ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್ಗೆ ಅಂತ್ಯವಾಯ್ತು. …
Read More »IPL 2020: RCB vs KKR Live Score ರನ್ ಮಷಿನ್ ಕೊಹ್ಲಿ ಬಳಗಕ್ಕೆ ಕೊಲ್ಕತ್ತಾ ನೈಟ್ ಚಾಲೆಂಜ್..
ಮರಳುಗಾಡಿನ ಮಹಾಯುದ್ಧದಲ್ಲಿ ಆರ್ಸಿಬಿ ಅಬ್ಬರ ಪಂದ್ಯದಿಂದ ಪಂದ್ಯಕ್ಕೆ ಜೋರಾಗ್ತಿದೆ. ಹೀಗಾಗಿ ಇಂದು ನಡೆಯುತ್ತಿರುವ ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಕದನ ತೀವ್ರ ಕುತೂಹಲ ಕೆರಳಿಸಿದೆ. ಟೂರ್ನಿಯ ಆರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಗ್ಗರಿಸಿದ್ರೂ, ನಂತರದ ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿ ಮುನ್ನುಗ್ಗುತ್ತಿದೆ. ಹೀಗಾಗಿ ದಿನೇಶ್ ಕಾರ್ತಿಕ್ ಪಡೆಯನ್ನ ಕೊಹ್ಲಿ ಪಡೆ ಕಟ್ಟಿ ಹಾಕಬೇಕು ಅಂದ್ರೆ, ಬ್ಯಾಟಿಂಗ್ನಂತೆ ಬೌಲಿಂಗ್ನಲ್ಲೂ ಅದ್ಭುತ ಪ್ರದರ್ಶನ ನೀಡಲೇಬೇಕು. ಐಪಿಎಲ್‍ನಲ್ಲಿ ಇದುವರೆಗೂ ಆರ್ಸಿಬಿ ಮತ್ತು ಕೆಕೆಆರ್ …
Read More »IPL 2020: RR vs SRH Live Score ಹೈದ್ರಾಬಾದ್ಗೆ ರಾಜಸ್ಥಾನ ರಾಯಲ್ ಚಾಲೆಂಜ್..
ಇಂದಿನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಸನ್ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಸತತ ನಾಲ್ಕು ಪಂದ್ಯಗಳಲ್ಲಿ ಸೋತಿರೋ ರಾಜಸ್ಥಾನ ಗೆಲುವಿನ ಟ್ರ್ಯಾಕ್ಗೆ ಮರಳೋ ವಿಶ್ವಾಸದಲ್ಲಿದೆ. ಇಂದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಹಾಗೂ ಜೋಫ್ರಾ ಅರ್ಚರ್ ನಡುವೆ ಪ್ಲೇಯರ್ ಬ್ಯಾಟಲ್ ನಡೆಯಲಿದೆ. ಕಳೆದ ಐದು ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ ಡೇವಿಡ್ ವಾರ್ನರ್ರನ್ನ ಜೋಫ್ರಾ ಅರ್ಚರ್, ಬಲಿ ಪಡೆದಿದ್ದಾರೆ. ಹೈದ್ರಾಬಾದ್ ವಿರುದ್ಧದ ಪಂದ್ಯದೊಂದಿಗೆ ಸಂಜು ಸ್ಯಾಮ್ಸನ್, ಐಪಿಎಲ್‍ನಲ್ಲಿ 200ನೇ ಪಂದ್ಯವನ್ನ …
Read More »IPL 2020: RCB vs CSK Live Score ಕೂಲ್ ಧೋನಿಗೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜ್..
ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐದನೇ ಸ್ಥಾನದಲ್ಲಿರೋ ಆರ್ಬಿಸಿ, ಚೆನ್ನೈ ಮಣಿಸಿ ಮೂರನೇ ಸ್ಥಾನಕ್ಕೆ ಎಂಟ್ರಿಕೊಡೋ ವಿಶ್ವಾಸದಲ್ಲಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ ಮುಗ್ಗರಿಸಿದ್ರೆ, ಆರ್ಸಿಬಿ ಡೆಲ್ಲಿ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಗೆಲುವಿನ ರಿದಮ್ ಕಂಡುಕೊಳ್ಳೋದಕ್ಕೆ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಅದ್ರಲ್ಲೂ ಡೆಲ್ಲಿ ವಿರುದ್ಧದ ಸೋಲು, ಆರ್ಸಿಬಿ ಆಟಗಾರರನ್ನ ರೊಚ್ಚಿಗೇಳುವಂತೆ ಮಾಡಿದೆ. ಸದ್ಯ ಆರ್ಸಿಬಿ ತಂಡ …
Read More »ಮಂಕಡಿಂಗ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ನನ್ನು ಮಂಕಡಿಂಗ್ ( ನಾನ್ಸ್ಟ್ರೈಕರ್ ಬ್ಯಾಟ್ಸ್ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …
Read More »ಶಾರ್ಜಾಗೆ ವಾಪಸ್ಸಾಗಿರುವುದು ರಾಜಸ್ತಾನ ರಾಯಲ್ಸ್ಗೆ ನೆರವಾಗಲಿದೆಯೇ?
