Breaking News

ಕಾಗವಾಡ

ಸಮಾಜ ಸೇವಕಿ ಪುಷ್ಪಾ ಬಾಳಾಸಾಹೇಬ್ ಕೋರೆ ನಿಧನ

ಕಾಗವಾಡ ತಾಲೂಕಿನ ಶೇಡಬಾಳ ಸ್ಟೇಷನ್ ಗ್ರಾಮದ ಹಿರಿಯ ಸಮಾಜ ಸೇವೆಗೆ ಶ್ರೀಮತಿ ಪುಷ್ಪಾ ಬಾಳಾಸಾಹೇಬ್ ಕೋರೆ, ಅವರು ನಿಧನರಾಗಿದ್ದಾರೆ ತಮ್ಮ 56 ವಯಸ್ಸಿನಲ್ಲಿ ಶನಿವಾರ ಸಂಜೆ ಆಕಸ್ಮಿಕವಾಗಿ ನಿಧನ ಹೊಂದಿದರು ಮೃತರು ಶೀಡಬಾಳ ಪೋಸ್ಟ್ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ಬಾಳಾಸಾಹೇಬ್ ಕೋರೆ ಇವರ ಧರ್ಮಪತ್ನಿಯಾಗಿದ್ದರು, ಇಬ್ಬರ ಪುತ್ರಿಯರು ಮೊಮ್ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ಚುನಾವಣೆಯಲ್ಲಿ ಮಾತ್ರ ರಾಜಕೀಯ ಮಾಡೋಣ ಬಳಿ ಕ ಎಲ್ಲರೂ ಒಂದಾಗಿ ಪಕ್ಷ, ಜಾತಿ ಭೇದಗಳನ್ನು ಮರೆತು ಅಭಿವೃದ್ಧಿಗಾಗಿ ಒಂದಾಗೋಣ ಎಂದ ರಾಜು ಕಾಗೆ

ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮ ಸರ್ವಾಂಗಿನ ಅಭಿವೃದ್ಧಿ ವಾಗಲು ಸ್ಥಳೀಯ ಎಲ್ಲ ರಾಜಕೀಯ ಪಕ್ಷದ ಮುಖಂಡರು ಚುನಾಯಿತ ಸದಸ್ಯರು ಇವರ ಸಹಕಾರದಿಂದ 12 ಅಂತರರಾಷ್ಟ್ರೀಯ,ರಾಷ್ಟ್ರ, ರಾಜ್ಯ, ಪ್ರಶಸ್ತಿಗಳು ಲಭಿಸಿವೆ ಇದು ಒಂದು ಗ್ರಾಮದ ಒಕ್ಕಟಕ್ಕೆದ ಫಲ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು. ಮಂಗಳವಾರ ರಂದು ಶರುಗುಪ್ಪಿ ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಬಳಿಕ ಪ್ರಥಮ ಬಾರಿಗೆ ಶಾಸಕ ರಾಜು ಕಾಗೆ ಆಗಮಿಸಿದ ನಿಮಿತ್ಯ ಅವರನ್ನು ಮತ್ತು ನೂತನ ಗ್ರಾಮ …

Read More »

ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ

ಬೆಳಗಾವಿಯ ಅಥಣಿ ಕಾಗವಾಡ ತಾಲೂಕಿನಲ್ಲಿ ರೈತರು ಕಬ್ಬಿನ ಜೊತೆ ದಾಕ್ಷಿ ಬೆಳೆಯು ಹೆಚ್ಚಾಗಿ ಬೆೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿ ಬಳ್ಳಿಯಲ್ಲಿ ಸೂಕ್ಷ್ಮ ಘಡ ನಿರ್ಮಾಣ ಕಂಡು ಬರುತ್ತಿಲ್ಲ ಎಂದು ಆತಂಕಕೆ ಒಳಗಾಗಿದ್ದಾರೆ ಅತಿಯಾಗಿ ಬಿಸಿಲಿನ ಪ್ರಭಾವ ಇರುವುದರಿಂದ ದ್ರಾಕ್ಷಿ ಬಳ್ಳಿಯ ಎಲೆಗಳು ಬಾಡಿ ಉದುರುತ್ತಿವೆ ಜೊತೆಗೆ ನೀರಿನ ಕೊರತೆಯೂ ಇರುವುದರಿಂದ ದ್ರಾಕ್ಷಿಬಳ್ಳಿ ಬಾಡಿ ನೆಲಕಚ್ಚುತಿವೆ ರಾಜ್ಯದಲ್ಲಿ ಬರದ ಛಾಯೆ ಮುಂದುವರದಿದೆ ಕುಡಿಯುವ ನೀರಿನ ಆಹಾಕಾರ ಮುಗಿಲೆತ್ತರಕ್ಕೆ ಹೋಗಿದೆ ಶಾಲಾ …

Read More »

