ನವದೆಹಲಿ: ಪೆಟ್ರೋಲ್ ಹಾಗೂ ಡಿಸೇಲ್ ದರದಲ್ಲಿ ಭಾರೀ ಏರಿಕೆಯಾಗಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಾರಣ ಎನ್ನಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್-ಡೀಸೆಲ್ ದರ ಲೀಟರ್ ಗೆ 25 ಪೈಸೆ ಹೆಚ್ಚಳವಾಗಿದ್ದು, ಪೆಟ್ರೋಲ್ 85.70 ರೂಪಾಯಿ ಆಗಿದೆ. ಡೀಸೆಲ್ ದರ 75.88 ರೂಪಾಯಿ ತಲುಪಿದೆ. ಮಧ್ಯಪ್ರದೇಶ ಭೋಪಾಲ್ ನಲ್ಲಿ ಪೆಟ್ರೋಲ್-ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಪೆಟ್ರೋಲ್ ಲೀಟರ್ ಗೆ …
Read More »ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ : ಆದೇಶ ನೀಡಿದ ಹೈಕೋರ್ಟ್ ಏಕಸದಸ್ಯ ಪೀಠ
ಬೆಂಗಳೂರು: ಸಿಸಿಬಿಗೆ ಪೊಲೀಸ್ ಠಾಣೆಯ ಸ್ಥಾನಮಾನವಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ಜೊತೆಗೆ, ಸಿಸಿಬಿಗ ಚಾರ್ಜ್‌ಶೀಟ್ ಆಧರಿಸಿದ್ದ ವಿಚಾರಣೆಯನ್ನು ಸಹ ಕೋರ್ಟ್ ರದ್ದುಪಡಿಸಿದೆ. ಎಂಬಿಬಿಎಸ್ ಪ್ರವೇಶಕ್ಕೆ ಡೊನೇಷನ್ ಸಂಗ್ರಹ ಆರೋಪದಡಿ ಕೆ. ಆರ್. ಚೌಧರಿ ಎಂಬುವವರ ದೂರು ಆಧರಿಸಿ ಚಾರ್ಜ್‌ಶೀಟ್ ದಾಖಲಾಗಿತ್ತು. ಸಿಸಿಬಿ ಪೊಲೀಸರು ಒಕ್ಕಲಿಗರ ಸಂಘದ ಡಾ.ಎಂ.ಜಿ.ಗೋಪಾಲ್, ಡಾ.ಅಪ್ಪಾಜಿ ಗೌಡ ಮತ್ತು ಡಾ.ನಿಸರ್ಗ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ್ದರು.ಇದೀಗ, ನ್ಯಾ.ಬಿ.ಎ.ಪಾಟೀಲ್‌ರವರಿದ್ದ ಏಕಸದಸ್ಯ ಪೀಠ ಆದೇಶ ಒಕ್ಕಲಿಗರ ಸಂಘದ …
Read More »ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ..ಈಗ ನಾವೆಲ್ಲಾ ಒಂದೇ..ರಮೇಶ ಜಾರಕಿಹೊಳಿ
ಬಿಜೆಪಿಯ ಎಲ್ಲಾ ಶಾಸಕ ಮಿತ್ರರು, ಸಚಿವರು ಒಟ್ಟಾಗಿದ್ದೇವೆ. ಮಿತ್ರಮಂಡಳಿ ಅದೆಲ್ಲಾ ಹಳೆ ಕಥೆ, ಈಗ ನಾವೆಲ್ಲಾ ಒಂದೇ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಖಾತೆ ಹಂಚಿಕೆಯಲ್ಲ ಅಸಮಾಧಾನ ವಿಚಾರ ಸಂಬಂಧ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬೆಂಗಳೂರಿನಲ್ಲಿ ಮಾತನಾಡಿದ ರಮೇಶ ಜಾರಕಿಹೊಳಿ ಸುಧಾಕರ್ ಜೊತೆ ಈ ಸಂಬಂಧ ದೂರವಾಣಿ ಮೂಲಕ ಮಾತನಾಡಿದ್ದೇನೆ. ಮುನಿರತ್ನ ಜೊತೆ ಮಾತನಾಡಬೇಕಿತ್ತು. ಆದ್ರೆ ಎತ್ತಿನಹೊಳೆ ಯೋಜನೆ ವೀಕ್ಷಣೆಗೆ ತೆರಳುತ್ತಿದ್ದೇನೆ. ಸಾಯಂಕಾಲ ಬಂದು …
Read More »KSRTC ಬಸ್ಸಿನಲ್ಲಿ ನಿರ್ಮಾಣವಾದ ವಿಶೇಷ ಸ್ತ್ರೀ ಶೌಚಾಲಯ ಪರಿಶೀಲಿಸಿದ ನಟಿ ಶ್ರುತಿ
ಸ್ಯಾಂಡಲ್ ವುಡ್ ನ ಹಿರಿಯ ನಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷೆ ಆಗಿರುವ ಶ್ರುತಿ ಇತ್ತೀಚಿಗೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಸ್ತ್ರೀ ಶೌಚಾಲಯವನ್ನು ಪರಿಶೀಲನೆ ನಡೆಸಿದರು. ಕೆ ಎಸ್ ಆರ್ ಟಿ ಸಿ ನಿಗಮ ಬಸ್ ಅನ್ನು ಬಳಸಿ ನಿರ್ಮಿಸಿರುವ ವಿಶೇಷ ಸ್ತ್ರೀ ಶೌಚಾಲಯದ ಬಳಕೆ ಹಾಗೂ ಮಹಿಳೆಯರಿಗೆ ಆಗುವ ಅನುಕೂಲದ ಬಗ್ಗೆ ಮಾಹಿತಿ ಪಡೆದರು. ಇದೇ ಸಮಯದಲ್ಲಿ …
Read More »ಶಿವಮೊಗ್ಗ ಹುಣಸೋಡು ಗ್ರಾಮದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಂತಾಪ ಸೂಚಿಸಿ, ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡಿದ್ದಾರೆ.
