Breaking News
Home / ಜಿಲ್ಲೆ / ಉಡುಪಿ (page 10)

ಉಡುಪಿ

ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಶಂಕೆ……………..?

ಉಡುಪಿ/ಮಂಗಳೂರು: ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಶಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಉಡುಪಿಯಲ್ಲಿ ಗರ್ಭಿಣಿಗೆ ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಗರ್ಭಿಣಿಯನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹಿಳೆ ಮೂರು ದಿನಗಳ ಹಿಂದೆ ದುಬೈನಿಂದ ಬಂದಿದ್ದರು. ಕೆಮ್ಮು, ನೆಗಡಿ ಮತ್ತು ಶೀತ ಇದ್ದ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಶೇಷ ವಾರ್ಡ್ ನಲ್ಲಿ ಮಹಿಳೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಶಿವಮೊಗ್ಗ ಲ್ಯಾಬ್‍ಗೆ ಗರ್ಭಿಣಿಯ ಗಂಟಲಿನ ದ್ರವ ರವಾನೆ ಮಾಡಲಾಗಿದೆ. …

Read More »

ಕೊರೊನಾ ಹೆಸ್ರಲ್ಲಿ ಹುಟ್ಟಿಕೊಂಡಿದ್ದಾರೆ ನಕಲಿ ಅಧಿಕಾರಿಗಳು:ಐಡಿ ಇಲ್ಲದೆ ಮನೆಗೆ ಬಂದ್ರೆ ಮಾಹಿತಿ ಕೊಡಬೇಡಿ

ಉಡುಪಿ: ಕಿಲ್ಲರ್ ಕೊರೊನಾ ವೈರಸ್ ಇಡೀ ವಿಶ್ವವನ್ನು ನಲುಗಿಸಿಬಿಟ್ಟಿದೆ. ಮದ್ದೇ ಇಲ್ಲದ ಕೊರೊನಾ ವೈರಸ್ಸಿಗೆ ದೇಶದ ಜನ ಹೈರಾಣಾಗಿ ಹೋಗಿದ್ದಾರೆ. ರಾಜ್ಯದ ಜನಕ್ಕೆ ಕೊರೊನಾ ವೈರಸ್ ಒಂದು ಕಡೆಯಿಂದ ಕಿರುಕುಳ ಕೊಡುತ್ತಿದ್ದರೆ, ಉಡುಪಿ ಜಿಲ್ಲೆಯಲ್ಲಿ ಫೇಕ್ ಆಫೀಸರ್ಸ್ ಹುಟ್ಟಿಕೊಂಡಿದ್ದಾರೆ. ನಾವು ಕೊರೊನಾ ವೈರಸ್ ಪತ್ತೆ ಮಾಡುವವರು ಮತ್ತು ಅಂಕಿ ಅಂಶವನ್ನು ಸಂಗ್ರಹ ಮಾಡುವವರು ಎಂದು ಉಡುಪಿ ನಗರದ ಕೆಲ ವಾರ್ಡ್ ಗಳ ಮನೆಗಳಿಗೆ ನಕಲಿ ಆಫೀಸರ್ ಗಳು ಹೋಗುತ್ತಿದ್ದಾರೆ. ಮನೆಗಳಿಗೆ …

Read More »

ಮಹಾಮಾರಿ ಕೊರೊನಾ ಭೀತಿ- ಮಣಿಪಾಲ ವಿವಿಗೆ 15 ದಿನ ರಜೆ

ಉಡುಪಿ: ಕರೊನಾ ವೈರಸ್ ಭೀತಿ ಹಿನ್ನೆಲೆ ರಾಜ್ಯ ಸರ್ಕಾರ ಒಂದು ವಾರ ಹೈ ಅಲರ್ಟ್ ಘೋಷಿಸಿದೆ. ಇದೀಗ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಎರಡು ವಾರಗಳ ಕಾಲ ರಜೆ ಘೋಷಿಸಿದೆ. ವಿವಿಯ ಸಾವಿರಾರು ವಿದ್ಯಾರ್ಥಿಗಳು ವಿದೇಶದ ಸಂಪರ್ಕ ಹೊಂದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಹೊರಡಿಸಿದೆ. ಹೊರ ರಾಜ್ಯದ ವಿದ್ಯಾರ್ಥಿಗಳು ಮಣಿಪಾಲದಿಂದ ತಮ್ಮ ರಾಜ್ಯಗಳಿಗೆ ತೆರಳಿದ್ದು, ವಿದೇಶದ ವಿದ್ಯಾರ್ಥಿಗಳು ಮಣಿಪಾಲದಲ್ಲೇ ಉಳಿದುಕೊಳ್ಳುವ ಸೂಚನೆಯನ್ನು ವಿವಿ ಕೊಟ್ಟಿದೆ. ಇಂಗ್ಲಿಷ್ ಮಾತನಾಡುವ ಐವತ್ನಾಲ್ಕು …

Read More »

ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ

ಬೆಂಗಳೂರು, ಮಾ :  ಭಾರತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಪಾಕಿಸ್ತಾನಕ್ಕೆ ಜೈ ಅನ್ನುವವರು ಯಾರೇ ಆಗಲಿ ಎಷ್ಟೇ ಪ್ರಭಾವಿಗಳಾಗಲಿ ಅಂತಹವರನ್ನು ನಿರ್ದಾಕ್ಷಿಣ್ಯ ವಾಗಿ ಬಂಧಿಸಿ ಜೈಲಿಗೆ ಹಾಕುತ್ತೇವೆ ಎಂದು ವಿಧಾನ ಪರಿಷತ್ ಸಭಾ ನಾಯಕ ಹಾಗೂ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದರು. ಸಂವಿಧಾನದ ಮೇಲೆ ಮುಂದುವರೆದ ಚರ್ಚೆಯಲ್ಲಿ ಜೆಡಿಎಸ್‍ನ ಟಿ.ಎ.ಶರವಣ ಅವರು ಸಿಎಎ ವಿರೋಧಿಸುವವರನ್ನು ಇಂದು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಿದಂತೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ವರನ್ನು ಸರ್ಕಾರ …

