ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ಸರ್ಕಾರ ಏನೇ ಕಠಿಣ ಕ್ರಮ ತೆಗೆದುಕೊಂಡು ಜನರು ಮನೆಯಿಂದ ಹೊರ ಬಂದು ಓಡಾಡುತ್ತಿದ್ದಾರೆ. ಆದ್ದರಿಂದ ಕೊರೊನಾ ಹಬ್ಬುವಿಕೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೋಮ್ ಕ್ವಾರಂಟೈನ್‍ನಲ್ಲಿರುವವರ ಮೇಲೆ ನಿಗಾ ಬಿಗಿಗೊಳಿಸಿದೆ. ಈಗಾಗಲೇ ಕ್ವಾರಂಟೈನ್‍ನಲ್ಲಿರುವವರು ಕೊರೊನಾ ವಾಚ್ ಮೊಬೈಲ್ ಆಪ್ ಡೌನ್‍ಲೋಡ್ ಮಾಡಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಇದೀಗ ಪ್ರತಿ ಗಂಟೆಗೆ ಒಮ್ಮೆ ತಮ್ಮ ಫೋಟೋಗಳನ್ನು ಈ ಆಪ್‍ನಲ್ಲಿ ಅಪ್ಲೋಡ್ ಮಾಡುವಂತೆ ಸರ್ಕಾರ …
Read More »ಕೊರೊನಾ ಎಫೆಕ್ಟ್ – ಸಿಇಟಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ದೇಶದಲ್ಲಿ ಕೊರೊನಾ ಎಫೆಕ್ಟ್ ಜಾಸ್ತಿಯಾದ ಕಾರಣ ಮುಂದಿನ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್ 22 ರಿಂದ 24ವರೆಗೆ ಸಿಇಟಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಪ್ರಧಾನಿ ಮೋದಿ ಅವರು ದೇಶವನ್ನು ಏಪ್ರಿಲ್ 14ವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಕೊರೊನಾ ವೈರಸ್ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ ಇಂದು ಕರ್ನಾಟಕ ಪರೀಕ್ಷಾ …
Read More »ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು: ಸಿದ್ದರಾಮಯ್ಯ
ಬೆಂಗಳೂರು: ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುರಿ ಮೇಯಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳ ಬಳಿ ಆಗ್ರಹಿಸಿದ್ದಾರೆ. ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ ಕುರಿ ಮೇಯಿಸಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. “ಕುರಿಗಳಿಂದ ಕೊರೊನಾ ಸೋಂಕು ತಗಲಲಿದೆ ಎಂಬ ತಪ್ಪು ಕಲ್ಪನೆಯಿಂದ ಸಿರಾ, ಚಿಕ್ಕನಾಯ್ಕನಹಳ್ಳಿ, ಹಿರಿಯೂರು, ಮಧುಗಿರಿ, ಹೊಸದುರ್ಗ ಕಡೆ ಜನ ಕುರಿಗಳನ್ನು …
Read More »ಜನರ ಓಡಾಟಕ್ಕೆ ಬ್ರೇಕ್ ಹಾಕಲು ಡ್ರೋಣ್ ಬಳಕೆ- ರಾಯಚೂರು ಪೊಲೀಸರ ಹೊಸ ಪ್ರಯತ್ನ
ರಾಯಚೂರು: ಎಷ್ಟು ಹೇಳಿದರೂ ಜನ ಹೊರಗಡೆ ಓಡಾಡುವುದನ್ನ ಕಡಿಮೆ ಮಾಡುತ್ತಿಲ್ಲ. ಹೀಗಾಗಿ ಜನರ ಓಡಾಟ ತಡೆಯಲು ರಾಯಚೂರಿನಲ್ಲಿ ಡ್ರೋಣ್ ಬಳಕೆ ಮಾಡಲಾಗುತ್ತಿದೆ. ರಾಯಚೂರು ಪೊಲೀಸರಿಂದ ವಿನೂತನ ಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಬಡಾವಣೆ, ಓಣಿಗಳಲ್ಲಿ ಜನ ಗುಂಪುಗುಂಪಾಗಿ ಸೇರುವುದನ್ನ ತಡೆಯಲು ಡ್ರೋಣ್ ಬಳಕೆ ಮಾಡಲಾಗುತ್ತಿದೆ. ಡ್ರೋಣ್ ಶಬ್ದಕ್ಕೆ ಹೆದರಿ ಜನ ಚದುರಿ ಹೋಗುತ್ತಿದ್ದಾರೆ. ಹೋಗದಿರುವವರನ್ನ ಪೊಲೀಸರು ಹಿಡಿದುಕೊಂಡು ಹೋಗುತ್ತಾರೆ. ಜಿಲ್ಲೆಯಲ್ಲಿ 50 ಚೆಕ್ ಪೋಸ್ಟ್ ಮಾಡಿದ್ದರೂ ಜನ ಸಂದಣಿ ನಿಯಂತ್ರಣವಾಗುತ್ತಿರಲಿಲ್ಲ. ಕೊರೊನಾ …
Read More »ಲಾಕ್‍ಡೌನ್ ನಿರ್ಧಾರದಿಂದ ಕೊರೊನಾ ನಿಯಂತ್ರಣವಾಗುತ್ತಾ? ಗ್ರಾಫ್ ಏನು ಹೇಳುತ್ತೆ?
