Home / ಜಿಲ್ಲೆ / ಬೆಂಗಳೂರು (page 359)

ಬೆಂಗಳೂರು

ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿ………….

ಬೆಂಗಳೂರು: ಸೋಮವಾರದಿಂದ ಕರ್ನಾಟಕದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದ್ದು, ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆಯವರೆಗೆ ಬಂದ್ ಆಗಲಿದೆ. ಶನಿವಾರ ಒಂದೇ ದಿನ ಕೊರೊನಾ ಮಹಾಸ್ಫೋಟ ಸಂಭವಿಸಿದ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗಿದೆ. ಇವತ್ತು ಒಂದೇ ದಿನ ಮಾತ್ರ ರಾತ್ರಿ 9 ಗಂಟೆ ತನಕ ವ್ಯವಹಾರ ನಡೆಸಬಹುದಾಗಿದ್ದು ನಾಳೆಯಿಂದ ರಾತ್ರಿ 8 ಗಂಟೆಯಿಂದ 5 ರ ತನಕ ಕರ್ಫ್ಯೂ ಇರಲಿದೆ. ಏನು ಇರುತ್ತೆ? – ಆಸ್ಪತ್ರೆ ಸೇವೆಗಳು, ಮೆಡಿಕಲ್ …

Read More »

ರಾಜ್ಯದಲ್ಲಿ 918 ಪಾಸಿಟಿವ್, ಬೆಂಗಳೂರಿನಲ್ಲಿ 596 ಕೊರೊನಾ ಸೋಂಕು ದೃಢ

ರಾಜ್ಯದಲ್ಲಿ ಶನಿವಾರ ಕೊರೊನಾ ಸೋಂಕಿತರ ಸಂಖ್ಯೆ ಸ್ಫೋಟಗೊಂಡಿದ್ದು, ಒಂದೇ ದಿನ 918 ಸೋಂಕು ಪ್ರಕರಣಗಳು ವರದಿಯಾಗಿದ್ದು, 11 ಮಂದಿ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಂಜೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿ ಸಾವಿರ ಸಮೀಪ ಸೋಂಕು ಪ್ರಕರಣ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ವಿಷಯ ಅಂದರೆ ರಾಜಧಾನಿ ಬೆಂಗಳೂರಿನಲ್ಲಿ 596 ಸೋಂಕು ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11 …

Read More »

ನಾಳೆಯಿಂದಲೇ ನೈಟ್ ಕರ್ಫ್ಯೂ, ಸಂಡೇ ಕಂಪ್ಲೀಟ್ ಲಾಕ್ ಡೌನ್, ವಾರದಲ್ಲಿ 5 ದಿನ ಕೆಲಸ :ಸರ್ಕಾರದಿಂದ ಕಠಿಣ ನಿರ್ಧಾರ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು. ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ಇರುತ್ತದೆ. ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 8 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಜುಲೈ 5 ರ ಮುಂದಿನ ಭಾನುವಾರದಿಂದ ಸಂಡೇ …

Read More »

ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್‍ಮೆಂಟ್…………

ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀಡಲಾಗಿದೆ. ಹೆಲ್ತ್ ವಾರಿಯರ್ಸ್‌ಗೆ ಕೊರೊನಾ ಬಂದರೆ ಮನೆಯಲ್ಲೇ ಟ್ರೀಟ್‍ಮೆಂಟ್ ಸಿಗಲಿದೆ. ವೈದ್ಯರು, ನರ್ಸ್, ಪ್ಯಾರ ಮೆಡಿಕಲ್ ಸಿಬ್ಬಂದಿನ್ಬೆಂಗಳೂರು: ಹೆಲ್ತ್ ವಾರಿಯರ್ಸ್‌ಗೆ ಮಹಾಮಾರಿ ಕೊರೊನಾ ವೈರಸ್ ಬಂದರೆ ಹೋಂ ಐಸೋಲೇಷನ್‍ಗೆ ಗ್ರೀನ್‍ಸಿಗ್ನಲ್ ನೀ ಆಗಬಹುದು.   ಹೆಲ್ತ್ ವಾರಿಯರ್ಸ್‌ಗೆ ಮನೆಯಲ್ಲೇ ಟ್ರೀಟ್ ಮೆಂಟ್ ತೆಗೆದುಕೊಳ್ಳುವ ವಿಧಾನ ಗೊತ್ತಿರುವುದರಿಂದ ಈ ನಿರ್ಧಾರ ಮಾಡಲಾಗಿದೆ. 7 ದಿನಗಳ ಬಳಿಕ ಹೋಂ …

