Breaking News
Home / ಜಿಲ್ಲೆ / ಬೆಳಗಾವಿ / ಅಥಣಿ (page 11)

ಅಥಣಿ

ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಮೂಲಕ ಕೈ ಪ್ರತಿಭಟನೆ…..?

    ಅಥಣಿ: ಕೇಂದ್ರದಲ್ಲಿ ಅಂದು ಕಾಂಗ್ರೆಸ್ ಸರಕಾರದ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಒಂದೆರಡು ರುಪಾಯಿ ತೈಲ ಬೆಲೆ ಹೆಚ್ಚಳ ಮಾಡಿದಾಗ ಬಿಜೆಪಿಯ ಸ್ಮೃತಿ ಇರಾಣಿ ಅವರು ಬಳೆಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಸುಮಾರು ೭-೪ ರುಪಾಯಿಗಳಷ್ಟು ತೈಲ ಬೆಲೆ ಏರಿಕೆಯಾಗಿದೆ. ಈಗೆಲ್ಲಿದ್ದಾರೆ ಎಂದು ಸ್ಮೃತಿ ಇರಾಣಿಗೆ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳೆ ಪ್ರಶ್ನೆ ಮಾಡಿದ್ದಾರೆ.. ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಖಂಡಿಸಿ ಚಕ್ಕಡಿ ಗಾಡಿಯಲ್ಲಿ ದ್ವೀಚಕ್ರವಾಹನ ಇಟ್ಟುಕೊಂಡು …

Read More »

ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ.

ಬೆಳಗಾವಿ: ಅಥಣಿ ತಾಲ್ಲೂಕಿನ ರಡೇರಹಟ್ಟಿ ಗ್ರಾಮದ ಪದವಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಭವಿಸಿದೆ. ಶಿವಮೂರ್ತಿ ಸುರೇಶ ದಳವಾಯಿ (23) ಮೃತ ವಿದ್ಯಾರ್ಥಿ. ಈತ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಲ್ಲಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಸಾವಿಗೆ ಏನು ಕಾರಣವೆಂದು ತಿಳಿದು ಬಂದಿಲ್ಲ. ಈತನ ಮನೆಯವರು ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ …

Read More »

ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ

ಸುರಪುರ: ತಾಲೂಕಿನ ಅಥಣಿ ಬಳಿಯ ಕೃಷ್ಣಾ ನದಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣ ಸ್ಥಳವನ್ನು ನೀರಾವರಿ ಸಚಿವ ರಮೇಶ ಜಾರಕಿಹೊಳಿ  ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷ್ಣಾ ನದಿಯಲ್ಲಿ ಬ್ರೀಜ್ ಕಮ್ ಬ್ಯಾರೆಜ್ ನಿರ್ಮಾಣದ ಕುರಿತು ಹಿಂದೆ ಬಜೆಟ್‍ನಲ್ಲಿಯೆ ಅನುದಾನ ಘೋಷಿಸಲಾಗಿದೆ.ಅದರಂತೆ ಈಗ ಸ್ಥಳ ಪರಿಶೀಲನೆ ನಡೆಸಲಾಗುತ್ತಿದ್ದು,ಎರಡು ಮೂರು ಕಡೆಗಳಲ್ಲಿ ಸ್ಥಳ ಗುರುತಿಸಲಾಗುತ್ತಿದೆ. ಸೂಕ್ತ ಸ್ಥಳದಲ್ಲಿ ಸುಮಾರು 300 ಕೋಟಿ ಅಂದಾಜು ವೆಚ್ಚದಲ್ಲಿ ಬ್ರೀಜ್ ಕಮ್ ಬ್ಯಾರೆಜ್ …

Read More »

ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್……………..

ಅಥಣಿ:  ಮೃತ ಕೊರೊನಾ ಸೋಂಕಿತ ವ್ಯಕ್ತಿ ಕಳೆದ ಕೆಲವು ದಿನಗಳ ಹಿಂದೆ ಅಥಣಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಎಂಬ  ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಥಣಿ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಲಾಗಿದೆ. ಐವರು ಪೊಲೀಸರಿಗೆ ಕ್ವಾರಂಟೈನ್ ಒಳಪಡಿಸಲಾಗಿದೆ. ಸಂಕೋನಟ್ಟಿ ಮೂಲಕ  32 ವರ್ಷದ ವ್ಯಕ್ತಿ.  ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಆತನ ಟ್ರಾವೆಲ್ ಹಿಸ್ಟರಿ ಕೆದಕಿದಾಗ ಆತ ಪೊಲೀಸ್ ಠಾಣೆಗೆ ಭೇಟಿ ನೀಡಿರುವುದು …

