಿನಪತ್ರಿಕೆ ಸಂಪಾದಕ ಶ್ರೀನಿವಾಸ ಮಾವರ್ಕರ್ ತಿಳಿದ್ದು; ಈ ಸಂಬಂಧ ಆ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಬೇಕೆಂದು ಸಂಪಾದಕರ ಸಂಘದ ಅಧ್ಯಕ್ಷ ಮುರಗೇಶ ಶಿವಪೂಜಿ ಒತ್ತಾಯಿಸಿದ್ದಾರೆ. ಬೆಳಗಾವಿಯ ಎಲ್ಲ ಪತ್ರಿಕಾ ಸಂಪಾದಕರು, ಪತ್ರಕರ್ತರು ಈ ಘಟನೆಯನ್ನು ಖಂಡಿಸಿದ್ದಾರೆ. ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿರುವ ಹಲ್ಲೆ ಸಂದರ್ಭದ …

Read More »

ಗಂಡ ಹೊಡೆದ ಏಟಿಗೆ ಪ್ರಜ್ಞೆ ತಪ್ಪಿದ ಹೆಂಡತಿ ; ಸತ್ತಳೆಂದು ಆತ್ಮಹತ್ಯೆ ಮಾಡಿಕೊಂಡ ಗಂಡ.!

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ (Naganur) ಪಟ್ಟಣದಲ್ಲಿ ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ (husband)   ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.   ಆತ್ಮಹತ್ಯೆ (suicide) ಮಾಡಿಕೊಂಡ ಯುವಕನನ್ನು ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಎಂದು ಗುರುತಿಸಲಾಗಿದೆ.   ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಮಹಾಂತೇಶ, ಬುಧವಾರ ಹೆಂಡತಿಯೊಡನೆ   ಜಗಳವಾಡಿದ್ದಾನೆ. …

Read More »

ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು.

  ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …

Read More »