ಬೆಂಗಳೂರು: ಶಿವಮೊಗ್ಗ ಹುಣಸೋಡು ಗ್ರಾಮದಲ್ಲಿ ಭಾರೀ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಸಂತಾಪ ಸೂಚಿಸಿ, ಸರ್ಕಾರಕ್ಕೆ ಆಗ್ರಹವೊಂದನ್ನು ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಕಿಚ್ಚ, ಶಿವಮೊಗ್ಗದ ಹುಣಸೋಡಿನಲ್ಲಿ ಮೃತಪಟ್ಟ ಕಾರ್ಮಿಕರ ಅತ್ಮಕ್ಕೆ ಶಾಂತಿಸಿಗಲಿ, ಪ್ರತಿ ಪ್ರಾಣವು ಅಮೂಲ್ಯ ಸರ್ಕಾರ ಅಗತ್ಯ ಕ್ರಮ ತಗೆದು ಕೊಳ್ಳಲಿ ಎಂದು ಬರೆದುಕೊಂಡು ಹ್ಯಾಶ್ ಟ್ಯಾಗ್ ಬಳಸಿ ಮೊದಲುಮಾನವನಾಗು ಎಂದು ಹೇಳಿ …
Read More »ಮಾರ್ಚ್ ನಂತರ ಹಳೆಯ 100ರೂಪಾಯಿ ನೋಟು ಗಳು ಚಲಾವಣೆ ಯಲ್ಲಿರುವುದಿಲ್ಲ ನಿಮ್ಮ ಹತ್ತಿರ ಇದ್ರೆ ಮಾರ್ಚ್ ಒಳಗಡೆ ಬದಲಾಯಿಸಿ ಕೊಳ್ಳಿ: R.B.I
ಬೆಂಗಳೂರು : ಪ್ರಸ್ತುತ ಚಲಾವಣೆಯಲ್ಲಿರುವ ಹಳೆಯ 100 ರೂ. ನೋಟುಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣವಾಗಿ ಹಿಂಪಡೆಯಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. ಕಳೆದ 6 ವರ್ಷಗಳಿಂದ ಮುದ್ರಣವಾಗದ, ಆದರೆ ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಿದೆ. ಮಾರ್ಚ್ ಅಂತ್ಯಕ್ಕೆ ಇದು ಪೂರ್ಣವಾಗಲಿದೆ. ಇನ್ಮುಂದೆ 100 ರೂ. ಮುಖಬೆಲೆಯ ಹೊಸ ನೋಟುಗಳು ಮಾತ್ರ ಚಲಾವಣೆಯಲ್ಲಿರಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ. 00 ರೂ. ನಹಳೆಯ ನೋಟುಗಳನ್ನು ಗ್ರಾಹಕರು …
Read More »ಹುಣಸೋಡು ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ
ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …
Read More »ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?
ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Read More »ಆನ್‌ಲೈನ್ ಮೂಲಕ ವಿದ್ಯಾರ್ಥಿ ಬಸ್‌ಪಾಸ್
ಬೆಂಗಳೂರು,ಜನವರಿ 22: ಆನ್‌ಲೈನ್ ಮೂಲಕ ವಿದ್ಯಾರ್ಥಿ ಬಸ್‌ಪಾಸ್ ಪಡೆಯಿರಿ ಎಂದು ಬಿಎಂಟಿಸಿ ಹೇಳಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ಬಸ್‌ಪಾಸ್‌ಗೆ ಅರ್ಜಿ ಸಲ್ಲಿಸಲು ಜನವರಿ 31 ಅಂತಿಮ ದಿನಾಂಕವಾಗಿದೆ. ಕೊರೊನಾ ಲಾಕ್‌ಡೌನ್ ಮುಗಿದು ಶಾಲೆ, ಕಾಲೇಜುಗಳ ಆರಂಭವಾದ ಕೆಲವು ದಿನಗಳು ಕಳೆದ ವರ್ಷದ ಬಿಎಂಟಿಸಿ ಬಸ್ ಪಾಸ್ ಅಥವಾ ಕಾಲೇಜಿನ ಶುಲ್ಕ ರಶೀದಿ ಅಥವಾ ಕಾಲೇಜು ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಿತ್ತು. ಇದೀಗ ಆನ್‌ಲೈನ್ ಮೂಲಕ ಬಸ್ ಪಾಸ್ …
Read More »ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್‍ಡಿಕೆ ಗರಂ..!
ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …
Read More »