ಚಿಕ್ಕೋಡಿ(ಬೆಳಗಾವಿ): ಆಧುನಿಕ ಕಬ್ಬು ಕಟಾವು ಮಷಿನ್ಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ. ಬೌರವ್ವ ಲಕ್ಷ್ಮಣ್ ಕೋಬಡೆ (58) ಹಾಗೂ ಲಕ್ಷ್ಮಿಬಾಯಿ ಮಲ್ಲಪ್ಪ ರುದ್ರಗೌಡರ (60) ಸ್ಥಳದಲ್ಲೇ ಮೃತಪಟ್ಟವರು. ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಾಲಕನ ಅಜಾಗರೂಕತೆಯಿಂದ ಮಷಿನ್ ಮೈಮೇಲೆ ಹಾಯ್ದು ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …
Read More »ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು
ಅಥಣಿ,ಅಕ್ಟೋಬರ್ 26ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಚುನಾವಣೆಗೆ ಸಜ್ಜು — ಸ್ವಾಭಿಮಾನಿ ರೈತ ಪ್ಯಾನೆಲ್ ಮತಯಾಚನೆಗೆ ವೇಗ ಅಥಣಿ: ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯು ಅಕ್ಟೋಬರ್ 26, 2025ರಂದು ನಡೆಯಲಿದ್ದು, ಚುನಾವಣೆಯನ್ನು ಮುನ್ನೆಚ್ಚರಿಕೆಯಿಂದ ಸ್ವಾಭಿಮಾನಿ ರೈತ ಪ್ಯಾನೆಲ್ ಸಜ್ಜಾಗಿದೆ. ಪ್ಯಾನೆಲ್‌ನ ನಾಯಕರು ಹಾಗೂ ಬೆಂಬಲಿಗರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸುತ್ತಿದ್ದು, “ರೈತರ ಹಿತದೃಷ್ಟಿಯಿಂದ ನಿಷ್ಠಾವಂತ ಆಡಳಿತಕ್ಕಾಗಿ ಸ್ವಾಭಿಮಾನಿ ರೈತ ಪ್ಯಾನೆಲ್‌ಗೆ ಮತ ನೀಡಿ ಆಶೀರ್ವಾದ …
Read More »ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ.
ಅಥಣಿ ಸಮೀಪದ ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ. ಈ ವೇಳೆ ಪರಮಪೂಜ್ಯ ಶ್ರೀ ಅಮರೇಶ್ವರ ಮಹಾರಾಜ್ ಅವರು ಉಪಸ್ಥಿತರಿದ್ದರು. ಇದಕ್ಕೂ ಮುಂಚೆ ಅಥಣಿ ತಾಲೂಕಿನ ರಡೇರಹಟ್ಟಿ ಸರ್ಕಾರಿ ಕನ್ನಡ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿದೆ. ಈ ವೇಳೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು …
Read More »ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ
ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸೂಚಿಸಲಾಯಿತು. ಈ ವೇಳೆ ಮುಖಂಡರು ಮತ್ತು ಕಾರ್ಯಕರ್ತರನ್ನು ಕೂಡ ಭೇಟಿ
Read More »ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆ
ಅಥಣಿ ಪಟ್ಟಣದ ರಾಯಲ್ ಹಾಲ್’ನಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು,ಅಥಣಿಯ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಗವಾಡ ಮತಕ್ಷೇತ್ರದ ಶಾಸಕರಾದ ಶ್ರೀ ರಾಜು ಕಾಗೆ ಹಾಗೂ ಉಗಾರ ಬಿಕೆ ಗ್ರಾಮದ ಕರ್ನಾಟಕ ಜೈನ ಅಸೋಸಿಯೇಷನ್ ಉಪಾಧ್ಯಕ್ಷರಾದ ಶ್ರೀ ಶೀತಲ ಪಾಟೀಲ್ ಇಬ್ಬರು ಕಾಗವಾಡ ಮತ ಕ್ಷೇತ್ರಕ್ಕೆ ನಿಲ್ಲಲಿಕ್ಕೆ ಲಕ್ಷಣ್ ಸೌದಿ ಅವರ ಸಮ್ಮುಖದಲ್ಲಿ ಇಚ್ಛೆ …
Read More »ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ ಹಿಂಸೆ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ
ಮಗಳು ಬರ್ಬೇಡ ಅಂತಾಳೆ,ಮಗ-ಸೊಸೆ ಹಿಂಸೆ ನೀಡ್ತಾರೆ,ಕೃಷ್ಣಾ ನದಿಗೆ ಹಾರಲು ಯತ್ನಿಸಿದ್ದ ವೃಧ್ದನ ಕಣ್ಣೀರ ಕಥೆ ಚಿಕ್ಕೋಡಿ:ಕೃಷ್ಣಾ ನದಿಗೆ ಹಾರಿ ಜೀವ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ವೃದ್ಧನನ್ನು ಸ್ಥಳೀಯರು ಕಾಪಾಡಿದಾರೆ. ನಂತರ ಕಷ್ಟ, ಸುಖ ವಿಚಾರಿಸಿದಾಗ ಮಗ ಮಗಳಿಂದಲೇ ದೂರಾವಾದ ಕರುಣಾಜನಕ ಕತೆಯನ್ನು ಹೇಳಿದ್ದಾನೆ. ಅಂದ್ದಾಗೆ ಈ ಘಟನೆಯು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಗೋಪಾಲಪ್ಪ ಹತ್ತಿಮರದ (77) ನದಿಗೆ ಹಾರಲು ಯತ್ನಿಸಿದ ವೃದ್ಧ. ಇವರು ಮೂಲತಃ …
Read More »ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ
ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಮುರಗುಂಡಿ ಹೊರವಲಯದಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಅಪಘಾತ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ವಿಜಯಪುರ ಬಸ್ ಡಿಪೋಗೆ ಸೇರಿದ ಬಸ್ ಹಾಗೂ ಕಾರ್ ಮದ್ಯ ಮುಖ ಮುಖಿ ಡಿಕ್ಕಿ. ಮುಖಾಮುಖಿ ಡಿಕ್ಕಿಯಾದ …
Read More »ಅಧಿಕಾರ ದುರುಪಯೋಗ ಮಾಡಿಕೊಂಡು ನಕಲಿ ಎಸ್‌ಸಿ ಪ್ರಮಾಣ ಪತ್ರ ವಿತರಣೆ.
