ಚಿಕ್ಕಮಗಳೂರು: ಜಿಲ್ಲೆಯ ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ಹೆಣ್ಣು ಮಗುವನ್ನ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವತಿ ಕಳೆದ ಮಾರ್ಚ್ 14ರಂದು ಹೆರಿಗೆ ನೋವಿನಿಂದ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈದ್ಯರಿಲ್ಲದ ಕಾರಣ ಅಲ್ಲಿಂದ ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಹೆರಿಗೆ ನೋವಿನಿಂದ ಬಳಲುತ್ತಿದ್ದ ಯುತಿಗೆ ಹೆಣ್ಣು ಮಗು ಜನಿಸಿತ್ತು. ಆದರೆ ತಾಯಿಗೆ ಮದುವೆಯಾಗದ ಕಾರಣ ಕೊಪ್ಪ ತಾಲೂಕು ಆಸ್ಪತ್ರೆ …
Read More »ಚೆಕ್‍ಬೌನ್ಸ್ ಪ್ರಕರಣದಲ್ಲಿ ಕಾಫಿ ಡೇಯ ನಿರ್ದೇಶಕರಾಗಿರುವ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು
ಚಿಕ್ಕಮಗಳೂರು, ನ.7- ಚೆಕ್‍ಬೌನ್ಸ್ ಪ್ರಕರಣದಲ್ಲಿ ಕಾಫಿ ಡೇಯ ನಿರ್ದೇಶಕರಾಗಿರುವ ಮಾಳವಿಕಾ ಹೆಗ್ಡೆ ಅವರಿಗೆ ಮೂಡಿಗೆರೆಯ ಜೆಎಂಎಫ್‍ಸಿ ನ್ಯಾಯಾಲಯ ಜಾಮೀನು ನೀಡಿದೆ. ಕಾಫಿ ಡೇ ಮೂಡಿಗೆರೆ ಹಾಗೂ ಸುತ್ತಮುತ್ತಲ ಹಲವಾರು ಬೆಳೆಗಾರರಿಂದ ಕಾಫಿ ಖರೀದಿ ಮಾಡಿತ್ತು. ಅವರ ಪೈಕಿ ಚಿಕ್ಕಮಗಳೂರು ತಾಲ್ಲೂಕಿನ ಮಲ್ಲಂದೂರು ಗ್ರಾಮದ ಶಿವಪ್ರಕಾಶ್ ಎಸ್ಟೇಟ್ ಮಾಲೀಕ ಕೆ.ನಂದೀಶ್ ಅವರು ಬಾಕಿ ಹಣಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಕಾಫಿ ಮಾರಾಟ ಮಾಡಿದ್ದ ಬಾಪ್ತು 45 ಲಕ್ಷದ ಪೈಕಿ 4 ಲಕ್ಷ ರೂ.ಗಳನ್ನು …
Read More »ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ರೆ ಬಹಳ ಹಿಂದೆಯೇ ಮಂತ್ರಿಯಾಗ್ತಿದ್ದೆ : ಸಚಿವ ಸಿ.ಟಿ.ರವಿ
ಚಿಕ್ಕಮಗಳೂರು: ಹೊಗಳಿಕೊಂಡು, ಬಕೆಟ್ ಹಿಡಿಯುವ ರಾಜಕಾರಣಿಯಾಗಿದ್ದರೆ ನಾನು ಮಂತ್ರಿಯಾಗಲು 2012ರವರೆಗೆ ಕಾಯಬೇಕಿರಲಿಲ್ಲ. ಬಹಳ ಮುಂಚೆಯೇ ಮಂತ್ರಿ ಆಗುತ್ತಿದ್ದೆ. ನನಗೆ ಅಧಿಕಾರ ಮತ್ತು ಜವಾಬ್ದಾರಿ ಎಂದು ಬಂದಾಗ ಜವಾಬ್ದಾರಿ ತೆಗೆದುಕೊಳ್ಳಲು ಉತ್ಸುಕನಾಗಿರುತ್ತೇನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಅಧಿಕಾರಕ್ಕೆ ಅಂಟಿಕೊಳ್ಳುವ ಜಾಯಮಾನ ನನ್ನದ್ದಲ್ಲ. ಮಂತ್ರಿಸ್ಥಾನ ನನಗೆ ಸಿಕ್ಕಿರುವ ಅಧಿಕಾರ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …
Read More »2017-18-19ನೇ ಸಾಲಿನ ಏಕಲವ್ಯ, ಕ್ರೀಡಾರತ್ನ ಪ್ರಶಸ್ತಿ ಪ್ರಕಟ
ಚಿಕ್ಕಮಗಳೂರು, ನ.1- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 2017, 2018 ಹಾಗೂ 2019ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾ ರತ್ನ, ಕ್ರೀಡಾ ಪೋಷಕ ಮತ್ತು ಎನ್‍ಎಸ್‍ಎಸ್ ಪ್ರಶಸ್ತಿಯನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಪ್ರತಿಷ್ಠಿತ ಈ ಪ್ರಶಸ್ತಿ ಪುರಸ್ಕøತರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕøತಿ ಹಾಗೂ ಕ್ರೀಡಾ ಸಚಿವರಾದ ಸಿ.ಟಿ.ರವಿ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. 2018-19ನೆ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯನ್ನು ಮಂಡ್ಯದ ಸ್ವರ್ಣ ಫುಟ್‍ಬಾಲ್ ಡೆವಲಪ್‍ಮೆಂಟ್ …
Read More »ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ.
