ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‍ನ ಮಾರಪ್ಪನ ಪಾಳ್ಯದಲ್ಲಿ ಶನಿವಾರ ಪೊಲೀಸ್ ಪೇದೆಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮಾರಪ್ಪನ ಪಾಳ್ಯದ ಶಂಕರ್ ನಗರದ 4ನೇ ಹಂತದ 1ನೇ ಕ್ರಾಸ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ಈ ಕುರಿತು ಪೊಲೀಸರು ಎಚ್ಚರಿಕೆ ನೀಡಿದರೂ ಜನ ವಾಕಿಂಗ್ ಮಾಡುತ್ತಿದ್ದಾರೆ. ಸೀಲ್‍ಡೌನ್ ಪ್ರದೇಶದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ವಾಕ್ ಮಾಡುತ್ತಿದ್ದು, ಮನೆಯಿಂದ ಹೊರಗಡೆ ಬರಬೇಡಿ ಎಂದು ಪೊಲೀಸರು ಕೂಗಿ ಹೇಳಿದರೂ, ಕ್ಯಾರೇ ಅನ್ನದೆ ಓಡಾಟ ನಡೆಸಿದ್ದಾನೆ. ಸೀಲ್‍ಡೌನ್ ಆದ …
Read More »ರಾಜ್ಯದಲ್ಲಿ ಇಂದು 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ
ಬೆಂಗಳೂರು – ರಾಜ್ಯದಲ್ಲಿ ಇಂದು 196 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸ್ವಲ್ಪ ಹೊತ್ತಿನ ಮೊದಲು ಸಚಿವ ಸುರೇಶ ಕುಮಾರ 130 ಜನರಿಗೆ ಇಂದು ಸೋಂಕು ತಗುಲಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು. ಆದರೆ ಅದು ತಪ್ಪು ಮಾಹಿತಿ ಎನ್ನುವುದು ದೃಢವಾಗಿದ್ದು, ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ 196 ಜನರಿಗೆ ಸೋಂಕು ಪತ್ತೆಯಾಗಿದೆ. ಇಂದು ಈವರೆಗಿನ ದಾಖಲೆಯಾಗಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 1939 ಆಗಿದೆ. ಬೆಳಗಾವಿಯಲ್ಲಿ ಇಂದು …
Read More »ರಸ್ತೆಯುದ್ದಕ್ಕೂ ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಟಿ……….
ನೆಲಮಂಗಲ: ಕೋವಿಡ್-19 ವಿರುದ್ಧ ಪ್ರತಿನಿತ್ಯ ಹೋರಾಟ ನಡೆಸುತ್ತಿರುವ, ಕೊರೊನಾ ವಾರಿಯರ್ಸ್ ಗೆ ಜನರಿಂದ ಪುಷ್ಪವೃಷ್ಟಿ ನಡೆಸಲಾಯಿತು. ಸಿಎಂ ರಾಜಕೀಯ ಕಾರ್ಯದರ್ಶಿ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ ಪುಷ್ಪವೃಷ್ಟಿ ನಡೆದಿದೆ. ಈ ವೇಳೆ ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಮಾಡಿದರು. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಸ್ತೆಯುದ್ದಕ್ಕೂ ಹೂವಿನ ಸುರಿಮಳೆಗೈದ ಸಾರ್ವಜನಿಕರು ಕರೋನ ವಾರಿಯರ್ಸ್ ಗೆ ಸಲಾಂ …
Read More »ರಾಜ್ಯಾದ್ಯಂತ ಭಾನುವಾರ ಕರ್ಫ್ಯೂ – ಏನಿರುತ್ತೆ? ಏನಿರಲ್ಲ?