ದ.ರಾ.ಬೇಂದ್ರೆ ಕಾವ್ಯದಲ್ಲಿದೆ ಹಲವು ವೈಶಿಷ್ಟ್ಯ; ಪ್ರೊ.ಎನ್‌.ಬಿ. ಝರೆ

ಕಾಗವಾಡ: ಬೇಂದ್ರೆಯವರ ಕಾವ್ಯ ಹಲವು ವೈಶಿಷ್ಟ್ಯ ಗಳಿಂದ ಕೂಡಿದೆ. ಅದನ್ನು ಸುಲಭವಾಗಿ ಅರ್ಥೈಸಲು ಸಾಧ್ಯವಿಲ್ಲ. ಬೇಂದ್ರೆಯವರ ಕಾವ್ಯದಲ್ಲಿ ತಾಯಿ, ಅಜ್ಜಿ, ಹೆಂಡತಿ, ಪರಿಸರ, ಸಾಹಿತ್ಯದ ಹಲವು ಪ್ರಕಾರಗಳು ಪ್ರಭಾವವನ್ನು ಬೀರಿವೆ ಎಂದು ಕೆ.ಎ.ಲೋಕಾಪೂರ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಪ್ರೊ.ಎನ್‌.ಬಿ. ಝರೆ ಅಭಿಪ್ರಾಯ ವ್ಯಕ್ತಪಡಿಸಿದರು. ಶುಕ್ರವಾರ ಸ್ಥಳೀಯ ಶಿವಾನಂದ ಮಹಾ ವಿದ್ಯಾಲಯದ ಐಕ್ಯೂಎಸಿ ಪ್ರಾಯೋಜಿತ ಕಾಲೇಜು ಒಕ್ಕೂಟ ಹಾಗೂ ಕನ್ನಡ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಾ|ದ.ರಾ.ಬೇಂದ್ರೆಯವರ 127ನೆ ಜನ್ಮದಿನಾಚರಣೆಯ ಪ್ರಯುಕ್ತ …

Read More »

ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಚಾಲನೆ

ಕಾಗವಾಡ ವಿಧಾನಸಭಾ ಮತಕ್ಷೇತ್ರದ ಎಲ್ಲ ಗ್ರಾಮಗಳ ರಸ್ತೆಗಳನ್ನು ಡಾಂಬರಿಕರಣ ಮಾಡುವಗೋಸ್ಕರ ೨೦೦ ಕೋಟಿ ರೂ. ಅನುದಾನವನ್ನು ಕ್ಷೇತ್ರಕ್ಕೆ ತಂದಿದ್ದು, ಎಲ್ಲ ಕಾಮಗಾರಿಗಳು ಭರದಿದಂದ ಸಾಗಿವೆಯೆಂದು ಕಾಗವಾಡ ಮತಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ ಹೇಳಿದರು. ಗುರುವಾರ ರಂದು ಕಾಗವಾಡ ಮತಕ್ಷೇತ್ರದ ಜಕಾರಟ್ಟಿ ಗ್ರಾಮದಲ್ಲಿ ೪ ಕೋಟಿ ರೂ. ವೆಚ್ಚದ ಮದಭಾವಿ-ಸಂಬರಗಿ ಹಾಗೂ ಜಕಾರಟ್ಟಿಯಿಂದ ಖುಟ್ಟಿ ತೋಟದವರೆಗಿನ ರಸ್ತೆಗೆ ೧.೫೦ ಕೋಟೆ ರೂ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ಕಳೆದ …

Read More »

ಟನ್‌ ಕಬ್ಬಿಗೆ 2800 ರೂ. ದರ

ಕಾಗವಾಡ: ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಪ್ರತಿ ಟನ್‌ ಕಬ್ಬಿಗೆ 2800 ರೂ. ನೀಡುವ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಂಪವಾಡದ ಅಥಣಿ ಶುಗರ್ಸ್‌ ಲಿ., ಸಕ್ಕರೆ ಕಾರ್ಖಾನೆ ಅಧ್ಯಕ್ಷರು ಹಾಗೂ ಶಾಸಕ ಶ್ರೀಮಂತ ಪಾಟೀಲ ಘೋಷಣೆ ಮಾಡಿದರು.   ಬುಧವಾರ ಅಥಣಿ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿ ಅವರು ಮಾತನಾಡಿದರು. 2022-23ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆ 20 ಲಕ್ಷ ಟನ್‌ ಕಬ್ಬು …

Read More »

ಅತಿವೃಷ್ಟಿ: ಕಟ್ಟೆಚ್ಚರ ವಹಿಸಲು ತಾಕೀತು

ಕಾಗವಾಡ: ಅತಿವೃಷ್ಟಿ ಹಾಗೂ ನೆರೆ ಹಾವಳಿಯಿಂದ ಮನೆಗಳು ಬಿದ್ದಲ್ಲಿ ಮತ್ತು ಇನ್ನಿತರೆ ಯಾವುದೇ ಜೀವಹಾನಿ, ಅನಾಹುತಗಳು ಸಂಭವಿಸಿದಲ್ಲಿ 24 ಗಂಟೆ ಒಳಗಾಗಿ ಮೇಲಧಿಕಾರಿಗಳಿಗೆ ವರದಿ ಒಪ್ಪಿಸಬೇಕು ಎಂದು ಚಿಕ್ಕೋಡಿ ಜಿಲ್ಲಾ ನೋಡಲ್ ಅಧಿಕಾರಿ ಎಲ್.ವೈ. ರೂಡಗಿ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅವರ ಆದೇಶದಂತೆ ಈ ಸಭೆ ಕರೆಯಲಾಗಿದೆ. ನೆರೆ ಹಾವಳಿ ಹಾಗೂ ಅತಿವೃಷ್ಠಿಯಿಂದ ನಿಮ್ಮ ಕ್ಷೇತ್ರಗಳ …

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮದಲ್ಲಿ ರೈತರಿಗೆ ಚಿರತೆ ಕಂಡುಬoದಿದೆ.

