ಗೋಕಾಕ : ಜಗತ್ತಿನಾದ್ಯಂತ ಕಾಡುತ್ತಿರುವ ಕೊರೊನಾ ವಿರುದ್ಧ ಸಮರ ಸಾರುತ್ತಿರುವ ಕೊರೊನಾ ವಾರಿಯರ್ಸ್ ಅವರಿಗೆ ಪ್ರತಿಯೊಬ್ಬರೂ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸುವಂತೆ ಯುವ ಮುಖಂಡ ನಾಗೇಶ ಶೇಖರಗೋಳ ಹೇಳಿದರು. ತಾಲೂಕಿನ ಬಳೋಬಾಳ ಗ್ರಾಮ ಪಂಚಾಯತ ವಕಾರ್ಯಾಲಯದ ಆವರಣದಲ್ಲಿ ಬುಧವಾರದಂದು ಗ್ರಾಮಸ್ಥರು ಹಮ್ಮಿಕೊಂಡಿದ್ದ ಕೊರೊನಾ ವೈರಸ್ ವಾರಿಯರ್ಸ್ ಸತ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಹಿನ್ನೆಲೆಯಲ್ಲಿ ಜನ ಜಾಗೃತಿ ಮೂಡಿಸುತ್ತಿರುವ ವೈದ್ಯರು, ದಾದಿಯರು, ಆಶಾ- ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ …
Read More »ಘಟಪ್ರಭಾ:ಕೆಎಚ್ಐ ಆಸ್ಪತ್ರೆಯ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ಬಿ.ಕೆ.ಹರಿಪ್ರಸಾದ, ಸತೀಶ ಜಾರಕಿಹೊಳಿ ಭೇಟಿ
ಘಟಪ್ರಭಾ: ಇಲ್ಲಿನ ಪ್ರತಿಶ್ಠಿತ ಕೆಎಚ್ ಐ ಆಸ್ಪತ್ರೆಯಲ್ಲಿನ ಡಾ. ಎನ್.ಎಸ್. ಹರಡಿಕರ್ ಕಾಂಗ್ರೆಸ್ ಸೇವಾದಳ ಅಕಾಡೆಮಿಗೆ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳ ಮಾಜಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೌಜನ್ಯ ಭೇಟಿ ನೀಡಿದರು. ಎನ್.ಎಸ್. ಹರಡಿಕರ ನಿವಾಸಕ್ಕೆ ಭೇಟಿ ನೀಡಿದ ಉಭಯ ನಾಯಕರು ಕೆಎಚ್ಐ ಆಸ್ಪತ್ರೆಯ ಸಿಎಂಒ ಡಾ. ಘನಶ್ಯಾಮ ವೈದ್ಯ, ಕರ್ನಾಟಕ ಕಾಂಗ್ರೆಸ್ ಸೇವಾದಳ ಆರ್ಗನೈಜರ್ ಬಿ.ಎನ್.ಶಿಂಧೆ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ …
Read More »ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.
ಗೋಕಾಕ :ಗೋಕಾಕ ತಹಸೀಲ್ದಾರ್ ಅವರಿಗೆ ಕೋರೋನಾ ನಿವಾರಣೆಗೆ ಬಂದ ಹಣದ ಚೆಕ್ ಗಳನ್ನು ಜಲ ಸಂಪನ್ಮೂಲ ಸಚಿವರು ಮತ್ತು ಗೋಕಾಕ ಮತ ಕ್ಷೇತ್ರದ ಶಾಸಕರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಮೂಲಕ ಮುಖ್ಯ ಮಂತ್ರಿ ಪರಿಹಾರ ನಿಧಿಗೆ ಹಸ್ತಾಂತರಿಸಿದರು.. ಚೆಕ್ ಮೂಲಕ ಸಹಾಯ ಮಾಡಿದವರು ಗೋಕಾಕ ನಗರ ಸಭೆ 1,00,000 ರೂಪಾಯಿ ದುಪಧಾಳ ಮತ್ತು ಘಟಪ್ರಭಾ 50,205 ರೂಪಾಯಿ ದುಪಧಾಳ 18,000 ರೂಪಾಯಿ ಮಮದಾಪೂರ 15,000 ರೂಪಾಯಿ ಉಪ್ಪಾರ ಹಟ್ಟಿ …
Read More »:ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ.
