ಗೋಕಾಕ: ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಯೋಧ ಈರಣ್ಣ ಬಸಲಿಂಗಪ್ಪ ಶೀಲವಂತ(29) ರಜೆಯಿಂದ ಮರಳಿ ಕರ್ತವ್ಯಕ್ಕೆ ಹಾಜರಾಗಲು ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದ ವೀರಯೋಧನ ಅಂತ್ಯಕ್ರೀಯೆ ನಗರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಗುರುವಾರ ಮಧ್ಯಾಹ್ನ 1ಗಂಟೆಗೆ ಜರುಗಿತು. ಭಾರತಮಾತೆಯ ರಕ್ಷಣೆಗಾಗಿ ಕಳೆದ 10ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಯೋಧ ಈರಣ್ಣ ಅವರ ಪಾರ್ಥಿವ ಶರೀರ ಮುಂಬೈನಿಂದ ರೈಲು ಮಾರ್ಗವಾಗಿ ಬೆಳಿಗ್ಗೆ 8ಗಂಟೆಗೆ ನಗರಕ್ಕೆ ತಲುಪಿತು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ …
Read More »ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ
ಜಾರಕಿಹೊಹಳಿ ಸಹೋದರ ಸಮಂಧಿ,ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಕಾರಿನೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ. ಲಕ್ಷ್ಮಣ ಹಣಮಂತಪ್ಪ ದ್ಯಾಮಣ್ಣವರ್ (27) ಮೃತ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆ. ಗೋಕಾಕ್ ತಾಲೂಕಿನ ಕೊಳವಿ ಗ್ರಾಮ ಬಳಿಯ ಕಾಲುವೆ. ಹುಂಡೈ ಬ್ರಿಯೋ ಕಾರ್ ಸಮೇತ ಕಾಲುವೆಗೆ ಬಿದ್ದ ವ್ಯಕ್ತಿ. ಕಾರು ಹುಡುಕಾಡಲು ಬೆಳಗ್ಗೆಯಿಂದ ಹರಸಾಹಸ. ಅಗ್ನಿ ಶಾಮಕ ಸಿಬ್ಬಂದಿ ಕಾರು ಪತ್ತೆ. ಮೃತನ ಪಾರ್ಥಿವ ಶರೀರ ಗೋಕಾಕ್ ತಾಲೂಕು ಆಸ್ಪತ್ರೆಗೆ ರವಾನೆ. ಗೋಕಾಕ್ …
Read More »ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.:ಲಖನ್ ಜಾರಕಿಹೊಳಿ ವಾಗ್ದಾಳಿ
ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.
Read More »ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ.: ಲಖನ್ ಜಾರಕಿಹೊಳಿ ವಾಗ್ದಾಳಿ
ಗೋಕಾಕ: ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಸಹೋದರ ರಮೇಶ ಜಾರಕಿಹೊಳಿ ಅವರ ವಿರುದ್ದ ಲಖನ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಅಷ್ಟೇ ಅಲ್ಲ. ಸಚಿವ ಸ್ಥಾನವೂ ಸಿಗಲ್ಲ. ಒಂದು ವೇಳೆ ಅವರಿಗೆ ನೀರಾವರಿ ಮಂತ್ರಿ ಮಾಡಿದ್ರೆ, ಬಿಜೆಪಿಯನ್ನು ನೀರಿನಲ್ಲಿ ಮುಳುಗಿಸಿ ಬಿಡುತ್ತಾರೆ ಎಂದು ಲೇವಡಿ ಮಾಡಿದ್ರು. ಅವರಿಗೆ ಡಿಸಿಎಂ ಹುದ್ದೆಯೂ ಸಿಗಲ್ಲ ಎಂತಲೂ ಅವರು ಹೇಳಿದ್ರು.