ಗೆಲ್ಲುವುದನ್ನು ಮರೆತಂತಿರುವ ರಾಜಸ್ತಾನ ರಾಯಲ್ಸ್ ಮತ್ತು ಗೆಲ್ಲುವುದನ್ನು ಅಭ್ಯಾಸ ಮಾಡಿಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಇಂಡಿಯನ್ ಪ್ರಿ ಮೀಯರ್ ಲೀಗ್ 13 ನೇ ಅವೃತಿಯ 23 ನೇ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿಂ ದು ನಡೆಯಲಿದೆ . ರಾಯಲ್ಸ್ಗೆ ಇವತ್ತು ಅನುಕೂಲವಾಗಬಹುದಾದಸಂಗತಿಯೆಂದರೆ ಅದು ಶಾರ್ಜಾಗೆ ವಾಪಸ್ಸಾಗಿರುವುದು. ನಿಮಗೆ ಗೊತ್ತಿರುವ ಹಾಗೆ, ಈ ಮೈದಾನದಲ್ಲಿ ತಾನಾಡಿದ ಮೊದಲೆರಡು ಪಂದ್ಯಗಳನ್ನು ಸ್ಟಿವೆನ್ ಸ್ಮಿತ್ನ ಅವರ ತಂಡ ಸುಲಭವಾಗಿ ಗೆದ್ದಿತ್ತು. ಆದರೆ. ನಂತರ, ದುಬೈ …
Read More »ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್ ತಂಡ ನಂತರ ಮಂಕಾಗಿದೆ.
ಶಾರ್ಜಾ: ಟೂರ್ನಿಯ ಆರಂಭದಲ್ಲಿ ಅಬ್ಬರಿಸಿದ್ದ ರಾಜಸ್ಥಾನ ರಾಯಲ್ಸ್ ತಂಡ ನಂತರ ಮಂಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸತತ ಸೋಲನುಭವಿಸಿದೆ. ತನ್ನ ನೆಚ್ಚಿನ ಶಾರ್ಜಾ ಕ್ರೀಡಾಂಗಣದಲ್ಲಿ ಶುಕ್ರವಾರ ಸ್ಟೀವನ್ ಸ್ಮಿತ್ ಬಳಗವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಮತ್ತೆ ಜಯದ ಹಾದಿಗೆ ಮರಳುವ ಕನಸು ಕಾಣುತ್ತಿದೆ. ಆರಂಭದಲ್ಲಿ ಇಲ್ಲಿ ಆಡಿದ್ದ ಎರಡೂ ಪಂದ್ಯಗಳಲ್ಲಿಯೂ ರಾಯಲ್ಸ್ ಗೆದ್ದಿತ್ತು.ಇಲ್ಲಿಗಿಂತ ತುಸು ದೊಡ್ಡ ಬೌಂಡರಿ ಹೊಂದಿರುವ ದುಬೈ ಮತ್ತು ಅಬುಧಾಬಿಯಲ್ಲಿ ಸ್ಮಿತ್ ಬಳಗವು ಪರದಾಡಿತ್ತು. ಆದರೆ ಅಂಕಪಟ್ಟಿಯಲ್ಲಿ …
Read More »ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್