ಸಾರ್ವಜನಿಕರ ಗಮನಕ್ಕೆ, ಗೋಕಾಕ :ಕೇಂದ್ರ ಸರಕಾರದ ಮಾರ್ಗಸೂಚಿ ಪ್ರಕಾರ ಬೆಳಗಾವಿ ಜಿಲ್ಲೆ ಕಿತ್ತಳೆ ವಲಯ(ಆರೇಂಜ್ ಝೋನ್)ದಲ್ಲಿ ಗುರುತಿಸಲ್ಪಟ್ಟಿರುತ್ತದೆ. ಆದ್ದರಿಂದ ಈ ವಲಯಕ್ಕೆ ಅನ್ವಯವಾಗುವ ಮಾರ್ಗಸೂಚಿ ಅನುಸಾರ ಲಾಕ್ ಡೌನ್ ಷರತ್ತುಗಳನ್ನು ಸಡಿಲ ಗೊಳಿಸಲಾಗಿದೆ. ಕಿತ್ತಳೆ ವಲಯದಲ್ಲಿ ಅನುಸರಿಸಬೇಕಾದ ನಿಯಮಾವಳಿಗಳ ಪ್ರಕಾರ ಬೆಳಿಗ್ಗೆ 7.00 ರಿಂದ ಸಂಜೆ 7.00ರ ವರೆಗೆ ಆರ್ಥಿಕ ಮತ್ತು ವಾಣಿಜ್ಯ ಚಟುವಟಿಕೆಗಳು ಮತ್ತು ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ. ಅದರಂತೆ ಹೋಟೆಲ್ ಕಿಚನ್ ತೆರೆಯಲು ಮಾತ್ರ ಅವಕಾಶ ಇದ್ದು, …
Read More »ವಿಷಯ: ರೈತರಿಗೆ ಸ್ಪಂದಿಸುತ್ತಿರುವ ತೊಟಗಾರಿಕೆ ಅಧಿಕಾರಿ
ಕೊಣ್ಣೂರ :ಮಾಹಾಮಾರಿ ಕೊರಾನಾ ಇಡಿ ವೀಶ್ವವನ್ನೆ ಆತಂಕದಲ್ಲಿ ಕೆಡವಿ ಲೆಕ್ಕಕ್ಕೆ ಬಾರದಷ್ಟು ಸಾವುನ್ನು ಪಡೆದುಕೊಳ್ಳತ್ತಾ ಇದೆ ಅದರಲ್ಲೂ ದೇಶದ ಬೆನ್ನೆಲುಬು ಅನಿಸಿಕೊಂಡಿರುವ ರೈತನ ಪಾಡಂತು ಹೇಳೊಕೆ ಆಗೊಲ್ಲಾ ಹೌದು ಕೊರಾನಾ ಇವತ್ತು ಯಾರನ್ನು ಬಿಟ್ಟಿಲ್ಲ, ಅಂತದರಲ್ಲಿ ಮಳೆ,ಬಿಸಿಲು ಅನ್ನದೆ ಬೇರೆಯವರ ಹತ್ತಿರ ಸಾಲ ಮಾಡಿ ಹೊಲದಲ್ಲಿ ಬೆಳೆದ ಬೆಳೆಗೆ ಸರಿಯಾಗಿ ನಿಗದಿತ ಬೆಲೆ ಸಿಗದ ಪರಿಸ್ಥಿತಿ ಒಂದು ಕಡೆಯಾದರೆ ಕೊರಾನಾ ಲಾಕಡೌನ್ ನಿಂದ ಸಾರಿಗೆ, ಹೋಟೆಲ್ ,ದಾಭಾ,ಮದುವೆಗಳು ಬಂದು …
Read More »ಹೊರಗಿನಿಂದ ನಗರಕ್ಕೆ ಯಾರೆ ಬಂದರೆ ಸ್ಥಳಿಯ ಪ್ರಾಧಿಕಾರ, ಪೊಲೀಸ ಇಲಾಖೆಗೆ ಮಾಹಿತಿ ನೀಡಿ : ಪ್ರಕಾಶ ಹೋಳೆಪ್ಪಗೋಳ