Read More »ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ: ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಬೆಂಗಳೂರು: ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ ಎಂದು ಕೆ ಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಇಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿ ಡಿಸಿಎ ಆಗುವ ಆಸೆ ನನಗೂ ಇಲ್ಲ, ರಮೇಶ ಅವರಿಗೂ ಇಲ್ಲ, ಇದು ಮಾಧ್ಯಮಗಳ ಸೃಷ್ಠಿ ಎಂದರು. 17 ಶಾಸಕರ ತ್ಯಾಗದಿಂದ ಸರ್ಕಾರ ಬಂದಿದೆ ಇದೇ ವಿಚಾರವನ್ನು ಹಲವು ಸಲ ಸಿಎಂ ಯಡಿಯೂರಪ್ಪ ಕೂಡ ಹೇಳಿದ್ದಾರೆ. ಇದೇ ವಿಚಾರವಾಗಿ ಇಂದು ದೆಹಲಿಗೆ ಸಿಎಂ ತೆರಳಿದ್ದಾರೆ. ಶೀಘ್ರದಲ್ಲೆ …
Read More »ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ
ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ ಭಾವಪೂರ್ಣ ಶ್ರದಾಂಜಲಿ
Read More »ಸಚಿವಸಂಪುಟಕ್ಕೆ ಸೇರ್ಪಡೆಯಾಗುವವರು ಯಾರ್ಯಾರು,………
ಸಂಪುಟಕ್ಕೆ ಸೇರ್ಪಡೆಯಾಗುವವರು : ರಮೇಶ್ ಜಾರಕಿಹೊಳಿಬಿ.ಸಿ.ಪಾಟೀಲ್ ಉಮೇಶ್ ಕತ್ತಿ ಮಹೇಶ್ ಕುಮಟಳ್ಳಿ ಆನಂದ್ ಸಿಂಗ್ ಕೆ.ಸಿ.ನಾರಾಯಣಗೌಡ ಎಸ್.ಟಿ.ಸೋಮಶೇಖರ್ ಕೆ.ಗೋಪಾಲಯ್ಯ ಭೈರತಿ ಬಸವರಾಜ್ ಡಾ.ಕೆ.ಸುಧಾಕರ್ ಅರವಿಂದ ಲಿಂಬಾವಳಿ ಹಾಲಪ್ಪ ಆಚಾರ್/ರಾಜುಗೌಡ ನಾಯಕ್ ಹಾಲಾಡಿ ಶ್ರೀನಿವಾಸ್ ಶೆಟ್ಟಿ/ಎಸ್. ಅಂಗಾರ ಬೆಂಗಳೂರು,ಜ.27-ಒಂದು ವೇಳೆ ಹೈಕಮಾಂಡ್ ಅನುಮತಿ ನೀಡಿದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 14 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ನಾಳೆ ಸಂಜೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಪಕ್ಷದ …
Read More »ಬಾಲಚಂದ್ರ ಜಾರಕಿಹೊಳಿ ಆಪರೇಷನ್ ಸಕ್ಸಸ್
ಇದೇ ೩೧ ರಂದು ನಡೆಯಬೇಕಿದ್ದ ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಲ್ಲ ೧೨ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ ಇಂದು, ೧೨ ಸ್ಥಾನಗಳಿಗೆ ಒಟ್ಟು ೩೮ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎರಡೂ ಗುಂಪಿನ ಮುಖಂಡರೊಂದಿಗೆ ನಡೆಸಿದ ಸಂಧಾನ ಫಲ ನೀಡಿದ್ದು, ಎಲ್ಲ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗುವಲ್ಲಿ …
Read More »ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು
ಅಂಕಲಗಿ. – ಜ್ಞಾನದಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು. ಸಾಧನೆಗೆ ಅಂತರಾವಲೋಕನ ಮುಖ್ಯ. ಕಾರಣ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಕಲಿಕೆಯಿಂvದ ರೂಪಿಸಿಕೊಳ್ಳಬೇಕು ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಹೇಳಿದರು. ಅವರು ಗುರುವಾರ ಅಂಕಲಗಿ ಕೆ.ಜೆ.ಎಸ್. ಸಂಸ್ಥೆಯ ಎಸ್.ಎ. ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡುತ್ತ, ಮಕ್ಕಳಲ್ಲಿ ಹುದುಗಿರುವ ಶಕ್ತಿಗೆ ಆಸಕ್ತಿ ಮತ್ತು ಸ್ಪೂರ್ತಿ ತುಂಬುವ ಕಾರ್ಯ ಶಿಕ್ಷಕರಿಂದಾಗಬೇಕು. ಮಕ್ಕಳಿಗೆ ಕಲಿಕಾ ಸ್ಪೂರ್ತಿ ಅತ್ಯವಶ್ಯ …
Read More »ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ
ಮೂಡಲಗಿ : ನೂತನ ತಾಲೂಕು ಪಂಚಾಯತ ಕಾರ್ಯಾಲಯ ಪ್ರಾರಂಭಿಸುವ ನಿಟ್ಟಿನಲ್ಲಿ ನಗರದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಿ ಸ್ಥಳೀಯ ಡಾ.ಬಿ. ಆರ್.ಅಂಬೇಡ್ಕರ ಸಮುದಾಯ ಭವನ ಗಂಗಾನಗರದಲ್ಲಿ ತಾತ್ಕಾಲಿಕವಾಗಿ ಕಛೇರಿ ಪ್ರಾರಂಭಿಸುವದಾಗಿ ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದರು. ಅವರು ಬುಧವಾರ ಪಟ್ಟಣನದಲ್ಲಿ ನೂತನ ತಾಲೂಕು ಪಂಚಾಯತ ಕಾರ್ಯಾಲಯವನ್ನು ಪ್ರಾರಂಭಿಸುವ ಸಲುವಾಗಿ ಭೇಟಿ ನೀಡಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅರಭಾಂವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿಯವರ ಉಪಸ್ಥಿತಿಯಲ್ಲಿ ಇದೇ ಭಾನುವಾರ …
Read More »
Laxmi News 24×7