ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು . ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …
Read More »ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ
ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ. ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು. ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ …
Read More »ವಿಧಾನ ಪರಿಷತ್ ಗೆ ಎಂಟ್ರಿ ಕೊಡ್ತಾರ ಚಿಕ್ಕ ಸಾಹುಕಾರ ಏನಿದು game ಪ್ಲಾನ್..?
ಗೋಕಾಕ: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಯಾವುದಾದರೂ ಒಂದು ಸುದ್ದಿಯ ಮೂಲಕ ಜಾರಕಿಹೊಳಿ ಬ್ರದರ್ ಸ ಚರ್ಚೆ ಯಲಿರುತ್ತಾರೆ. ಇನ್ನು ಇದೊಂದು ಹೊಸ ಸುದ್ದಿ ಸಂಚಲನ ಮೂಡಿಸುತ್ತಿದೆ ,ಇನ್ನೇನು ಡಿಸೆಂಬರ್ ತಿಂಗಳಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ. ಲ ಖನ್ ಜಾರಕಿಹೊಳಿ ಅವರನ್ನ ನೇಮಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯ ವಾಗಿದೆ. ಈಗಾಗಲೇ ಮಹಾಂತೇಶ್ ಕವಟಗಿಮಠ ಹಾಗೂ ವಿವೇಕ್ ರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದ್ರೆ ಇನ್ನು …
Read More »ಯೂ ಟ್ಯೂಬ್ ಚಾನೆಲ್ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ
ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …
Read More »ಶೂನ್ಯಸಂಪಾದನ ಮಠದ ಪೀಠಾಧಿಪತಿಗಳ ಹುಟ್ಟುಹಬ್ಬದ ನಿಮಿತ್ಯ ಅನಾಥ ಮಕ್ಕಳಿಗೆ ಅನ್ನ ದಾಸೋಹ
ಗೋಕಾಕ ನಗರದ ಶೂನ್ಯಸಂಪಾದನ ಮಠದ ಪಿಠಾಧಿಪತಿಗಳಾದ ನಮ್ಮ ಪರಮಪೂಜ್ಯ ಮ.ನಿ.ಪ್ರ ಸ್ವ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಗುರುಗಳಿಗೆ ಜನ್ಮ ದಿನದ ಪ್ರಯುಕ್ತ ಕರವೇ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಅನಾಥ ಮಕ್ಕಳಿಗೆ ಒಂದು ದಿನದ ಅನ್ನ ದಾಸೋಹ ಮಾಡಿ ಶ್ರೀಗಳ ಹುಟ್ಟು ಹಬ್ಬವನ್ನು ಆಚರಿಸಿದರು.. ಈ ಸಂರ್ಧಭದಲ್ಲಿ ಕೃಷ್ಣಾ ಖಾನಪ್ಪನವರ , ದೀಪಕ ಹಂಜಿ , ಬಸವರಾಜ ಹತ್ತರಕ್ಕಿ , ರಾಜೇಂದ್ರ ಕೆಂಚನಗುಡ್ಡ , …
Read More »ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವಾದ ಪಡೆದರು.
ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು. ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು …
Read More »ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..
ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …
Read More »ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ
ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …
Read More »ಗೋಕಾಕ ಸಾರ್ವಜನಿಕರ ಗಮನಕ್ಕೆ,ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ.
ಗೋಕಾಕ ಸಾರ್ವಜನಿಕರ ಗಮನಕ್ಕೆ, ದಿನಾಂಕ: 22.06.2021 ರಂದು ಮಾತ್ರ ಗೋಕಾಕ ನಗರದಲ್ಲಿ ನಾಲ್ಕು ಕೇಂದ್ರಗಳಲ್ಲಿ ಅಂದರೆ 1. ಮಯೂರ್ ಸ್ಕೂಲ್ 2. ಅಕ್ಕಮಹಾದೇವಿ ದೇವಸ್ಥಾನ ಬಣಗಾರ್ ಗಲ್ಲಿ 3. ಸಿಟಿ PHC, ಗೊಂಬಿ ಗುಡಿ ಹತ್ತಿರ 4. ನ್ಯೂ ಇಂಗ್ಲಿಷ್ ಸ್ಕೂಲ್ ( ಸರಕಾರಿ ಆಸ್ಪತ್ರೆ ಬದಲಾಗಿ) ಗಳಲ್ಲಿ ಮಾತ್ರ ಲಸಿಕಾ ಮೇಳ (vaccin camp) ನಡೆಯಲಿದ್ದು, ಇವನ್ನು ಹೊರತು ಪಡಿಸಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹಾಗು ಇತರ ಕಡೆಗಳಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಕೋವಿಡ ಲಸಿಕೆ ಅಭಿಯಾನ :
ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …
Read More »
Laxmi News 24×7