Breaking News

ಅಂತರಾಷ್ಟ್ರೀಯ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »

ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್‍ಗೆ ಜಾಗೆ ನೀಡುವ ಸಂಬಂಧ …

Read More »

ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಕೇಸ್: ಆರೋಪಿ ಬಂಧನ ಪ್ರೀತಿಯ ವಿಚಾರಕ್ಕೆ ಗುಂಡಿನ ದಾಳಿ ಮಾಡಿದ ಆರೋಪಿ!

ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ.   ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …

Read More »

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ

      ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ

ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ     ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.

Read More »

ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ.   ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …

Read More »

ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ

    ಎರಡು ತಿಂಗಳ‌ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …

Read More »

ಬಸ್ ಮೇಲೆ ಬಾಂಬ್ ದಾಳಿ; 28ಕ್ಕೂ ಹೆಚ್ಚು ಜನ ಸಾವು

ಸಿರಿಯಾ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ ಮೇಲೆ ಬಾಂಬ್ ದಾಳಿ ನಡೆಸಲಾಗಿದ್ದು, 28 ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಸಿರಿಯಾದಲ್ಲಿ ನಡೆದಿದೆ. ರಜೆ ಮುಗಿಸಿ ಸೈನಿಕರು ತಮ್ಮ ನೆಲೆಗಳಿಗೆ ಮರಳುತ್ತಿದ್ದಾಗ ಸೈನಿಕರನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆಸಲಾಗಿದೆ. ಮರಭೂಮಿ ಪ್ರದೇಶದ ಗುಹೆಗಳಲ್ಲಿ ಅಡಗಿಕೊಂಡಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರರು ಈ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ದಾಳಿಯಲ್ಲಿ ಸೈನಿಕರು ಸೇರಿದಂತೆ ಹಲವರು ಸಾವನಪ್ಪಿದ್ದಾರೆ.

Read More »

ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?

ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು. ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.

Read More »