ಬೆಂಗಳೂರು, ಏ.26- ಆನೆಕಲ್ ನಲ್ಲಿ ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿದ ಕೃತ್ಯದ ಹಿಂದೆ ಏನೆಲ್ಲಾ ಮಾತುಕತೆಗಳಾಗಿವೆ ಎಂದು ನನಗೆ ಗೋತ್ತಿದೆ. ಈಗ ಎಲ್ಲವನ್ನು ಚರ್ಚೆ ಮಾಡುವ ಕಾಲವಲ್ಲ. ಸುಮ್ಮನೆ ನನ್ನ ಕೆಣಕಿ ಮರ್ಯಾದೆ ಕಳೆದುಕೊಳ್ಳುದು ಬೇಡ. ಮುಂದಾಗಬೇಕಿರುವ ಕೆಲಸದತ್ತ ಸಚಿವರು ಗಮನ ಕೊಡಲಿ ಎಂದುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಗಜ್ಯೋತಿ ಬಸವೇಶ್ವರರ ಜನ್ಮದಿನಾಚರಣೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ಪಡಿತರ ವ್ಯವಸ್ಥೆಯಡಿ ಹಂಚಿಕೆ ಮಾಡಲು …
Read More »ಇಂದು ರಾಜ್ಯದಲ್ಲಿ ಒಂದೇ ಒಂದು ಕೊರೋನಾ ಕೇಸ್ ಪತ್ತೆ, ಮಂಗಳೂರು ಮಹಿಳೆಗೆ ಸೋಂಕು
ಬೆಂಗಳೂರು, ಮಾ.26- ಕಳೆದ 32 ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದರೂ ಇಂದು ಮಾತ್ರ ಒಂದೇ ಒಂದು ಸೋಂಕಿನ ಪ್ರಕರಣ ಪತ್ತೆಯಾಗಿ ನಿಟ್ಟುಸಿರು ಬಿಡುವಂತಾಗಿದೆ. ಕಳೆದ 18 ಗಂಟೆಗಳಲ್ಲಿ ಒಬ್ಬ ಮಹಿಳೆಗೆ ಮಾತ್ರ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗಿರುವುದನ್ನು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.ಕಳೆದ ಎರಡು- ಮೂರು ದಿನಗಳಿಂದ ಸೋಂಕಿತರ ಪ್ರಮಾಣ ರಾಜಧಾನಿ ಬೆಂಗಳೂರು, ಬೆಳಗಾವಿ, ಕಲಬುರಗಿ ಇನ್ನಿತರೆಡೆ ಹೆಚ್ಚುತ್ತಲೇ ಇದ್ದ ಪರಿಣಾಮ ಜನರಲ್ಲಿ …
Read More »ಉಚಿತ ಆಹಾರ ಕಿಟ್ ಪಡೆಯಲು ನಾ ಮುಂದು ತಾ ಮುಂದು ಅಂತ ಮುಗಿಬಿದ್ದ ಜನ
ಬೆಂಗಳೂರು: ಉಚಿತ ಆಹಾರ ಕಿಟ್ ಪಡೆಯಲು ಜನರು ಮುಗಿಬಿದ್ದಿರುವ ಘಟನೆ ಬೆಂಗಳೂರಿನ ಓಕುಳಿಪುರಂನಲ್ಲಿ ನಡೆದಿದೆ. ಓಕುಳಿಪುರಂನಲ್ಲಿ ಜೆಡಿಎಸ್ ಮುಖಂಡ ಹಿರಿಗೌಡರು ಸ್ಥಳೀಯ ನಿವಾಸಿಗಳಿಗೆ ಆಹಾರದ ಕಿಟ್ ವಿತರಣೆ ಮಾಡುತ್ತಿದ್ದರು. ಅಕ್ಕಿ, ಬೇಳೆ ಸಿಗುವ ವಿಚಾರ ತಿಳಿದು ಜನರು ಸಾಮಾಜಿಕ ಅಂತರ ಸಹ ಕಾಯ್ದುಕೊಳ್ಳುವುದನ್ನು ಮರೆತು ಮುಗಿಬಿದ್ದಿದ್ದರು. ದಿನಸಿ ವಿತರಣೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಹಾಕಲಾಗಿತ್ತು. ಆದ್ರೆ ಈ ಒಂದು ಬಾಕ್ಸ್ ನಲ್ಲಿ ಇಬ್ಬಿಬ್ರು ನಿಂತಿರುವ ದೃಶ್ಯಗಳು ಕಂಡು …
Read More »ನೆಲಕ್ಕುರುಳಿದ ಬೃಹತ್ ಮರ, ಎರಡು ಕಾರುಗಳು ಜಖಂ- ತಪ್ಪಿದ ಭಾರೀ ಅನಾಹುತ……
