Breaking News

ಬೆಂಗಳೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಕುರಿತಂತೆ ಇಲ್ಲಿದೆ ಹೊಸ ಅಪ್ಡೇಟ್ ………….

ಬೆಂಗಳೂರು : ಕೊರೊನಾ ಸೋಂಕು ಹೆಚ್ಚಾದ ಪರಿಣಾಮ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸೋಮವಾರ ಎಲ್ಲ ಶಿಕ್ಷಣ ಉಪನಿರ್ದೇಶಕರ ಜತೆ ವಿಡಿಯೋ ಸಂವಾದ ನಡೆಸಿದ್ದು, ಈ ಸಂದರ್ಭ ಸೂಚನೆ ನೀಡಿದ್ದಾರೆ. ಲಾಕ್ ಡೌನ್ ಮುಗಿದ ತಕ್ಷಣವೇ ಎಸ್ ಎಸ್ ಎಲ್ ಸಿ …

Read More »

ಮೇ 20ರಿಂದ ದೇಶವ್ಯಾಪಿ ಸಾರಿಗೆ, ಜೂ.1ರಿಂದ ಮಾಲ್‍ಗಳು, ಸಭೆ-ಸಮಾರಂಭಗಳಿಗೆ ಅವಕಾಶ..?

ನವದೆಹಲಿ, ಮೇ 5- ಲಾಕ್‍ಡೌನ್‍ನಲ್ಲಿ ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಸಡಿಲಿಕೆ ಮಾಡಿರುವ ಕೇಂದ್ರ ಸರ್ಕಾರ ಮೇ 20ರಿಂದ ದೇಶವ್ಯಾಪಿ ಸಾರಿಗೆ ಸಂಚಾರ ಮತ್ತು ಜೂ.1ರಿಂದ ಮಾಲ್‍ಗಳು ಮತ್ತು ಸಭೆ, ಸಮಾರಂಭಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಉನ್ನತ ಮೂಲಗಳ ಪ್ರಕಾರ ಮೇ 20ರಿಂದ ದೇಶವ್ಯಾಪಿ ಬಸ್, ರೈಲು, ಟ್ಯಾಕ್ಸಿ, ಆಟೋ ಮತ್ತು ಇತರ ಖಾಸಗಿ ಬಾಡಿಗೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಿದೆ. ಜೂ.20ರಿಂದ ಮಾಲ್‍ಗಳು, ಬೃಹತ್ ವಾಣಿಜ್ಯ ಸಂಕೀರ್ಣಗಳು, ಸಿನಿಮಾ …

Read More »

ಕರ್ನಾಟಕದ ಮದ್ಯ ಪ್ರಿಯರಿಗೆ ಮತ್ತೊಂದು ಗುಡ್‍ನ್ಯೂಸ್…..

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. 40 ದಿನಗಳ ಬಳಿಕ ಸೋಮವಾರ ಎಣ್ಣೆಯನ್ನ ಗಂಟಲಿಗೆ ಇಳಿಸಿಕೊಂಡು ನಿದ್ದೆಗೆ ಜಾರಿದ್ದ ಗುಂಡೈಕ್ಳ ಬೆಳಗ್ಗೆ ಏಳುವಷ್ಟರಲ್ಲಿ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ.ಕರ್ನಾಟಕದಲ್ಲಿ 900 ಹೊಸ ಎಂಎಸ್‍ಐಎಲ್ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ಧರಿಸಿದೆ. 2016ರ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಜಾರಿಗೆ ತರಲು ನಿರ್ಧರಿಸಿದ್ದು, ಶೀಘ್ರವೇ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 4 ಮಳಿಗೆ ಆರಂಭಿಸಲು ಚಿಂತನೆ ನಡೆಸಿದೆ. ಆದಾಯ ಹೆಚ್ಚಿಸಲು ಎಂಎಸ್‍ಐಎಲ್ ಮಳಿಗೆ (ಸಿಎಲ್ …

Read More »

ಎಣ್ಣೆ ಸಿಗದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಭೂಪ……..

ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ಮದ್ಯ ಭರ್ಜರಿಯಾಗಿ ಮಾರಾಟವಾಗಿದೆ. ಆದರೆ ಬೆಂಗಳೂರಿನಲ್ಲಿ ಮದ್ಯ ಸಿಗದಕ್ಕೆ ಮನನೊಂದು 23 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕಾಮಾಕ್ಷಿಪಾಳ್ಯದ ಯುವಕನೊಬ್ಬ ಬೆಳ್ಳಗ್ಗೆಯಿಂದ ಎಣ್ಣೆ ಸಿಗದಕ್ಕೆ ಮನನೊಂದಿದ್ದ. ಇಂದು ಸಂಜೆಯಿಂದ ಖಿನ್ನತೆಗೆ ಜಾರಿದ್ದ ಈತ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾನೆ.   ಇಂದು ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದೆ. ಶೇ.50 ರಷ್ಟು ದೇಹ ಸುಟ್ಟು ಹೋಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ …

Read More »

ರಾಜ್ಯದಲ್ಲಿ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ…………

3.9 ಲಕ್ಷ ಲೀಟರ್ ಬಿಯರ್, 8.5 ಲಕ್ಷ ಲೀಟರ್ ಭಾರತೀಯ ಮದ್ಯ ಮಾರಾಟ ಬೆಂಗಳೂರು: ಬರೋಬ್ಬರಿ 41 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಲಾಕ್‍ಡಾನ್ ಸಡಿಲಿಕೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಲಭ್ಯವಾಗಿದೆ. ರಾಜ್ಯಾದ್ಯಂತ ಒಂದೇ ದಿನ ಇಂದು 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ. ನಿರ್ಬಂಧಿತ ವಲಯ ಹೊರತು ಪಡಿಸಿ ರಾಜ್ಯದ ಎಲ್ಲ ಕಡೆ ಮದ್ಯದಂಗಡಿಗಳು ತೆರೆದಿದ್ದವು. ಪರಿಣಾಮ ಬಹುತೇಕ ಮದ್ಯದಂಗಡಿಗಳಲ್ಲಿದ್ದ ಸ್ಟಾಕ್ ಖಾಲಿಯಾಗಿದೆ. …

Read More »

ಅಂಗಡಿ ಓಪನ್ ಮಾಡಿದ ಮೊದಲ ದಿನವೇ ಮದ್ಯಪ್ರಿಯರಿಗೆ ಸರ್ಕಾರ ಬೆಲೆ ಏರಿಕೆಯ ಶಾಕ್

ಬೆಂಗಳೂರು: ಅಂಗಡಿ ಓಪನ್ ಮಾಡಿದ ಮೊದಲ ದಿನವೇ ಮದ್ಯಪ್ರಿಯರಿಗೆ ಸರ್ಕಾರ ಬೆಲೆ ಏರಿಕೆಯ ಶಾಕ್ ನೀಡಿದೆ. ಒಣಗಿದ ತುಟಿಗೆ ಎಣ್ಣೆ ಸೇರಿ ನಶೆ ಏರುವ ಮೊದಲೇ ಕಿಕ್ ಇಳಿಯುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇವತ್ತು ಮದ್ಯ ಖರೀದಿ ಮಾಡೋರಿಗೆ ಬೆಲೆ ಏರಿಕೆಯ ಬಿಸಿ ತಾಗಲ್ಲ. ಅಂಗಡಿಯಲ್ಲಿ ಹಳೆ ಸ್ಟಾರ್ ಇರೋದರಿಂದ ಮೊದಲ ಬೆಲೆಯಲ್ಲಿ ಮಾರಾಟ ಮಾಡಲಾಗುತ್ತದೆ. ನಾಳೆಯಿಂದ ಬಜೆಟ್ ನಲ್ಲಿ ಸೆಸ್ ಶೇ.6 ಅನ್ವಯವಾಗಲಿದೆ. ಏಪ್ರಿಲ್ ಮೊದಲ ದಿನದಿಂದಲೇ ಮದ್ಯದ …

Read More »

ಇಂದಿನಿಂದ ರಾಜ್ಯದಲ್ಲಿ ಲಾಕ್‍ಡೌನ್ ರಿಲೀಫ್- ಒಂದೂವರೆ ತಿಂಗ್ಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಹೇರಲಾಗಿದ್ದ ಲಾಕ್ ಡೌನ್ ಸಡಿಲಿಕೆಗೊಂಡಿದ್ದು, ಇಂದಿನಿಂದ ಕರ್ನಾಟಕದಲ್ಲಿ ಲಾಕ್‍ಡೌನ್ ರಿಲೀಫ್ ಸಿಗಲಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಭಾಗಶಃ ಸಡಿಲವಾಗಿದ್ದು, ಒಂದೂವರೆ ತಿಂಗಳ ಬಳಿಕ ಮುಕ್ಕಾಲು ಕರ್ನಾಟಕ ಓಪನ್ ಆಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಹೊರತು ಪಡಿಸಿ ಉಳಿದ ಕಡೆ ರಿಲೀಫ್ ಸಿಗಲಿದೆ. ಕಂಟೈನ್ಮೆಂಟ್ ಝೋನ್‍ಗಳನ್ನು ಬಿಟ್ಟು ಉಳಿದೆಡೆ ಅಗತ್ಯ ಸೇವೆಗಳು ಲಭ್ಯ ವಾಗಲಿದೆ. ಕಂಟೈನ್‍ಮೆಂಟ್ ಝೋನ್‍ಗಳಲ್ಲಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಮೂರು ವಲಯಗಳಲ್ಲೂ …

