Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ (page 80)

ಗೋಕಾಕ

ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು ಎಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗೋಕಾಕ : ಬೇರೆ-ಬೇರೆ ಜಿಲ್ಲೆ, ರಾಜ್ಯ ಹಾಗೂ ದೇಶಗಳಿಂದ ಬಂದಿರುವ ಜನರ ಆರೋಗ್ಯವನ್ನು ಪರಿಶೀಲಿಸಬೇಕು. ಇದರಲ್ಲಿ ಯಾವುದೇ ಅನುಕಂಪ ತೋರದೇ ಅವರನ್ನು ಕ್ವಾರಂಟೈನ್‍ಗೆ ಒಳಪಡಿಸಬೇಕೆಂದು ಅರಭಾವಿ ಶಾಸಕ ಹಾಗೂ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಕೋವಿಡ್-19 ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೂರವಾಣಿ ಮೂಲಕ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ …

Read More »

ಗೋಕಾಕ ತಾಲೂಕಿನ NHM ಅಡಿಯಲ್ಲಿ ಕಾರ್ಯನಿವಸುತ್ತಿರುವ ಸಿಬ್ಬಂದಿಗಳು ಮೇಣದ ಬತ್ತಿ ಹಚ್ಚಿ ಮತ್ತು ಕೈಗೆ ಕಪ್ಪು ಬಟ್ಟೆ ಕಟ್ಟಿ ಪ್ರತಿಭಟನೆ ಮಾಡಿದರು

ಗೋಕಾಕ:ಗೋಕಾಕ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಒಳಗುತ್ತಿಗೆ ಮತ್ತು ಹೊರ ಗುತ್ತಿಗೆ ಆಧಾರದ ಮೇಲೆ NHM ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿಗಳು ಹಾಗೂ ವೈದ್ಯರು ಸರಕಾರಕ್ಕೆ ತಮ್ಮ ಕೂಗು ನಿಲುಕಲಿ ಎಂದು ದಿನದ ಕರ್ತವ್ಯ ನಿಭಾಯಿಸುತ್ತಲೇ ಸಮವಸ್ತ್ರದಲ್ಲಿದ್ದೂ ರಟ್ಟೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿ. ಈ ಮೂಲಕ ಮನವಿ ಕೂಡ ಅರ್ಪಿಸಿದರು. ಸಮಾನ ವೇತನ, ಸೇವಾಭದ್ರತೆ ಹಾಗೂ ಇನ್ನಿತರ ವಿಷಯಗಳನ್ನು ಇಟ್ಟುಕೊಂಡು ಮೇಣದ ಬತ್ತಿ ಹಚ್ಚಿ, ಭಿತ್ತಿಚಿತ್ರ …

Read More »

ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ಘೋಷಣೆ ಮಾತ್ರ ಇದು ಕೂಡ ಮೋದಿ ಜುಮ್ಲಾ….

ಗೋಕಾಕ: ಮೋದಿ ಸರ್ಕಾರ ಘೋಷಿಸಿರುವ 20 ಲಕ್ಷ ಕೋಟಿ ಕೊರೋನಾ ಪ್ಯಾಕೇಜ್ ದುರುಪಯೋಗವಾಗುವ ಪ್ರಶ್ನೆಯೆ ಉದ್ಭವಿಸುವುದಿಲ್ಲ ಏಕೆಂದರೆ ಅದು ಘೋಷಣೆ ಮಾತ್ರ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ. ಇಂದು ನಗರದಲ್ಲಿ ಮಾತನಾಡಿ 2014 ರಲ್ಲಿ ಘೋಷಣೆಯಂತೆ ಇದು ಕೂಡ ಮೋದಿ ಜುಮ್ಲಾ ಮಾತ್ರ ಎಂದಿರುವ ಅವರು ಜನಸಾಮಾನ್ಯರಿಗೆ ನೆರವಾಗುವ ಯಾವುದೇ ಯೋಜನೆಯಿಲ್ಲ ಎಂದರು. ಈಗಾಗಲೇ ಸರ್ಕಾರದ ಅಂಗಸಂಸ್ಥೆಗಳಿಂದ ಮತ್ತು ವಿವಿಧ ಇಲಾಖೆಗಳಿಂದ ಪರಿಹಾರ ಘೋಷಿಸಲಾಗಿದೆ. ಅವು ಎಲ್ಲವೂ …

Read More »

ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು :ರಮೇಶ್ ಜಾರಕಿಹೋಳಿ

ಗೋಕಾಕ ನಗರದಲ್ಲಿ ಪತ್ರಿಕಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಜಾರಕಿಹೋಳಿ ಅವರು ಈಗಾಗಲೇ ಮೂರು ಹಂತದ ಲಾಕ್ ಡೌನ್ ಮುಗಿದಿದೆ ನಾಲ್ಕನೇ ಹಂತದ ಲಾಕ್ ಡೌನ್ ಸ್ವಲ್ಪ ಸಡಿಲಿಕೆ ಆಗಬಹುದು ಈಗಾಗಲೇ ಜನ ಈ ಒಂದು ಮಹಾಮಾರಿ ಕರೋನ್ ವೈರಸ್ ಬಗ್ಗೆ ತಿಳಿದು ಕೊಂಡಿದ್ದಾರೆ , ಆದರೆ ಸಾಮಾಜಿಕ ಅಂತರ್ ಹಾಗೂ ರಾಜ್ಯ ಮತ್ತು ಕೇಂದ್ರ ಸರಕಾರ ಹೇಳುವ ನಿಯಮ ಗಳನ್ನಾ ಪಾಲಿಸಿ , ಕೆಲವೊಂದು ಸಡಿಲಿಕೆ ಗಳನ್ನ ನಾಲ್ಕನೇ ಹಂತದಲ್ಲಿ ಘೋಷಣೆ …