ಗೋಕಾಕ:ಬೇರೆ ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಂದ ಯಾರೆ ನಗರಕ್ಕೆ ಬಂದರೆ ಅಂತವರ ಬಗ್ಗೆ ತಾಲೂಕಾ ಆಡಳಿತಕ್ಕೆ ಅಥವಾ ಪೊಲೀಸ ಇಲಾಖೆಗೆ ತಕ್ಷಣ ಮಾಹಿತಿ ನೀಡಬೇಕೆಂದು ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ ಕೋರಿದ್ದಾರೆ ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರಕಾರದ ಹಾಗೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಹಾಗೂ ವೈದ್ಯಕೀಯ ತಪಾಸಣೆಯೊಂದಿಗೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ವಲಸೆ ಕಾರ್ಮಿಕರು ಹಾಗೂ ಸಾರ್ವಜನಿಕರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಹಲವರು ಅನುಮತಿ …
Read More »ಬಾಲಚಂದ್ರ ಜಾರಕಿಹೊಳಿಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದಅಶೋಕ ಪಾಟೀಲ
ಘಟಪ್ರಭಾ : ಅರಭಾವಿ ಕ್ಷೇತ್ರದ ಒಟ್ಟು ೭೬ ಸಾವಿರಕ್ಕೂ ಅಧಿಕ ಕುಟುಂಬಗಳಿಗೆ ತಮ್ಮ ಸ್ವಂತ ದುಡ್ಡಿನಲ್ಲಿ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯವನ್ನು ಶ್ಲಾಘಿಸಿರುವ ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಈ ಭಾಗದಲ್ಲಿ ನಡೆದಾಡುವ ದೇವರು ಎಂದು ಬಣ್ಣಿಸಿದರು. ಪ್ರಭಾಶುಗರ ಆವರಣದಲ್ಲಿ ಶನಿವಾರದಂದು ಕಾರ್ಖಾನೆಯ ಕಾರ್ಮಿಕರು, ಸಿಬ್ಬಂದಿ ಮತ್ತು ಅಲ್ಲಿನ ನಿವಾಸಿಗಳಿಗೆ ಬಾಲಚಂದ್ರ ಜಾರಕಿಹೊಳಿ ಅವರು ಕೊಡಮಾಡಿದ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು. …
Read More »ಗೋಕಾಕ್ ನಗರದ ಸಿಂಧಿಕೂಟ್, ಮಟನ್ ಮಾರ್ಕೇಟ್‌ನಲ್ಲಿ ಮಿಡ್ ನೈಟ್ ನಡೆಯುತ್ತಿರುವ ಮಾರ್ಕೆಟ್ ನಲ್ಲಿ ಜನವೋ ಜನ…..
