Breaking News

ಬೆಂಗಳೂರು

ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.

ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ …

Read More »

ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್

ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್‍ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ …

Read More »

ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೋನಾ ಶತಕ ಸಿಡಿಸಿದ ಬಿಹಾರಿ ಕಾರ್ಮಿಕ, ಇಂದು 16 ಮಂದಿಗೆ ಸೋಂಕು..!

ಬೆಂಗಳೂರು, ಏ.23- ಕಳೆದ ಮೂರು ದಿನಗಳಿಂದ ತಣ್ಣಗಿದ್ದ ಬೆಂಗಳೂರಿನಲ್ಲಿ ಇಂದು ಬಿಹಾರಿ ಕೊರೊನಾ ಬಾಂಬ್ ಸಿಡಿದಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ ಒಂದೇ ದಿನ 9 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು 443ಕ್ಕೆ ಏರಿದ್ದು, ಬೆಂಗಳೂರು ನಗರ-9, ಮಂಡ್ಯ-2 ವಿಜಯಪುರ-2, ಧಾರವಾಡ-2, ದಕ್ಷಿಣ ಕನ್ನಡ-1 ಸೇರಿದಂತೆ ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ದಿನೇ …

Read More »

ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪ : ಜಮೀರ್, ಇಮ್ರಾನ್ ಪಾಷ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಏ.23- ಹತ್ತೊಂಬತ್ತು ಮಂದಿ ವಿದೇಶಿ ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಹಾಗೂ ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರಿಗೆ ದೂರು ನೀಡಿದ್ದಾರೆ. ಪಾದರಾಯನಪುರ ವಾರ್ಡ್‍ನಲ್ಲಿರುವ ಸುಬಾನಿಯಾ ಮಸೀದಿಯಲ್ಲಿ ಇಂಡೋನೇಷ್ಯಾದ 10 ಮಂದಿ ಹಾಗೂ ಕಿರ್ಗಿಸ್ತಾನದ …

Read More »

ಬೆಂಗಳೂರು:ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಟ್ರಾಫಿಕ್ ಜಾಮ್ …….

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಜನರ ಓಡಾಟ ಹೆಚ್ಚಾಗಿದೆ. ಜೊತೆಗೆ ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಸರ್ಕಾರಿ ಕಚೇರಿ, ಐಟಿ-ಬಿಟಿ, ಗೂಡ್ಸ್ ಸರ್ವೀಸ್, ಕೃಷಿ ಚಟುವಟಿಕೆ, ಎಪಿಎಂಸಿ ಮತ್ತು ಇನ್ನಿತರ ತುರ್ತು ಸೇವೆಗಳಿಗೆ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ಇದರಿಂದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಜಾಸ್ತಿ ಆಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಸುಮಾರು ಅರ್ಧ ಕಿಲೋ ಮೀಟರ್ …

Read More »

ಬೆಂಗಳೂರು:ಬಸ್‍ಗಳಿಂದ ಉದ್ಯೋಗಿಗಳನ್ನ ಕೆಳಗಿಳಿಸಿದ ಪೊಲೀಸರು

ಬೆಂಗಳೂರು: ಇಂದಿನಿಂದ ಕೆಲ ವಲಯಗಳಿಗೆ ಲಾಕ್‍ಡೌನ್‍ನಿಂದ ವಿನಾಯ್ತಿ ನೀಡಲಾಗಿದೆ. ಖಾಸಗಿ ಕಂಪನಿಗಳು ತಮ್ಮ ಸಿಬ್ಬಂದಿ ಕರೆ ತರಲು ಬಸ್ ವ್ಯವಸ್ಥೆ ಮಾಡಿವೆ. ಆದ್ರೆ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಿಬ್ಬಂದಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ನಾಗಸಂದ್ರದ ಚೆಕ್‍ಪೋಸ್ಟ್ ಬಳಿ ಖಾಸಗಿ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. ಖಾಸಗಿ ಕಂಪನಿಯ ಟಿಟಿ ವ್ಯಾನ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕುಳಿತವರನ್ನು ನೋಡಿದ ಪೊಲೀಸರು ಕ್ಲಾಸ್ ತೆಗೆದುಕೊಂಡರು. ಕುರಿಗಳು ಹೋದ …

Read More »

ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಸೈಕಲ್ ಮೇಲೆ ಹೊರಟ ಕಾರ್ಮಿಕರು

ವಿಜಯಪುರ: ಲಾಕ್‍ಡೌನ್ ನಿಂದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೈಕಲ್ ಗಳ ಮೇಲೆಯೇ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ 41 ಕಾರ್ಮಿಕರು ನಾಲ್ಕು ದಿನಗಳ ಹಿಂದೆಯೇ ಪ್ರಯಾಣ ಬೆಳೆಸಿದ್ದಾರೆ. ಬುಧವಾರ ರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ತಲುಪಿದ್ದಾರೆ. ನಾಲ್ಕು ದಿನಗಳಿಂದ ಸೈಕಲ್ ಮೇಲೆ ಬಂದಿದ್ದರಿಂದ ಹೆದ್ದಾರಿಯ ಪಕ್ಕದಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದರು. ಕಾರ್ಮಿಕರನ್ನು ಗಮನಿಸಿದ ಸ್ಥಳೀಯರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಲಾಕ್‍ಡೌನ್ ಆದಾಗಿನಿಂದ ಮಾಡಲು ಕೆಲಸವಿಲ್ಲ. …

Read More »

ಮೂವತ್ತನೇ ದಿನದತ್ತ ಲಾಕ್‍ಡೌನ್-30 ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ?

ಬೆಂಗಳೂರು: ಲಾಕ್‍ಡೌನ್ ಆಗಿ ಇಂದಿಗೆ ಒಂದು ತಿಂಗಳಾಗಿದೆ. ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಸದ್ಯ ಇಪ್ಪತ್ತು ಸಾವಿರ ಗಡಿ ದಾಟಿರುವ ಮಹಾಮಾರಿ ಲಾಕ್‍ಡೌನ್ ಮಾಡಿದಿದ್ದರೇ ದೊಡ್ಡ ಅನಾಹುತವನ್ನೇ ಸೃಷ್ಟಿಸುತ್ತಿತ್ತು. ಈ ನಡುವೆ ಕೊರೊನಾ ನಿರ್ವಹಣೆಯಲ್ಲಿ ಭಾರತ ಬೆಸ್ಟ್ ಎನಿಸಿಕೊಂಡ್ರೆ ಪ್ರಧಾನಿ ಮೋದಿ ನಂಬರ್ ಸ್ಥಾನದಲ್ಲಿ ಕೂತಿದ್ದಾರೆ. ಲಾಕ್‍ಡೌನ್ ಮೂವತ್ತು ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಮಾರ್ಚ್ 24 ರಾತ್ರಿ …

Read More »

ಕೊರೋನಾ ಪೀಡಿತನಿಗೆ ಚಿಕಿತ್ಸೆ ನೀಡಿ ಮಾಹಿತಿ ಮುಚ್ಚಿಟ್ಟ ಕ್ಲಿನಿಕ್ ಗೆ ಬೀಗ..!

ಬೆಂಗಳೂರು : ನಗರದ ಹೋಂಗಸಂದ್ರದಲ್ಲಿರುವ ಕ್ಲಿನಿಕ್ ನ ವೈದ್ಯರೊಬ್ಬರು ಕೋವಿಡ್ ರೋಗಿಗೆ ಹಲವು ದಿನಗಳಿಂದ ಚಿಕಿತ್ಸೆ ನೀಡಿದ್ದು, ಮಾಹಿತಿ ತಿಳಿದರೂ ಕೂಡ ಆರೋಗ್ಯ ಇಲಾಖೆ ಅಥವಾ ಇತರೆ ಅಧಿಕಾರಿಗಳಿಗೆ ಮಾಹಿತಿ ತಾವಾಗಿ ನೀಡದೆ, ಮಾಹಿತಿ ಮುಚ್ಚಿಟ್ಟ ವೇಣು ಕ್ಲಿನಿಕ್ ಗೆ ಬೀಗ ಜಡಿದು , ಅನುಮತಿ ರದ್ದುಗೊಳಿಸಲಾಗಿದೆ. ತಾವು ಚಿಕಿತ್ಸೆ ನೀಡಿದ್ದ ವ್ಯಕ್ತಿಗೆ ಪಾಸಿಟಿವ್ ಎಂದು ತಿಳಿದ ಮೇಲೂ ಆರೋಗ್ಯ ಇಲಾಖೆಗೆ ಮಾಹಿತಿ ನೀದರೆ ಕ್ಲಿಕಿಕ್ ನಲ್ಲೆ ಅವಿತು ಕುಳಿತಿದ್ದರು. …

Read More »

ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ

ಬೆಂಗಳೂರು: ನಗರದ ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ ವಾರಿಯರ್ಸ್ ಮೇಲಿನ ದಾಳಿ ತಡೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಇನ್ಮೇಲೆ, ಸರ್ಕಾರಿ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ ಅಂಥವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಕೂಡ 1897ರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ …

Read More »