ಬೆಂಗಳೂರು: ಸರ್ಕಾರ ಮೇ 31 ರವರೆಗೆ ಪ್ರತೀ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್‍ಡೌನ್‍ಗೆ ಆದೇಶ ನೀಡಿದೆ. 4.0 ವಿನಾಯಿತಿ ಲಾಕ್‍ಡೌನ್‍ನ ನಡುವೆ ಮೊದಲ ಭಾನುವಾರ ಬಂದಿದ್ದು, ಇಂದು ಸಂಜೆಯಿಂದಲೇ ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರು ಮನೆಯಿಂದ ಹೊರಗೆ ಬಾರದಂತೆ ತಡೆಯಲು ಪೊಲೀಸ್ ಇಲಾಖೆ ನಿಯಮಗಳನ್ನು ರೂಪಿಸಿಕೊಂಡಿದೆ. ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್‍ಡೌನ್ ಇರಲಿದೆ. ಹಾಗಾದರೆ ಭಾನುವಾರ ರಾಜ್ಯದಲ್ಲಿ …
Read More »ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಕರ್ಫ್ಯೂ: ಭಾಸ್ಕರ್ ರಾವ್
ಬೆಂಗಳೂರು: ಲಾಕ್‍ಡೌನ್ 4.0 ಭಾಗವಾಗಿ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸಿದ್ದು, ಭಾನುವಾರ ಸಂಪೂರ್ಣ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ನಿಯಮ ರೂಪಿಸಲಾಗಿತ್ತು. ಇದೀಗ ಭಾನುವಾರ ಜಾರಿಯಾಗುವ ಕರ್ಫ್ಯೂ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶನಿವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆ ನೀಡುವವರಿಗೆ ಮಾತ್ರ ವಿನಾಯ್ತಿ ಇರುತ್ತದೆ …
Read More »ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್
ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲ್ಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಜಿ.ಪಂ) ಸಿ ಮಂಜೂರ್, ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ ತಾಲೂಕು ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಕುರಿತು ಕರ್ನಾಟಕ ವಿಶೇಷ ರಾಜ್ಯಪತ್ರದಲ್ಲಿ ಪ್ರಕಟಿಸಿದ್ದು, ಮುಂದಿನ ಅಗತ್ಯ ಕ್ರಮಕ್ಕಾಗಿ ಕಳುಹಿಸಿ ಕೊಡಲಾಗಿದೆ ಎಂಬುದಾಗಿ ರಾಜ್ಯ ಹೊಸ ತಾಲೂಕುಗಳ ಜಿಲ್ಲಾ ಪಂಚಾಯ್ತಿಯ ಕಾರ್ಯನಿರ್ವಾಹಕ …
Read More »ಕಳ್ಳದಾರಿಯಲ್ಲಿ ಎಂಟ್ರಿ ಕೊಡುತ್ತಿರುವ ತಮಿಳಿಗರಿಂದಲೇ ಬೆಂಗಳೂರಿಗೆ ಕಂಟಕ…!
ಬೆಂಗಳೂರು, ಮೇ 22- ತಮಿಳುನಾಡಿನಿಂದ ತಲೆಮರೆಸಿಕೊಂಡು ಬರುತ್ತಿರುವವರೇ ನಗರಕ್ಕೆ ಕಂಟಕರಾಗುತ್ತಿದ್ದಾರೆ.ತಮಿಳುನಾಡಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವುದರಿಂದ ರಾಜ್ಯದ ಗಡಿ ಭಾಗದಿಂದ ಅತ್ತಿಬೆಲೆ ಸಮೀಪದ ಕಳ್ಳದಾರಿಯಲ್ಲಿ ನೂರಾರು ತಮಿಳಿಗರು ನಗರಕ್ಕೆ ಆಗಮಿಸುತ್ತಿದ್ದಾರೆ. ಆನೇಕಲ್ ಗಡಿಯ ಬಳ್ಳೂರು ಗ್ರಾಮದ ಸರ್ವೆ ತೋಪುಗಳ ಮೂಲಕ ನೂರಾರು ತಮಿಳಿಗರು ನಗರಕ್ಕೆ ಬರುತ್ತಿದ್ದರೂ ಅವರನ್ನು ಯಾರೂ ತಡೆಹಿಡಿಯುತ್ತಿಲ್ಲ. ಗಡಿ ಗ್ರಾಮಗಳಲ್ಲಿ ಅನಾಮದೇಯರು ಪ್ರವೇಶಿಸಬಾರದು ಎಂದು ತಡೆಗೋಡೆ ನಿರ್ಮಿಸಿದ್ದರೂ ಅವುಗಳನ್ನು ಕಿತ್ತು ಹಾಕಿ ಗುಂಪು ಗುಂಪಾಗಿ ತಮಿಳುನಾಡಿನ ನೂರಾರು ಮಂದಿ …
Read More »ಮಂಡ್ಯಕ್ಕೆ ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರ ದೊಡ್ಡ ಸಂಕಷ್ಟ…..