ಬೆಳಗಾವಿ-ಜಿಲ್ಲಾಡಳಿತ ಲಾಕ್ ಡೌನ್ ಬಿಗಿಗೊಳಿಸಲು ಹಗಲು ಹೊತ್ತಿನಲ್ಲಿ ಬೆವರು ಸುರಿಸಿದ್ರೆ , ನಮ್ಮ ವ್ಯಾಪಾರಿಗಳು ಒಂದು ಹೆಜ್ಜೆ ಮುಂದಕ್ಕಿಟ್ಟು ರಾತ್ರಿ ಹೊತ್ತಿನಲ್ಲಿ ಮಾರ್ಕೆಟ್ ನಡೆಸಿ ಜನರ ಜೀವದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಬೆಳಗಾವಿ ಜಿಲ್ಲೆ ಈಗ ರೆಡ್ ಝೋನ್,ಕೊರೋನಾ ಹಾಟ್ ಸ್ಪಾಟ್ ಬೆಳಗಾವಿ ಜಿಲ್ಲೆಯಲ್ಲಿ 72 ಜನರಿಗೆ ಸೊಂಕು ತಗುಲಿದೆ. ಈ ಮಹಾಮಾರಿ ವೈರಸ್ ದಿನದಿಂದ ದಿನಕ್ಕೆ ತಾಲ್ಲೂಕಿನಿಂದ ತಾಲ್ಲೂಕಿಗೆ ರಣಕೇಕೇ ಹಾಕುತ್ತಿದೆ. ಆದರೂ ಬುದ್ದಿ ಕಲಿಯದ ಜನ ಮದ್ಯರಾತ್ರಿ …
Read More »ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ.
ಗೋಕಾಕ: ಮುಸ್ಲಿಂ ಸಮುದಾಯದ ಪವಿತ್ರ ರಮಜಾನ್ ತಿಂಗಳಿನ ರೋಜಾವನ್ನು ಯುವಕರು ವೃದ್ಧರು ಸೇರಿ ಬಾಲಕರೂ ಪಾಲನೆ ಮಾಡುವುದು ಸಾಮಾನ್ಯವಾಗಿದೆ. ನಗರದ ಹಾಜಿ ಆರೀಪ್ ಪೀರಜಾದೆ ಅವರ ನಾಲ್ಕು ವರ್ಷದ ಮಗು ಇಂದು ರೋಜಾ ಪೂರ್ತಿ ಪಾಲನೆ ಮಾಡಿದ್ದು ವಿಶೇಷವಾಗಿದೆ. ರಾಹುಲ್ ಸತೀಶ್ ಜಾರಕಿಹೊಳಿಯವರು ಈ ಮಗುವಿಗೆ ರಮಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿದರು ಇಂತಹ ಬಿಸಿಲಿನಲ್ಲೂ ಅರಾಪತ್ ಪೀರಜಾದೆ ಇಡೀ ದಿನ ನೀರು ತಿಂಡಿ ಇಲ್ಲದೆ ಅಲ್ಲಾಹನ ಕೃಪೆಗಾಗಿ ಉಪವಾಸ ವೃತ …
Read More »ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು.
ಗೋಕಾಕ: ಮಕ್ಕಳಗೇರಿಗ್ರಾಮ ಪಂಚಾಯತಿ ಕಾರ್ಯಾಲಯದ ವತಿಯಿಂದ ಗ್ರಾಮದಲ್ಲಿ ಪ್ರತಿಯೊಂದು ಮನೆ ಮತ್ತು ವ್ಯಕ್ತಿಗೆ ಕರೋನ ಸೋಂಕು ತಡೆಗಟ್ಟುವ ಮತ್ತು ಕರೋನ ಜಾಗೃತಿ ಆದೋಲನ ಮಾಡಲಾಯಿತು. ಪ್ರತಿಯೊಂದು ಮನೆಗೆ ಹೋಗಿ ಪ್ರತಿಯೊಬ್ಬರನ್ನು ಮಹಿಳೆಯರು ಮತ್ತು ಪುರುಷರು ಹಾಗೂ ವ್ಯಕ್ತಿಯನ್ನು ಹಾಗೂ ಮಕ್ಕಳನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿ.ಡಿ.ಓ.ಇವರ ಜಂಟಿಯಾಗಿ ಮಾಸ್ಕ ವಿತರಣೆ ಮಾಡಿದರು. ಸಾರ್ವಜನಿಕರಿಗೆ ಈ ಮುಖದ ರಕ್ಷಕಗಳು ಸಹಾಯಕವಾಗುವುದು. ಅಲ್ಲದೇ ನರ್ಸ್, …
Read More »
Laxmi News 24×7