ಅಥಣಿ: ಹಂಪವ್ವ ಶಿಂಗೆ ಸರ್ಕಾರಿ ಶಾಲಾ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿಗಳು ಕೇವಲ 10 ಸಾವಿರ ಆದಾಯ ಪ್ರಮಾಣ ಪತ್ರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿನೊದ ಮಹಾದೇವ ಶಿಂಗೆ ಎಂಬ ಹೆಸರಿನ ವ್ಯಕ್ತಿಗೆ ಎಸ್‌ಸಿ ಪ್ರಮಾಣ ಪತ್ರ ನೀಡಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಅಥಣಿ ತಾಲೂಕಿನ ಐಗಳಿ ಮೂಲದ ವಿನೋದ ಮಹಾದೇವ ಶಿಂಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡಿದ್ದು, ಕಳೆದ ಹಲವು ವರ್ಷಗಳಿಂದ ಮೀಸಲಾತಿ ಪಡೆದಿದ್ದಾರೆ. …
Read More »ರಸ್ತೆ ಮೇಲೆ ಹೋಗೆಯುಗಿಳಿದ ಸರ್ಕಾರಿ ಬಸ್;RTO ಅವರೆ ಇದು ರಸ್ತೆ ನಿಯಮ ಉಲ್ಲಂಘನೆ ಅಲ್ವಾ ;ನೆಟ್ಟಿಗರು ಪ್ರಶ್ನೆ
ಅಥಣಿ: ಕೆಎಸ್‌ಆರ್‌ಟಿಸಿ ಬಸ್ಸು ಹೊಗೆಯುಗುಳುವ ಪರಿ ನೋಡಿದರೆ ಅಬ್ಬಾ ಎನಿಸುತ್ತದೆ…! ವಾಯುಮಾಲಿನ್ಯ ತಪಾಸಣೆಯ ಅವಧಿ ಒಂದು ದಿನ ಮುಗಿದರೂ ದಂಡದ ಮೇಲೆ ದಂಡ ಬೀಳುತ್ತದೆ. ಆದ್ರೆ ಈ ಸರ್ಕಾರಿ ವಾಹನ ವಿಪರೀತ ಹೊಗೆ ಬಿಡುವುದಕ್ಕೆ ಏನು ದಂಡ..? ಅಂದರೆ ಹೊಗೆ ಬಿಡುವುದಕ್ಕೆ ಅಲ್ಲ ದಂಡ, ಹೊಗೆ ಇಲ್ಲದೇ ಇರುವುದಕ್ಕೆ ದಂಡವೇ ಎಂದು ಸಾರ್ವಜನಿಕರು ಪ್ರಶ್ನೆ ಮಾಡುವಂತಾಗಿದೆ. ಇದು ಅಥಣಿ ಪಟ್ಟಣದಿಂದ-ಪಾಂಡೆಗಾವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕೆ ಎಸ್ ಆರ್ ಟಿ …
Read More »ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ
ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ ಅಥಣಿ: ಆರೈಕೆದಾರರು ಸಮಗ್ರ ತರಬೇತಿ ಪಡೆದುಕೊಂಡು ಕಾಗವಾಡ, ಅಥಣಿ ತಾಲೂಕಿನ ಕೂಸಿನ ಮನೆಗಳನ್ನು ರಾಜ್ಯದಲ್ಲಿ ಮಾದರಿಯಾಗಿಸಬೇಕು ಎಂದು ಸಹಾಯಕ ನಿರ್ದೇಶಕ ಜಿ.ಎಸ್.ಮಠದ ಹೇಳಿದರು. ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಅಥಣಿ, ಕಾಗವಾಡ ತಾಲೂಕಿನ ಎರಡನೇ ಹಂತದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ರೇಣುಕಾ ಹೊಸಮನಿ ಮಾತನಾಡಿ, ಈಗಾಗಲೇ ನಾಲ್ಕು ಜನ ಆರೈಕೆದಾರರಿಗೆ …
Read More »
Laxmi News 24×7