Breaking News
Home / ಜಿಲ್ಲೆ / ಕೋಲಾರ (page 3)

ಕೋಲಾರ

800 ರೂ.ಗಡಿ ದಾಟಿದ ಬಾಕ್ಸ್‌ ಟೊಮೆಟೋ! ರೈತರ ಮೊಗದಲ್ಲಿ ಸಂತಸ

ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್‌ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್‌ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್‌ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ.   ಮಳೆ …

Read More »

ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ

ಕೋಲಾರ: ಅವರೆಲ್ಲಾ ಒಂದು ಕಾಲದಲ್ಲಿ ಚಿನ್ನದ ನೆಲದಲ್ಲಿ ರೌಡಿಸಂ ಹೆಸರಲ್ಲಿ ನೆತ್ತರು ಹಸಿದ್ದವರು, ಆದರೆ ಕಳೆದ ಎರಡು ದಶಕಳಿಂದ ರೌಡಿಸಂನಿಂದ ದೂರ ಉಳಿದಿದ್ದವರು ಏನು ಮಾಡುತ್ತಿದ್ದರು ಅನ್ನೋ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ರೌಡಿಸಂನಿಂದ ಮೆರೆದಿದ್ದ ಕುಟುಂಬ ಈಗ ಗಾಂಜಾ ಘಾಟಿನಲ್ಲಿ ಮುಳುಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಜಿಲ್ಲೆ ಕೆಜಿಎಫ್ ನಗರದ ಕೃಷ್ಣಗಿರಿ ಲೈನ್‍ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 186 ಕೆ.ಜಿ.ಯಷ್ಟು ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. …

Read More »

1 ಕೋಟಿ ಮೌಲ್ಯದ ಗಾಂಜಾ ವಶ…………….

ಕೋಲಾರ: ಕೆಜಿಎಫ್‍ನ ರಾಬರ್ಟ್ ಸನ್ ಪೇಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು ಒಂದು ಕೋಟಿ ಮೌಲ್ಯದ 185 ಕೆಜಿಯಷ್ಟು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಓರ್ವನನ್ನು ಬಂಧಿಸಿದ್ದು, ಆರೋಪಿಯನ್ನು ರೌಡಿ ಶೀಟರ್ ತಂಗಂ ಅಣ್ಣ ಜೋಸೆಫ್ ಎಂದು ಗುರುತಿಸಲಾಗಿದೆ. ಈತ ಸುಮಾರು ನಾಲ್ಕು ರಾಜ್ಯಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಕೆಜಿಎಫ್ ಎಸ್‍ಪಿ ಇಲಕ್ಕಿಯಾ ಕರುಣಾಗರನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಓರ್ವ ಆರೋಪಿ ಸೇರಿ ಸುಮಾರು …

Read More »

ರಸ್ತೆ ಒತ್ತುವರಿ ತೆರವುಗೊಳಿಸಲು ಶಾಸಕರಿಗೆ ಮನವಿ

ಕೋಲಾರ,  (ಹಿ.ಸ): ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಎತೂರು ಗ್ರಾಮದಿಂದ ನಕ್ಕನಹಳ್ಳಿ ಗಡಿಗೆ ಹೋಗುವ ಬಂಡಿ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ದಲಿತ ಜನ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಶಾಸಕಿ ರೂಪಕಲಾ ಶಶಿಧರ್‍ರವರಿಗೆ ಮನವಿ ಸಲ್ಲಿಸಿದರು.   ಎತೂರುನಿಂದ ನಕ್ಕನಹಳ್ಳಿ ಗಡಿಗೆ ಹೋಗುವ ಬಂಡಿ ರಸ್ತೆ ಸರ್ವೇ ನೋ 52, 63/1, 62 ಹಾದು ಹೋಗುವ ರಸ್ತೆ ಈಗಲೇ ಸರ್ವೇ ಕಾರ್ಯ …

Read More »

