ವಿಜಯಪುರ: ನಗರದ ಹೊರವಲಯದಲ್ಲಿರುವ ಸರ್ವಿಸ್ ಸೆಂಟರ್ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್ ಸೆಂಟರ್‌ನಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ …
Read More »ಮಹಾಂತೇಶ್ ಬೀಳಗಿ ಪುತ್ರಿಗೆ ಅನುಕಂಪದ ನೌಕರಿ
ಬೆಂಗಳೂರು: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯಾ ಬೀಳಗಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿದ್ದು, ಜ.2ರಂದು ಸಿಎಂ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಉದ್ಯೋಗ ನೀಡಲು ನಿರ್ಧರಿಸಲಾಗಿತ್ತು. ಭಾರತೀಯ ಆಡಳಿತ ಸೇವೆಗೆ ಸೇರಿದ …
Read More »48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ
ವಿಜಯಪುರ: ಇಲ್ಲಿನ ಗ್ರಾಮೀಣ ಉಪವಿಭಾಗ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 48 ಪ್ರಕರಣದ 14 ಆರೋಪಿಗಳು ಬಂಧಿಸಿ, 1.17 ಕೋಟಿ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿಕೊಂಡಿದ್ದಾರೆ. ವಿಜಯಪುರ ಗ್ರಾಮೀಣ ಉಪವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಹಲವು ಪ್ರಕರಣಗಳನ್ನು ಬೇಧಿಸಿದ್ದಾರೆ. ಈ ವೇಳೆ ಕಳ್ಳತನ, ದರೋಡೆ ಸೇರಿ ಒಟ್ಟು 48 ಪ್ರಕರಣದ 14 ಅಂತರ್ ರಾಜ್ಯ, ಅಂತರ್ ಜಿಲ್ಲಾ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 65 …
Read More »ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ..
ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ…* ವಿಜಯಪುರ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ, ಅದರಲ್ಲೂ ಪ್ರಮುಖವಾಗಿ ವಿಜಯಪುರ ನಗರದಲ್ಲಿರುವ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಮುಲ್ಕ ಮೈದಾನ್ ತೋಫ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಳವಾಗಿದೆ. ಅದರಲ್ಲೂ ಈ ವಾರವಿಡಿ ಕ್ರೀಸ್ ಮಸ್ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. …
Read More »ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ
ವಿಜಯಪುರ ;ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿ: ಬೈಕ್ ಸವಾರನ ದುರ್ಮರಣ ಟಿಪ್ಪರ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರ ಬಳಿ ನಡೆದಿದೆ. ಜಾಧವ್ ಮೃತಪಟ್ಟಿರುವ ಬೈಕ್ ಸವಾರ. ಇನ್ನು ಅಪಘಾತದ ಬಳಿಕ ಟಿಪ್ಪರ ಸ್ಥಳದಲ್ಲಿಯೇ ಬಿಟ್ಟು ಚಾಲಕ ಎಸ್ಕೇಪ್ ಆಗಿದ್ದಾನೆ. ಅಲ್ಲದೇ, ಜಾಧವ್ ಟಿಪ್ಪರ ಗಾಲಿಗೆ ಸಿಲುಕಿಕೊಂಡು ನುಜ್ಜುಗುಜ್ಜಾಗಿದ್ದಾನೆ. ಸ್ಥಳಕ್ಕೆ ಪೊಲೀಸ ಭೇಟಿ ನೀಡಿ ಪರಿಶೀಲನೆ …
Read More »ಸರ್ಕಾರಿ ಗೌಡೌನ್‌ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ
ವಿಜಯಪುರಸರ್ಕಾರಿ ಗೌಡೌನ್‌ನಿಂದ ಅಕ್ರಮ ಅಕ್ಕಿ ಸಾಗಾಟ: 1,426 ಪಡಿತರ ಅಕ್ಕಿ ಚೀಲಗಳು ವಶಕ್ಕೆ* : ಎಫ್.ಸಿ.ಐ.ಗೂಡ್ಸ್ ಶೆಡ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಸಾಗಾಟ ಮಾಡುವಾಗ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿಯಾಗಿ ದಾಳಿಗೈದಿರುವ ಘಟನೆ ವಿಜಯಪುರ ನಗರದ ವಿಜಯಾ ಟೈರ್ಸ್ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿವಾಸಿಗಳಾದ ಗಜಾನನ ಭೀರಪ್ಪ ಮಕಾಳೆ, ಮಾರುತಿ ದೊಡಮನಿ ಹಾಗೂ ಇಕ್ಬಾಲ್ ತಹಶಿಲ್ದಾರ ಆರೋಪಿಗಳಾಗಿದ್ದಾರೆ. ಚಾಲಕ ಭೀರಪ್ಪನನ್ನು ವಶಕ್ಕೆ ಪಡೆಯಾಗಿದೆ. ಇನ್ನು …
