ಬೆಂಗಳೂರು,ಡಿ.12- ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಕಾನೂನು ಸುವ್ಯವಸ್ಥೆ ಕುರಿತಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಇಂದು ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಬೊಮ್ಮಾಯಿ ಅವರು, ಸುಮಾರು 30ಕ್ಕೂ ಹೆಚ್ಚು ನಿಮಿಷಗಳ ಕಾಲ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದರು. ಪ್ರತಿಭಟನೆ ನೆಪದಲ್ಲಿ ಕೆಲವು ಸಮಾಜಘಾತುಕ ಶಕ್ತಿಗಳು ಅಹಿತಕರ ಘಟನೆ ನಡೆಸುವ ಸಾಧ್ಯತೆಯಿದೆ ಎಂಬ ಗುಪ್ತಚರ …
Read More »ಸರ್ಕಾರ – ನೌಕರರ ಹಗ್ಗಜಗ್ಗಾಟ, ಸಾರಿಗೆ ಮುಷ್ಕರ ನಿಲ್ಲುವ ಲಕ್ಷಣಗಳೇ ಇಲ್ಲ..!
ಬೆಂಗಳೂರು,ಡಿ.12- ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆಯಂತೆ ಸಾರಿಗೆ ನೌಕರರು ಹಾಗೂ ಸರ್ಕಾರದ ಪ್ರತಿಷ್ಠೆಯಿಂದಾಗಿ ಸಾರ್ವಜನಿಕರು ಇಂದು ಕೂಡ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಭಾಗದಲ್ಲೂ ಬಸ್‍ಗಳು ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರು ಖಾಸಗಿ ಬಸ್‍ಗಳ ಮೊರೆ ಹೋಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು. ಇದರ ನಡುವೆ ಪ್ರತಿಭಟನೆ ಕೈ ಬಿಡದಿದ್ದರೆ ನೌಕರರ ಮೇಲೆ ಎಸ್ಮಾ ಜಾರಿ ಮಾಡುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಯಾವುದೇ …
Read More »ಇಂದು ಕೂಡ KSRTC, BMTC ನೌಕರರ ಮುಷ್ಕರ;
ಬೆಂಗಳೂರು (ಡಿ. 12): ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕೆಂದು ಒತ್ತಾಯಿಸಿ, ಗುರುವಾರ ಪ್ರತಿಭಟನೆ ನಡೆಸಿದ್ದ ಸಾರಿಗೆ ನೌಕರರು ನಿನ್ನೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ 2ನೇ ದಿನವಾದ ಇಂದು ಕೂಡ ಕೆಎಸ್ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ ಸಾರಿಗೆ ಬಸ್‍ಗಳು ಸಂಚಾರ ನಡೆಸದ ಕಾರಣ ಪ್ರಯಾಣಿಕರು ಪರದಾಡುವಂತಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಆಟೋ, ಕ್ಯಾಬ್ಗಳಿಗೆ ಬೇಡಿಕೆ ಜಾಸ್ತಿಯಾಗಿದೆ. ಇದೇ ಸಮಯವನ್ನು ಬಳಸಿಕೊಂಡು ಆಟೋಗಳು ಪ್ರಯಾಣಿಕರಿಂದ ಹಗಲು …
Read More »ದರ್ಶನ್ ರಾಮನ ಅವತಾರ ಎತ್ತಿದ್ದಾರೆ, ಕಿಚ್ಚ ಸುದೀಪ್‍ರನ್ನು ರಾಮನ ಭಂಟ ಹನುಮಂತನಾಗಿಯೂ ಸೃಷ್ಟಿಸಿದ್ದಾರೆ
ಟಾಲಿವುಡ್‍ನಲ್ಲಿ ಆದಿಪುರುಷ್‍ನಲ್ಲಿ ರೆಬೆಲ್‍ಸ್ಟಾರ್ ಪ್ರಭಾಸ್ ರಾಮನ ಅವತಾರದಲ್ಲಿ ಕಾಣಿಸಿಕೊಂಡಿರುವ ಬೆನ್ನಲ್ಲೇ ಸ್ಯಾಂಡಲ್‍ವುಡ್‍ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ರಾಮನ ಅವತಾರ ಎತ್ತಿದ್ದಾರೆ. ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ದರ್ಶನ್ ಹನುಮಂತನಾಗಿ ಕಾಣಿಸಿಕೊಳ್ಳುವ ಅಚ್ಚರಿ ಮೂಡಿಸಿದ್ದರು, ಆದರೆ ಈಗ ಹನುಮಂತನ ಪಾತ್ರಧಾರಿಯಾಗಿ ಕಿಚ್ಚ ಸುದೀಪ್ ಅವತಾರ ಎತ್ತಿದ್ದಾರೆ. ಅರೆ… ಹಾವು, ಮುಂಗುಸಿಯಂತೆ ಆಡುತ್ತಿರುವ ದರ್ಶನ್ ಹಾಗೂ ಸುದೀಪ್ ಅವರು ಒಂದಾದರೆ ಎಂದು ಸಂತೋಷ ಪಡಬೇಡಿ, ಈ ರೀತಿ ದಚ್ಚು- ಕಿಚ್ಚ ಒಂದಾಗಿರುವುದು …
