ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಉದ್ಯಾನ ನಗರಿಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಆಕ್ಸಿಜನ್, ಬೆಡ್ ಕೊರತೆಯಿಂದ ನಿತ್ಯ ನೂರಾರು ಜನ ಸಾವನ್ನಪ್ಪುತ್ತಿದ್ದಾರೆ. ಇದೆಲ್ಲದರ ನಡುವೆ ಮತ್ತೊಂದು ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು, ಇಂದು ಸಹ 6,029 ಜನ ಕೊರೊನಾ ಸೋಂಕಿತರು ನಾಪತ್ತೆಯಾಗಿದ್ದಾರೆ. ಇದರಿಂದಾಗಿ ಜನರಲ್ಲಿ ಮತ್ತೆ ಆತಂಕ ಹೆಚ್ಚಿದೆ. ಕೊರೊನಾ ಕರ್ಫ್ಯೂ ಇದೀಗ ಮತ್ತೆ ಲಾಕ್‍ಡೌನ್ ಮಡಿರುವ ಮಧ್ಯೆ ನಗರದಲ್ಲಿ ಸೋಂಕಿತರು ನಾಪತ್ತೆಯಾಗಿದ್ದಾರೆ. ಈ ಹಿಂದೆ 10,835 ಜನ …
Read More »‘ಸಿಟಿ ಸ್ಕ್ಯಾನ್’ ಮಾಡಿಸುವ ರೋಗಿಗಳಿಗೆ ಬಿಗ್ ಶಾಕ್ : ‘ಸಿಟಿ ಸ್ಕ್ಯಾನಿಂಗ್’ ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು : ಖಾಸಗಿ ಆಸ್ಪತ್ರೆಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಗೆ ರೂ.1,500 ದರ ನಿಗದಿ ಪಡಿಸಿದ್ದ ರಾಜ್ಯ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದೆ. ಹೌದು, ಸಿಟಿ ಸ್ಕ್ಯಾನ್ ಮಾಡಿಸುವ ರೋಗಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಹೆಚ್ ಆರ್ ಸಿ ಸ್ಕ್ಯಾನ್ ರೇಟ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ನಿನ್ನೆ ಎಲ್ಲರಿಗೂ ಸಿಟಿ ಸ್ಕ್ಯಾನ್ ಗೆ 1,500 ರೂಪಾಯಿ ದರ ನಿಗದಿ ಮಾಡಿದ್ದ ಸರ್ಕಾರ ಇದೀಗ ಮತ್ತೊಂದು ಆದೇಶದಲ್ಲಿ ಬಿಪಿಎಲ್ ಕಾರ್ಡ್ …
Read More »ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿ : ಹೈಕಮಾಂಡ್ ಕಡೆ ಬೊಮ್ಮಾಯಿ ನಡೆ
ಬೆಂಗಳೂರು: ಕೊರೊನಾ ವೈರಸ್ ಎರಡನೇ ಅಲೆಯಿಂದಾಗಿ ರಾಜ್ಯದ ಜನರು ಆತಂಕಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೇಗುದಿಯೂ ಹೆಚ್ಚಾಗುತ್ತಿದ್ದು, ಎಲ್ಲ ಬೆಳವಣಿಗೆಗಳ ವಿವರಣೆ ನೀಡಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಬಿ.ವೈ ವಿಜಯೇಂದ್ರ ಅವರು ಹೈಕಮಾಂಡ್ ಭೇಟಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಆಕ್ಸಿಜನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ನಲ್ಲಿ ಮುಖಭಂಗ, ಉಪ ಚುನಾವಣೆ ಫಲಿತಾಂಶ, ಚಾಮರಾಜನಗರ ದುರಂತ ಹಾಗೂ ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ಪ್ರಕರಣದ ಬಗ್ಗೆ …
Read More »ಪ್ರಾಣವಾಯು ರಥಕ್ಕೆ ಸಾರಥಿಗಳಿವರು.