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಯಾರೂ ಬರದಂತೆ ನಿರ್ಬಂಧ ಹೇರಲಾಗಿದೆ. ರಾಜ್ಯದಲ್ಲಿ ಮಹಾರಾಷ್ಟ್ರದಿಂದ ಮಹಾರಾಷ್ಟ್ರದಿಂದ ಪ್ರಯಾಣಿಸುವವರಿಗೆ ಅತಿಹೆಚ್ಚು ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವವರಿಗೆ ನಿಷೇಧ ಹೇರಲಾಗಿದೆ. ವಿಡಿಯೋ ಕಾನ್ಫರೆನ್ಸ್ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ನಿಯಂತ್ರಣದಲ್ಲಿತ್ತು. ಆದರೆ, ಮಹಾರಾರಾಷ್ಟ್ರದಿಂದ ಬರುವವರ ಸಂಖ್ಯೆ ಹೆಚ್ಚಳದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ …
Read More »ಗ್ರಾ.ಪಂ. ಸದಸ್ಯನ ಕೊಲೆ ಪ್ರಕರಣದಲ್ಲಿ ಟಿವಿ ಚಾನೆಲ್‍ನ ಸಿಇಒ ಅರೆಸ್ಟ್..!
ಬೆಂಗಳೂರು, ಮೇ 21-ನೆಲಮಂಗಲದ ಮಾಚೋಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಸಿಸಿಬಿಯ ಓಸಿಡಬ್ಲ್ಯು ತಂಡ ಬಂಧಿಸಿ ಮಾದನಾಯ್ಕನಹಳ್ಳಿ ಪೊಲೀಸರಿಗೆ ಒಪ್ಪಿಸಿದೆ. ಖಾಸಗಿ ಚಾನೆಲ್‍ನ ವ್ಯವಸ್ಥಾಪಕ ನಿರ್ದೇಶಕ ಮೋಹನ್‍ಕುಮಾರ್ (28) ಬಂಧಿತ ಆರೋಪಿ. ಮಾದನಾಯ್ಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಏಪ್ರಿಲ್ 15 ರಂದು ಗ್ರಾ.ಪಂ. ಸದಸ್ಯ ಲಕ್ಷ್ಮೀನಾರಾಯಣನನ್ನು ನಾಲ್ಕೈದು ಮಂದಿಯ ಗುಂಪು ಭೀಕರವಾಗಿ ಕೊಲೆ ಮಾಡಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು …
Read More »ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚ : ಸುಧಾಕರ್…….
ಬೆಂಗಳೂರು : ನೊವೆಲ್ ಕೊರೋನ ವೈರಸ್ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ’ಆರೋಗ್ಯ ಸೇತು’ ಆ್ಯಪ್ ಸಹಕಾರಿಯಾಗಿದೆ, ಇನ್ನೂ ಹೆಚ್ಚು ವ್ಯಾಪಕವಾಗಿ ಇದನ್ನು ಜನರು ಬಳಸುವಂತಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಗುರುವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು – ಆರೋಗ್ಯ ಸೇತು ಆ್ಯಪ್ ಪ್ರತಿಯೊಬ್ಬ ನಾಗರಿಕನ ಸುರಕ್ಷಾ ಕವಚವಾಗಿದೆ, ಪ್ರತಿಯೊಬ್ಬ ಸರ್ಕಾರಿ ಸಿಬ್ಬಂದಿಗಳೂ ಇದನ್ನು ಡೌನ್ ಲೋಡ್ ಮಾಡಿಕೊಳ್ಳುವದು ಕಡ್ಡಾಯವಾಗಿದ್ದು, ಇದನ್ನು ಬಳಸದೇ ಕಚೇರಿಗೆ ಬರುವ …
Read More »