Read More »ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ರಮೇಶ್ ಜಾರಕಿಹೊಳಿ ನೇಮಕ
ಬೆಂಗಳೂರು, ಡಿ.11- ಹರಿಹರ ತಾಲ್ಲೂಕು ರಾಜನಹಳ್ಳಿ ಗ್ರಾಮದಲ್ಲಿರುವ ಶ್ರೀ ವಾಲ್ಮೀಕಿ ಗುರುಪೀಠದಲ್ಲಿ ಫೆ. 8 ಮತ್ತು 9 ರಂದು ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನೇಮಕ,ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳ ಸಭೆಯಲ್ಲಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸರ್ವಾನುಮತ ದಿಂದ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು ಎಂದು ಅಧಿಕೃತ …
Read More »ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸಂಜನಾ ಅವರು ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನೀಡುವ ಅಗತ್ಯವಿದೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಸಂಜನಾ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಅಂಗೀಕರಿಸಿದ ನ್ಯಾಯಾಲಯ ಸಂಜನಾ ಅವರಿಗೆ ಷರತ್ತು ಬದ್ಧ ಜಾಮೀನು …
Read More »100ರೂ.ಗೆ 200ರೂಪಾಯಿ ಕೇಳ್ತೀಯಾ, ಏನ್ ಮಾಡೋಕ್ಕೆ ಆಗುತ್ತೆ, ಸಿಕ್ಕಿದ್ದೇ ಚಾನ್ಸ್ ದುಡ್ಡು ಮಾಡಿಕೊಳ್ಳಿ
ಬೆಂಗಳೂರು, ಡಿ.11- ಸಾರಿಗೆ ನೌಕರರ ದಿಢೀರ್ ಪ್ರತಿಭಟನೆಯಿಂದ ಇಂದು ನಗರದ ರಸ್ತೆ ತುಂಬೆಲ್ಲಾ ಆಟೋಗಳದ್ದೇ ಕಾರುಬಾರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ಬೆಳಗ್ಗೆಯಿಂದಲೆ ಸೇವೆಯನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರಿಂದ ಬಸ್‍ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ಹಾಗೂ ನೌಕರರಿಗೆ ಭಾರೀ ತೊಂದರೆ ಉಂಟಾಗಿತ್ತು. ಮೊದಲೆ ಕೊರೊನಾದಿಂದ ಬಾಡಿಗೆ ಇಲ್ಲದೆ ಕಂಗಾಲಾಗಿದ್ದ ಆಟೋಚಾಲಕರಿಗೆ ಸಾರಿಗೆ ನೌಕರರ ಪ್ರತಿಭಟನೆ ಬಯಸದೆ ಬಂದ ಭಾಗ್ಯದಂತಾಗಿದೆ. …
Read More »ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಸಿದರು. SCP , TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು. ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ ಮುಖ್ಯ …
Read More »ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ
ಬೆಂಗಳೂರು: ಸಾರಿಗೆ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸಿರುವ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಮನವೊಲಿಕೆಗೆ ಯತ್ನಿಸಿದ್ದಾರೆ. ರಾಜ್ಯಾದ್ಯಾಂತ ಬಸ್ ಸಂಚಾರ ಸ್ತಬ್ಧವಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಂತಹ …
Read More »ಮುಷ್ಕರ ಕೈ ಬಿಡುವಂತೆ ಸಾರಿಗೆ ಸಿಬ್ಬಂದಿಗೆ ಸಿಎಂ ಮನವಿ
ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …
Read More »
Laxmi News 24×7