Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ (page 10)

ಚಿಕ್ಕೋಡಿ

ಶ್ರೀ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ಬೃಹತ್ ಕೃಷಿ ಮೇಳ ಕಾರ್ಯಕ್ರಮಕೆ

ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಶ್ರೀ ಕೆರಿ ಸಿದ್ದೇಶ್ವರ ದೇವರ ಜಾತ್ರೆ ನಿಮಿತ್ಯ ರವಿವಾರ ದಿ 15 ರಿಂದ 19 ರವರೆಗೆ ಬೃಹತ್ ಕೃಷಿ ಮೇಳ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕೃಷಿ ಮಳಿಗೆ ನಿರ್ಮಿಸಲು ಅಡಿಗಲ್ ಪೂಜೆ ಸಿದ್ದೇಶ್ವರ ದೇವರ ಜಾತ್ರಾ ಕಮಿಟಿ ಉಪಾಧ್ಯಕ್ಷ ರಾಜುಗೌಡ ಪಾಟೀಲ್ ಇವರು ನೆರವೇರಿಸಿ ಚಾಲನೆ ನೀಡಿದರು. ಬುದುವಾರ ರಂದು ಐನಾಪುರದಲ್ಲಿ ಕೃಷಿ ಮೇಳದ 150 ಮಳಿಗೆಳು ನಿರ್ಮಿಸುವ ಕಾಮಗಾರಿಗೆ ಚಾಲನೆ ನೀಡಲಾಯಿತು. ಕರ್ನಾಟಕ ಹಾಗೂ …

Read More »

ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹುರಾಜ್ಯ ಸಹಕಾರಿ ಸಂಘಗಳ ಜಂಟಿ ಸಮಿತಿಯ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

ಚಿಕ್ಕೋಡಿ: ಕೇಂದ್ರ ಸರ್ಕಾರದ “ಸಹಕಾರ ಸಚಿವಾಲಯದ”ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022ರ ಜಂಟಿ ಸಮಿತಿಯ ಸದಸ್ಯರಾಗಿ ಚಿಕ್ಕೋಡಿ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ. ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ,-2022 ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನುಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಲ್ಲಿ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಯವರು ಆಯ್ಕೆಯಾಗಿದ್ದಾರೆ. …

Read More »

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಸುವರ್ಣಸೌಧದವರೆಗೆ ಪಾದಯಾತ್ರೆ

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಯಡೂರ ವೀರಭದ್ರೇಶ್ವರ ದೇವಸ್ಥಾನದಿಂದ ಬೆಳಗಾವಿ ಸುವರ್ಣಸೌಧದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯ ಅಧ್ಯಕ್ಷ ಎಸ್.ವೈ.ಹಂಜಿ ಹೇಳಿದರು. ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ವೈ.ಹಂಜಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರುತ್ತಿದೇವೆ. ಆದರೆ ಇನ್ನೂವರೆಗೆ ಚಿಕ್ಕೋಡಿ ಜಿಲ್ಲೆ ಆಗದೇ ಇರುವುದು ವಿಪಯಾರ್ಪಸದ ಸಂಗತಿ. ಡಿಸೆಂಬರ್ ‌19 ರಿಂದ ಬೆಳಗಾವಿಯ …

Read More »

ಕನ್ನಡಿಗರನ್ನ ಮಹಾರಾಷ್ಟ್ರದಿಂದ ಓಡಿಸಬೇಕಾಗುತ್ತೆ’: ಮಹಾರಾಷ್ಟ್ರ ನಾಯಕರ ಉದ್ಧಟತನದ ಹೇಳಿಕೆ.