ಕೋಲಾರ: ಜಿಲ್ಲೆಯಲ್ಲಿ 79 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 79 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಬುಧವಾರ ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 763ಕ್ಕೆ ಏರಿಕೆಯಾಗಿದೆ. ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ವಿಷಮ ಶೀತ ಜ್ವರವಿರುವ 72 ಮಂದಿಗೆ ಮತ್ತು ಸೋಂಕಿತರ ಸಂಪರ್ಕದಿಂದ 5 ಮಂದಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 28 ಮಂದಿಗೆ ಸೋಂಕು ಬಂದಿದೆ. ವಿಷಮ ಶೀತ ಜ್ವರಪೀಡಿತ 27 ಮಂದಿಗೆ ಹಾಗೂ ಆರೋಗ್ಯ …

Read More »

ಲಾಂಗ್ ಹಿಡಿದು ದಾರಿ ಹೋಕರಿಗೆ ಬೆದರಿಕೆ ಹಾಕಿದ್ದು ಅಲ್ಲದೇ ಬಾರ್ ಮಾಲೀಕನಿಗೆ ಬಿಯರ್ ನೀಡುವಂತೆ ಒತ್ತಾಯ

    ಕೋಲಾರ: ಕೆಜಿಎಫ್‍ನಲ್ಲಿ ರೌಡಿಶೀಟರ್ ಓರ್ವ ಸಿನಿಮಾ ಸ್ಟೈಲ್ ನಲ್ಲಿ ಲಾಂಗ್ ಹಿಡಿದು ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಕುಡಿದ ಅಮಲಿನಲ್ಲಿ ಲಾಂಗ್ ಹಿಡಿದು ದಾರಿ ಹೋಕರಿಗೆ ಬೆದರಿಕೆ ಹಾಕಿದ್ದು ಅಲ್ಲದೇ ಬಾರ್ ಮಾಲೀಕನಿಗೆ ಬಿಯರ್ ನೀಡುವಂತೆ ತಮಿಳಿನಲ್ಲಿ ಒತ್ತಾಯ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಕೆಜಿಎಫ್‍ನಗರದ ಸಲ್ಡಾನಾ ಸರ್ಕಲ್‍ನ ಬಾರ್ ಮುಂದೆ ಎರಡು ದಿನದ ಹಿಂದೆ ಈ ನಡೆದಿದೆ ಎನ್ನಲಾಗಿದೆ. ಸೂಸೈ ಪಾಳ್ಯ ನಿವಾಸಿ ರೌಡಿಶೀಟರ್ ಎಡ್ವಿನ್ ಕುಡಿದ …

Read More »

ಕೋಲಾರದ ಚಿನ್ನದ ಗಣಿಯಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ನಿರ್ಧಾರ; ಸಚಿವ ಜಗದೀಶ್ ಶೆಟ್ಟರ್ ಮಾಹಿತಿ

ಕೋಲಾರ  : ಕೋಲಾರ ಜಿಲ್ಲೆಯ ಕೆಜಿಎಫ್​ನ ಬಿಜಿಎಂಎಲ್​ನ ಕೋಲಾರ ಗೋಲ್ಡ್ ಫೀಲ್ಡ್ಸ್ ಒಡೆತನದ ಬಳಕೆಯಾಗದ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶವನ್ನು ಸ್ಥಾಪಿಸಲು ಮುಂದಾಗಿದೆ. ಚಿನ್ನದ ಗಣಿಯು 12 ಸಾವಿರ ಎಕರೆ ವಿಶಾಲವಾದ ಪ್ರದೇಶದಲ್ಲಿದ್ದು, ಇಲ್ಲಿ ಇದುವರೆಗೂ ಬಳಸದ 3,200 ಎಕರೆ ಜಾಗದಲ್ಲಿ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಈ ಸ್ಥಳ ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿ ಇರುವುದರಿಂದ ಕೇಂದ್ರದ ಸಮ್ಮತಿ ಅತ್ಯಗತ್ಯವಾಗಿದೆ. ಶನಿವಾರ ಬೃಹತ್ ಕೈಗಾರಿಕಾ ಸಚಿವ ಜಗದೀಶ್ …

Read More »

ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ಯುವಕನ ಮೇಲೆ ದಾಳಿ ಮಾಡಿ ಕೊಚ್ಚಿ ಕೊಲೆ