Read More »

ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರ

ಅಥಣಿ:  ಕೊರೊನಾ ಸೋಂಕಿನಿಂದ ಮೃತಪಟ್ಟ ಟೆಕ್ಕಿಯ ಅಂತ್ಯಸಂಸ್ಕಾರವನ್ನು ತಾಲೂಕಾಡಳಿತ  ಕೋವಿಡ್ ಮಾರ್ಗಸೂಚಿ ಪ್ರಕಾರ ನಿನ್ನೆ ತಡರಾತ್ರಿ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದಲ್ಲಿ ನೆರವೇರಿಸಿದೆ. ಲಂಡನ್ ನಲ್ಲಿ ನೆಲೆಸಿದ್ದ  ಖಾಸಗಿ ಕಂಪನಿಲ್ಲಿ ಇಂಜಿನೀಯರ್ ಆಗಿ ಕೆಲಸ ಮಾಡುತ್ತಿದ್ದ ಟಿಕ್ಕಿ. ಜನೇವರಿ 15 ರಂದು ಅಥಣಿಗೆ ಮರಳಿದ್ದ . ಲಾಕ್ ಡೌನ್  ಹಿನ್ನೆಲೆಯಲ್ಲಿ ವರ್ಕ್ ಫ್ರಮ್ ಹೋಮ್ ಮೂಲಕ ಕೆಲಸ ಮಾಡುತ್ತಿದ್ದ. ತೀವ್ರ ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸುವ …

Read More »

ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಮಾತ್ರ ಚಿಕಿತ್ಸೆ…….?

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಹಣ ನೀಡಿದರೆ ಮಾತ್ರ ಚಿಕಿತ್ಸೆ?ಈಗಾಗಲೇ ಮಾಧ್ಯಮದಲ್ಲಿ ವರದಿ ಮಾಡಿದರು ಎಚ್ಚೆತ್ತುಕೊಂಡಿಲ್ಲ?ವೈದ್ಯರು ಸರಿಯಾಗಿ ಟೈಮಿನಲ್ಲಿ ಬರುವುದಿಲ್ಲ ಎಂದು ಕಿವಿ ಮಾತು ಕೂಡ ಕೇಳಿ ಬರುತ್ತದೆ?ವೈದ್ಯಾಧಿಕಾರಿಗಳು ಸರಿಯಾಗಿ ಮಾಹಿತಿ ನೀಡುವುದಿಲ್ಲವೆಂದು ಕೂಡ ಕೇಳಿಬರುತ್ತದೆ? ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿ ದೇವರೆಂದು ಸಾರ್ವಜನಿಕರು ವೈದ್ಯರ ಬಳಿ ಬರುತ್ತಾರೆ ಆದರೆ ಅದೇ ವೈದ್ಯರು ಈ ರೀತಿ ಮಾಡಿದರೆ ಹೇಗೆ ರೋಗಿಗಳು ಎಲ್ಲಿಗೆ ಹೋಗಬೇಕು? ಕೊರೊನಾ …

Read More »

ಬಸ್ ಗೆ ಬೆಂಕಿ ಲಕ್ಷಾಂತರ ರೂಗಳ ಹಾನಿ.ತಪ್ಪಿದಬಾರಿ ಅಗ್ನಿ ದುರಂತ

  ನಿಪ್ಪಾಣಿ :ನಿಪ್ಪಾಣಿ ಬಸ್ ಡಿಪೋದಲ್ಲಿ ಬಸ ಬೆಂಕಿಗೆ ಆಹುತಿ ಯಾಗಿದ್ದು ಸುಮಾರು ಹತ್ತರಿಂದ ಹದಿನೈದು ಲಕ್ಷ ರೂಪಾಯಿ ಗಳಷ್ಟು. ಹಾನಿಯಾಗಿದೆ.ಪಕ್ಕದಲ್ಲಿಯೆ ಇದ್ದುದರಿಂದ ಬಾರಿ ಅನಾಹುತ ತಪ್ಪಿದೆ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯ ಚಿಕ್ಕೋಡಿ ವಿಭಾಗದಲ್ಲಿ ರುವ ನಿಪ್ಪಾಣಿ ಡಿಪೋಗೆ ಸೇರಿದ ಬಸ್ ಇದಾಗಿದ್ದು ಕಳೆದ ಕಳೆದ ತಿಂಗಳ ೨೩ ರಿಂದ ಈ ಬಸ್ ಸಂಚಾರ ಮಾಡಿರಲಿಲ್ಲ ಇದರಿಂದಾಗಿ ಬಸ್ ಡಿಪೋ ದೊಳಗೆ ಇತ್ತು. ನಿನ್ನೆ …

Read More »

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ.

