Breaking News
Home / ಜಿಲ್ಲೆ / ಬೆಂಗಳೂರು ಗ್ರಾಮಾಂತರ (page 41)

ಬೆಂಗಳೂರು ಗ್ರಾಮಾಂತರ

-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ

ಬೆಂಗಳೂರು.ಫೆ.8-ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯನವರ ಒಳಜಗಳದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಫುಟ್‍ಪಾತ್ ಸ್ಥಿತಿಗೆ ಬಂದಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಬ್ಬರ ಜಗಳದಲ್ಲಿ ಎರಡೂ ಪಕ್ಷಗಳು ಬೀದಿಗೆ ಬಿದ್ದಿವೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹೇಳುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಏಕೆಂದರೆ …

Read More »

10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆ ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. ಹೈಕಮಾಂಡ್ ಜೊತೆ ಚರ್ಚಿಸಿ ಖಾತೆಗಳನ್ನು ಅಂತಿಮ

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ನೂತನ 10 ಮಂದಿ ಸಚಿವರಿಗೆ ಸಿಎಂ ಯಡಿಯೂರಪ್ಪ ಸಲಹೆಗಳನ್ನು ನೀಡಿದ್ದಾರೆ. ನೂತನ ಸಚಿವರ ಜೊತೆ ಸಂಪುಟ ಕೊಠಡಿಯಲ್ಲಿ ಸಭೆ ನಡೆಸಿದ ಯಡಿಯೂರಪ್ಪ ಆರಂಭದಲ್ಲಿ ಅಭಿನಂದನೆ ತಿಳಿಸಿ ಸರ್ಕಾರ ಮತ್ತು ಪಕ್ಷದಲ್ಲಿ ಯಾವ ರೀತಿ ಇರಬೇಕೆಂಬ ಬಗ್ಗೆ ಸಿಎಂ ಪಾಠ ಮಾಡಿದ್ದಾರೆ. ನಿಮ್ಮನ್ನು ಮಂತ್ರಿ ಮಾಡುತ್ತೇನೆ ಎಂದು ಹೇಳಿದ ಭರವಸೆಯನ್ನು ಈಡೇರಿಸಿದ್ದೇನೆ. ಆದರೆ ಖಾತೆಗಾಗಿ ನೀವು ಸ್ವಲ್ಪ ಕಾಯಬೇಕು. ಖಾತೆಗಳ ಬಗ್ಗೆ ಮಾಧ್ಯಮಗಳ ಮುಂದೆ ಬೇಡಿಕೆ ಇಡಬೇಡಿ. …

Read More »

ಕೇಂದ್ರ ಬಜೆಟ್ ನಲ್ಲಿ ಬೆಳಗಾವಿ-ಧಾರವಾಡ ರೈಲು ಯೋಜನೆಗೆ ಅಸ್ತು

ಬೆಳಗಾವಿ: ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಓಡಿಸಬೇಕು ಎನ್ನುವ ಹಲವು ದಶಕಗಳ ಬೇಡಿಕೆ ಸಾಕಾರಗೊಳ್ಳುವ ಕಾಲ ಈಗ ಕೂಡಿ ಬಂದಿದೆ. ಸೋಮವಾರ ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿಮ೯ಲಾ ಸೀತಾರಾಮನ್ ಅವರು ಈ ಯೋಜನೆಗಾಗಿ ರೂ.988 ಕೋಟಿ ಅನುದಾನವನ್ನು ನೀಡಲು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಜನರ ಹಲವಾರು ವಷ೯ಗಳ ಕನಸು ನನಸಾಗಲು ಹಸಿರು ನಿಶಾನೆ ತೋರಿದ್ದಾರೆ. ತಿಂಗಳ ಹಿಂದಷ್ಟೇ ನೈರುತ್ಯ …

Read More »

ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ 10 ‘ಅರ್ಹ’ ಶಾಸಕರು

ಬೆಂಗಳೂರು,ಫೆ.6 – ಅಂತೂ ಇಂತೂ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ನಡೆದಿದ್ದು, ಮೂಲ ಹಾಗೂ ವಲಸಿಗರ ಸಂಘರ್ಷದ ನಡುವೆಯೂ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಮಂದಿ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಳೆದ ಡಿಸೆಂಬರ್‍ನಲ್ಲಿ ನಡೆದ ಉಪಚುನಾವಣೆಯಲ್ಲಿ ಗೆದ್ದಿದ್ದ 10 ಶಾಸಕರು ಇಂದು …

Read More »

ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ತೆಗೆದುಕೊಂಡಿದ್ದರ ಹಿಂದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ……..

ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ನಡೆಸಬಾರದು. ಇಷ್ಟವೋ ಕಷ್ಟವೋ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ಪ್ರತಿಯೊಬ್ಬರೂ ಪಾಲನೆ ಮಾಡಲೇಬೇಕು. ಲಕ್ಷ್ಮಣ ಸವದಿಯನ್ನು ಸಂಪುಟಕ್ಕೆ ತೆಗೆದುಕೊಂಡಿದ್ದರ ಹಿಂದೆ ಸಾಕಷ್ಟು ರಾಜಕೀಯ ಲೆಕ್ಕಾಚಾರಗಳಿವೆ ಬೆಂಗಳೂರು, ಫೆ.4- ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ಚಟುವಟಿಕೆ ನಡೆಸಬಾರದು. ವರಿಷ್ಠರು ತೆಗೆದುಕೊಂಡ ತೀರ್ಮಾನವನ್ನು ಪ್ರತಿಯೊಬ್ಬರೂ ಪಾಲಿಸಲೇಬೇಕು. ಯಾರೊಬ್ಬರೂ ಪ್ರತ್ಯೇಕ ಸಭೆ ನಡೆಸಬಾರದೆಂದು ಬಿಜೆಪಿ ದೆಹಲಿ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ.  ಸಚಿವ ಸ್ಥಾನ ಆಕಾಂಕ್ಷಿಗಳು ನಿನ್ನೆ ಶಾಸಕರ …

Read More »

ಚೀನಾ-ಬೆಂಗಳೂರು ನಡುವೆ ವಿಮಾನ ಸಂಚಾರ ಬಂದ್..!