ದುಬೈ: ಐಪಿಎಲ್ 2020ರ ಆವೃತ್ತಿಯಲ್ಲಿ ಬೆಂಗಳೂರು ವಿರುದ್ಧ 59 ರನ್ ಗಳ ಗೆಲುವು ಪಡೆದ ಡೆಲ್ಲಿ ಕ್ಯಾಪಿಟಲ್ಸ್ ತಂಡ 8 ಅಂಕಗಳೊಂದಿಗೆ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದೆ. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 197 ರನ್ ಗಳ ಬೃಹತ್ ಮೊತ್ತವನ್ನು ಬೆನ್ನತ್ತಿದ ಆರ್.ಸಿ.ಬಿ ತಂಡದ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಐಪಿಎಲ್‍ನಲ್ಲಿ ಟೂರ್ನಿಯ ಪಂದ್ಯದಲ್ಲಿ 190 ಪ್ಲಸ್ ರನ್ ಗಳಿಸಿದ ಯಾವುದೇ ಪಂದ್ಯವನ್ನು …
Read More »ಇಂದು ಆರ್‌ಸಿಬಿ-ಡಿಸಿ ಫೈಟ್, ದುಬೈ ಪಿಚ್‍ನಲ್ಲಿ ಟಾಸ್ ನಿರ್ಣಾಯಕ
ದುಬೈ, ಅ.5- ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ವಿರುದ್ಧ ಗೆಲುವು ಸಾಸಿದ ನಂತರ ಹ್ಯಾಟ್ರಿಕ್ ಜಯದ ಲೆಕ್ಕಾಚಾರದಲ್ಲಿರುವ ವಿರಾಟ್ ಕೊಹ್ಲಿ ಸಾರಥ್ಯದ ಆರ್‍ಸಿಬಿ ಇಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಪಾಯಿಂಟ್ಸ್ ಪಟ್ಟಿಯಲ್ಲಿ ಕ್ರಮವಾಗಿ 2 ಹಾಗೂ 3ನೇ ಸ್ಥಾನದಲ್ಲಿರುವ ಡೆಲ್ಲಿ ಹಾಗೂ ಬೆಂಗಳೂರು ತಂಡಗಳು ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರಸ್ಥಾನಿಯಾಗುವ ರೇಸ್‍ನಲ್ಲಿವೆ. ಬ್ಯಾಟಿಂಗ್ ಮಾಡಿದರೆ ಗೆಲುವು: ದುಬೈ ಪಿಚ್ ಬ್ಯಾಟ್ಸ್‍ಮನ್‍ಗಳ …
Read More »ರಾಜಸ್ಥಾನ್ ವಿರುದ್ಧದ ಪಂದ್ಯಕ್ಕೂ ಮುನ್ನ ಕೊಹ್ಲಿಗೆ ಸಿಕ್ತು 5 ಸಿಹಿ ಸುದ್ದಿ!
ಆರ್ಸಿಬಿಗೆ ಗುಡ್ ನ್ಯೂಸ್ ನಂ.1 ಅಬುಧಾಬಿ ಕಂಡೀಷನ್‌ಗೆ ಹೊಂದಿಕೊಂಡ ಕೊಹ್ಲಿ ಬಾಯ್ಸ್ ಮೊದಲ ಗುಡ್‌ನ್ಯೂಸ್ ಅಂದ್ರೆ, ಕೊಹ್ಲಿ ಪಡೆ ಅಬುಧಾಬಿ ಕಂಡೀಷನ್‌ಗೆ ಹೊಂದಿಕೊಂಡಿದೆ. ಕಳೆದ 3 ದಿನಗಳಿಂದ ಅಬುದಾಬಿಯಲ್ಲಿ, ಕೊಹ್ಲಿ ಗ್ಯಾಂಗ್ ಮಠಮಠ ಮಧ್ಯಾಹ್ನ ಪ್ರಾಕ್ಟೀಸ್ ಮ್ಯಾಚ್ ಆಡಿದ್ದಾರೆ. ಇಂದಿನ ಪಂದ್ಯವೂ ಮಧ್ಯಾಹ್ನವೇ ನಡೆತೀರೋದು ಆರ್ಸಿಬಿಗೆ ಅಡ್ವಾಂಟೇಜ್ ಆಗಿದೆ. ಆರ್ಸಿಬಿಗೆ ಗುಡ್ ನ್ಯೂಸ್ ನಂ.2 ಸ್ಟ್ರಾಂಗ್ ಆಯ್ತು ಆರ್ಸಿಬಿ ಆಲ್ರೌಂಡರ್ ಕೋಟಾ ಆರ್ಸಿಬಿಗೆ 2ನೇ ಗುಡ್‌ನ್ಯೂಸ್ ಅಂದ್ರೆ, ಕ್ರಿಸ್ ಮಾರಿಸ್ …
Read More »
Laxmi News 24×7