ಬೆಂಗಳೂರು – ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷ ಮಹೇಶ ಕುಮಟಳ್ಳಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ನೇಮಕಕ್ಕೆ ಧನ್ಯವಾದ ಸಲ್ಲಿಸಿದರು. ಜಿಲ್ಲೆಯ ಸಮಗ್ರ ವಿಕಾಸಕ್ಕಾಗಿ ಹೆಚ್ಚಿನ ಅನುದಾನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು ಎಂದು ನಂತರ ರಮೇಶ ಜಾರಕಿಹೊಳಿ ತಿಳಿಸಿದರು. ಮುಖ್ಯಮಂತ್ರಿಗಳ ರಾಜಕೀಯ …
Read More »ನಿಮ್ಮ ವಾಹನಗಳ ಆರ್‌ಸಿ ಹಾಗೂ ಇನ್ಸುರೆನ್ಸ್ ನಕಲಿಯಾಗಿರಬಹುದು ಹುಷಾರ್..!
ಬೆಂಗಳೂರು, ಜೂ.3- ನಿಮ್ಮ ವಾಹನಗಳ ಆರ್‍ಸಿ ಬುಕ್ ಅಸಲಿಯೇ? ನೀವು ಪಾವತಿಸುವ ವಾಹನ ತೆರಿಗೆ ನಕಲಿಯೇ ಎಂದು ಒಮ್ಮೆ ಪರೀಕ್ಷಿಸಿಕೊಳ್ಳಿ. ಏಕೆಂದರೆ, ನಕಲಿ ಆರ್‍ಸಿ ಮತ್ತು ಇನ್ಸುರೆನ್ಸ್ ಮಾಡಿಕೊಡುವ ಖದೀಮರಿದ್ದಾರೆ ಎಚ್ಚರ..! ಕೇವಲ 3000ರೂ.ಗಳಿಗೆ ನಕಲಿ ಆರ್‍ಸಿ ಕಾರ್ಡ್ ಮಾಡಿಕೊಡುವ ಹಾಗೂ 500 ರಿಂದ 1000ರೂ.ಗೆ ನಕಲಿ ಇನ್ಸೂರೆನ್ಸ್ ಮಾಡಿಕೊಡುತ್ತಿದ್ದ ಈ ಖದೀಮರು ಇದೀಗ ಸಿಸಿಬಿ ಪೆÇಲೀಸರ ಬಲೆಗೆ ಬಿದ್ದಿದ್ದಾರೆ. ಆರ್‍ಟಿಒ ಕಚೇರಿಯಲ್ಲಿ ಬ್ರೋಕರ್ ಆಗಿ ಕೆಲಸ ಮಾಡುತ್ತಿದ್ದ ಕೆಪಿ …
Read More »ಕುವೈತ್‍ನಿಂದ ಬೆಂಗಳೂರಿಗೆ ಬಂದಿಳಿದ 80 ಪ್ರಯಾಣಿಕರು………….
ಬೆಂಗಳೂರು, ಜೂ.3- ಕೋವಿಡ್-19 ಲಾಕ್ ಡೌನ್ ಪರಿಸ್ಥಿತಿಯಲ್ಲಿ ಕುವೈತ್ ನಿಂದ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 25ನೇ ಏರ್ ಇಂಡಿಯಾ ವಿಮಾನದಲ್ಲಿ 80 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ನಿನ್ನೆ ಸಂಜೆ 5 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 80 ಮಂದಿ ಪ್ರಯಾಣಿಕರಲ್ಲಿ 64 ಪುರುಷರು ಮತ್ತು 16 ಮಹಿಳೆಯರು ಇದ್ದಾರೆ. ಈ ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾರಲ್ಲೂ ಕೊರೋನಾ …
Read More »ಜೂ.8ರಿಂದ ಬಿಬಿಎಂಪಿ ವ್ಯಾಪ್ತಿಯ ಮಳಿಗೆಗಳು ಓಪನ್………….
