Breaking News

ಬೆಂಗಳೂರು

SC-ST’ ಸಮುದಾಯದವರಿಗೆ 75 ಯೂನಿಟ್ ಉಚಿತ ವಿದ್ಯುತ್ : ಸೌಲಭ್ಯ ಪಡೆಯಲು ಬೇಕು ಈ ದಾಖಲೆಗಳು!

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಭಾಗ್ಯಜ್ಯೋತಿ/ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಪೂರೈಕೆ.   ಗ್ರಾಹಕರು, ಈ ಸೌಲಭ್ಯವನ್ನು ಪಡೆಯಲು, ವಿದ್ಯುತ್ ಬಿಲ್ ಪ್ರತಿ, ಬಿಪಿಎಲ್ …

Read More »

ಬಕ್ರೀದ್ ಹಬ್ಬ: ಕೋವಿಡ್ ಮಾರ್ಗಸೂಚಿ ಕಡ್ಡಾಯ

ಬೆಂಗಳೂರು: ಬಕ್ರೀದ್ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಿದ್ದಾರೆ ಎಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿದೆ. ಹಬ್ಬದ ದಿನದಂದು ಮುಸ್ಲಿಮರು ಈದ್ಗಾ ಮೈದಾನ, ಮಸೀದಿಯಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ. ಧಾರ್ಮಿಕ ಆಚರಣೆಯ ಪ್ರಯುಕ್ತ ಹಬ್ಬದ ದಿನ ಸೇರಿದಂತೆ …

Read More »

ಎಸಿಬಿ ರದ್ದುಗೊಳಿಸಿ ಬಲಯುಕ್ತ ಲೋಕಾಯುಕ್ತ ಮುಂದುವರೆಯಲಿ : ಭಾಸ್ಕರ್ ರಾವ್

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯದ ಆಪ್ ಮುಖಂಡ ಭಾಸ್ಕರ್ ರಾವ್ ಟ್ವೀಟ್ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆಯನ್ನು ಅನುಮೋದಿಸಿರುವ ಅವರು, ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಅಭಿಪ್ರಾಯ 100% ಸತ್ಯ ಎಂದಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ …

Read More »

ಪಿಎಸ್‌ಐ ಅಕ್ರಮ ಭಯೋತ್ಪಾದಕ ಕೃತ್ಯ: ಹೈಕೋರ್ಟ್‌

ಬೆಂಗಳೂರು: ಪಿಎಸ್‌ಐ ನೇಮಕ ಅಕ್ರಮ “ಸಮಾಜದ ಪಾಲಿಗೆ ಭಯೋತ್ಪಾದಕ ಕೃತ್ಯ’ ಎಂದು ತೀಕ್ಷ್ಣ ವಾಗಿ ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಇದರಲ್ಲಿ ಭಾಗಿಯಾದವರು ಮತ್ತು ಅದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಕಾನೂನು ರೀತಿ ಶಿಕ್ಷೆ ಆಗಬೇಕು ಎಂದು ಹೇಳಿದೆ.   ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್‌ ಪೌಲ್‌ ಬಂಧನಾನಂತರದ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾ| ಎಚ್‌.ಪಿ. ಸಂದೇಶ್‌ ಈ ಅಭಿ ಪ್ರಾಯ ಪಟ್ಟರು. ಪ್ರಕರಣದ ಆರೋಪಿಗಳಾದ ಸಿ.ಎನ್‌. ಶಶಿಧರ್‌ ಮತ್ತು ಇತರರು …

Read More »

ಬಿ ಸ್ವತ್ತುಗಳಿಗೆ ಎರಡು ತಿಂಗಳಲ್ಲಿ ಎ ಖಾತೆ ಪರಿವರ್ತನೆ ಭಾಗ್ಯ: ರಾಜ್ಯಾದ್ಯಂತ ಲಕ್ಷಾಂತರ ಮಂದಿಗೆ ಅನುಕೂಲ..

ಬೆಂಗಳೂರು: ರಾಜ್ಯದ ಲಕ್ಷಾಂತರ ಸ್ವತ್ತುದಾರರಿಗೆ ನೆಮ್ಮದಿ ತರುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯಾದ್ಯಂತ ಇರುವ ಬಿ ಖಾತಾ ಸ್ವತ್ತುಗಳನ್ನು ಎರಡು ತಿಂಗಳಿನಲ್ಲಿ ಎ ಖಾತೆಗೆ ಪರಿವರ್ತನೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಿಂದಾಗಿ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ.   ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ವಿಚಾರ ಸುಪ್ರೀಂಕೋರ್ಟ್ ಮುಂದಿದೆ. ಹಾಗಾಗಿ ರಾಜಧಾನಿ ಹೊರತುಪಡಿಸಿ ಇನ್ನುಳಿದ ನಗರಗಳಲ್ಲಿ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡಲಾಗುತ್ತದೆ. ಅಂದಾಜು 10 …

Read More »

ಜಮೀರ್​ ಸಂಪತ್ತಿನ ಹಿಂದೆ ಬಿದ್ದ ACB. ED ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದ ACB ಅಧಿಕಾರಿಗಳು.

