ವಿಜಯಪುರ: ರಾಜ್ಯ ಸರ್ಕಾರ 1000 ದಿನಗಳ ಸಂಭ್ರಮ ಆಚರಿಸಿದೆ. ಆದರೆ ಇವರ ಸಾಧನೆ ಕೇವಲ ಸಾಲದ ಹೊರೆ ಅಷ್ಟೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, 1000 ದಿನ ರಾಜ್ಯ ಸರ್ಕಾರ ಪೂರೈಸಿದೆ ಎಂದು ಸಂಭ್ರಮಿಸುತ್ತಿದ್ದಾರೆ. ಪ್ರತಿನಿತ್ಯ ಗದ್ದುಗೆ ಗುದ್ದಾಟ ನಡೆಯುತ್ತಿದೆ. ಒಂದೆ ಕಡೆ ರಾಜ್ಯ ಸೊರಗಿ ಹೋಗಿದೆ. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ …
Read More »ಯತೀಂದ್ರ ಕೂಡ ವಿಜಯೇಂದ್ರನಂತೆ ವಸೂಲಿಗೆ ಇಳಿದಿದ್ದಾನೆ: ಯತ್ನಾಳ್
ವಿಜಯಪುರ: ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ, ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರನಂತೆ ವಸೂಲಿಗೆ ನಿಂತಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಯತೀಂದ್ರ ಕೂಡ ವಸೂಲಿ ಕಂಪನಿಯಾಗಿದ್ದಾನೆ. ವಿಜಯೇಂದ್ರ ಹೇಗೆ ಯಡ್ಡಿಯೂರಪ್ಪ ಸಿಎಂ ಇದ್ದಾಗ ವಸೂಲಿ ಮಾಡಿದ್ದ. ಹಾಗೆ ಸಿದ್ದರಾಮಯ್ಯ ಮಗ ಕೂಡ ವಿಜಯೇಂದ್ರ ಹಾಗೆ ವಸೂಲಿಗೆ ನಿಂತಿದ್ದಾನೆ. ವಿಜಯೇಂದ್ರ ಕಡೆ ರಾತ್ರಿ ಟ್ರೇನಿಂಗ್ ತೆಗೆದುಕೊಳ್ಳುತ್ತಾನಂತೆ. ಹೇಗೆ …
Read More »ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ದಾನ; ಝೀರೋ ಟ್ರಾಫೀಕ್ನಲ್ಲಿ ಕಿಡ್ನಿ ರವಾನೆ
ವಿಜಯಪುರ: ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂಗಾಂಗ ದಾನ ಮಾಡಿದ ಮಹತ್ವದ ಘಟನೆ ನಡೆದಿದೆ. ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡುವ ಮೂಲಕ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟ ಮೂಲದ ಬಲರಾಮ (30) ಫೆಬ್ರವರಿ 9ರಂದು ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ವಿಜಯಪುರ ನಗರದ ಬಿಎಲ್ಡಿಇ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಲ್ಲಿ ಹಿಂಬದಿ ಸವಾರ ಸಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರು. ಬಲರಾಮ ಅವರಿಗೆ ಚಿಕಿತ್ಸೆ …
Read More »ಖಾಸಗಿ ವಿಮಾನ ಪತನವಾದ ಜಮೀನು ಮಾಲೀಕರ ಗೋಳಾಟ – 5 ಲಕ್ಷ ರೂ. ಪರಿಹಾರಕ್ಕೆ ಮನವಿ
ವಿಜಯಪುರ: ವಿಮಾನ ಪತನಗೊಂಡು ಎರಡು ದಿನ ಕಳೆದರೂ ಕೂಡ ಜಮೀನಿನಿಂದ ವಿಮಾನ ತೆಗೆದಿಲ್ಲ. ದುರಂತ ನೋಡಲು ಬಂದ ಜನರು ಜಮೀನಿನಲ್ಲಿದ್ದ ಕಬ್ಬು ತುಳಿದು ಹಾಳು ಮಾಡಿದ್ದಾರೆ. ಅಂದಾಜು 5 ಲಕ್ಷ ರೂ. ಪರಿಹಾರ ನೀಡಿ ಎಂದು ಜಮೀನು ಮಾಲೀಕ ನಿಂಗಪ್ಪ ಅವರು ಅಳಲು ತೋಡಿಕೊಂಡಿದ್ದಾರೆ. ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ರೈತ ನಿಂಬಣ್ಣ ಎಂಬುವವರ ಜಮೀನಿನಲ್ಲಿ ಖಾಸಗಿ ವಿಮಾನ ಪತನ ಆಗಿದೆ. ವಿಮಾನ …
Read More »ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ
ವಿಜಯಪುರ: ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಪತನವಾಗಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬ ಪ್ರಾಥಮಿಕ ಮಾಹಿಲತಿ ಲಭ್ಯವಾಗಿದೆ. ರೆಡ್ ಬರ್ಡ್ ಕಂಪನಿಯ ಖಾಸಗಿ ಕಂಪನಿಯ ವಿಮಾನ ಪತನಗೊಂಡು ರೈತರ ಜಮೀನಿನ ಮೇಲೆ ಬಿದ್ದಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೆಟ್‌ನಲ್ಲಿದ್ದ ಇಬ್ಬರು ತೀವ್ರ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ದೌಡಾಯಿಸಿರುವ ಬಬಲೇಶ್ವರ …
Read More »ವಿಜಯಪುರ | ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ
ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್ ಸೆಂಟರ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ …
Read More »ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ
ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಉದ್ಯೋಗ ನೀಡಲು ನಿರ್ಧರಿಸಲಾಗಿತ್ತು. ಭಾರತೀಯ ಆಡಳಿತ ಸೇವೆಗೆ ಸೇರಿದ …
Read More »48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ
ವಿಜಯಪುರ: ಇಲ್ಲಿನ ಗ್ರಾಮೀಣ ಉಪವಿಭಾಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 48 ಪ್ರಕರಣದ 14 ಆರೋಪಿಗಳು ಬಂಧಿಸಿ, 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ಗ್ರಾಮೀಣ ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವೇಳೆ ಕಳ್ಳತನ, ದರೋಡೆ ಸೇರಿ ಒಟ್ಟು 48 ಪ್ರಕರಣದ 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 …
Read More »ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ..
ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ…* ವಿಜಯಪುರ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ, ಅದರಲ್ಲೂ ಪ್ರಮುಖವಾಗಿ ವಿಜಯಪುರ ನಗರದಲ್ಲಿರುವ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಮುಲ್ಕ ಮೈದಾನ್ ತೋಫ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಳವಾಗಿದೆ. ಅದರಲ್ಲೂ ಈ ವಾರವಿಡಿ ಕ್ರೀಸ್ ಮಸ್ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. …
Read More »ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ
ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ …
Read More »
Laxmi News 24×7