ಬೆಂಗಳೂರು: ಕಾರ್ ಗಳ ಮೇಲೆ ಬೃಹತ್ ಮರ ಬಿದ್ದು ಒಂದು ಕಾರ್ ಸಂಪೂರ್ಣ ಜಖಂ ಆಗಿದ್ದು, ಇನ್ನೊಂದು ಭಾಗಶಃ ಜಖಂ ಆಗಿದೆ. ಸಿಲಿಕಾನ್ ಸಿಟಿಯ ಗಿರಿನಗರದಲ್ಲಿ ಘಟನೆ ನಡೆದಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿರುವ ಹಿನ್ನೆಲೆ ನೆಲ ತೇವವಾಗಿದ್ದರಿಂದ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಎರಡು ಕಾರ್ ಗಳ ಮೇಲೆ ಮರ ಬಿದ್ದಿದ್ದು, ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಎರಡು ಕಾರ್ಗಳ ಪೈಕಿ ಒಂದು ಕಾರು …
Read More »ದೇಶದ ಪ್ರತಿಯೊಬ್ಬ ನಾಗರಿಕನೂ ಕೊರೊನಾ ಯುದ್ಧದಲ್ಲಿ ಸೈನಿಕ: ಮೋದಿ….
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 64ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶದ ಪ್ರತಿಯೋರ್ವ ನಾಗರಿಕನೂ ಕೊರೊನಾ ವೈರಸ್ ತೊಲಗಿಸಲು ದೇಶ ಸಾರಿರುವ ಯುದ್ಧದಲ್ಲಿ ಸೈನಿಕ ಎಂದು ಹೇಳಿದ್ದಾರೆ. ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವೈರಸ್ ವಿರುದ್ಧ ದೇಶದ ಜನರು ಹೋರಾಡುತ್ತಿರುವುದಕ್ಕೆ ಮೋದಿ ಶ್ಲಾಘಿಸಿದರು. ಸರ್ಕಾರದ ಜೊತೆ ಕೈಜೋಡಿಸಿ ದೇಶದ …
Read More »ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿ…………
ಬೆಂಗಳೂರು – ರಾಜ್ಯದಲ್ಲಿ ಇಂದು ಕೊರೋನಾ ಸಂಬಂಧ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಸುಮಾರು ಒಂದೂವರೆ ತಿಂಗಳಿನಿಂದ ರಾಜ್ಯವನ್ನು ಹಿಂಡಿ ಹಿಪ್ಪೆ ಮಾಡಿದ್ದ ಕೊರೋನಾ ಇಂದು ಕೇವಲ ಒಂದೇ ಒಂದು ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇಂದು ಬಂದಿರುವ ವರದಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೋರ್ವಳಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿದೆ. ಉಳಿದಂತೆ ಬೇರೆ ಯಾವುದೇ ಪ್ರದೇಶದಲ್ಲಿ ಕೊರೋನಾ ರೋಗ ಪತ್ತೆಯಾಗಿಲ್ಲ. ಇದರಿಂದಾಗಿ ರಾಜ್ಯದಲ್ಲಿ ರೋಗಿಗಳ ಸಂಖ್ಯೆ 501 ಆದಂತಾಗಿದೆ. …
Read More »ಬಿಬಿಎಂಪಿ 7 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ಝೋನ್………..