ಚಿಕ್ಕಮಗಳೂರು: ಕನ್ನಡಿ ಅಂದ್ರೆ ಒಂದು ಶಕ್ತಿ.. ಇಂತಹ ಶಕ್ತಿ ಪ್ರತಿಯೊಬ್ಬ ಕನ್ನಡಿಗನ ನರನಾಡಿಯಲ್ಲೂ ಹರಿಯುತ್ತಿದೆ. ಕನ್ನಡಕ್ಕೆ ತನ್ನದೆ ಆದ ಇತಿಹಾಸವಿದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆ ಮಾಡೋರು ಕಮ್ಮಿ. ಆದ್ರೆ ನೀವು ದೇಗುಲಕ್ಕೆ ಹೋದ್ರೆ ಎಲ್ಲವೂ ಕನ್ನಡಮಯ. ಕನ್ನಡ ಅನ್ನೋ ಭಾಷೆಗೆ ತನ್ನದೇ ಆದ ತಾಕತ್ತು ಇದೆ.. ಈ ಭಾಷೆ ಸಾಕಷ್ಟು ಮಹತ್ವವನ್ನ ಹೊಂದಿದೆ. ಕನ್ನಡ ಪದಗಳು ಕಿವಿಗೆ ಬೀಳುತ್ತಿದ್ದರೆ ಮನಸ್ಸಿಗೆ ನೆಮ್ಮದಿ. ಆದ್ರೆ ಇತ್ತೀಚಿನ …
Read More »ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು
ಚಿಕ್ಕಮಗಳೂರು: ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು ಕಾಡೆಮ್ಮೆ ಗ್ರಾಮದೊಳಗೆ ಬರುತ್ತಿದ್ದಂತೆ ಭಯಗೊಂಡು ಅಂಗಡಿಯೊಳಗೆ ಹೋಗಿ ರೋಲಿಂಗ್ ಶಟರ್ ಎಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಗ್ರಾಮದಲ್ಲಿ ನಡೆದಿದೆ. ಜಯಪುರ ಸಮೀಪದ ಕೂಳುರು, ಧರೆಕೊಪ್ಪ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕಾಡೆಮ್ಮೆಯೊಂದು ಬೀಡು ಬಿಟ್ಟಿತ್ತು. ಆಗಾಗ ಗ್ರಾಮಸ್ಥರ ಕಣ್ಣಿಗೂ ಬೀಳುತ್ತಿತ್ತು. ಗ್ರಾಮದ ಬಳಿ ಕಾಡೆಮ್ಮೆ ಆಗಾಗ ಕಂಡು ಕಾಡಂಚಿನಲ್ಲಿ ಮರೆಯಾಗುತ್ತಿತ್ತು. ಆದರೆ ಇಂದು ಕೂಳೂರು ಗ್ರಾಮದ ಗದ್ದೆ ಬದಿಯಲ್ಲಿ ನಿಂತಿದ್ದ …
Read More »ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ …
Read More »ಕೊರೊನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ ಪ್ರಾಣ ತೆತ್ತ ಕೊರೊನಾ ಪೊಲೀಸ್ ವಾರಿಯರ್ಸ್ ಅನ್ನು ಸಹ ಸ್ಮರಿಸಲಾಗಿದೆ.