ಬೆಂಗಳೂರು: 21 ದಿನಗಳ ಲಾಕ್‍ಡೌನ್ ನಿಂದ ಕೊರೊನಾ ನಿಯಂತ್ರಿಸಬಹುದೇ? ಕೊರೊನಾ ನಿಯಂತ್ರಣವಾಗದೇ ಇದ್ದರೆ ಮತ್ತೆ ಲಾಕ್‍ಡೌನ್ ಇರುತ್ತಾ ಈ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಣ್ಣ ಶುಭ ಸುದ್ದಿ ಸಿಕ್ಕಿದೆ. ಎರಡು ದಿನಗಳಿಂದ ಕೊರೊನಾ ಪ್ರಕರಣಗಳು ಕಡಿಮೆಯಾಗಿದೆ. ಸಾಧಾರಣವಾಗಿ ಕೊರೊನಾ ಕಂಡು ಬಂದ ಮೊದಲ ಎರಡು ವಾರದಲ್ಲಿ ಹರಡುವ ತೀವ್ರತೆ ಕಡಿಮೆ ಇರುತ್ತದೆ. ಮೂರು, ನಾಲ್ಕು ವಾರದಲ್ಲಿ ಸಂಖ್ಯೆ ದುಪ್ಪಟ್ಟು ಆಗುತ್ತದೆ. ದಿನದಿಂದ ದಿನಕ್ಕೆ ಈ ಸಂಖ್ಯೆ ಏರುತ್ತಲೇ ಹೋಗುತ್ತದೆ. ಶುಭ …
Read More »ನೀವು ಮನೆಯಲ್ಲೇ ಇದ್ದರೆ ಬೇಗ ಲಾಕ್‍ಡೌನ್ ಮುಗಿಯುತ್ತೆ: ಸಿಎಂ ಮನವಿ
ಬೆಂಗಳೂರು: ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ಸಿಎಂ ಯಡಿಯೂರಪ್ಪ ಜನತೆಯಲ್ಲಿ ಮನವಿ ಮಾಡಿದ್ದರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಲಾಕ್‍ಡೌನ್ ಅವದಿ ಮುಂದುವರೆಯುವುದಿಲ್ಲ. ಅದೂ ನಾವು ಅದನ್ನು ಹೇಗೆ ಕಟ್ಟುನಿಟ್ಟಿನ ಪಾಲನೆ ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಕೊರೊನಾ ವೈರಸ್ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ನಾಡಿನ ಜನತೆ ಲಾಕ್‍ಡೌನ್ ಅನ್ನು ನಮ್ಮೆಲ್ಲರ ಒಳಿತಿಗಾಗಿ ಕಟ್ಟುನಿಟ್ಟಾಗಿ ಪಾಲನೆ ಮಾಡಿ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಾವು ಹೆಚ್ಚು ಶಿಸ್ತು ಪಾಲನೆ ಮಾಡಬೇಕಾಗಿರುತ್ತದೆ. ಕೊರೊನಾ …
Read More »ಬೆಂಗಳೂರು: ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು.: ಬಸವರಾಜ್ ಬೊಮ್ಮಾಯಿ
ಕೊರೊನಾ ವೈರಸ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದ್ದು, ಆದಾಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಕ್ರಮವನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಭೆಯಲ್ಲಿ ಮೂರು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದರು. ಜನರು ದಿನಸಿ ವಸ್ತುಗಳನ್ನ ತರಲು ನಡೆದುಕೊಂಡೇ ಓಡಾಡಬೇಕು. ಯಾವುದೇ …
Read More »ಬ್ರೇಕಿಂಗ್ : ಏ.11ರವರೆಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ರಜೆ ವಿಸ್ತರಣೆ
ಬೆಂಗಳೂರು, ಮಾ.30- ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ನೀಡಲಾಗಿದ್ದ ರಜೆಯನ್ನು ಏಪ್ರಿಲ್ 11 ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಆದರೆ, ರಜೆ ಅವಧಿಯಲ್ಲಿ ಯಾವುದೇ ಶಿಕ್ಷಕರು ಕೇಂದ್ರ ಸ್ಥಾನ ಬಿಡದಂತೆ ಸೂಚನೆ ನೀಡಿದ್ದಾರೆ. ಕೆಲ ಖಾಸಗಿ ಶಾಲೆಗಳು 2020-21 ನೇ ಸಾಲಿನ ಶುಲ್ಕ ವಸೂಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭ ಮಾಡಿ ಪೋಷಕರಿಗೆ ಅನಗತ್ಯ ಸಮಸ್ಯೆ …
Read More »ಕೊರೋನಾ ಕುರಿತ ಸರ್ವ ಪಕ್ಷಗಳ ಸಭೆಯಲ್ಲಿ ಕೈಗೊಂಡ ನಿರ್ಣಯಗಳು ಇಲ್ಲಿವೆ “…
ಬೆಂಗಳೂರು, ಮಾ.29-ಕೊರೋನಾ ತಡೆಯಲು ತೆಗೆದುಕೊಂಡಿರುವ ಲಾಕ್ ಡೌನ್ ಕ್ರಮದಿಂದಾಗಿ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ನಾಯಕರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕಿಗೆ ಒಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, …
Read More »ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ:ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೇರಲಾಗಿರುವ ಲಾಕ್‍ಡೌನ್‍ನಿಂದಾಗಿ ನಂದಿನಿ ಹಾಲು ಹಾಗೂ ಮೊಸರಿಗೆ ಬೇಡಿಕೆ ಕುಸಿದಿದೆ. ನಿತ್ಯ 8 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದಲ್ಲಿ ಶನಿವಾರ ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೊರೊನಾ ವೈರಸ್ ಹರಡುವಿಕೆ ತಡೆಯಲು ಕೆಎಂಎಫ್ ಕೂಡ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಹಾಲು ಉತ್ಪಾದಕರ ಸಂಘಗಳಲ್ಲಿ …
Read More »