Breaking News
Home / ಜಿಲ್ಲೆ / ಬೆಂಗಳೂರು (page 464)

ಬೆಂಗಳೂರು

ಭಜರಂಗಿ 2 ಸೆಟ್‍ನಲ್ಲಿ ಬೆಂಕಿ, 1 ಕೋಟಿ ವೆಚ್ಚದ ಸೆಟ್ ಭಸ್ಮ

ನೆಲಮಂಗಲ, ಜ.16- ಸೆಂಚುರಿಸ್ಟಾರ್ ಶಿವರಾಜ್‍ಕುಮಾರ್ ಅಭಿನಯದ ಭಜರಂಗಿ 2 ಚಿತ್ರದ ಸೆಟ್‍ಗೆ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಸಿದೆ.  ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರದ ಚಿತ್ರೀಕರಣವು ನೆಲಮಂಗಲದ ಬಳಿ ಇರುವ ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ 1 ಕೋಟಿ ರೂ. ವೆಚ್ಚದ ಸೆಟ್‍ನ್ನು ನಿರ್ಮಿಸಲಾಗಿತ್ತು. ಇಂದಿನ ಚಿತ್ರೀಕರಣದಲ್ಲಿ ನಾಯಕ ನಟ ಶಿವರಾಜ್‍ಕುಮಾರ್ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಹಕಲಾವಿದರು ಪಾಲ್ಗೊಂಡಿದ್ದು ಶೂಟಿಂಗ್ ನಡೆಯುವ …

Read More »

ಸಂಚು ರೂಪಿಸಿದ್ದ ಆರು ಮಂದಿ ತೀವ್ರ ಮತೀಯ ವಾದಿಗಳನ್ನು ನಗರ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ವರುಣ್ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ.

ಬೆಂಗಳೂರು, ಜ.17- ಹಿಂದೂ ಮುಖಂಡರನ್ನು ಹತ್ಯೆ ಮಾಡಿ ನಗರದಲ್ಲಿ ಶಾಂತಿ ಕದಡಿ ಮತೀಯ ಗಲಭೆ ಹುಟ್ಟುಹಾಕಲು ಭಾರೀ ಸಂಚು ರೂಪಿಸಿದ್ದ ಆರು ಮಂದಿ ತೀವ್ರ ಮತೀಯ ವಾದಿಗಳನ್ನು ನಗರ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತ ವರುಣ್ ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಿದ್ದಾರೆ. ಆರೋಪಿಗಳ ಬಂಧನ ಮತ್ತು ಅದರ ಕಾರ್ಯಾಚರಣೆಯ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್, ಆರೋಪಿಗಳು ಅತ್ಯಂತ ಚಾಣಾಕ್ಷತನದಿಂದ ಸಾಕ್ಷಿಗಳು ಸಿಗದಂತೆ ವಿಧ್ವಂಸಕ ಕೃತ್ಯ …

Read More »

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ

ಸಾಗರಮಾಲ ಯೋಜನೆಯು ದೇಶದ ಎಲ್ಲಾ ಬಂದರುಗಳನ್ನು ಆಧುನಿಕರಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ ಕುರಿತಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ಬೆಂಗಳೂರು ವಿಧಾನಸೌಧದಲ್ಲಿ ಸಾಗರಮಾಲಾ ಯೋಜನೆ ವಿರೋಧಿಸಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರ ಉಸ್ತುವಾರಿ ಜಿಲ್ಲೆಯಾದ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಬಂದ್‍ …

Read More »

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಎರಡನೇ ಮೋಷನ್ ಪೋಸ್ಟರ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದರ್ಶನ್, “ಎಲ್ಲರಿಗೂ ವರ್ಷದ ಮೊದಲನೆಯ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಎಳ್ಳು, ಬೆಲ್ಲ ಸವಿಯುತ್ತಾ ನಮ್ಮ ರಾಬರ್ಟ್ ಚಿತ್ರದ ಎರಡನೇ ಲುಕ್ ಪೋಸ್ಟರ್ ನಿಮಗಾಗಿ ಬಿಡುಗಡೆ ಮಾಡುತ್ತಿದ್ದೇವೆ. ನೋಡಿ ಆಶೀರ್ವದಿಸಿ” ಎಂದು ಬರೆದುಕೊಂಡಿದ್ದಾರೆ. ರಿಲೀಸ್ ಆಗಿರುವ ಮೋಷನ್ ಪೋಸ್ಟರ್ …

Read More »

ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ ಅವರಿಗೂ ಸಮನ್ಸ್ ನೀಡಿರುವ ಇಡಿ

ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನಲೆಯಲ್ಲಿ ಮಾಜಿ ಸಚಿವ ಕೆ.ಜೆ ಜಾರ್ಜ್​ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್​ ಜಾರಿ ಮಾಡಿದೆಜಾರ್ಜ್ ಅವರು ಪತ್ನಿ ಹಾಗೂ ಮಕ್ಕಳ ಹೆಸರಲ್ಲಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ರವಿಕೃಷ್ಣಾ ರೆಡ್ದಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಜೆ.ಜಾರ್ಜ್ ಅವರಿಗೆ ಇಡಿ ಸಮನ್ಸ್ ನೀಡಿದೆ. ಕೆ.ಜೆ. ಜಾರ್ಜ್, ಅವರ ಪತ್ನಿ ಸುಜಾ ಜಾರ್ಜ್, ಮಕ್ಕಳಾದ ರಾಣಾ ಹಾಗೂ ರೆನಿಟಾ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪನವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಎಷ್ಟೇ ಪ್ರಯತ್ನಿಸಿದರು ವರಿಷ್ಟರು ಭೇಟಿಗೆ ಅವಕಾಶ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಜ.17ರಂದು ರಾಜ್ಯಕ್ಕೆ ಅಮಿತ್​ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು. ಇನ್ನು ಇದೇ ವಿಚರಾಕ್ಕೆ ಇಂದು ದೆಹಲಿಗೆ ತೆರಳಬೇಕಿದ್ದ ತಮ್ಮ ಕಾರ್ಯಕ್ರಮ …

Read More »

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ.

