ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು ದಿಢೀರ್ ದೆಹಲಿಗೆ ತೆರಳಿದ್ದಾರೆ. ರಾತ್ರಿಯೇ ಬಸವನಗೌಡ ಪಾಟೀಲ್ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಪದೇ ಪದೇ ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಯತ್ನಾಳ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೂಡಲೇ ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ. ತುರ್ತಾಗಿ …
Read More »ಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘನಟೆ
ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರಿಟ್ಟ ಘನಟೆ ನಡೆದಿದೆ. ಕಾರ್ಯಕ್ರಮ ಆರಂಭವಾಗಿ ಕೆಲ ಹೊತ್ತಿನ ನಂತರ ವೇದಿಕೆಯ ಮುಂಬಾಗಕ್ಕೆ ಶಿವಲೀಲಾ ಕುಲಕರ್ಣಿ ಅವರನ್ನು ಸಂಘಟಕರು ಕರೆ ತಂದರು. ಈ ವೇಳೆ ಸಂಘಟಕರು ಶಿವಲೀಲಾ ಅವರಿಗೆ ಮೈಕ್ ಕೊಟ್ಟು ಮಾತನಾಡಲು ಹೇಳಿದರು. ಆದರೆ ಅವರು ಕಣ್ಣೀರಿಡುವ …
Read More »ಬೆಂಗಳೂರು: ಗೌರಿ ಲಂಕೇಶ್ ಹಂತಕರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಬೆಂಗಳೂರು, ಫೆ. 21. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 6 ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಪ‍್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತಿರಸ್ಕರಿಸಿದೆ. ಆರ್.ಆರ್ ನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನಲ್ಲಿರುವ ಮನೆಯ ಎದುರೇ 2017ರ ಸೆಪ್ಟೆಂಬರ್ 5ರಂದು ಗೌರಿ ಲಂಕೇಶ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು, …
Read More »ಅಧಿಕಾರಿಗಳ ಜೊತೆ ನವದೆಹಲಿಗೆ ತೆರಳಿದ ರಮೇಶ್ ಸಾಹುಕಾರ್…
ಬೆಳಗಾವಿ-ಕರ್ನಾಟಕ ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ, ನವದೆಹಲಿಯಲ್ಲಿ ಸೋಮವಾರ ಭೇಟಿ ಮಾಡಿ ಚರ್ಚಿಸಲಿದ್ದಾರೆ. ಆ ಸಭೆಗೂ ಮುನ್ನ ನವದೆಹಲಿಯ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಸಭೆಯಲ್ಲಿ …
Read More »ಫೆ.23 ರಂದು ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ
ಬೆಂಗಳೂರು: “ಶಿಕ್ಷಣ ಇಲಾಖೆಯ ಧೋರಣೆ, ದ್ವಂದ್ವ ನಿಲುವು, ಅವೈಜ್ಞಾನಿಕ ಕ್ರಮಗಳನ್ನು ಖಂಡಿಸಿ ಫೆ. 23ರಂದು ಬೃಹತ್ ಪ್ರತಿಭಟನಾ ರ‍್ಯಾಲಿ ಮತ್ತು ಸಮಾವೇಶ ಹಮ್ಮಿಕೊಳ್ಳಲಾಗಿದೆ” ಎಂದು ರಾಜ್ಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಸಂಘಟನೆಯ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಶನಿವಾರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್‌ವರೆಗೆ ನಡೆಯಲಿರುವ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ರಾಜ್ಯಾದ್ಯಂತ …
Read More »2021ರ ಕರ್ನಾಟಕ ರಾಜ್ಯ ನಾಗರೀಕ ಸೇವಾ(ನಡತೆ) ನಿಯಮ’ಗಳು ಪ್ರಕಟ : ಹೀಗಿದೆ ಸರ್ಕಾರಿ ನೌಕರರ ‘ನೂತನ ನಡೆತೆ ನಿಯಮಾವಳಿ’ಗಳು