ಬೆಂಗಳೂರು: ACB ಅಧಿಕಾರಿಗಳು ಶಾಸಕ ಜಮೀರ್​ ಅಹ್ಮದ್ ಕುರಿತು ಜಾರಿ ನಿರ್ದೇಶನಾಲಯ (ED) ನೀಡಿರುವ ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದಾರೆ. ಜಮೀರ್ ಒಂದಲ್ಲಾ..ಎರಡಲ್ಲಾ.. 200 ಪರ್ಸೆಂಟ್ ಅಧಿಕ​ ಆಸ್ತಿಗಳಿಸಿದ್ಧಾರೆ ಎಂಬ ಮಾಹಿತಿ ದೊರಕಿದೆ.   ಜಮೀರ್ ಬಳಿ ಇರುವ ಬಂಗಲೆಯೇ 200 ಕೋಟಿ ಬೆಲೆ ಬಾಳುವ ಮಾಹಿತಿ ದೊರಕಿದೆ. ಬಂಗಲೆ ನಿರ್ಮಾಣಕ್ಕೆ 100 ಕೋಟಿ ಖರ್ಚು ಮಾಡಿದ್ದಾರೆ. ACB ಫ್ರೇಜರ್ ಟೌನ್ ಬಂಗಲೆ ಖರ್ಚು ವೆಚ್ಚದ ಕಂಪ್ಲೀಟ್ ಆಡಿಟ್ ಕೇಳಿದ್ದಾರೆ. ಮನೆಗೆ …

Read More »

ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್​​​ಗೆ ಹಾಜರು

ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ‌ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ‌ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ.‌ ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ‌ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು. ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ …

Read More »

ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಪ್ರತಿಯೊಬ್ಬರೂ ಐದು ಗಿಡಗಳನ್ನು ಬೆಳೆಸಬೇಕು ಎಂದು ರಾಜ್ಯದ ಜನತೆಗೆ ಕರೆ ನೀಡಿ, ಜನರ ಸಾಹಭಾಗಿತ್ವದಿಂದ ಮಾತ್ರ ಅರಣ್ಯೀಕರಣದ ಕಾರ್ಯಕ್ರಮಗಳು ಯಶಸ್ವಿಯಾಗಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದಾಸನಪುರ ಹೋಬಳಿಯ ಮಾಚೋಹಳ್ಳಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಆಯೋಜಿಸಿದ್ದ ಮಾಚೋಹಳ್ಳಿ ವೃಕ್ಷೋಧ್ಯಾನ ಕಾರ್ಯಕ್ರಮ ಮತ್ತು ವನಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಬೆಂಗಳೂರಿನ ಸುತ್ತಲೂ ಅರಣ್ಯ ಉದ್ಯಾನವನ ಬೆಳೆಸಲು ವಿಶೇಷ ಕಾರ್ಯಕ್ರಮ : ಬೆಂಗಳೂರು ನಗರ ನಿರೀಕ್ಷೆಗೂ ಮೀರಿ …

Read More »

ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..

 ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್​ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್​​ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …

Read More »

40% ಕಮಿಷನ್ ಆರೋಪ: ಮಾಹಿತಿ ನೀಡಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯದ ಕರೆ

ಬೆಂಗಳೂರು: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ 40% ಕಮಿಷನ್ ಆರೋಪ ಇದೀಗ ಮತ್ತೊಂದು ತಿರುವು ಪಡೆದಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಕಾರ್ಯಾಲಯ ಮಾಹಿತಿ ಕೇಳಿದ್ದು, ಹಲವರಿಗೆ ನಡುಕ ಶುರುವಾಗಿದೆ. 40% ಕಮೀಷನ್ ಆರೋಪ ಮಾಡಿದ್ದ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿಯಿಂದ ಸೂಚನೆ ಬಂದಿದೆ. ನಮ್ಮ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿದೆ ಎನ್ನಲಾಗಿದೆ. ಮೋದಿ …

Read More »