Read More »

ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕ

ಬೆಂಗಳೂರು: ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕವನ್ನ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.    ರವಿ ಪೂಜಾರಿಯನ್ನ ಪೊಲೀಸರು FSL ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಪ್ರಶ್ನೆಗಳಿಗೆ ಉತ್ತರಿಸಿದ ರವಿ ಪೂಜಾರಿ, ಸರ್​ ಮಗಳು ನನ್ನನ್ನ ನೆನಪಿಸಿಕೊಳ್ಳುತ್ತ ಸರಿಯಾಗಿ  ಓದದೇ ಪರೀಕ್ಷೆಯಲ್ಲಿ ಫೇಲ್ ಆಗುತ್ತಾಳೆನೋ..? ಅನ್ನೋ ಆತಂಕ ವ್ಯಕ್ತಪಡಿಸಿದ್ದಾನೆಂದು ತಿಳಿದು ಬಂದಿದೆ.  ರವಿ ಪೂಜಾರಿ ಮಗಳು ಡಿಗ್ರಿ …

Read More »

ತವರು ಜಿಲ್ಲೆಯಲ್ಲಿ ಬಿಗ್‍ಬಾಸ್ ವಿನ್ನರ್ ಶೈನ್‍ಗೆ ಅದ್ಧೂರಿ ಸ್ವಾಗತ

ಉಡುಪಿ: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ವಿನ್ನರ್ ಶೈನ್‍ಶೆಟ್ಟಿ ಗೆದ್ದ ನಂತರ ತವರು ಜಿಲ್ಲೆ ಉಡುಪಿಗೆ ಪ್ರಪ್ರಥಮ ಬಾರಿಗೆ ಆಗಮಿಸಿದ್ದು, ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಿಕೊಂಡಿದ್ದಾರೆ. ಶೈನ್ ಶೆಟ್ಟಿ ಬಿಗ್‍ಬಾಸ್ ಗೆದ್ದ ಬಳಿ ಮೊದಲ ಬಾರಿಗೆ ಉಡುಪಿಗೆ ಮಂಗಳವಾರ ಆಗಮಿಸಿದ್ದರು. ಹೀಗಾಗಿ ಶೈನ್ ಶೆಟ್ಟಿಯನ್ನು ನಗರದ ಜೋಡುಕಟ್ಟೆಯಿಂದ ಅದ್ಧೂರಿ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗಿತ್ತು. ಶೈನ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ …

Read More »

ಸಮಾಜದ ಸ್ವಾಸ್ಥ್ಯ ಕಾಪಾಡಲು ಪತ್ರಕರ್ತರ, ಪೊಲೀಸರ ಪಾತ್ರ ಅಗತ್ಯ: ಎಎಸ್‍ಪಿ ಕುಮಾರಚಂದ್ರ

ಉಡುಪಿ: ಪತ್ರಕರ್ತರು ಪೊಲೀಸರ ಮಾದರಿಯಲ್ಲೇ ಸಮಾಜದ ಸ್ವಾಸ್ಥ್ಯ ಕಾಪಾಡುವವರು. ಪೊಲೀಸರಂತೆ ಮಾಧ್ಯಮದ ಸದಸ್ಯರು ಕುಟುಂಬದಿಂದ, ಖಾಸಗಿ ಜೀವನದ ಸಂಭ್ರಮದಿಂದ ದೂರ ಉಳಿದು ಬಿಟ್ಟಿದ್ದಾರೆ. ನಿಜಕ್ಕೂ ಈ ಎರಡು ಕ್ಷೇತ್ರ ಬಹಳ ಚಾಲೆಂಜಿಂಗ್ ಮತ್ತು ತ್ಯಾಗದ್ದು ಎಂದು ಉಡುಪಿ ಅಡಿಷನಲ್ ಎಸ್‍ಪಿ ಕುಮಾರಚಂದ್ರ ಹೇಳಿದರು. ಉಡುಪಿಯ ಕಟಪಾಡಿಯಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡೋತ್ಸವದ ಬಹುಮಾನ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಕುಮಾರಚಂದ್ರ ಮಾತನಾಡಿದರು. ಸಾರ್ವಜನಿಕರು ಮತ್ತು ಸರ್ಕಾರಿ …

Read More »

ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು “

” ಸಿರಿ ಎಂದರೆ ಚಿಗುರು, ಸಿರಿ ಎಂದರೆ ಮಹಿಳೆ, ಸಿರಿ ಎಂದರೆ ಸಂಪತ್ತು ” ಪರಶುರಾಮ ಸೃಷ್ಟಿ ಎಂದೇ ಪ್ರಸಿದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಹಳೇ ಪೇಟೆಯಲ್ಲಿರುವ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಸಿದ್ಧ ಉಡುಪುಗಳು, ಖಾದಿ …

Read More »

ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿಗಾನ ಗಂಧರ್ವ ಕೆ.ಜೆ ಯೇಸುದಾಸ್ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ

ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ …

Read More »

ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ

ಮಣಿಪಾಲ ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವಸಹಾಯ ಸಂಘಗಳಿಗೆ …

Read More »