Home / ಜಿಲ್ಲೆ / ಬೆಂಗಳೂರು (page 44)

ಬೆಂಗಳೂರು

ರಾಜ್ಯದ ಇಂದಿನ ಕೊರೋನಾ ವರದಿ

ಬೆಂಗಳೂರು- ಕರ್ನಾಟಕದಲ್ಲಿ ಇಂದು 40,499 ಹೊಸ ಪ್ರಕರಣಗಳು ಕಂಡು ಬಂದಿವೆ.   ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು: 24,135 ರಾಜ್ಯದಲ್ಲಿ ಧನಾತ್ಮಕ ದರ: 18.80% ಬಿಡುಗಡೆಗಳು: 23,209 ಸಕ್ರಿಯ ಪ್ರಕರಣಗಳು ರಾಜ್ಯ: 2,67,650 (ಬೆಂಗಳೂರಿನಲ್ಲಿ- 184000) ಸಾವುಗಳು: 21 (ಬೆಂಗಳೂರು- 05) ಪರೀಕ್ಷೆಗಳು: 2,15,312 ಕೋವಿಡ್ ನಿರ್ಬಂಧ ಸಡಿಲಿಕೆ: ತಜ್ಞರ ಸಭೆ ನಂತರ ತೀರ್ಮಾನ.  

Read More »

ಫ್ಯಾನ್ಸ್​ಗೆ ನಟ ದುನಿಯಾ ವಿಜಯ್​ ಭಾವುಕ ಮನವಿ

ಸ್ಯಾಂಡಲ್​ವುಡ್ ನಟ ದುನಿಯಾ ವಿಜಿ ನಾಳೆ ತಮ್ಮ 47ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸುವುದಿಲ್ಲ ಅಂತ ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಹೇಳಿಕೊಂಡಿದ್ದಾರೆ. “ಅಭಿಮಾನಿಗಳಿಗೆ ನಮಸ್ಕಾರ. ಇಡಿ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರ. ಇಂತಹ ಹೊತ್ತಿನಲ್ಲಿ ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲ …

Read More »

ಸುಭಾಷ್ ಚಂದ್ರ ಭೋಸ್ ಜನ್ಮ ದಿನ ಆಚರಣೆ ಸಿಎಂ ಬಸವರಾಜ ಬೊಮ್ಮಾಯಿ ವರ್ಚವಲ್ ಸಭೆ

ಜನೇವರಿ ೨೩ರಂದು ಜರುಗಲಿರುವ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳವಾರ ತಮ್ಮ ನಿವಾಸದಿಂದ ವೆಬ್ ನೆರ್ ಮೂಲಕ ಹಿರಿಯ ಅಧಿಕಾರ ಸಭೆ ಜರುಗಿಸಿದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಅಧಿಕಾರಿ ಎ.ಆರ್ ಕಮಾಂಡರ ಬಿ.ಎಸ್. ಕನ್ವರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಗೋಯೆಲ್, ಜಿ.ಕುಮಾರ ನಾಯ್ಕ್, …

Read More »

ಪುನೀತ್ ನಿವಾಸಕ್ಕೆ ಬೇಟಿ ನೀಡಿದ ಕಮಲ್ ಹಾಸನ.

ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …

Read More »

3ನೇ ಡೋಸ್ ಪಡಿಯಲು ನೀವು ಅರ್ಹರೆ.

ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್‌ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್‌ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್‌ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …

Read More »

ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.

ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …

Read More »

BPL’ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರಿಗೆ ಆಹಾರ ಇಲಾಖೆಯಿಂದ ಬಿಗ್ ಶಾಕ್!

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವಂತ ರಾಜ್ಯದ ಜನರಿಗೆ ಉಚಿತ ಆಹಾರ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿ( BPL Ration Card ) ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಈ ಕಾರ್ಡಗಳಿಗಾಗಿ ಹೊಸದಾಗಿ ಅರ್ಜಿಯನ್ನು ಅನೇಕ ಅರ್ಹ ಫಲಾನುಭವಿ ಕುಟುಂಬಗಳಿಂದ ಸಲ್ಲಿಸಲಾಗಿದೆ. ಆದ್ರೇ ರಾಜ್ಯ ಸರ್ಕಾರ ಅಕ್ರಮವಾಗಿ ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ಆರ್ಥಿಕ ಸಬಲರು ವಾಪಸ್ ಕೊಟ್ಟ ನಂತರವಷ್ಟೇ ಹೊಸ ಅರ್ಜಿದಾರರಿಗೆ ಕಾರ್ಡ್ ವಿತರಿಸಲು ನಿರ್ಧರಿಸಿದೆ ಎನ್ನಲಾಗಿದೆ.   …

Read More »

ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?!

ಬೆಂಗಳೂರು,ಡಿ.8- ಮುಂಬರುವ 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಬಿಜೆಪಿ ವರಿಷ್ಠರು ಹಾಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ. ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಶೀಘ್ರದಲ್ಲಿ ಬದಲಾಯಿಸಿ ತೆರವಾಗಲಿರುವ ಈ ಸ್ಥಾನಕ್ಕೆ ಆರ್ ಎಸ್ ಎಸ್ ಹಾಗೂ ಸಂಘಪರಿವಾರದ ಹಿನ್ನೆಲೆಯ ರವಿ ಅವರಿಗೆ ಪಟ್ಟ ಕಟ್ಟಲು ದೆಹಲಿ ನಾಯಕರು ತೀರ್ಮಾನಿಸಿದ್ದಾರೆ. ಒಂದು ಕಡೆ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿರುವ …

Read More »

ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ: ಹೆಬ್ಬಾಳ್ಕರ್ ಹೊಸ ಬಾಂಬ್

ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸೋಲಿಸುವುದೇ ನನ್ನ ಮುಖ್ಯ ಗುರಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಕಾಗವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಆ …

Read More »

ರಾಜ್ಯದಲ್ಲಿ ಐದು ಜನಕ್ಕೆ ಹರಡಿದೆ ಓಮಿಕ್ರಾನ್: ಬಿಬಿಎಂಪಿ ಸ್ಪಷ್ಟನೆ

ಬೆಂಗಳೂರು ಡಿಸೆಂಬರ್ 2: ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಎರಡಲ್ಲ ಐದು ಜನಕ್ಕೆ ಹರಡಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಿಲಿಕಾನ್ ಸಿಟಿಗೆ ಓಮಿಕ್ರಾನ್ ಬಿಗ್ ಶಾಕ್ ಕೊಟ್ಟಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ ಓಮಿಕ್ರಾನ್ ವೈರಸ್ ಸೋಂಕಿತ ಐದು ಪ್ರಕರಣಗಳು ದಾಖಲಾಗಿವೆ ಎಂದು ಗೌರವ್ ಗುಪ್ತ ಸ್ಪೋಟಕ ಮಾಹಿತಿ ನೀಡಿದ್ದಾರೆ. ಕರ್ನಾಟಕದ ಮೂಲಕವೇ ಭಾರತದಲ್ಲಿ ಮೊದಲ ಬಾರಿಗೆ ಐದು ಓಮಿಕ್ರಾನ್ …

Read More »