Read More »

ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾರೆ

ಬೆಂಗಳೂರು: ನಾವು ಏನಾದರೂ ಮಾಡಕ್ಕೆ ಹೋದರೆ ಅವನ್ಯಾರೋ ಡಿಸಿಎಂ ಬಾಯಿಗೆ ಬಂದ ಹಾಗೇ ಮಾತನಾಡ್ತಾನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರ  ವಿರುದ್ಧ ಗುಡುಗಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಗಿದು ಸೋಂಕು ಹೆಚ್ಚಾದ ಬಳಿಕ ಶಾಸಕರ ಸಭೆ ಕರೆದಿದ್ದಾರೆ. ಎಲ್ಲವನ್ನು ಸರ್ಕಾರಕ್ಕೆ ಬಿಟ್ಟಿದ್ದೇವೆ. ಏನು ಬೇಕಾದರೂ ತೀರ್ಮಾನ ಕೈಗೊಳ್ಳಲಿ ಎಂದು ಕಿಡಿಕಾರಿದರು. ಲಾಕ್‍ಡೌನ್ ವಿಸ್ತರಣೆ ಬಗ್ಗೆ ಬೆಂಗಳೂರು ನಗರ ಶಾಸಕರೇ …

Read More »

ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ:ಎಚ್.ಡಿ.ರೇವಣ್ಣ

ಹಾಸನ: ಕೊರೊನಾ ವೈರಸ್ ಹೆಸರಿನಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ಪಬ್ಲಿಕ್ ಹೌಸಿಂಗ್ ಕಮಿಟಿ ಚೇರ್ಮನ್ ಭೇಟಿ ಮಾಡಲು ನಮಗೆ ಅವಕಾಶ ನೀಡುತ್ತಿಲ್ಲ. ಹಾಸನ ಜಿಲ್ಲೆಯ ಜನರು ದಂಗೆ ಎದ್ದರೆ ಈ ಬಿಜೆಪಿ ಸರ್ಕಾರ ಉಳಿಯಲ್ಲ. ಜಿಲ್ಲೆಯ ಜನರ ಶಾಪ ಸರ್ಕಾರಕ್ಕೆ ಒಳ್ಳೆಯದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾನು ಲೋಕೋಪಯೋಗಿ ಸಚಿವನಾಗಿದ್ದಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಳಿಯ …

Read More »

ಲಾಕ್‌ಡೌನ್‌ನ ವದಂತಿಗಳ ಬಗ್ಗೆ ಸ್ಪಷ್ಟಣೆ ಕೊಟ್ಟ ಸಿಎಂ ಬಿಎಸ್‍ವೈ

ಬೆಂಗಳೂರು,ಜೂ.26- ರಾಜಧಾನಿ ಬೆಂಗಳೂರು ಸೇರಿದಂತೆ ಇತರೆ ಭಾಗಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸದ್ಯದ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಮತ್ತೆ ಲಾಕ್‍ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಕೋವಿಡ್-19 ಸೋಂಕು ಹಾಗೂ ಸಾವಿನ ಪ್ರಕರಣಗಳು ಏರಿಕೆಯಾಗುತ್ತಿದ್ದರಿಂದ ಕರ್ನಾಟಕದಲ್ಲಿ ಮತ್ತೆ ಲಾಕ್‍ಡೌನ್ ಆಗಬಹುದು ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಇಂದು ಇದಕ್ಕೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ …

Read More »

ರಾಜಕಾಲುವೆ ತಡೆಗೋಡೆ ಕುಸಿತ ಪ್ರಕರಣ- ವಾಹನ ಸಂಚಾರಕ್ಕೆ ನಿರ್ಬಂಧ…..