Read More »

ಬೆಂಗ್ಳೂರಲ್ಲಿ ಮುಂಜಾನೆಯಿಂದ್ಲೇ ಕ್ಯೂ ನಿಂತ ಜನ,……ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಎಣ್ಣೆಪ್ರಿಯರು

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲಿ ದೇಶಾದ್ಯಂತ ಹೇರಲಾದ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಕರ್ನಾಟಕದಲ್ಲಿ ಇಂದಿನಿಂದ ಜನರಿಗೆ ಲಾಕ್ ಡೌನ್ ನಿಂದ ರಿಲೀಫ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿರುವ ನವರಂಗ್ ಸಿಗ್ನಲ್ ಬಳಿಯ ಬಾರ್ ವೊಂದರ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ ಜನ ಕ್ಯೂನಲ್ಲಿ ನಿಂತಿದ್ದಾರೆ. ಬಾರ್ ಓಪನ್ ಆಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ …

Read More »

Lockdown News: ಲಾಕ್​​ಡೌನ್​​ ಸಡಿಲಿಕೆ: ಈ ಪ್ರದೇಶಗಳಲ್ಲಿ ಮಾತ್ರ ಅಂತರ ಜಿಲ್ಲೆ ಪ್ರಯಾಣಕ್ಕೆ ಪಾಸ್​ ಬೇಕಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು(: ಕೊರೋನಾ ವೈರಸ್​​ ತಹಬದಿಗೆ ತರಲು ದೇಶಾದ್ಯಂತ ಮೂರನೇ ಬಾರಿಗೆ ಮೇ 17ನೇ ತಾರೀಕಿನವರೆಗೂ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಾಳೆಯಿಂದ ಲಾಕ್​ಡೌನ್​​​​ ಸಡಿಲಗೊಳಿಸಿರುವ ರಾಜ್ಯ ಸರ್ಕಾರವೂ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ನಾಳೆಯಿಂದ ಗ್ರೀನ್​​ ಜೋನ್​ ವ್ಯಾಪ್ತಿಯಲ್ಲಿ ಬಹುತೇಕ ಸೇವೆಗಳು ಲಭ್ಯ ಇರಲಿವೆ. ಜತೆಗೆ ಸಾರ್ವಜನಿಕರ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ. ರೆಡ್​​ ಜೋನ್​​​ ವ್ಯಾಪ್ತಿಗೆ ಬರುವ ಬೆಂಗಳೂರು ನಗರ …

Read More »

ಲಾಕ್‍ಡೌನ್ ರಿಲೀಫ್ ಜೊತೆ ಖಡಕ್ ಎಚ್ಚರಿಕೆ:ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಬಹುತೇಕ ಬೆಂಗಳೂರು ನಾಳೆಯಿಂದ ಓಪನ್ ಆಗಲಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೆಂಗಳೂರಿಗರಿಗೆ ಬಹುತೇಕ ರಿಲೀಫ್ ನೀಡಿದ್ದಾರೆ. ಪಾಸ್ ಇಲ್ಲದೆಯೂ ಓಡಾಡಬಹುದು ಎಂದಿದ್ದಾರೆ. ಕೆಲವೊಂದು ಷರತ್ತು ವಿಧಿಸಲಾಗಿದ್ದು, ನಿಯಮ ಉಲ್ಲಂಘಿಸಿದ್ರೆ, ಸೆಕ್ಷನ್ 188ರ ಅಡಿ ಕೇಸ್ ದಾಖಲಿಸಲಾಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಅಂದ್ರೆ ಸೋಮವಾರದಿಂದ ಪಾಸ್ ಇಲ್ಲದೆಯೂ ಓಡಾಡಬಹುದು. ಒಂದು ಪೊಲೀಸರು ಪರಿಶೀಲನೆಗೆ ತಡೆದಾಗ ರಸ್ತೆಗೆ …

Read More »