ಕಾಗವಾಡ ತಾಲ್ಲೂಕಿನ ನೆರೆ ಗ್ರಾಮವಾಗಿರುವ ಮಹಾರಾಷ್ಟ್ರದ ಶಿರೋಳ ತಾಲ್ಲೂಕಿನ ಶೇಡಶ್ಯಾಳ್, ಅಲಾಸ ಗ್ರಾಮದ ರೈತರಿಗೆ ಚಿರತೆ ಕಂಡುಬoದಿದೆ. ಶಿರೋಳ ತಾಲ್ಲೂಕಿನ ಅಧಿಕಾರಿ ಮತ್ತು ರೈತರು ಚಿರತೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಚಿರತೆ ಕಂಡುಬAದಿದ್ದ ಚರ್ಚೆಯಿಂದ ಅಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮಹಾರಾಷ್ಟ್ರದ ನೆರೆ ಗ್ರಾಮಗಳಲ್ಲಿ ಚಿರತೆ ಕಂಡುಬAದಿದ ಚರ್ಚೆಯಿಂದ ಕಾಗವಾಡ ತಾಲ್ಲೂಕಿನ ಮಂಗಾವತಿ ಗ್ರಾಮದಲ್ಲಿಯ ಜನರು ಭಯಭೀತಗೊಂಡಿದ್ದಾರೆ.ಮoಗಾವತಿ ಗ್ರಾಮ ಪಂಚಾಯತಿಯ ಸದಸ್ಯರ ಮುಂದಾಳತ್ವದಲ್ಲಿ ಪಂಚಾಯತಿ ವತಿಯಿಂದ ಡಂಗುರ ಸಾರಿ ಜನರಿಗೆ ಎಚ್ಚರಿಕೆ ವಹಿಸುವಂತೆ …

Read More »

ಶಾಸಕ ಶ್ರೀಮಂತ ಪಾಟೀಲ 1.50 ಕೋಟಿರೂ ವೆಚ್ಚದ ರಸ್ತೆಕಾಮಗಾರಿಗೆ ಚಾಲನೆ

ಕಾಗವಾಡತಾಲೂಕಿನ ಮಂಗಸೂಳಿ- ಮೋಳೆ ಮಾರ್ಗದಲ್ಲಿರಸ್ತೆ ನಿರ್ಮಾಣಕಾಮಗಾರಿಗೆಶಾಸಕ ಶ್ರೀಮಂತ ಪಾಟೀಲರು ಚಾಲನೆಯನ್ನು ನೀಡಿದರು. ಮಂಗಸೂಳಿ- ಮೋಳೆ ಮಾರ್ಗದಲ್ಲಿಹದಗೆಟ್ಟ ಹೋದರಸ್ತೆ ಅಭಿವೃದ್ಧಿಗೊಳಿಸಲು ರಾಜ್ಯ ಸರ್ಕಾರದ ಲೋಕೋಪಯೋಗಿಇಲಾಖೆಯ ಲೆಕ್ಕ ಶಿರ್ಷಿಕೆ 5054 ಯೋಜನೆಅಡಿಯಲ್ಲಿ 1.50 ಕೋಟಿರೂ ವೆಚ್ಚದಲ್ಲಿರಸ್ತೆಅಭಿವೃದ್ಧಿಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲರುಇಂದು ಸೋಮವಾರದಂದುಪೂಜೆ ಸಲ್ಲಿಸಿ ಚಾಲನೆ ನೀಡಿದರು.   ಈ ವೇಳೆ ಮಾತನಾಡಿದಆವರುಕಳೆದ ಅನೇಕ ವರ್ಷಗಳಿಂದ ಈ ಮಾರ್ಗದರಸ್ತೆ ಅಭಿವೃದ್ಧಿಗೊಳಿಸಲು ರೈತರು ಕೇಳಿಕೊಂಡಿದ್ದರು, ಅದನ್ನುಗಮನದಲ್ಲಿತೆಗೆದುಕೊಂಡು 1.50 ಕೋಟಿರೂ.ಅನುದಾನ ಮಂಜೂರುಗೊಳಿಸಿ ಕಾಮಗಾರಿ ಪ್ರಾರಂಭಿಸಲಾಗುತ್ತಿದೆಎಂದರು. ಸರ್ಕಾರದಅನುದಾನ ಬಳಸಿ …

Read More »