ಚಿಕ್ಕಮಗಳೂರು: ಇಂದು ರಾಜ್ಯಾದ್ಯಂತ ಪೊಲೀಸ್ ಸಂಸ್ಮರಣಾ ದಿನವನ್ನು ಆಚರಿಸಲಾಗುತ್ತಿದೆ. ಕರ್ತವ್ಯದ ವೇಳೆ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಗೌರವ ಸೂಚಿಸಲಾಗುತ್ತಿದೆ. ಅದರಲ್ಲೂ ಕೊರೊನಾ ಮಹಾಮಾರಿಯ ವಿರುದ್ಧದ ಸಮರದಲ್ಲಿ ಪ್ರಾಣ ತೆತ್ತ ಕೊರೊನಾ ಪೊಲೀಸ್ ವಾರಿಯರ್ಸ್ ಅನ್ನು ಸಹ ಸ್ಮರಿಸಲಾಗಿದೆ. ಅಂತೆಯೇ, ನಗರದ DAR ಮೈದಾನದಲ್ಲಿ ನಡೆದ ಪೋಲೀಸ್ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಪುಷ್ಪ ಸಮರ್ಪಣೆ ವೇಳೆ.. ಮಹಿಳಾ ಪೇದೆಯಾಗಿದ್ದ ಮೃತ ಮಗಳನ್ನ ನೆನೆದು ಆಕೆಯ ತಾಯಿ ಕಣ್ಣೀರಿಟ್ಟ ಮನಮಿಡಿಯುವ ದೃಶ್ಯ ಕಂಡುಬಂತು. ಹುತಾತ್ಮ …
Read More »ಒಂಟಿ ಸಲಗನ ದಾಳಿಗೆ ಕಾರು ನಜ್ಜುಗುಜ್ಜು.. ಇಬ್ಬರ ಸ್ಥಿತಿ ಗಂಭೀರ
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬಿಳಚೇನಹಳ್ಳಿಯ ಬಳಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನೆ ನಡೆದಿದೆ. ವಾಹನದಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಂಟಿ ಸಲಗದ ದಾಳಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜು ಆಗಿದೆ. ಭರತ್, ಶರತ್ ಮತ್ತು ಮಧು ಎಂಬುವವರು ಕಾರಿನಲ್ಲಿ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ.
Read More »DC ಕಚೇರಿಯಲ್ಲಿ ಹಾವು ಪ್ರತ್ಯಕ್ಷ! ಕೆಲಸ ಬಿಟ್ಟು ಓಡಿ ಹೋದ ಸಿಬ್ಬಂದಿ..
ಚಿಕ್ಕಮಗಳೂರು: ಕೆರೆ ಹಾವೊಂದು ಅತ್ತಿಂದಿತ್ತ ಓಡಾಡಿ ಸಿಬ್ಬಂದಿಗಳಲ್ಲಿ ಆತಂಕ ಹುಟ್ಟಿಸಿದ್ದ ಪ್ರಸಂಗ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಆವರಣದ ಮಧ್ಯದಲ್ಲಿ ಗಾಂಧಿ ಪ್ರತಿಮೆ ಸುತ್ತಲೂ ಇರೋ ಹುಲ್ಲು ಹಾಸಿನ ಮೇಲೆ ಕೆರೆ ಹಾವನ್ನ ಕಂಡು ಸಿಬ್ಬಂದಿಗಳು ಹಾಗೂ ಕೆಲಸಕ್ಕೆ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಜನಸಾಮಾನ್ಯರು ಗಾಬರಿಯಾಗಿದ್ದರು. ಒಂದು ಆಫೀಸಿನಿಂದ ಮತ್ತೊಂದು ಆಫೀಸ್ ಗೆ ಹೋಗುವಾಗ ಹಾವನ್ನ ಕಂಡ ಸಿಬ್ಬಂದಿಗಳು ಗಾಬರಿಗೊಂಡಿದ್ದರು. ಅತ್ಯಂತ ವೇಗವಾಗಿ ಓಡುವ ಕೆರೆ ಹಾವು ಸಿಬ್ಬಂದಿಗಳ …
Read More »
Laxmi News 24×7