ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್ ರೇಸ್ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …
Read More »ರಾನು ಮಂಡಲ್ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್ ಮಾಡುತ್ತಿರುವ ನೆಟ್ಟಿಗರು
ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಇತರೆ ಸೋಶಿಯಲ್ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್ಸ್ಟಾಗ್ರಾಮ್ ರೀಲ್ಸ್ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …
Read More »ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್ ಹಾಗೂ ಕ್ರಿಮಿನಲ್ ಕೇಸ್ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …
Read More »ಅಜಯ್ ಸಿಂಗ್ ಬರಹ: ದೇಶ ವಿಭಜನೆ ನಿಲ್ಲಿಸಲು ಗಾಂಧಿ ವಿಫಲವಾದಾಗ
ಹಿಂದಿನ ಸಂಗತಿಗಳಿಂದ ಆರಂಭ ಮಾಡುವುದಾದರೆ ರಾಷ್ಟ್ರಪತಿ ಭವನವು ಭಾರತದ ವಿಭಜನೆ ಮತ್ತು ರಾಷ್ಟ್ರದ ಮುಂದಿನ ಪ್ರಯಾಣಕ್ಕೆ ಒಂದು ವಿಶಿಷ್ಟವಾದ ಐತಿಹಾಸಿಕ ಸನ್ನಿವೇಶವನ್ನು ಹೊಂದಿಸುತ್ತದೆ. ವಿಪರ್ಯಾಸವೆಂದರೆ, 1931 ರಲ್ಲಿ ವೈಸರಾಯ್ ಹೌಸ್ ಆಗಿ ಇದರ ಉದ್ಘಾಟನೆಯು ದುಂಡು ಮೇಜಿನ ಸಮ್ಮೇಳನಗಳೊಂದಿಗೆ ಕಾಕತಾಳೀಯ ಎಂಬಂತೆ ನಡೆಯಿತು. 1935 ರ ಭಾರತ ಸರ್ಕಾರದ ಕಾಯ್ದೆಯ ಮೂಲಕ ನಡೆಸಿದ ಅಧಿಕಾರ ವಿಕೇಂದ್ರೀಕರಣದ ಆಧಾರವಾಗಿರುವ ಸಮ್ಮೇಳನವಾಗಿತ್ತು. ಭವ್ಯವಾದ ಕಟ್ಟಡ ಮತ್ತು ಅದರ ಸುತ್ತಲಿನ ಇತರ ರಚನೆಗಳು – …
Read More »ಕ್ಷೇತ್ರದ ಚರ್ಚಗಳ ಜೀರ್ಣೋದ್ಧಾರಕ್ಕೆ 1.50 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಪ್ರಸಕ್ತ ಸಾಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚಗಳ ಜೀರ್ಣೋದ್ಧಾರಕ್ಕಾಗಿ ಅರಭಾವಿ ಕ್ಷೇತ್ರದ 13 ಚರ್ಚಗಳಿಗೆ 1.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ನಾಗನೂರ, ಗುಜನಟ್ಟಿ, ಧರ್ಮಟ್ಟಿ, ಕಮಲದಿನ್ನಿ, ಹೊನಕುಪ್ಪಿ, ಬಿಲಕುಂದಿ, ಉದಗಟ್ಟಿ, ಬೀರನಗಡ್ಡಿ, ಅರಭಾವಿ, ದಂಡಾಪೂರ, ರಾಜಾಪೂರ ಹಾಗೂ ತುಕ್ಕಾನಟ್ಟಿ ಗ್ರಾಮಗಳಲ್ಲಿರುವ ಚರ್ಚಗಳ ಜೀರ್ಣೋದ್ಧಾರಕ್ಕೆ ಈ ಅನುದಾನ ಬಿಡುಗಡೆಯಾಗಿದೆ …
Read More »ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.
ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …
Read More »ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ
ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, …
Read More »ಪಾರ್ಕಿನಲ್ಲಿ ಆಟ ಆಡುವಾಗ ವಿದ್ಯುತ್ ತಗುಲಿ ಬಾಲಕ ಸಾವು
ಕಲಬುರಗಿ: ಪಾರ್ಕ್ ನಲ್ಲಿ ಆಟ ಆಡುತ್ತಿರುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಆಘಾತಕಾರಿ ಘಟನೆ ನಗರದ ಎನ್.ಜಿ.ಓ. ಕಾಲೋನಿಯ ಹನುಮಾನ್ ಮಂದಿರದ ಉದ್ಯಾನವನದಲ್ಲಿ ನಡೆದಿದೆ. ನಗರದ ಎನ್.ಜಿ.ಓ. ಕಾಲೋನಿಯ ಮಹಾದೇವಿ ಸುರೇಶ ದಂಪತಿ ಪುತ್ರ 6 ವರ್ಷದ ಸಿದ್ದು ಮೃತ ಬಾಲಕ. ವಿದ್ಯುತ್ ತಂತಿ ತಗಲಿ ಮೃತಪಟ್ಟಿದ್ದಾನೆ. ಹನುಮಾನ್ ಮಂದಿರದ ಉದ್ಯಾನವನದಲ್ಲಿನ ಹೈ ಮಾಸ್ಕ್ ದೀಪದ ವಿದ್ಯುತ್ ವೈರ್ ಕಟ್ ಆಗಿ ಬಿದ್ದ ಹಿನ್ನೆಲೆಯಲ್ಲಿ ಈ ಘಟನೆ ಸಂಭವಿಸಿದೆ. …
Read More »ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್ಗೆ ಹಾಜರ್
ಕೊಪ್ಪಳ: ಆತ ಪ್ರೇಮಿಯೇ ಇರಲಿ, ಪತಿಯೇ ಆಗಿರಲಿ. ತನ್ನ ಹೊರತಾಗಿ ಬೇರೊಂದು ಹೆಣ್ಣನ್ನು ಕಣ್ಣೆತ್ತಿ ನೋಡಿದ್ರೂ ಸಿಡಿಮಿಡಿಗೊಳ್ಳುವುದು ಭಾರತೀಯ ಹೆಣ್ಣು ಮಕ್ಕಳ ಹುಟ್ಟುಗುಣ. ಆದರೆ ಇಲ್ಲೊಂದು ಕಡೆ ಅಕ್ಕ ಪಕ್ಕ ಕುಳಿತು ಇಬ್ಬರು ಯುವತಿಯರನ್ನು ಒಬ್ಬನೇ ಮುದ್ದಾಡುವ ದೃಶ್ಯ ಸಾಮಾನ್ಯವಾಗಿದ್ದು, ಇದು ಸ್ವಾತಂತ್ರ್ಯನಾ? ಸ್ವೇಚ್ಚಾಚಾರವೇ ಎಂಬ ಪ್ರಶ್ನೆ ಮೂಡಿದೆ. ಕೊಪ್ಪಳದ ಗಂಗಾವತಿಯ ನ್ಯಾಯಾಧೀಶರ ನಿವಾಸ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂದಿನ ಜಾಗವನ್ನು ಕಾಲೇಜ್ ವಿದ್ಯಾರ್ಥಿಗಳು ಪ್ರಣಯದ ಅಡ್ಡ ಮಾಡಿಕೊಂಡಿದ್ದಾರೆ. …
Read More »