ಬೆಂಗಳೂರು: ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪುಟಾಣಿ ಅಭಿಮಾನಿಯೊಬ್ಬರ ಆಸೆಯನ್ನು ನಟ ದರ್ಶನ್ ಈಡೇರಿಸಿದ್ದಾರೆ. ಪುಟಾಣಿಯ ಹೆಸರು ರತನ್​. ಚಿತ್ರನಟ ದರ್ಶನ್ ಅವರನ್ನು ನೋಡಬೇಕು ಎಂಬುದು ರತನ್ ಆಸೆಯಾಗಿತ್ತು. ಇದನ್ನು ಅರಿತ ದರ್ಶನ್, ಆ ಪುಟಾಣಿಯನ್ನು ಮನೆಗೆ ಕರೆಯಿಸಿಕೊಂಡು ಮಾತನಾಡಿಸಿದ್ದಾರೆ. ಆತನ ಜತೆಗೆ ಫೊಟೋ ತೆಗೆಯಿಸಿಕೊಂಡು ಶೀಘ್ರ ಗುಣಮುಖರಾಗುವಂತೆ ಹಾರೈಸಿ ಕಳುಹಿಸಿದ್ದಾರೆ. ಈ ಫೋಟೋಗಳನ್ನು ಅವರು ಡಿ ಕಂಪನಿ ಆಫೀಸಿಷಿಯಲ್ ಹ್ಯಾಂಡಲ್ ಮೂಲಕ ಹಂಚಿಕೊಂಡಿದ್ದಾರೆ

Read More »

ರಾಬರ್ಟ್‘ ಸಿನಿಮಾದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ.

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ’ರಾಬರ್ಟ್’ ಸಿನಿಮಾ ಈಗಾಗಲೇ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ. ಸಂಕ್ರಾಂತಿ ಹಬ್ಬದಂದು ಚಿತ್ರದ ಎರಡನೇ ಮೋಷನ್ ಪೋಸ್ಟರ್ ಬಿಡುಗಡೆಯಾಗುತ್ತಿದೆ. ಈ ನಡುವೆ ರಾಬರ್ಟ್ ಚಿತ್ರದಲ್ಲಿ ದರ್ಶನ್ ತ್ರಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಅಭಿಮಾನಿಗಳ ಕಾತರವನ್ನು ಇಮ್ಮಡಿಗೊಳಿಸಿದೆ. ಈಗಾಗಲೇ ರಾಬರ್ಟ್ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಹಾಡುಗಳ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಇಲ್ಲಿಯವರೆಗೆ ‘ರಾಬರ್ಟ್‘ ಸಿನಿಮಾದಲ್ಲಿ ದರ್ಶನ್ ಅವರ ಪಾತ್ರದ ಬಗ್ಗೆ …

Read More »

ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಸಾಹಿತಿ ಡಾ.ಎಂ.ಚಿದಾನಂದಮೂರ್ತಿ ನಿಧನ ಹಿನ್ನಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ನಾಳೆ ಅಂತ್ಯಕ್ರಿಯೆ ನೆರವೇರಿಸುತ್ತೇವೆ. ಚಿದಾನಂದಮೂರ್ತಿಯವರ ಸಾವು ನೋವುಂಟು ಮಾಡಿದೆ‌. ಕನ್ನಡ ನಾಡು, ನುಡಿ ಅಸ್ಮಿತೆಗಾಗಿ ಹೋರಾಟ ಮಾಡುತ್ತಿದ್ದವರು. ಅವರ ನಿಧನದಿಂದ ಕನ್ನಡ ಸ್ವಾರಸ್ವತಲೋಕಕ್ಕೆ ತುಂಬಾ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ನಾನು ಹಿಂದೆ ಸಿಎಂ ಆಗಿದ್ದಾಗಲೇ ಚಿದಾಮೂರ್ತಿಯವರಿಗೆ …

Read More »

: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ

ಬೆಂಗಳೂರು, ಜ. 10: ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಬ್ರಿಟಿಷರ ಕಾಲದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮೇಲೆ ಇಷ್ಟೊಂದು ದಬ್ಬಾಳಿಕೆ ಆಗಿರಲಿಕ್ಕಿಲ್ಲ. ಅದಕ್ಕಿಂತ ಹೆಚ್ಚಿನ ದಬ್ಬಾಳಿಕೆ ಸಿಎಎ ವಿರೋಧಿ ಹೋರಾಟಗಾರರನ್ನು ಹತ್ತಿಕ್ಕಲು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದ 26 ನಿಮಿಷ 6 ಸೆಕೆಂಡುಗಳ ಸ್ಪೋಟಕ ವಿಡಿಯೊವನ್ನು ಅವರು …

Read More »