ಬೆಂಗಳೂರು, ಜೂ.2- ನಗರದಲ್ಲಿ ಮಾರುಕಟ್ಟೆಗಳನ್ನು ತೆರೆಯಲು ಬಿಬಿಎಂಪಿಯು ಜೂ.8ರಿಂದ ಅನುಮತಿ ನೀಡಿದೆ. ಆದರೆ ಯಾವುದೇ ಕಾರಣಕ್ಕೂ ಬೀದಿ ಬದಿ ವ್ಯಾಪಾರಕ್ಕೆ ಅನುಮತಿ ನೀಡುವುದಿಲ್ಲ ಎಂದು ಮೇಯರ್ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರುಕಟ್ಟೆ ಪ್ರಾರಂಭಿಸುವ ಕುರಿತು ಇಂದು ಮಾರುಕಟ್ಟೆ ಅಸೋಸಿಯೇಷನ್ ಪದಾಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಮಾತನಾಡಿದ ಮೇಯರ್, ಈ ವಿಷಯ ಸ್ಪಷ್ಟಪಡಿಸಿದರು. ಕೆ.ಆರ್.ಮಾರುಕಟ್ಟೆಯಲ್ಲಿರುವ 2,000ಕ್ಕೂ ಹೆಚ್ಚು ಮಳಿಗೆಗಳು, ಫ್ರೇಜರ್ ಟೌನ್‍ನಲ್ಲಿರುವ 400 ಮಳಿಗೆಗಳನ್ನು ತೆರೆಯಲು ಅನುಮತಿ …
Read More »ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್
ಬೆಂಗಳೂರು: ಎಣ್ಣೆಗಾಗಿ ಗೆಳೆಯನ ಹತ್ಯೆಗೆ ಯತ್ನಿಸಿದ್ದ ರೌಡಿ ಮೇಲೆ ಬೆಂಗಳೂರು ಪೊಲೀಸರಿಂದ ಫೈರಿಂಗ್ ನಡೆಸಿದ್ದಾರೆ. ಮುನಿಕೃಷ್ಣ ಗುಂಡೇಟು ತಿಂದ ಆರೋಪಿ. ಅಮೃತಹಳ್ಳಿ ಇನ್ಸ್‌ಪೆಕ್ಟರ್ ಅರುಣ್ ಕುಮಾರ್ ಅವರು ಫೈರಿಂಗ್ ನಡೆಸಿ ಮುನಿಕೃಷ್ಣನನ್ನು ಬಂಧಿಸಿದ್ದಾರೆ. ಕೊರೊನಾ ಲಾಕ್‍ಡೌನ್ ತೆರುವು ನಂತರ ಎಣ್ಣೆ ಅಂಗಡಿಗಳು ಓಪನ್ ಆಗಿದ್ದವು. ಈ ವೇಳೆ ಮದ್ಯದ ಕೊಡಲಿಲ್ಲ ಅಂತ ಮುನಿಕೃಷ್ಣ ಗೆಳೆಯನ ಜೊತೆ ಗಲಾಟೆ ಮಾಡಿಕೊಂಡಿದ್ದ. ಬಳಿಕ ಜಾಕು ಇರಿದು ಪರಾರಿಯಾಗಿದ್ದ. ಈ ಸಂಬಂಧ ಅಮೃತಹಳ್ಳಿ ಠಾಣೆಯಲ್ಲಿ …
Read More »ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ
ಬೆಂಗಳೂರು: ಲಾಕ್‍ಡೌನ್ ಸಡಿಲಿಕೆ ನಿಜಕ್ಕೂ ಬೆಂಗಳೂರಿಗೆ ಮಾರಕವಾಗ್ತಿದೆಯಾ ಅನ್ನೋ ಅನುಮಾನ ಮೂಡಿದೆ. ಲಾಕ್‍ಡೌನ್ ಸಡಿಲಿಕೆ ಬಳಿಕ ಬೆಂಗಳೂರಿನ ಕಂಟೈನ್‍ಮೆಂಟ್ ಝೋನ್‍ಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲಿದೆ. ಕಳೆದ ವಾರ 20-22 ರಷ್ಟಿದ್ದ ಸಂಖ್ಯೆ 39ಕ್ಕೆ ಏರಿಕೆ ಕಂಡಿದೆ. ಮಂಗಳವಾರ ಬಿಬಿಎಂಪಿ ಬಿಡುಗಡೆ ಮಾಡಿದ ಬುಲೆಟಿನ್ ನಲ್ಲಿ 39 ಕಂಟೈನ್‍ಮೆಂಟ್ ಝೋನ್ ಗಳನ್ನು ಗುರುತಿಸಿದ್ದಾರೆ. ಗ್ರೀನ್ ಝೋನ್ ಏರಿಯಾಗಳಾದ ನಾಗರಬಾವಿಯ ಸೆಕೆಂಡ್ ಸ್ಟೇಜ್, ನಗರ್ ದ ಪೇಟೆ, ದಾಸಸರಹಳ್ಳಿಯ ಚಿಕ್ಕಲಸಂದ್ರ, …
Read More »ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ.