Read More »:ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ*
ವಿಜಯಪುರ :ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ: ಸಂಸದ ರಮೇಶ ಜಿಗಜಿಣಗಿ ; ಧರ್ಮ ರಕ್ಷಣೆಗಾಗಿ ಧರ್ಮಸ್ಥಳ ಚಲೋ ! ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಜಿಗಜಿಣಗಿ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಬುರುಡೆ ಷಡ್ಯಂತ್ರವನ್ನು ರಾಜ್ಯ ಸರ್ಕಾರ ಎನ್‌ಐಎ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಅಗಸ್ಟ್ 29 ರಂದು ಧರ್ಮಸ್ಥಳ ಚಲೋ ಕಾರ್ಯಕ್ರಮ ಮತ್ತು ಬೃಹತ್ ಪ್ರತಿಭಟನೆ …
Read More »ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ;
ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಚಿವ ಎಂಬಿಪಿ; ಮತ್ತೆ ಆಗಮಿಸಿದ ಮಳೆಯಿಂದ ಮತ್ತೆ ಶುರುವಾಯಿತು ಆತಂಕ ವಿಜಯಪುರ ನಗರದಲ್ಲಿ ಮಳೆ ಮತ್ತೆ ಆರ್ಭಟಿಸುತ್ತಿದೆ. ನಗರದಲ್ಲಿ ಮತ್ತೆ ಮಳೆ ಶುರುವಾಗಿದೆ. ನಿನ್ನೆ ರಾತ್ರಿ ಸುರಿದ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿತ್ತು. ಇಂದು ಬೆಳಿಗ್ಗೆ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಮಳೆಯಿಂದ ಆದ ಹಾನಿ ಪರಿಹಾರ ಕುರಿತು ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದರು. ಸಭೆಯಲ್ಲಿ ನಿಗದಿತ ಅವಧಿಯಲ್ಲಿ ಕಾಮಗಾರಿ …
Read More »ಅರಿಶಿನ – ಕುಂಕುಮ ಪಡೆಯಲು ಹೋಗುತ್ತಿದ್ದ ನವವಿವಾಹಿತೆ ಅಪಘಾತದಲ್ಲಿ ದುರ್ಮರಣ;
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಅರಿಶಿನ – ಕುಂಕುಮಕ್ಕೆ ಹೋಗುತ್ತಿದ್ದ ನವವಿವಾಹಿತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಂಗಳೂರಿನಲ್ಲಿ ನಡೆದಿದೆ. ಆಗಸ್ಟ್ 8 ರಂದು ಲಗ್ಗೆರೆ ಮೇಲ್ಸೇತುವೆ ಬಳಿ ಸಂಭವಿಸಿದ ಅಪಘಾತದಲ್ಲಿ ಗೀತಾ (23) ಸ್ಥಳದಲ್ಲೇ ಸಾವನ್ನಪ್ಪಿದ್ದು, ರಸ್ತೆಯಲ್ಲಿ ಆಕೆಯ ಪತಿ ಸುನೀಲ್ ಅವರ ರೋಧನೆ ಅಲ್ಲಿದ್ದವರ ಮನಕಲುಕುವಂತೆ ಮಾಡಿದೆ. ಅತ್ತ ಚೆನ್ನಪಟ್ಟಣದಲ್ಲಿರುವ ಗೀತಾ ಅವರ ಅಜ್ಜಿ ಸಹ ಮೊಮ್ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು …
Read More »ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು
ವಿಜಯಪುರದಲ್ಲಿ ಸಚಿವ ಸಂತೋಷ ಲಾಡ್ ಕ್ರೇಜ್; ಸೆಲ್ಪಿಗಾಗಿ ಮುಗಿಬಿದ್ದ ಕಾರ್ಯಕರ್ತರು ಕಾರ್ಮಿಕ ಸಚಿವ ಸಂತೋಷ ಲಾಡ್ ಜೊತೆ ಸೆಲ್ಪಿ ಕ್ಲಿಕಿಸಿಕೊಳ್ಳಲು ಕೈ ಪಕ್ಷದ ಕಾರ್ಯಕರ್ತರು ಮುಗಿಬಿದ್ದ ಪ್ರಸಂಗ ನಡೆಯಿತು. ವಿಜಯಪುರ ನಗರದಲ್ಲಿ ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ವಿಜಯಪುರ ಕ್ಕೆ ಆಗಮಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಲು ಹೊದಿಸಿ ಹಾರ ಹಾಕಿ ವಿವಿಧ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ನಗರದ …
Read More »
Laxmi News 24×7