ಬೆಂಗಳೂರು, ಫೆ.4-ಕೊರೋನಾ ವೈರಸ್ ಭೀತಿಯಿಂದಾಗಿ ಚೀನಾ-ಬೆಂಗಳೂರು ನಡುವೆ ಸಂಚರಿಸುವ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಹಾಂಕಾಂಗ್, ಥೈಲ್ಯಾಂಡ್, ಸಿಂಗಪೂರ್ ನಡುವಿನ ಸಂಚಾರ ಮುಂದುವರೆದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹುತೇಕ ಕೊರೋನಾ ವೈರಸ್ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸುವುದನ್ನು ಕಡಿಮೆ ಮಾಡಲಾಗಿದೆ. ಕಳೆದ ವಾರದವರೆಗೂ ಚೀನಾದಿಂದ ವಿಮಾನಗಳು ಭಾರತಕ್ಕೆ ಆಗಮಿಸುತ್ತಿದ್ದವು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚೀನಾದಿಂದ ನೇರವಾಗಿ ವಿಮಾನಗಳು ಸಂಚರಿಸುತ್ತಿದ್ದವು. ಆದರೆ ಕೊರೋನಾ ವೈರಸ್‍ನ ಹರಡುವಿಕೆ ಹೆಚ್ಚಾಗಿದ್ದರಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ.ಚೀನಾದಿಂದ …

Read More »

ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು

ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು ನೀವು ಹೇಳಿದ್ದಕ್ಕೆ ನಾನು ಮಂತ್ರಿ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಆರ್.ಶಂಕರ್, ಅವರ ಪತ್ನಿ ಹಾಗೂ ಪುತ್ರ ಯಡಿಯೂರಪ್ಪನವರ ನಿವಾಸಕ್ಕೆ ಬಂದು ತಮಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕೆಂದು ಮನವಿ   ಬೆಂಗಳೂರು, ಫೆ.4- ಸಚಿವ ಸಂಪುಟ ವಿಸ್ತರಣೆಗೆ ದಿನಗಣನೆ ಸಮೀಪಿಸಿರುವಂತೆ ಸಂಪುಟಕ್ಕೆ ಸೇರ್ಪಡೆಯಾಗಲು ಆಕಾಂಕ್ಷಿಗಳ ದಂಡು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಮೇಲೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ. ಡಾಲರ್ಸ್ …

Read More »

ಗೆದ್ದವರಿಗೆ ಮಂತ್ರಿ ಮಾಡದೇ ಇದ್ದರೆ ರಾಜ್ಯಕ್ಕೆ ತಪ್ಪು ಸಂದೇಶ: ಶ್ರೀಮಂತ್ ಪಾಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ಅನ್ನೋ ಸಿಎಂ ಮಾತಿಗೆ ಮಿತ್ರ ಮಂಡಳಿ ಶಾಸಕರು ಪರೋಕ್ಷವಾಗಿ ವಿರೋಧ ಮಾಡ್ತಿದ್ದು, ವಚನ ಭ್ರಷ್ಟತೆಯ ಅಸ್ತ್ರ ಹೂಡುತ್ತಿದ್ದಾರೆ. ಮತ್ತೊಬ್ಬ ಅರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡದೇ ಇದ್ದರೆ ವಚನ ಭ್ರಷ್ಟತೆ ಆಗುತ್ತೆ ಅಂತ ಸಿಎಂಗೆ ಎಚ್ಚರಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಇನ್ನು …

Read More »

ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ..!!

ಬೆಂಗಳೂರು: ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ಈ ಮೊದಲು ಗುಡುಗಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮತ್ತೆ ಮುಖ್ಯಮಟ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿ ಸರ್ಕಸ್ ಬೇಗ ಮುಗಿಸಿ ರಾಜ್ಯದಲ್ಲಿ ಸಂಬಳ ಇಲ್ಲದೆ ಪರದಾಡುತ್ತಿರುವ ಶಿಕ್ಷಕರ ಕಡೆ ಗಮನಕೊಡಿ ಎಂದು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಣಗಳಲ್ಲಿ ಪತ್ರಿಕೆಯ ಪಟವೊಂದು ಪೊಸ್ಟ್ …

Read More »

ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ.

ಬೆಂಗಳೂರು, ಜ.30- ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಹಾಗೂ ಡಿಜಿಪಿ ಗಳಾದ ಎಂ.ಎನ್.ರೆಡ್ಡಿ ಮತ್ತು ರಾಘವೇಂದ್ರ ಔರಾದ್ಕರ್ ಅವರುಗಳು ನಾಳೆ ನಿವೃತ್ತಿ ಯಾಗಲಿದ್ದಾರೆ. ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ. ಕೋರಮಂಗಲದ ಕೆಎಸ್‍ಆರ್‍ಪಿ ಪರೇಡ್ ಮೈದಾನದಲ್ಲಿ ನಾಳೆ ಬೆಳಗ್ಗೆ 8 ಗಂಟೆಗೆ ಬೀಳ್ಕೊಡುಗೆ ಕವಾಯತು ನಡೆಯಲಿದೆ. ಹಿರಿಯ, ಕಿರಿಯ ಪೊಲೀಸ್ ಅಧಿಕಾರಿಗಳು ಈ ಬೀಳ್ಕೊಡುಗೆ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read More »