ಚಿಕ್ಕೋಡಿ: ಕರ್ನಾಟಕ ಮತ್ತು ಮಹಾಷ್ಟ್ರದ ಗಡಿ ವಿವಾದ ದಿನೇ ದಿನೇ ಕಾವು ಪಡೆಯುತ್ತಿದೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರೇ ಖಡಕ್​ ಉತ್ತರ ನೀಡಿದರೂ ಇನ್ನೂ ಮಹಾ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಉದ್ಧವ್​ ಠಾಕ್ರೆ ಬಣದವರು ಗಡಿ ಭಾಗದಲ್ಲಿ ‘ಮಹಾರಾಷ್ಟ್ರಕ್ಕೆ ಕರ್ನಾಟಕ ಬಸ್ ಬರೋದು ಬ್ಯಾನ್ ಮಾಡಬೇಕಾಗುತ್ತೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.   ನಿನ್ನೆ ಉದ್ಧವ್ ಠಾಕ್ರೆ ಬಣದಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ರಾಜ್ ಠಾಕ್ರೆ ಬಣದವರಿಂದ ಗಡಿಯಲ್ಲಿ ಪ್ರತಿಭಟನೆ ನಡೆದಿದೆ. ಇವರ …

Read More »

ಬೆಳಗಾವಿಯಲ್ಲಿ ಕರವೇ ಬೃಹತ್ ಪ್ರತಿಭಟನೆ: ಕುಂದಾನಗರಿಯಲ್ಲಿ ಪೊಲೀಸ್ ಸರ್ಪಗಾವಲು

ಮಹಾರಾಷ್ಟ್ರದಿಂದ ಬೆಳಗಾವಿ ಪ್ರವೇಶ ಮಾಡುವ ಎಲ್ಲ ಚೆಕ್​ ಪೋಸ್ಟ್​ಗಳಲ್ಲೂ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಹಿನ್ನೆಲೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಇಂದು ಪ್ರತಿಭಟನೆ ಹಿನ್ನೆಲೆ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ. ಬೆಳಗಾವಿ ಗಡಿ ವಿಷಯದಲ್ಲಿ ಪದೇ ಪದೇ ಕ್ಯಾತೆ ತೆಗೆಯುತ್ತಿರುವ ಮಹಾರಾಷ್ಟ್ರದ ಕಿಡಿಗೇಡಿಗಳ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಇಂದು ಮಹಾರಾಷ್ಟ್ರ ಸರ್ಕಾರದ ಇಬ್ಬರು …

Read More »

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ

ರುದ್ರಭೂಮಿಗೆ ಹೋಗಲು ದಾರಿವಿಲ್ಲವೆಂದು ರಸ್ತೆ ಮದ್ಯೆಯೇ ಶವವಿಟ್ಟು ಧರಣಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಣದಿವಾಡಿ ಗ್ರಾಮದಲ್ಲಿ ನಡೆದಿದೆ. ಯಕ್ಸಂಬಾ- ಚಿಕ್ಕೋಡಿ ರಸ್ತೆಯ ಮದ್ಯ ಶವವಿಟ್ಟು ಭಜನೆ ಮಾಡುವುದರ ಮೂಲಕ ಪ್ರತಿಭಟನೆ ಮಾಡಲಾಯಿತು. ಇಂದು ಬೆಳಗ್ಗೆ ಅನಾರೋಗ್ಯದಿಂದ ನಣದಿವಾಡಿ ಗ್ರಾಮದ ಸುಧಾಕರ ಮಹಾದೇವ ನಾಯಕ ಎಂಬುವವರು ಮೃತಪಟ್ಟಿದರು. ರುದ್ರಭೂಮಿಗೆ ಹೋಗುವ ದಾರಿ ವಿಚಾರಕ್ಕೆ ಸಂಬಂಧಸಿದಂತೆ ನಣದಿವಾಡಿ ಗ್ರಾಮದ ಯಕ್ಸಂಬಿ ಕುಟುಂಬವು ತಕರಾರು ತಗೆದಿತ್ತು. ಅಷ್ಟೇ ಅಲ್ಲದೇ ರುದ್ರಭೂಮಿಗೆ …

Read More »