ಕೋಲಾರ: ಎರಡು ಗುಂಪುಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ಸಿನಿಮಾದಲ್ಲಿ ಹೊಡೆಯುವ ರೀತಿಯಲ್ಲೇ ಯುವಕನ ಮೇಲೆ ದಾಳಿ ಮಾಡಿ ಕೊಚ್ಚಿ ಕೊಲೆ ಮಾಡಲಾಗಿದೆ.ಕೋಲಾರದ ಕೆಜಿಎಫ್ ನಗರದ ಚಾಮರಾಜಪೇಟೆ ವೃತ್ತದಲ್ಲಿ ಘಟನೆ ನಡೆದಿದ್ದು, ಹುಟ್ಟುಹಬ್ಬದ ಶೋಕಿ ಹಾಗೂ ಏರಿಯಾಗಳ ನಡುವಿನ ಗ್ಯಾಂಗ್ ವಾರ್ ಟ್ರೆಂಡ್ ಕ್ರಿಯೇಟ್ ಮಾಡಿ, ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಯುವಕ ಸ್ಟಾಲಿನ್ ಮೃತ ಪಟ್ಟಿದ್ದಾನೆ. ಯುವಕನನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. …

Read More »

ನಾಲ್ಕು ತಿಂಗಳಲ್ಲಿ ಬಯಲುಸೀಮೆ ಕೋಲಾರ ಜನರ ದಾಹ ನೀಗಲಿದೆ.

ಕೋಲಾರ: ಮುಂದಿನ ನಾಲ್ಕು ತಿಂಗಳಲ್ಲಿ ಬಯಲುಸೀಮೆ ಕೋಲಾರ ಜನರ ದಾಹ ನೀಗಲಿದೆ. ಯರಗೋಳ್ ಯೋಜನೆ ಮೂಲಕ 4 ನಗರಗಳಿಗೆ ಕುಡಿಯುವ ನೀರು ಲಭ್ಯವಾಗಲಿದೆ.ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಗ್ರಾಮದಲ್ಲಿ ಬೃಹದಾಕಾರವಾಗಿ ಆಣೆಕಟ್ಟು ತಲೆ ಎತ್ತಿದೆ. ಕೋಲಾರ ಸೇರಿದಂತೆ ಮೂರು ತಾಲೂಕುಗಳಿಗೆ ಕುಡಿಯುವ ನೀರು ಒದಗಿಸಲು 2008 ರಲ್ಲಿ ಯರಗೋಳ್ ಯೋಜನೆ ಆರಂಭವಾಗಿತ್ತು. ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ಪಟ್ಟಣಗಳಿಗೆ ಹಾಗೂ 45 ಇನ್ನಿತರ ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಂದಿನ …

Read More »

ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ

ಕೋಲಾರ: ನಗರದಲ್ಲಿ ಕೊರೊನಾ ಆತಂಕದ ಮಧ್ಯೆ ಕಳ್ಳರ ಕೈಚಳಕ ಆರಂಭವಾಗಿದ್ದು, ಜನರಲ್ಲಿ ಮತ್ತೆ ಆತಂಕ ಶುರುವಾಗಿದೆ. ಕೋಲಾರ ನಗರದ ಅರ್ಬನ್ ಬ್ಯಾಂಕ್ ಕಾಂಪ್ಲೆಕ್ಸ್ ನಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದ್ದು, ಕಾಂಪ್ಲೆಕ್ಸ್ ನಲ್ಲಿದ್ದ ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಅದೃಷ್ಟವಶಾತ್ ಅರ್ಬನ್ ಬ್ಯಾಂಕ್ ಹೊರತುಪಡಿಸಿ ಉಳಿದಂತೆ ಮೆಡಿಕಲ್ ಸ್ಟೋರ್, ಡೆಂಟಲ್ ಕ್ಲಿನಿಕ್, ಟೈಲರ್ ಅಂಗಡಿ, ಫೈನಾನ್ಸ್ ಆಫೀಸ್ ಸೇರಿದಂತೆ ಎಂಟು ಅಂಗಡಿಗಳಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಅಂಗಡಿಗಳಲ್ಲಿ …

Read More »