ಅವಧಿಗು ಮುನ್ನವೇ ಕಾಲುವೆ ಮುಖಾಂತರ ರೈತ ಜಮೀನಿಗೆ ನೀರು ಹರಿಸಿದ ಸಚಿವ ಶ್ರೀಮಂತ ಪಾಟೀಲ. ತಾಲೂಕಿನ ಮಂಗಸೂಳಿ ಗ್ರಾಮದ ಸಮೀಪ ಇರುವ ಜಾಕ್ ವೆಲ್ ನಿಂದ ಕಾಲುವೆ ಮುಖಾಂತರ 15 ರಿಂದ 20ಹಳ್ಳಿಗಳ ರೈತರ ಸಾವಿರಾರು ಎಕರೆ ಜಮೀನಿಗೆ ನೀರೂಣಿಸುವ ಕಾರ್ಯಕ್ಕೆ ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸಚಿವ ಶ್ರೀಮಂತ ಪಾಟೀಲ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು ಈ ವರ್ಷ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಮಳೆ ಅವಧಿಗೂ …

Read More »

ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ

ಅಥಣಿ: ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ಇತ್ತೀಚೆಗೆ ಸಿಡಿಲು ಬಡಿದು ಮೃತಪಟ್ಟ ಬಂದೆನವಾಜ ಮುಲ್ಲಾ ಹಾಗೂ ದೇಸಾರಟ್ಟಿ ಗ್ರಾಮದ ಮಂಡುಭಾಯಿ ಪವಾರ ಅವರ ಕುಟುಂಬಕ್ಕೆ ಪ್ರಕೃತಿ ವಿಕೋಪದಡಿ ತಲಾ ಐದು ಲಕ್ಷ ರೂಪಾಯಿ ಚೆಕ್ಕನ್ನು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ ಯವರು ಹಸ್ತಾಂತರಿಸಿದರು.  ಈ ವೇಳೆ ಮಾತನಾಡಿದ ಮಹೇಶ ಕುಮಠಳ್ಳಿ ಇಂತಹ ದುರ್ಘಟನೆ ಘಟಿಸಬಾರದಿತ್ತು ಆದರೆ ವಿಧಿ ಆಟದ ಎದುರು ಎಲ್ಲರೂ …

Read More »

ನಮ್ಮ ಕ್ಷೇತ್ರಕ್ಕೆ ಯಾವುದೇ ಅನ್ಯಾಯ ಆಗಿಲ್ಲ ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ

ಬೆಂಗಳೂರು: ಪ್ರಧಾನಿ ಮೋದಿ, ಅಮಿತ್ ಶಾ, ಯಡಿಯೂರಪ್ಪ ಅವರನ್ನು ನಂಬಿ ಬಿಜೆಪಿಗೆ ಬಂದಿದ್ದೇವೆ,  ಸಾಯುವವರೆಗೂ ಬಿಜೆಪಿ ಬಿಡಲ್ಲ ಅಂತಾ ಅಥಣಿ ಶಾಸಕ ಮಹೇಶ ಕುಮಟಳ್ಳಿ ಹೇಳಿದ್ದಾರೆ. ಉಮೇಶ ಕತ್ತಿ ನಿವಾಸದಲ್ಲಿ ಬಿಜೆಪಿ ಶಾಸಕರು ಸಭೆ ನಡೆಸಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಯಾರು ಸಭೆ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ, ನಾವಂತೂ ಸಭೆಗೆ ಹೋಗಿಲ್ಲ. ಯಾರು ಸಭೆಗೆ ಹೋಗಿದ್ದರು ಎಂಬುದು ಗೊತ್ತಿಲ್ಲ. ಈ ಬಗ್ಗೆ ನಾನು ಹೇಳಿಕೆ ಕೊಡೋದು ಸರಿಯಲ್ಲ. …

Read More »