ಬೆಂಗಳೂರು: ಲಾಕ್‍ಡೌನ್‍ನಿಂದಾಗಿ ಕಳೆದ ಎರಡು ತಿಂಗಳಿನಿಂದ ಸಂಚಾರ ಬಂದ್ ಆಗಿತ್ತು. ಈಗ ಮತ್ತೆ ಬಸ್ ಸಂಚಾರ ಶುರು ಆಗಿದೆ. ಆದರೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಹೆಬ್ಬಾವಿನ ಮರಿಯೊಂದು ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡಿದೆ. ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಂಗಳವಾರ ರಾತ್ರಿ ಸುಮಾರು 10:30ರ ಸುಮಾರಿಗೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರ ಸಮೇತ ಬಂದಿತ್ತು. ಪ್ರಯಾಣಿಕರನ್ನ ಕೆಳಗಿಳಿಸಿ ಬಸ್ಸನ್ನು ಸ್ಯಾನಿಟೈಸರ್ ಮಾಡುವ ವೇಳೆ ಬಸ್ಸಿನ ಮೀಟರ್ ಬೋರ್ಡ್ ಬಳಿ ಹೆಬ್ಬಾವಿನ ಮರಿ ಕಾಣಿಸಿಕೊಂಡಿದೆ. …
Read More »ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಬೆಂಗಳೂರು: ಕೊರೊನಾ ಸ್ಫೋಟದ ಮಧ್ಯೆ, ರಾಜ್ಯದಲ್ಲಿ ಜುಲೈ 1ರಿಂದ ಹಂತ ಹಂತವಾಗಿ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಜೂನ್ 8ರಿಂದಲೇ ದಾಖಲಾತಿ ಪ್ರಕ್ರಿಯೆಗಳು ಶುರುವಾಗಲಿವೆ. ಮೊದಲು ರಾಜ್ಯದಲ್ಲಿ ಶಾಲೆ ಪ್ರಾರಂಭ ಮಾಡುವ ಸಂಬಂಧ ಜೂನ್ 10ರಿಂದ ಮೂರು ದಿನಗಳ ಕಾಲ ಎಲ್ಲ ಶಾಲೆಗಳಲ್ಲಿ ಪೋಷಕರ, ಎಸ್‍ಡಿಎಂಸಿ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಶಾಲೆಗಳ ಪ್ರಾರಂಭಕ್ಕೆ ಚಾಲನೆ ಕೊಟ್ಟಿರುವ ಸರ್ಕಾರ ಮೊದಲ ಹಂತವಾಗಿ ಶಾಲೆಗಳ ಕಚೇರಿ …
Read More »ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು
ರಾಮನಗರ: ನಾನು ಯಾರ ಋಣದಲ್ಲಿಯೂ ಸಿಎಂ ಆಗಿರಲಿಲ್ಲ. ಅವರೇ ನನ್ನ ಮನೆ ಬಾಗಿಲಿಗೆ ಬಂದು ಸಿಎಂ ಆಗಿ ಎಂದು ಹೇಳಿಕೊಂಡಿದ್ರು ಅಂತಾ ಮಾಜಿ ಸಿಎಂ ಹೆಚ್ . ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾರಸ್ವಾಮಿ ಅವರನ್ನು ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ರು. ಯಾರಿಂದ ಅಧಿಕಾರ ಕಳೆದುಕೊಂಡೆ ಅಂತಾ ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೆ ನಾವು ಅಂತಾ ಪ್ರಚಾರ ಪಡೆದುಕೊಂಡಿದ್ದಾರೆ …
Read More »ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್…………………
ಬೆಂಗಳೂರು: ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಲಾಕ್‍ಡೌನ್ ವೇಳೆ ಮದ್ಯ ಮಾರಾಟದ ಸಮಯವಾಕಾಶವನ್ನು 2 ಗಂಟೆ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೊರೊನಾ ಲಾಕ್‍ಡೌನ್‍ನಿಂದ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿತ್ತು. ಆ ನಂತರ ಮೇ 4ರಂದು ಷರತ್ತು ವಿಧಿಸಿ ರಾಜ್ಯಾದ್ಯಂತ ಮದ್ಯದಂಗಡಿಗಳನ್ನು ಒಪನ್ ಮಾಡಲಾಗಿತ್ತು. ಆಗ ಬೆಳಗ್ಗೆ 9ರಿಂದ ಸಂಜೆ 7ರವರೆಗೆ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಈಗ ಈ ಸಮಯವನ್ನು ವಿಸ್ತರಣೆ ಮಾಡಲಾಗಿದೆ. ಈ ವಿಚಾರವಾಗಿ ರಾಜ್ಯ …
Read More »