ಬೆಂಗಳೂರು: ಇವರು ಕೊರೊನಾ 2ನೇ ಅಲೆಯ ನಡುವೆ ನೈಜ ಹೀರೋಗಳು. ನಿತ್ಯ ನೂರಾರು ಕಿ.ಮೀ. ದೂರದಿಂದ ಆಮ್ಲಜನಕವನ್ನು ಹೊತ್ತು ತರುತ್ತಾರೆ, ಆಸ್ಪತ್ರೆಗಳಿಗೆ ಹಂಚುತ್ತಾರೆ, ರೋಗಿಗಳ ಪಾಲಿಗೆ ಪ್ರಾಣವಾಯುವೇ ಆಗಿದ್ದಾರೆ. – ಕೋವಿಡ್ ಮುಂಚೂಣಿ ಸೇನಾನಿಗಳಾಗಿದ್ದರೂ ಎಲೆಮರೆಯ ಕಾಯಿಗಳಂತಿರುವ ಆಮ್ಲಜನಕ ಟ್ಯಾಂಕರ್‌ಗಳ ಚಾಲಕರ ಸುದ್ದಿ ಇದು. ಟ್ಯಾಂಕರ್ ಚಾಲನೆ ಸುಲಭವಲ್ಲ : ಆಮ್ಲಜನಕ ಟ್ಯಾಂಕರ್‌ಗಳನ್ನು ಇತರ ವಾಹನ ಗಳಂತೆ ಚಲಾಯಿಸುವಂತಿಲ್ಲ. ಆಮ್ಲಜನಕವು ದಹನ ಪೂರಕವಾಗಿರುವುದರಿಂದ ಅಪಾಯ. ಹಾಗಾಗಿ ಎಂಜಿನ್ ಬಿಸಿಯಾಗದಂತೆ ತಾಸಿಗೆ 50 …
Read More »ಕೊರೊನಾ ನೆಗೆಟಿವ್ ವರದಿ ಇಲ್ಲ :ರಾಯ್ಪುರದಿಂದ ಬೆಂಗಳೂರಿಗರು ವಾಪಸ್
ಬೆಂಗಳೂರು, ಮೇ 08: ಕೋವಿಡ್ ನೆಗೆಟಿವ್ ವರದಿಯಿಲ್ಲದೆ ಬೆಂಗಳೂರಿನಿಂದ ರಾಯ್ಪುರಕ್ಕೆ ಬಂದಿಳಿಸಿದ್ದ 13 ಮಂದಿ ಪ್ರಯಾಣಿಕರನ್ನು ವಾಪಸ್ ಕಳುಹಿಸಿರುವ ಘಟನೆ ನಡೆದಿದೆ. ಪ್ರಯಾಣಿಕರು ಬೆಂಗಳೂರು, ಹೈದರಾಬಾದ್ ಮತ್ತು ನವದೆಹಲಿಯಿಂದ ಅವರು ರಾಯ್ಪುರಕ್ಕೆ ಆಗಮಿಸಿದ್ದರು. ಈ ಘಟನೆ ಬುಧವಾರ ಸಂಭವಿಸಿದ್ದು ಬೆಳಿಗ್ಗೆ 10.25 ಕ್ಕೆ ಬೆಂಗಳೂರಿನಿಂದ ಹೊರಟ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರು ಹತ್ತಿದ್ದರು ಅದರೆ ಕೋವಿಡ್ -19 ಪ್ರಕರಣಗಳ ಇತ್ತೀಚಿನ ಏರಿಕೆಯಿಂದಾಗಿ, ಛತ್ತೀಸ್‌ಗಢದ ಎಲ್ಲಾ ವಿಮಾನ ಪ್ರಯಾಣಿಕರಿಗೆ ಮೇ 4ರಿಂದ ಕೋವಿಡ್ …
