ಮೈಸೂರು : ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಬಾರಿ ವಿಜೃಂಬಣೆ ದಸತಾ ನಡೆಯೋಲ್ಲ, ಆದರೆ ಸಂಪ್ರದಾಯಿಕ ದಸರಾಗೆ ಧಕ್ಕೆ ಆಗಲ್ಲ, ಕೇವಲ ನೂರು ಮಂದಿಗಷ್ಟೇ ಅರಮನೆಯೊಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಲಾಗಿದೆ, ದಸರಾದಲ್ಲಿ ಭಾಗಿಯಾಗುವ ಎಲ್ಲರಿಗೂ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ ಎಂದರು. ದಸರಾ ಆಚರಣೆಯನ್ನು ಬಹಳ ಎಚ್ಚರಿಕೆಯಿಂದ ಸುರಕ್ಷಿತವಾಗಿ …
Read More »ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನದಲ್ಲಿರುವ ಡಿಸಿಗೆ ಇಂದು ತಳದಲ್ಲಿರುವ ಎಸ್ಆರ್ಹೆಚ್ ಎದುರಾಳಿ
ರಾಜಸ್ತಾನ ರಾಯಲ್ಸ್ ಜೊತೆ ಇಂಡಿಯನ್ ಪ್ರಿಮೀಯರ್ ಲೀಗ್‌ನ 13 ನೇ ಆವೃತಿಯಲ್ಲಿ ಇದುವರೆಗೆ ಆಜೇಯವಾಗಿರುವ ಮತ್ತು ಉಳಿದೆಲ್ಲ ತಂಡಗಳಿಗಿಂತ ಹೆಚ್ಚು ಸಮತೋಲಿತ ಎನಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯ 11 ನೇ ದಿನ ವಾಗಿರುವ ಇಂದು ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಸನ್ರೈಸರ್ಸ್ ಹೈದರಾಬಾದನ್ನು ಅಬು ಧಾಬಿಯಲ್ಲಿ ಎದುರಿಸಲಿದೆ . ಶ್ರೇಯಸ್ ಅಯ್ಯರ್ ಡೆಲ್ಲಿಯ ನಾಯಕನಾಗಿ ಗಮನಸೆಳೆಯುವಂ ಥ ಪ್ರಬುದ್ಧತೆಯನ್ನು ತೋರುತ್ತಿದ್ದಾರೆ . ಅವರ ಈಸಿ ಗೋ ಲಕ್ಕಿ ಅಪ್ರೋ ಚ್ನಿಂದ …
Read More »ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳು ಅರೆಸ್ಟ್
ಬೆಂಗಳೂರು: ನಗರದ ಬಾಣಸವಾಡಿ ಹಾಗೂ ಮಲ್ಲೇಶ್ವರಂನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಐಪಿಎಲ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಟ್ಟಿಂಗ್ನಲ್ಲಿ ತೊಡಗಿಸಿದ್ದ ₹6 ಲಕ್ಷ ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಾಣಸವಾಡಿ ಹಾಗೂ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
Read More »ಇವನು ಸಂಜು ಬಾಬಾ ಅಲ್ಲ ಸಂಜು ದಾದಾ!
ಸಂಜು ಸ್ಯಾಮ್ಸನ್ರ ಸಿಡಿಲಬ್ಬರದ ಬ್ಯಾಟಿಂಗ್ ಮತ್ತು ರಾಹುಲ್ ತೆವಾಟಿಯಾರ ಸ್ಪಿನ್ ಮೋಡಿಯ ನೆರವಿನಿಂದ ರಾಜಸ್ತಾನ ರಾಯಲ್ಸ್ , ಇಂಡಿಯನ್ ಪ್ರಿಮೀಯರ್ ಲೀಗ್ 13 ನೇ ಆವೃತಿಯ ತನ್ನ ಮೊದಲ ಪಂದ್ಯದಲ್ಲಿ ಕಳೆದ ಬಾರಿಯ ರನ್ನರ್ ಅಪ್ ಚೆನೈ ಸೂಪರ್ ಕಿಂಗ್ಸ್ ತಂಡವನ್ನು 16 ರನ್ಗಳಿಂದ ಸುಲಭವಾಗಿ ಸೋಲಿಸಿತು . ಗೆಲ್ಲಲು 217 ರನ್ಗಳ ಬೃಹತ್ ಮೊತ್ತದ ಬೆನ್ನಟ್ಟಿದ ಚೆನೈ 200/6 ಗಳಿಸುವಲ್ಲಿ ಮಾತ್ರಯಶ ಕಂಡಿತು . ಮೂರನೇ ಕ್ರಮಾಂಕದಲ್ಲಿ ಆಡಿದ …
Read More »ಚೆನ್ನೈ ವಿರುದ್ಧದ ಸೋಲಿನ ಸರಣಿಯನ್ನು ಮುರಿಯುವುದೇ ರಾಯಲ್ಸ್ ?