ಬೆಂಗಳೂರು: ಭಾರೀ ಮಳೆಯಿಂದಾಗಿ ಕೆಂಗೇರಿ ರಾಜಕಾಲುವೆ ತಡೆಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಜಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಗುರುವಾರ ಸಂಜೆ ನಗರದಲ್ಲಿ ಭಾರೀ ಮಳೆಯಾಗಿತ್ತು. ಪರಿಣಾಮ ಮೈಸೂರು ರಸ್ತೆಯಲ್ಲಿ ವೃಷಭಾವತಿ ನದಿಯ ತಡೆಗೋಡೆ ಕುಸಿದು ಬಿದ್ದಿತ್ತು. ಇದರಿಂದ ರಾಜಕಾಲುವೆ ನೀರು ರಸ್ತೆ ತುಂಬೆಲ್ಲ ಹರಿದು ವಾಹನ ಸಂಚಾರ ಕೂಡ ಸ್ಥಗಿತ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ತಡೆಗೋಡೆ ಕುಸಿದ ಜಾಗದಲ್ಲಿ ವಾಹನ ಸಂಚಾರ ನಿಷೇಧಿಸಿದ್ದಾರೆ. ಪೊಲೀಸರು ಸುಮಾರು ಅರ್ಧ …

Read More »

ಬೆಂಗಳೂರು ನಗರದಲ್ಲಿ ಸೀಲ್‍ಡೌನ್ ಏರಿಯಾದಿನೇ ದಿನೇ ಹೆಚ್ಚಾಗುತ್ತಿವೆ.

ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಝೋನ್‍ಗಳು ಸಹ ಅಧಿಕವಾಗುತ್ತಿವೆ. ಹೀಗಾಗಿ ಬ್ಯಾರಿಕೇಡ್‍ಗಳ ಸಮಸ್ಯೆ ಎದುರಾಗುತ್ತಿದೆ. ಬೆಂಗಳೂರು ನಗರದಲ್ಲಿ ಸೀಲ್‍ಡೌನ್ ಏರಿಯಾಗಳೇನು ಕಡಿಮೆ ಆಗುತ್ತಿಲ್ಲ. ದಿನೇ ದಿನೇ ಹೆಚ್ಚಾಗುತ್ತಿವೆ. ಅಲ್ಲದೇ ಕಂಟೈನ್ಮೆಂಟ್, ಸೀಲ್‍ಡೌನ್ ಏರಿಯಾಗಳಿಂದ ಒಂದಿಲ್ಲ ಒಂದು ಸಂಕಷ್ಟ ಬರುತ್ತಲೆ ಇದೆ. ಈಗ ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್‍ಗಳು ಹೆಚ್ಚಾಗಿರುವುದರಿಂದ ಸೀಲ್ ಮಾಡುವುದಕ್ಕೆ ಬ್ಯಾರಿಕೇಡ್‍ಗಳೇ ಇಲ್ಲದಂತಾಗಿದೆ.   ಸೀಲ್ ಮಾಡುವಾಗ ಬ್ಯಾರಿಕೇಡ್‍ಗಳ ಅವಶ್ಯಕತೆ …

Read More »

ಮಳೆ ಬಿದ್ದ ಪ್ರಮಾಣವನ್ನು ತಿಳಿಯಲು ಹವಾಮಾನ ಇಲಾಖೆ ನೀಡುವ ಮಾಹಿತಿಗಾಗಿ ಕಾಯಬೇಕಿಲ್………..

ಬೆಂಗಳೂರು,ಜೂ.25- ಯಾವುದೇ ವೆಚ್ಚವಿಲ್ಲದೆ ನಿರುಪಯುಕ್ತ ವಸ್ತುಗಳನ್ನು ಬಳಸಿ ಸುಲಭವಾಗಿ ಮಳೆಯ ನೀರಿನ ಪ್ರಮಾಣವನ್ನು ಅಳೆಯುವ ಸರಳ ವಿಧಾನವನ್ನು ಪರಿಚಯಿಸಲಾಗಿದೆ. ಮಳೆ ಬಿದ್ದ ಪ್ರಮಾಣವನ್ನು ತಿಳಿಯಲು ಹವಾಮಾನ ಇಲಾಖೆ ನೀಡುವ ಮಾಹಿತಿಗಾಗಿ ಕಾಯಬೇಕಿಲ್ಲ. ಯಾರ ನೆರವೂ ಇಲ್ಲದೆ ಪ್ರತಿಯೊಬ್ಬರೂ ತಮ್ಮ ಮನೆಯಲ್ಲಿ ಹಾಗೂ ಜಮೀನಿನಲ್ಲಿ ಬೀಳುವ ಮಳೆಯ ನೀರಿನ ಪ್ರಮಾಣವನ್ನು ಅಳೆಯುವ ಸರಳ ಹಾಗೂ ಸುಲಭ ವಿಧಾನದ ಪ್ರಾತ್ಯಕ್ಷಿಕೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ಪರಿಚಯಿಸಿದ್ದಾರೆ. …

Read More »