Read More »ರಾಜ್ಯದಲ್ಲಿ ಮೇ.10 ರಿಂದ ಮೇ.24 ರವರಗೆ ಚಿತ್ರೀಕರಣ ಸ್ಥಗಿತ, ʼಬಿಗ್ ಬಾಸ್ʼ ಶೂಟಿಂಗ್‌ಗೂ ಬ್ರೇಕ್..!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನ ಹತೋಟಿಗೆ ತರಲು ರಾಜ್ಯವನ್ನ 10ರಿಂದ 24ರವರೆಗೆ ಲಾಕ್ ಡೌನ್ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಇನ್ನು ಲಾಕ್ ಡೌನ್ ಪರಿಣಾಮ ಮೇ 10 ರಿಂದ ಯಾವುದೇ ಚಿತ್ರ, ಧಾರಾವಾಹಿ ಸೇರಿ ರಿಯಾಲಿಟಿ ಶೋಗಳ ಚಿತ್ರೀಕರಣ ಸ್ಥಗಿತಗೊಳ್ಳಲಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಮೇ 10ರಿಂದ ರಾಜ್ಯ ಲಾಕ್‌ಡೌನ್ ಆಗುವ ಪರಿಣಾಮ ಸಿನಿಮಾ ಸೇರಿದಂತೆ ಎಲ್ಲ ರೀತಿಯ ಚಿತ್ರೀಕರಣಗಳನ್ನ …
Read More »ರಾಜ್ಯಾಧ್ಯಂತ ಮೇ.10ರಿಂದ ಮೇ.24ರವರೆಗೆ ಲಾಕ್ ಡೌನ್ : ಈ ವೇಳೆ ಯಾವುದಕ್ಕೆ ಅವಕಾಶ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಮಾಹಿತಿ
ಬೆಂಗಳೂರು : ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯಾಧ್ಯಂತ ಮೇ.10 ರಿಂದ ಮೇ.24ರವರೆಗೆ ಸಂಪೂರ್ಣ ಲಾಕ್ ಡೌನ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮೇ.10ರ ಬೆಳಿಗ್ಗೆ 6 ಗಂಟೆಯಿಂದ ಮೇ.24ರ ಬೆಳಿಗ್ಗೆ 6 ಗಂಟೆಯವರೆಗೆ ಯಾವುದಕ್ಕೆ ಅವಕಾಶ ನೀಡಲಾಗಿದೆ.? ಯಾವುದಕ್ಕೆ ಅವಕಾಶ ನೀಡಲಾಗಿಲ್ಲ ಎನ್ನುವ ಬಗ್ಗೆ ಮುಂದೆ ಓದಿ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಿಯಂತ್ರಣಕ್ಕಾಗಿ ಮೊದಲು ನೈಟ್ ಕರ್ಪ್ಯೂ, ಆನಂತ್ರದ ವಾರಾಂತ್ಯ ಸಂಪೂರ್ಣ ಕರ್ಪ್ಯೂ ಬಳಿಕ, …
Read More »ಪಿತೃದೋಷ ಇದೆ ಎಂದು ಜ್ಯೋತಿಷಿ ಹೇಳಿದ ಮಾತಿಗೆ ತಂದೆ-ತಾಯಿಯನ್ನೇ ಮುಗಿಸಿದ್ದ.!
