ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕರೂ, ಮಾಜಿ ಶಾಸಕರೂ ಆದ ಬಸವಂತ ರೆಡ್ಡಿ ಪಾಟೀಲ್ ಮೋತಕದಲ್ಲಿ ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 1989 ಮತ್ತು 1994 ರಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಜನಾನುರಾಗಿ ಕೆಲಸಗಳನ್ನು ಮಾಡಿದ್ದ ಬಸವಂತರೆಡ್ಡಿ ಅವರು ಪ್ರಗತಿಪರ ಶಾಸಕರಾಗಿ ನಮಗೆಲ್ಲಾ ಮಾದರಿಯಾಗಿದ್ದರು ಎಂದು ಸ್ಮರಿಸುವ ಸಚಿವ ಜಾರಿಕಿಹೊಳಿ, ಯಾದಗೀರ್ ಮತ್ತು ಕಲಬುರಗಿ …
Read More »ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ
ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …
Read More »ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ
ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.
Read More »ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …
Read More »ಮೃತ ಕುಟುಂಬಸ್ಥರಿಗೆ ಧನ ಸಹಾಯ ಮಾಡಿ ಮಾನವಿಯತೆ ಮೆರೆದ ಶಾಸಕ ಸತೀಶ ಜಾರಕಿಹೊಳಿ
ಎರಡು ತಿಂಗಳ ಹಿಂದೆ ಹುಕ್ಕೇರಿ ತಾಲೂಕಿನ ಪಾಶ್ಚಾಪುರ ಗ್ರಾಮದಲ್ಲಿ ಹೊಲದಲ್ಲಿ ಸೊಯಾಬಿನ್ ರಾಶಿ ಮಾಡುವಾಗ ಮಶಿನಿನಲ್ಲಿ ಸೀರೆ ಸಿಲುಕಿ ಮರಣ ಹೊಂದಿದ್ದ ಪಾಶ್ಚಾಪುರದಲ್ಲಿರುವ ಮೃತ ಯಮನವ್ವ ದುಂಡಪ್ಪ ಉಪ್ಪಾರ ಇವರ ಮನೆಗೆ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೊಳಿಯವರ ಪುತ್ರ ರಾಹುಲ ಹಾಗೂ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಯವರು ಮೃತ ಕುಟುಂಬದ ಸದಸ್ಯರಿಗೆ ಧನ ಸಹಾಯ ಮಾಡಿದರು. ಸಂದರ್ಭದಲ್ಲಿ ಸ್ಥಳಿಯ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಗಣಿ ದರ್ಗಾ ಮಾತನಾಡಿ ಇವತ್ತಿನ …
Read More »ಇಂದು ಶ್ರೀ ಲಕ್ಷ್ಮಣರಾವ್ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೊಳಿ ಪುಣ್ಯ ಸ್ಮರಣೆ ಅಜ್ಜ ಅಜ್ಜಿಯ ಬಗ್ಗೆ ಶ್ರೀ ಸಂತೋಷ್ ಜಾರಕಿಹೊಳಿ ಅವರು ಹೇಳಿದ್ದೇನು..?
ಜಾರಕಿಹೊಳಿ ಕುಟುಂಬದ ಹಿರಿಯ ಜೀವಿ ಗಳಾದ ಶ್ರೀ ಲಕ್ಷ್ಮಣ ರಾವ್ ಜಾರಕಿಹೋಳಿ ಹಾಗೂ ಶ್ರೀಮತಿ ಭೀಮವ್ವ ಜಾರಕಿಹೋಳಿ , ಅವರ್ ಪುಣ್ಯ ತಿಥಿ ಇಂದು ಜಾರಕಿಹೊಳಿ ಕುಟುಂಬದ ಹಿರಿಯ ಜೀವಿಗಳು ಇಂದು ಕುಟುಂಬವನ್ನು ಆಗಲಿ ಒಂಬತ್ತು ವರ್ಷಗಳು ಕಳೆದು ಹೋಗಿವೆ ಆದರೂ ಅವರು ಬರಿ ದೈಹಿಕವಾಗಿ ನಮ್ಮ್ಮಿಂದ ದೂರ ವಾಗಿದ್ದರೆ ಆದರೂ ಅವರು ಮಾನಸಿಕವಾಗಿ ನಮ್ಮ ಜೊತೆಯೇ ಇದ್ದಾರೆ ಎಂದು ಇಂದು ತಮ್ಮ ಅಜ್ಜನನ್ನು ನೆನೆದು ಮಾತನಾಡಿದ ಸೌಭಾಗ್ಯ ಲಕ್ಷ್ಮಿ …
Read More »ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ.
ಶ್ರೀ ಲಕ್ಷ್ಮಣರಾವ್ ರಾಮಪ್ಪ ಜಾರಕಿಹೊಳಿ ಹಾಗೂ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಅವರ ಪುಣ್ಯತಿಥಿ ; ಪೂಜ್ಯನಿಯ ತಂದೆ ಹಾಗೂ ತಾಯಿ ಅವರಿಗೆ ಸ್ಮರಿಸಿದ ಸಚಿವ ರಮೇಶ ಜಾರಕಿಹೊಳಿ ದೈವಿ ಸ್ವರೂಪಿಯಾಗಿದ್ದ ನೀವುಗಳು ನಮ್ಮನ್ನಗಲಿ 9 ವರ್ಷ ಕಳೆದವು. ನಿಮ್ಮ ಬದುಕು ಆಧರ್ಶಗಳು ನಮಗೆ ದಾರಿದೀಪವಾಗಿದ್ದು, ನಿಮ್ಮ ಸವಿ ನೆನಪು ನಮ್ಮ ಹೃದಯದಲ್ಲಿ ಸದಾ ಹಚ್ಚ್ ಹಸರಾಗಿದೆ. ನಿಮ್ಮ ಸರಳ ಸಜ್ಜನಕೆಯ ಜೀವನ, ಮಾರ್ಗದರ್ಶನ ಅವಿಸ್ಮರಣೇಯ. ಸಹಾಯ ಬಯಸಿದವರಿಗೆ ಪ್ರೀತಿ …
Read More »ರಮೇಶ್ ಜಾರಕಿಹೊಳಿ ಅವರ ಬಲಗೈ ಬಂಟನಿಗೆ ಗೆಲುವು
ಗೋಕಾಕ ತಾಲೂಕಿನ ಗುಜನಾಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭೀಮಗೌಡ ಪೊಲೀಸ್ ಗೌಡರ ಭರ್ಜರಿ ಜಯ ಸಾಧಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಬೆಂಬಲಿಗರಾಗಿರುವ ಪೊಲೀಸ್ ಗೌಡರ ವಿಜಯ ಗ್ರಾಮದಲ್ಲಿ ನವೋತ್ಸಾಹ ತಂದಿದೆ.
Read More »
Laxmi News 24×7