Read More »

ಅಂಗನವಾಡಿಯಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಹಾರ ವಿತರಣೆ ಮಾಡಿದರು

ಗೋಕಾಕ ನಗರದ ನಾಯಕ ಗಲ್ಲಿ ಅಂಗನವಾಡಿ ಕೋಡ್ ಸಂಖ್ಯೆ 203 ರಲ್ಲಿ ಶಿಶು ಅಭಿವೃದ್ಧಿ ಯೋಜನೆ ಗೋಕಾಕ ವತಿಯಿಂದ ಅಂಗನವಾಡಿಯ ಮಕ್ಕಳಿಗೆ ಹಾಗೂ ಗರ್ಭಿಣಿ ಬಾಣಂತಿಯರಿಗೆ ಮನೆಯಲ್ಲಿ ಆಹಾರ ತಯಾರಿಸಲು ಫುಡ್ ಕಿಟ್ ನ್ನು  ಮಾನ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀ ಅನಿಲ ಕಾಂಬಳೆಯವರು ಆಹಾರ ಸಾಮಗ್ರಿಗಳನ್ನು ವಿತರಿಸಿದರು. ಅಂಗನವಾಡಿ ಮೇಲ್ವಿಚಾರಕಿ ಶ್ರೀಮತಿ ನಸರೀನ ಕೊಣ್ಣೂರ, ಅಂಗನವಾಡಿ ಕಾರ್ಯಕರ್ತೆ ಕಮಲಾ ನರೇವಾಡಿ ಅಂ.ಸಹಾಯಕಿ ಮಹಾದೇವಿ ಚಿಕ್ಕಪ್ಪಗೋಳ ಹಾಜರಿದ್ದರು.

Read More »

ಮಾದಿಗ ಸಮಾಜದ ಯುವಕನ ಕೊಲೆಯಾ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿ ಮನವಿ ನೀಡಿದರು

ಗೋಕಾಕ್ ನಗರದಲ್ಲಿ ಮೇ 6ನೇ ತಾರೀಖುನಂದು ರಾತ್ರಿ 8 ಗಂಟೆಗೆ ಸಿದ್ದು ಕನಮಡ್ಡಿ ಎಂಬ 26 ವರ್ಷದ ಮಾದಿಗ ಸಮಾಜದ ಯುವಕನ ಕೊಲೆಯಾಗಿತ್ತು. ಈ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಮಾದಿಗ ಸಮಾಜದ ಜನರೆಲ್ಲ ಒಟ್ಟಾಗಿ ಗೋಕಾಕ್ ನಗರದ ಟೌನ್ ಠಾಣೆಗೆ ತೆರಳಿ ಪ್ರಕರಣವನ್ನ ಆದಷ್ಟು ಬೇಗ ಭೇದಿಸಿ ತಪ್ಪಿತಸ್ಥರನ್ನ ಬಂಧಿಸುವಂತೆ ಒತ್ತಾಯಿಸಿದರು. ಅಲ್ಲದೆ ಎಸ್ ಪಿ ಅವರಿವೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಪತ್ರದಲ್ಲಿ ಮಾದಿಗ ಸಮಾಜದ ಯುವ ವೇದಿಕೆ …

Read More »

ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ.

ಗೋಕಾಕ್: ಹಳೆಯ ದ್ವೇಷದ ಹಿನ್ನಲೆ ದಲಿತ ಯುವ ವೇದಿಕೆ ಸಂಸ್ಥಾಪಕ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ಆದಿ ಜಾಂಬವ ನಗರದ ನಿವಾಸಿ ಸಿದ್ದು ಅರ್ಜುನ ಕಣಮಡ್ಡಿ (27) ಕೊಲೆಯಾದ ಯುವಕ. ಬುಧವಾರ ರಾತ್ರಿ ಮೂವರು ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದು ಕೊಚ್ಚಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಯುವಕನನ್ನು ಗೋಕಾಕ ಆಸ್ಪತ್ರೆಯಲ್ಲಿ ದಾಖಲಿಸಿ ಬಳಿಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ …

Read More »

DSS ಮುಖಂಡನ ಬರ್ಬರ ಕೊಲೆ, ಭಯದ ವಾತಾವರಣ

ಗೋಕಾಕ: ಇಲ್ಲಿನ ಹರಿಜನ ಕೇರಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮುಖಂಡನ‌ ಬರ್ಬರ ಕೊಲೆ ನಡೆದಿದ್ದು ಗೋಕಾಕನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸಿದ್ದು ಕನಮಡ್ಡಿ (26), ಗೋಕಾಕ ನಗರದ ಹರಿಜನ ಕೇರಿಯ ನಿವಾಸಿ ಬುಧವಾರ ರಾತ್ರಿ ಊಟದ ಬಳಿಕ ಮನೆಯ ಮುಂದೆಯೇ ಕುಳಿತಿದ್ದಾಗ 5 ಜನರು ಗುಂಪೊಂದು ಮಾರಕಸಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಸಿದ್ದು ಕನಮಡ್ಡಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಇಂದು ಬೆಳಿಗ್ಗೆ …

Read More »

ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಸುಮಾರು 84500 ಕುಟುಂಬಗಳಿಗೆ ಹಸಿದವರಿಗೆ ಅನ್ನ ನೀಡಿದ ಮಹಾನ್ ದಾನಿಯಾಗಿದ್ದಾರೆ.

ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವಿರುದ್ಧ ಸಮರ ಸಾರುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ವಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೊನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ …

Read More »

ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ

ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ‌ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …

Read More »