ಬೆಂಗಳೂರು: ಮೊನ್ನೆ ಬೆಂಗಳೂರಿನ ಪೀಣ್ಯದ ಕರಹೋಬನಹಳ್ಳಿಯಲ್ಲಿ ಕೆಎಎಸ್ ಅಧಿಕಾರಿ ಕಚೇರಿಯಲ್ಲಿನ ಸೆಕ್ಯುರಿಟಿ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮಗನಿಂದ ಶಾಕಿಂಗ್ ವಿಚಾರ ಹೊರಬಿದ್ದಿದೆ. ಮೃತ ದಂಪತಿ ಮಗನಿಗೆ ಜ್ಯೋತಿಷಿ ಒಬ್ಬ ನಿನಗೆ ಪಿತೃದೋಷ ಇದೆ ಅಂತ ಹೇಳಿದ್ದನ್ನ ಕೇಳಿದ್ದ ಮಗ ಕಡೆಗೆ ಆ ದೋಷ ಪರಿಹಾರಕ್ಕೆ ತಂದೆ ತಾಯಿಯನ್ನೆ ಕೊಲೆಮಾಡಿದ್ದಾನೆ. ನೀನೂ ಚೆನ್ನಾಗಿ ಇರ್ಬೇಕು ಅಂದ್ರೆ ನಿಮ್ಮ ತಂದೆ ಸಾಯಬೇಕು ಎಂದು ಶಾಸ್ತ್ರ ಹೇಳಿದ್ದರಂತೆ. ಇದೇ ವಿಚಾರಕ್ಕೆ ತಂದೆ …
Read More »ಆಕ್ಸಿಜನ್ ದುಬಾರಿ ಬೆಲೆಗೆ ಮಾರಾಟ: ಆರೋಪಿ ಅರೆಸ್ಟ್
ಬೆಂಗಳೂರು: ಕೊರೊನಾ ಬಿಕ್ಕಟ್ಟು ಕೆಲ ಖದೀಮರ ಪಾಲಿಗೆ ಬಂಡವಾಳವಾಗಿ ಬಿಟ್ಟಿದ್ದೆ. ರಾಜ್ಯದಲ್ಲಿ ಬೆಡ್ ಹಾಗೂ ರೆಮಿಡಿಸಿವರ್ನ್ನ ಕಾಳಸಂತೆಯಲ್ಲಿ ಮಾರಿದ್ದಾಯ್ತು. ಇದೀಗ ಪ್ರಾಣವಾಯುವಿನ ಮೇಲೆ ಖದೀಮರ ಕಣ್ಣು ಬಿದ್ದಿದೆ. ನಗರದಲ್ಲಿ ದುಬಾರಿ ಬೆಲೆಗೆ ಆಕ್ಷಿಜನ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರವಿಕುಮಾರ್ ಬಂಧಿತ ಆರೋಪಿ ಖಾಸಗಿ ಗ್ಯಾಸ್ ಏಜೆನ್ಸಿಯಲ್ಲಿ ಬ್ರಾಂಚ್ ಇನ್ಚಾರ್ಜ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಆಕ್ಸಿಜನ್ನ್ನು ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. 47ಲೀಟರ್ ಆಕ್ಸಿಜನ್ಗೆ …
Read More »18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಸ್ಥಗಿತ – ಸಿಎಂ ಮನೆಗೆ ಸಂಸದ ಸಿದ್ದೇಶ್ವರ್ ಮುತ್ತಿಗೆ ಎಚ್ಚರಿಕೆ
ಬೆಂಗಳೂರು: ದೇಶದಲ್ಲಿ ಇಲ್ಲಿವರೆಗೆ 16 ಕೋಟಿ 49 ಲಕ್ಷದ 73 ಸಾವಿರದ 058 ಜನರಿಗೆ ವ್ಯಾಕ್ಸಿನೇಷನ್ ಆಗಿದೆ. ಆದರೆ ವ್ಯಾಕ್ಸಿನ್ ಕೊರತೆ ಹೆಚ್ಚಾಗ್ತಿದೆ. ಈ ಹಿನ್ನೆಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡದಂತೆ ಆಸ್ಪತ್ರೆಗಳಿಗೆ ಬಿಬಿಎಂಪಿ ಆದೇಶಿಸಿದೆ. 2ನೇ ಡೋಸ್ ನೀಡೋವ್ರಿಗೆ ಅಗತ್ಯ ವ್ಯಾಕ್ಸಿನ್ ಕೊರತೆ ಆಗಬಹುದು. ಹಾಗಾಗಿ ಮುಂದಿನ ಆದೇಶದವರೆಗೂ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಬೇಡಿ ಅಂತ ಸೂಚಿಸಿದೆ. ವ್ಯಾಕ್ಸಿನ್ ಕೊರತೆ ಇದೆ ಅನ್ನೋದು ಗೊತ್ತಿದ್ದರೂ ಕೂಡ …
Read More »