ಬೆಂಗಳೂರು : ರಾಜ್ಯ ಸಿಬ್ಬಂದಿ ಮತ್ತು ಸುಧಾರಣಾ ಇಲಾಖೆಯು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು-2021 ಪ್ರಕಟಗೊಳಿಸಿದೆ. ಇಂತಹ ನಡತೆಯ ನಿಯಮಗಳಲ್ಲಿ ಸರ್ಕಾರಿ ನೌಕರನ ಕುಟುಂಬ ಸದಸ್ಯರು ಎಂದರೆ?, ಸಂಘ/ ಸಂಸ್ಥೆಗಳಿಗೆ ಸೇರಿಕೊಳ್ಳುವುದು, ಚುನಾವಣೆಗೆ ಸ್ಪರ್ಧೆಯ ಸಂದರ್ಭದಲ್ಲಿ ಹೇಗಿರಬೇಕು, ಸಮೂಹ ಮಾಧ್ಯಮಗಳೊಂದಿಗೆ ಸಂಪರ್ಕ, ಪುಸ್ತಕ, ಲೇಖನಗಳ ಪ್ರಕಟಣೆಗೊಳಿಸುವ ಮೊದಲು ಯಾವೆಲ್ಲಾ ನಿಯಮ ಪಾಲಿಸಬೇಕು ಸೇರಿದಂತೆ ವಿವಿಧ ನೂತನ ತಿದ್ದುಪಡಿಗಳ ನಡತೆಯ ನಿಯಮ ಪ್ರಕಟಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ …
Read More »ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್
ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಗೆ ಮೂಗುದಾರ ಹಾಕಲು ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ ಕಾಯ್ದೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ. ಈ ಮೂಲಕ ಹೆಚ್ಚಿನ ಬಡ್ಡಿ ಕೊಡುವಂತೆ ಕಿರುಕುಳ ನೀಡಿ ಬಲವಂತದಿಂದ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ವಿಧಿಸಿ ಬಲವಂತದಿಂದ ಸಾಲ …
Read More »ನಾವು ಎಚ್ಚರಿಕೆ ವಹಿಸ್ಬೇಕು ಇಲ್ಲವಾದ್ರೆ ಲಾಕ್‌ಡೌನ್ ಮಾಡುವ ಸ್ಥಿತಿ ಬರಬಹುದು: ಬಿಬಿಎಂಪಿ ಆಯುಕ್ತ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಹೀಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ಮಾಡುತ್ತಿದ್ದಾರೆ. ಇಲ್ಲಿ ಲಾಕ್‌ಡೌನ್ ಮಾಡುವ ಸ್ಥಿತಿ ನಮಗೆ ಬರಬಾರದು ಅಂದ್ರೆ ಎಚ್ಚರವಾಗಿರಬೇಕು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಬಿಬಿಎಂಪಿ ಆಯುಕ್ತರು, ‘ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹುತೇಕ ಹೆಚ್ಚಳವಾಗ್ತಿದೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ ಮಾಡುತ್ತಿದ್ದಾರೆ. ನಮಗೂ ಲಾಕ್‌ಡೌನ್ ಮಾಡುವ ಸ್ಥಿತಿ ನಮಗೆ ಬರಬಾರದೆಂದರೆ ಅಂದ್ರೆ ನಾವು ಎಚ್ಚರಿಕೆ ವಹಿಸಬೇಕು’ …
Read More »ನಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲರಾಗಿದ್ದೀರಿ: ಪ್ರಧಾನಿ ಮೋದಿ ಬಗ್ಗೆ ಶಂಕರ್ ಬಿದರಿ
ಬೆಂಗಳೂರು, ಫೆ,18: ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೇಸ್‌ಬುಕ್‌ನಲ್ಲಿ ಹಲವು …
Read More »ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ :ಡಿಸಿಎಂ ಲಕ್ಷ್ಮಣ ಸವದಿ
ಕಲಬುರಗಿ : ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ. ಐಐಟಿ ಬಂದಾಗ ಧಾರವಾಡ ಮತ್ತು ರಾಯಚೂರಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಏಮ್ಸ್‌ಗೆ ಎಲ್ಲರ ಬೇಡಿಕೆ ಇರುತ್ತದೆ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ. ಹೀಗಾಗಿ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರತ್ಯೇಕ ರಾಜ್ಯದ ಬಗ್ಗೆ ಇಷ್ಟು ಮಹತ್ವ ಕೊಡುವುದು ಸರಿಯಲ್ಲ. ನಮ್ಮ ಪೂರ್ವಜರು ಅಖಂಡ ಕರ್ನಾಟಕಕ್ಕೆ …
Read More »