ಮಣಿಪಾಲ: ಐಪಿಎಲ್‌ನ 13 ನೇ ಋತುವಿನ ನಾಲ್ಕನೇ ಪಂದ್ಯವು ಇಂದು ಶಾರ್ಜಾದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ನಡುವೆ ನಡೆಯುತ್ತಿದೆ. ಐಪಿಎಲ್ 13ನೇ ಆವೃತ್ತಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಈ ಬಾರಿಯ ಐಪಿಎಲ್‌ನಲ್ಲಿ ತಮ್ಮ ಎರಡನೇ ಪಂದ್ಯವನ್ನು ಆಡುತ್ತಿರುವ ಮಹೇಂದ್ರ ಸಿಂಗ್ ಧೋನಿ ಅವರ ಸಿಎಸ್‌ಕೆ ತಂಡವನ್ನು ಗೆಲ್ಲುವ ನೆಚ್ಚಿನ ತಂಡ …
Read More »IPL 2020: RR VS CSK Live score ಚೆನ್ನೈ ಸೂಪರ್ ಕಿಂಗ್ಸ್‌ಗೆ ರಾಜಸ್ಥಾನ್ ರಾಯಲ್ಸ್ ಸವಾಲು
ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್‌ನ ನಾಲ್ಕನೆ ಪಂದ್ಯದಲ್ಲಿ ಇವತ್ತು ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸುತ್ತಿದೆ. ಇದು ರಾಜಸ್ಥಾನ್ ರಾಯಲ್ಸ್‌ಗೆ ಟೂರ್ನಿಯ ಮೊದಲ ಪಂದ್ಯವಾದ್ರೆ, ಚೆನ್ನೈ ಸೂಪರ್ ಕಿಂಗ್ಸ್‌ಗೆ ಎರಡನೇ ಪಂದ್ಯ. ರಾಜಸ್ಥಾನ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ತವಕದಲ್ಲಿದ್ರೆ, ಚೆನ್ನೈ ಗೆಲುವಿನ ಓಟ ಮುಂದುವರಿಸುವ ತವಕದಲ್ಲಿದೆ. ಉಭಯ ತಂಡಗಳ ನಡುವಿನ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ. ಟಿವಿ9 ಪಂದ್ಯದ ಕ್ಷಣ ಕ್ಷಣದ ಮಾಹಿತಿಗಳನ್ನು ಕ್ರಿಕೆಟ್ ಪ್ರೇಮಿಗಳಿಗಾಗಿ ಇಲ್ಲಿ …
Read More »ಶಾರ್ಜಾ ತಲುಪಿದ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ
ದುಬೈ, ಐಪಿಎಲ್ ಪಂದ್ಯಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ತಯಾರಿಗಳ ನಡುವೆಯೇ ನಾಲ್ಕು ದಿನ ಮುಂಚಿತವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾರ್ಜಾಗೆ ಬಂದಿಳಿದಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರನಾಗಿ, ನಾಯಕನಾಗಿ ಹಲವು ಕೀರ್ತಿ ಸಾಸಿದ ಮತ್ತು ಐಪಿಎಲ್‍ನಲ್ಲೂ ತನ್ನ ಖದರ್ ತೋರಿಸಿದ್ದ ಸೌರವ್ ಗಂಗೂಲಿ ಈಗ ಭಾರತ ಕ್ರಿಕೆಟ್‍ನ ಬಿಗ್‍ಬಾಸ್. ಮೈದಾನದಿಂದ ಹೊರಗೆ ಆಡಳಿತ ನಡೆಸುವ ಚಾಕಚಕ್ಯತೆಯನ್ನು ಕಲಿಯುತ್ತಿರುವ ಗಂಗೂಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ತಮ್ಮ ಛಾಪು ಒತ್ತಲು …
Read More »ಶುರುವಾಗಿದೆ ಐಪಿಎಲ್ ಜ್ವರ: ಪಂದ್ಯಗಳ ನೇರ ಪ್ರಸಾರವನ್ನ ಈ ಚಾನಲ್‌ಗಳಲ್ಲಿ ನೋಡಿ..!