ಬೆಂಗಳೂರು: ಸಕ್ರಿಯ ಕೊರೊನಾ ಪ್ರಕರಣಗಳಲ್ಲಿ ಸಿಲಿಕಾನ್ ಸಿಟಿ ಮೊದಲ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಟ್ಸ್ಪಾಟ್ ಪಟ್ಟಿಯಿಂದ ನಮ್ಮ ಏರಿಯಾ ಇಲ್ಲ ಅಂತ ನಿಟ್ಟುಸಿರು ಬಿಡುತ್ತಿರುವವರು ಆತಂಕ ಪಡುವಂತಾಗಿದೆ. ಬೆಂಗಳೂರಿನಲ್ಲಿ ವಲಯವಾರು ರೆಡ್ ಝೋನ್ಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಬಿಬಿಎಂಪಿ 8 ವಲಯಗಳಲ್ಲಿ 38 ವಾರ್ಡ್ ಗಳು ರೆಡ್ ಝೋನ್ ಪಟ್ಟಿಯಲ್ಲಿವೆ. ಬೆಂಗಳೂರಿನಲ್ಲಿ 80 ಕೊರೊನಾ ಪ್ರಕರಣಗಳು ಸಕ್ರಿಯವಾಗಿವೆ. ಬಿಬಿಎಂಪಿ 8 …
Read More »17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿ ಬಚಾವ್…..
ಬೆಂಗಳೂರು: 17ನೇ ಮಹಡಿಯಿಂದ ಸಾಯಲು ಹೊರಟಿದ್ದ ಯುವತಿಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಸ್ನೇಹಾ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಲೆಕ್ಟ್ರಾನಿಕ್ ಸಿಟಿಯ ಅಗ್ನಿಶಾಮಕ ಸಿಬ್ಬಂದಿಯ ವರ್ಗ ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ನಡೆದಿದ್ದೇನು? ಸ್ನೇಹಾ ದೆಹಲಿ ಮೂಲದ ಯುವತಿಯಾಗಿದ್ದು, ಎಲೆಕ್ಟ್ರಾನಿಕ್ ಸಿಟಿಯ ಪ್ರೆಸ್ಟೀಜ್ ಸನ್ರೈಸ್ …
Read More »ಲಾಕ್ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ
ಬೆಂಗಳೂರು: ಗ್ರೀನ್ ಝೋನ್ ನಲ್ಲಿರುವ ಜಿಲ್ಲೆಗಳಲ್ಲಿ ಜನರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಲಾಕ್ಡೌನ್ ಸಡಿಲಿಕೆ ಮಾಡಿದ್ದು, ಜನ ಇದನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಯಚೂರು, ಕೊಪ್ಪಳ, ಯಾದಗಿರಿ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ನಿರ್ಲಕ್ಷ್ಯದಿಂದ ಓಡಾಡುತ್ತಿದ್ದಾರೆ. ರಾಯಚೂರಿನಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಿರುವುದರಿಂದ ಜನ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದಾರೆ. ಮಾರುಕಟ್ಟೆ ಪ್ರದೇಶಗಳು ಜನಜಂಗುಳಿಯಿಂದ ಕೂಡಿದ್ದು, ಜನರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೊಪ್ಪಳದಲ್ಲಿ ಸಹ ಕಟ್ಟೆಚ್ಚರ …
Read More »ಪ್ಲಾಸ್ಮಾ ಥೆರಪಿ ಆರಂಭವಾಗಿರುವುದು ರಾಜ್ಯಕ್ಕೆ ಐತಿಹಾಸಿಕ ಕ್ಷಣ: ಡಾ. ಸುಧಾಕರ್
ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹೆಚ್ಚು ಪರಿಣಾಮಕಾರಿ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿರುವ ಪ್ಲಾಸ್ಮಾ ಚಿಕಿತ್ಸೆಗೆ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಅವರು ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಗಂಭೀರ ಪರಿಸ್ಥಿತಿಯಲ್ಲಿರುವ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಪರಿಣಾಮಕಾರಿಯಾಗಿ ಇರುವುದು ಕಂಡು ಬಂದಿದೆ. ಇದೀಗ ರಾಜ್ಯದಲ್ಲಿ ಕೂಡ ಈ ಪ್ರಕ್ರಿಯೆ ಲಭ್ಯವಾದಂತಾಗಿದೆ. ಈ …
Read More »