Breaking News

ಬೆಂಗಳೂರು

ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ

ಬೆಂಗಳೂರು,ಸೆ.13- ಪಿಎಸ್‍ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ. ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ.   2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ …

Read More »

ನಲಪಾಡ್‌ ಅಕಾಡೆಮಿಯ ತೆರವು ಕಾರ್ಯ ಸ್ಥಗಿತ : ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ಹೈಡ್ರಾಮ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನವೂ ಬೃಹತ್‌ ಕಟ್ಟಡಗಳನ್ನು ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ನಲಪಾಡ್‌ ಅಕಾಡೆಮಿಯ ತೆರವು ಕಾರ್ಯಕ್ಕಾಗಿ ಜೆಸಿಬಿ ಗೇಟ್‌ ಟಚ್‌ ಮಾಡುತ್ತಿದ್ದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ   ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಬೆನ್ನಲ್ಲೇ ಇದೀಗ …

Read More »

ಈ ಬಾರಿ ದಸರಾಗೆ ಶಾಲಾ-ಕಾಲೇಜುಗಳಿಗಿಲ್ಲ ರಜೆ

ಬೆಂಗಳೂರು: ನಾಡಹಬ್ಬ ದಸರಾಗೆ ಈಬಾರಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲದಿರುವುದು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಬೇಸರಕ್ಕೆ ಕಾರಣವಾಗಿದೆ. ಸೆ.26ರಿಂದ ಅಕ್ಟೋಬರ್ 5ರವರೆಗೆ ನಾಡಹಬ್ಬ ದಸರಾ, ನವರಾತ್ರಿ ಉತ್ಸವದ ಸಂಭ್ರಮ. ಆದರೆ ಶಾಲಾ-ಕಾಲೇಜುಗಳಿಗೆ ಮಾತ್ರ ಈ ಬಾರಿ ರಜೆಯನ್ನು ದಸರಾ ಬದಲಾಗಿ ದಸರಾ ಹಬ್ಬ ಮುಗಿದ ಬಳಿಕ ನೀಡಲಾಗಿರುವ ಶಿಕ್ಷಣ ಇಲಾಖೆ ಕ್ರಮಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಹೊರಡಿಸಿರುವ ಪ್ರಸಕ್ತ ಸಾಲಿನ ಶೈಕ್ಷಣಿಕ ಕ್ಯಾಲೇಂಡರ್ ನಲ್ಲಿ ಪ್ರಾಥಮಿಕ …

Read More »

ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕವಾಗಿ ವಾಗ್ದಾಳಿ ನಡೆಸಿದ ಸಿ.ಟಿ.ರವಿ

ಬೆಂಗಳೂರು: ಸಿ.ಟಿ.ರವಿ ಲೂಟಿ ರವಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡುವ ಬರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.   ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, ಚಿಕ್ಕಮಗಳೂರಿನಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಕರೆಯುತ್ತಾರೆ. ಹಾಗಂತ ನಾನು ಹೇಳುತ್ತಿಲ್ಲ. ಜನ ಹೇಳುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಇವರೇನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ? …

Read More »

ನಂದಿನಿ” ಹಾಲು ಪ್ರತಿ ಲೀ.ಗೆ 3 ರೂ. ಹೆಚ್ಚಳ…?*

ಬೆಂಗಳೂರು : ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಲು ರೈತರ ಆರ್ಥಿಕಾಭಿವೃದ್ಧಿಗೆ ಪ್ರತಿ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕಳೆದ ಶುಕ್ರವಾರದಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಕೆಎಂಎಫ್‍ನ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಈ ಬಗ್ಗೆ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದರ ಬಗ್ಗೆ ಒಲುವು ತೋರಿವೆ ಎಂದು ಹೇಳಲಾಗುತ್ತಿದೆ. …

Read More »

ಬೊಮ್ಮಾಯಿ ಧಮ್ ಎಂದರೆ ‘ಧಮ್ ಬಿರಿಯಾನಿ’ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಸೆ.11: ‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಛೇಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧಮ್ ಎಂದರೆ ಧಮ್ ಬಿರಿಯಾನಿ ಎಂದು ಬೊಮ್ಮಾಯಿ ತಿಳಿದುಕೊಂಡ ಹಾಗಿದೆ. ನಮಗೆ …

Read More »

S.R..ಪಾಟೀಲ್ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಮುಖಂಡರು

ಬೆಂಗಳೂರು, ಸೆ. 10: ‘ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಸಕ್ರಿಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್.ಪಾಟೀಲ್ ಅವರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ.   ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವೊಲಿಕೆ …

Read More »

ನಾಳೆಯಿಂದ ವಿಧಾನಮಂಡಲ ಅಧಿವೇಶನ;

ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್‌, ಮಳೆಯಿಂದ ಬೆಂಗಳೂರು ಮುಳುಗಿದ ವಿಚಾರಗಳು ಪ್ರತಿಧ್ವನಿಸುವ ಸಾಧ್ಯತೆಯಿದೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಹಲವು ವಿಧೇಯಕಗಳ ಮಂಡನೆಯಾಗಲಿದೆ. ಪ್ರವಾಹ ಪರಿಹಾರ, ಮಳೆ ಅನಾಹುತ, ಪಿಎಸ್‌ಐ ಸೇರಿದಂತೆ ಇತರೆ ನೇಮಕಾತಿ ಅಕ್ರಮ ಆರೋಪಗಳ ಬಗ್ಗೆ ಪ್ರಸ್ತಾಪಿಸಿ ಆಡಳಿತಾರೂಢ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ಕಾಂಗ್ರೆಸ್‌ ಕಾರ್ಯತಂತ್ರ ರೂಪಿಸಿದೆ. ಇನ್ನು, ಜನಸ್ಪಂದನ ಸಮಾವೇಶದ ಹುಮ್ಮಸ್ಸಿನಲ್ಲಿರುವ …

Read More »

ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್

ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್‌ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್‌ಗೆ ಸವಾಲ್‌ ಹಾಕಿದರು. …

Read More »

KSRTC ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ‘ಪ್ರತಿ ತಿಂಗಳು 1ನೇ ತಾರೀಕು ವೇತನ ಪಾವತಿ’

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State Road Transport Corporation -KSRTC) ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಹೀಗಾಗಿ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ.   ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ …

Read More »