ಡಿಜಿಟಲ್ ಡೆಸ್ಕ್: ದೇಶದಲ್ಲಿ ಈಗಾಗ್ಲೇ ಐಪಿಎಲ್ ಜ್ವರ ಶುರುವಾಗಿದೆ. ಇನ್ನು ಪಿಎಲ್ ಟೂರ್ನಿಯ ನೇರಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಪಡೆದುಕೊಂಡಿರುವುದು. ಬರೋಬ್ಬರಿ 16,347.5 ಕೋಟಿ ರೂಪಾಯಿ ಕೊಟ್ಟು 5 ವರ್ಷಗಳಿಗೆ ಐಪಿಎಲ್ ಪಂದ್ಯಗಳ ನೇರಪ್ರಸಾರ ಹಕ್ಕು ಪಡೆದ ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಸಹಿತ ಒಟ್ಟು 8 ಭಾಷೆಗಳಲ್ಲಿ ಐಪಿಎಲ್ ಪಂದ್ಯಗಳ ವೀಕ್ಷಕ ವಿವರಣೆಯನ್ನ ನೀಡಲು ಸಿದ್ಧವಾಗಿದೆ. ಹಾಗಾಗಿ ತನ್ನ ನೆಟ್‌ವರ್ಕ್‌ನ ಹಲವು ರಾಷ್ಟ್ರೀಯ …
Read More »ವಿರಾಟ್ ಕೊಹ್ಲಿ ದಾಖಲೆ, ಆಸೀಸ್ ಆಟಗಾರರ ಮೇಲುಗೈ :ಐಪಿಎಲ್ ಆರೆಂಜ್ ಕ್ಯಾಪ್ ಲಿಸ್ಟ್ ಇಲ್ಲಿದೆ
ನವದೆಹಲಿ: ಐಪಿಎಲ್-2020ರ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ವಾರದಲ್ಲಿ ಐಪಿಎಲ್ ಹಂಗಾಮ ಶುರುವಾಗಲಿದೆ. ಈ ಚುಟುಕು ಪಂದ್ಯಗಳಲ್ಲಿ ಆ ಆವೃತ್ತಿಯಲ್ಲಿ ಹೆಚ್ಚು ರನ್ ಗಳಿಸಿದವರಿಗೆ ಆರೆಂಜ್ ಕ್ಯಾಪ್ ಮತ್ತು ಹೆಚ್ಚು ವಿಕೆಟ್ ಗಬಳಿಸಿದ ಬೌಲರ್ ಗೆ ಪರ್ಪಲ್ ಕ್ಯಾಪ್ ನೀಡಲಾಗುತ್ತದೆ. ಹೆಚ್ಚು ಆರೆಂಜ್ ಕ್ಯಾಪ್ ಅನ್ನು ಆಸೀಸ್ ನ ಸ್ಫೋಟಕ ಬ್ಯಾಟ್ಸ್ ಮ್ಯಾನ್ ಡೇವಿಡ್ ವಾರ್ನರ್ ಅವರು ಗೆದ್ದಿದ್ದಾರೆ. ಆರೆಂಜ್ ಕ್ಯಾಪ್ ಸ್ಪರ್ಧೆಯಲ್ಲಿ ಆಸೀಸ್ ಆಟಗಾರರೇ ಮೇಲುಗೈ ಸಾಧಿಸಿದ್ದಾರೆ. …
Read More »ಐಪಿಎಲ್ 2020: ಸಿಎಸ್‌ಕೆ ಯಲ್ಲಿ ಎಂಎಸ್ ಧೋನಿಯೊಂದಿಗೆ ಮತ್ತೆ ಒಂದಾಗಲು ಪಿಯೂಷ್ ಚಾವ್ಲಾ ಉತ್ಸುಕರಾಗಿದ್ದಾರೆ
2008 ರಿಂದ 2013 ರವರೆಗೆ ಕೆಎಕ್ಸ್‌ಐಪಿ ಪಂಜಾಬ್‌ನ ಭಾಗವಾಗಿದ್ದ ನಂತರ ಪಿಯೂಷ್ ಚಾವ್ಲಾ 2014 ರಿಂದ 2019 ರವರೆಗೆ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಪ್ರತಿನಿಧಿಸಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸ್ಮಾರ್ಟ್ ಖರೀದಿದಾರರು ಆದರೆ ಅವರು ಐಪಿಎಲ್ 2020 ಹರಾಜಿನಲ್ಲಿ ತಮ್ಮ ಅತಿದೊಡ್ಡ ಬಿಡ್ ಅನ್ನು ಮುಂದುವರೆಸಿದರು. ಭಾರತೀಯ ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರ ಮೇಲೆ 6.75 ಕೋಟಿ ರೂ. ಅಂತಿಮವಾಗಿ, ಸಿಎಸ್‌ಕೆ ಭಾರತೀಯ …
Read More »
Laxmi News 24×7