ಬೆಂಗಳೂರು: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬುಧವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ನಲ್ಲಿ ಕ್ಲೀನ್ ಚಿಟ್: ಕೆಎಸ್ ಈಶ್ವರಪ್ಪ ನಿವಾಸದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. …
Read More »ಡಿ.ಕೆ.ಶಿವಕುಮಾರ್ ಹೇಳುದರಲ್ಲಿ ಯಾವುದೇ ತಪ್ಪಿಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ಸಂಪ್ರದಾಯ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಾದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಖಾಸಗಿ ಟಿವಿ ಚಾನಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದವರೇ ಸಿಎಂ ಆಗಲೇಬೇಕು ಎಂದೇನಿಲ್ಲ. ಆಗದೇ ಇದ್ದವರನ್ನೂ ಮುಖ್ಯಮಂತ್ರಿಯಾಗಿ ಮಾಡಿದ ಸಂಪ್ರದಾಯ ಇದೆ. ಪಂಜಾಬಿನಲ್ಲಿ ಈ ರೀತಿ ಮಾಡಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ. ಯಾರು ಬೇಕಾದರೂ ಮುಖ್ಯಮಂತ್ರಿಯಾಗುತ್ತಾನೆ …
Read More »ಮತ ಸಮರಕ್ಕೆ ಸಜ್ಜು: ಈಗ ಮೂರೂ ಪಕ್ಷಗಳ ಚಿತ್ತ ವಿಧಾನಸಭೆ ಚುನಾವಣೆಯತ್ತ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಒಂಭತ್ತು ತಿಂಗಳು ಮುನ್ನವೇ ಮೂರೂ ಪಕ್ಷಗಳು ಸಜ್ಜಾಗುತ್ತಿದ್ದು, ಸಮುದಾಯದ ಮತಗಳ ಕ್ರೋಡೀ ಕರಣ ಮತ್ತು ಯಾತ್ರೆಗಳ ಮೂಲಕ ಮತದಾರರ ಮನಗೆಲ್ಲಲು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಸರಕಾರದ ಸಾಧನೆ ತಿಳಿಸಲು ಬಿಜೆಪಿ ಪ್ರವಾಸ, “ಘರ್ ಘರ್ ಪೆ ತಿರಂಗಾ’ ಯಾತ್ರೆ ಹಮ್ಮಿಕೊಂಡಿದೆ. ಕಾಂಗ್ರೆಸ್ “ಸ್ವಾತಂತ್ರ್ಯದ ಅಮೃತಮಹೋತ್ಸವ ನಡಿಗೆ’, ಆ ಬಳಿಕ “ಭಾರತ್ ಜೋಡೋ’ ಯಾತ್ರೆಗೆ ಸಿದ್ಧತೆ ನಡೆಸಿದೆ. ಈ ನಡುವೆ ಜೆಡಿಎಸ್ “ಜನತಾ ಜಲಧಾರೆ’, “ಜನತಾಮಿತ್ರ’ ಮುಗಿಸಿ ಆಗಸ್ಟ್‌ನಲ್ಲಿ …
Read More »ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ’ : ವಿದ್ಯುತ್ ಕಂಬಕ್ಕೆ ಅಂಟಿಸಿದ ಪೋಸ್ಟ್ ವೈರಲ್!
ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಕ್ಷೇತ್ರವಾದ ಮಲ್ಲೇಶ್ವರಂನಲ್ಲಿ ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ ಎಂಬ ಪೋಸ್ಟರ್ ಅನ್ನು ವಿದ್ಯುತ್ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹಲವು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ವಾಹನ ಸವಾರರು ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಶಾಪಿಂಗ್ …
Read More »ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ವರ ಮಹಾಶಯನೊಬ್ಬ ಆಧಾರ್ ಕಾರ್ಡ್ ನ್ನೇ ನಕಲು ಮಾಡಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಮದುಮಗ ಮನು ಎಂದು ಗುರುತಿಸಲಾಗಿದೆ. ಕಾನೂನು ಪ್ರಕಾರ ಯುವತಿಗೆ ವಿವಾಹವಾಗಲು 18 ವರ್ಷ ಆಗಿರಬೇಕು. ಆದರೆ ಮನು ಎಂಬ ಯುವಕ ಅಪ್ರಾಪ್ತ ಯುವತಿ ವಿವಾಹವಾಗಲೆಂದು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದಾನೆ. ಯುವತಿಯ ಆಧಾರ್ ಕಾರ್ಡ್ ನಲ್ಲಿ ಆಕೆ ಹುಟ್ಟಿದ ದಿನಾಂಕ, ವರ್ಷವನ್ನೇ …
Read More »ಅಮೃತ್ ಪೌಲ್-ಶಾಂತಕುಮಾರ್ ನಡುವೆ 1.36 ಕೋಟಿ ರೂ. ವಹಿವಾಟು!
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಪ್ರಕರಣದ ಕಿಂಗ್‌ಪಿನ್‌ಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ಪಿ ಶಾಂತಕುಮಾರ್ ನಡುವೆ 1.36 ಕೋಟಿ ರೂ.ಗಳ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ. ಇದರ ಬೆನ್ನಲ್ಲೇ ತನಿಖಾಧಿಕಾರಿಗಳು ಅಮೃತ್ ಪೌಲ್‌ರನ್ನು ಮತ್ತೆ 3 ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ. 10 ದಿನಗಳ ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಪೌಲ್ ಅವರನ್ನು ಒಂದನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಆಗ ಆರೋಪಿಯ ಹಣದ …
Read More »ಯತ್ನಾಳ್ ರಿಂದ ಹೊಸ ಬಾಂಬ್.! PSI ಪ್ರಕರಣ ಮಾಜಿ ಸಿಎಂ ಪುತ್ರ ಭಾಗಿ.!
ಬೆಂಗಳೂರು : PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ . ಈ ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ …
Read More »ಯಾಕ್ರೈಯ್ಯಾ ಮೋದಿ ಮೋದಿ ಅಂತಿರಾ? ಮೋದಿ ನಿಮ್ಮ ಮನೆ ಹಾಳು ಮಾಡಿದ್ದಾರೆ”: ಸಿದ್ದರಾಮಯ್ಯ
ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ಯುವ ಜನೋತ್ಸವ ವಿಸ್ತೃತ ಕಾರ್ಯಕಾರಿ ಸಭೆಯಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಯುವ ಗರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇಶದ ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಈ ದೇಶದ …
Read More »ದೇವೇಗೌಡರ ಮನೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ& C.M. ಬೊಮ್ಮಾಯಿ,
ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯುವ ಸಲುವಾಗಿ ಇಂದು ಕರ್ನಾಟಕಕಕ್ಕೆ ಆಗಮಿಸಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನೂ ಭೇಟಿಯಾದರು. ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ದ್ರೌಪದಿ ಮುರ್ಮು ಅವರು ಭೇಟಿಯಾಗಿದ್ದು, ಅಲ್ಲಿ ದೇವೇಗೌಡರ ಬೆಂಬಲಕ್ಕಾಗಿ ಮನವಿ ಮಾಡಿಕೊಂಡರು. ಬೆಂಗಳೂರಿನ ಖಾಸಗಿ ಹೋಟೆಲ್ನಿಂದ ಹೊರಟ ದ್ರೌಪದಿ ಮುರ್ಮು ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ …
Read More »