ರೈತನಿಗೆ ಪರಿಹಾರ ವಿಳಂಬ: ಅಧಿಕಾರಿಗಳ ವಾಹನ ಜಪ್ತಿ

ಚಿಕ್ಕೋಡಿ : ರಸ್ತೆ ನಿರ್ಮಿಸಲು ಸ್ವಾದೀನ ಪಡೆದಿದ್ದ ಭೂಮಿಗೆ ರೈತನಿಗೆ ₹11 ಲಕ್ಷ ಪರಿಹಾರಧನ ನೀಡಲು ವಿಳಂಬ ಹಿನ್ನೆಲೆಯಲ್ಲಿ ಕೋರ್ಟ್‌ ಆದೇಶದಂತೆ ಉಪವಿಭಾಗಾಧಿಕಾರಿ ಮತ್ತು ಲೋಕೋಪಯೋಗಿ ಇಲಾಖೆ ಎಇಇ ಅವರ ವಾಹನಗಳನ್ನು ಗುರುವಾರ ಜಪ್ತಿ ಮಾಡಲಾಗಿದೆ.   15 ವರ್ಷದ ಹಿಂದೆ ಚಿಕ್ಕೋಡಿ ತಾಲ್ಲೂಕಿನ ಮಾಂಗೂರ (ಈಗಿನ ನಿಪ್ಪಾಣಿ ತಾಲ್ಲೂಕು) ಗ್ರಾಮದ ರೈತ ಬುದ್ದಿರಾಜ ಶಾಂತಿನಾಥ ಪಾಟೀಲ ಅವರ 31 ಗುಂಟೆ ಭೂಮಿಯನ್ನು ಇಲಾಖೆ ಪಡೆದುಕೊಂಡಿತ್ತು. ಈವರೆಗೂ ರೈತನಿಗೆ ಪರಿಹಾರ ಧನ …

Read More »

ಅಭಿವೃದ್ಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಅನ್ಯಾಯ: ಪ್ರಭಾಕರ ಕೋರೆ

ಚಿಕ್ಕೋಡಿ(ನ.05): ಅಖಂಡ ಕರ್ನಾಟಕವಾಗಬೇಕೆಂದು ಕನಸು ಕಂಡವರು ಉತ್ತರ ಕರ್ನಾಟಕದ ಜನ. ಆದರೆ ಅಭಿವೃದ್ಧಿ ದೃಷ್ಟಿಯಿಂದ ಉತ್ತರ ಕರ್ನಾಟಕ ಹೆಚ್ಚು ಅನ್ಯಾಯಕ್ಕೆ ಒಳಗಾಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು. ಅವರು ಬುಧವಾರ ತಾಲೂಕಿನ ಚಿಂಚಣಿ ಗ್ರಾಮದ ಗಡಿ ಕನ್ನಡಿಗರ ಬಳಗದಿಂದ ಶ್ರೀಅಲ್ಲಮಪ್ರಭು ಸಿದ್ದಸಂಸ್ಥಾನಮಠದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡರತ್ನ ಡಾ.ಪ್ರಭಾಕರ ಕೋರೆ ಹಾಗೂ ನನ್ನ ಸಂಗೀತ ವ್ಯಾಸಂಗ ಗ್ರಂಥಗಳ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, …

Read More »

ಅರಣ್ಯ ಇಲಾಖೆ ಕಾರ್ಯಾಚರಣೆ: ಸೆರೆಸಿಕ್ಕ ಕತ್ತೆ ಕಿರುಬ

ಚಿಕ್ಕೋಡಿ: ಇಂದು ಬೆಳಿಗ್ಗೆ 07 ಗಂಟೆಗೆ ಬೆಳಗಾವಿ ಜಿಲ್ಲೆಯ ಅಥಣಿ‌ ಪಟ್ಟಣದ ಹೊರವಲಯದಲ್ಲಿ ಇರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದು, ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು. ಬೆಳಗಾವಿಯಲ್ಲಿ ಚಿರತೆ ಕಾರ್ಯಾಚರಣೆ ವಿಫಲಗೊಳ್ಳುತ್ತಿದ್ದಂತೆ …

Read More »

ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಜನಾಕ್ರೋಶ: ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ?

ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಜನಪರವಾಗಿರೋದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸರ್ಕಾರವನ್ನು ಪ್ರಶ್ನಿಸಲಾಗುತ್ತಿದೆ. ಬೆಳಗಾವಿ: ಜನರ ಮನಸ್ಸು ಗೆದ್ದ ಪ್ರಮಾಣಿಕ, ದಕ್ಷ ಆಡಳಿತಗಾರರಾಗಿದ್ದ ಚಿಕ್ಕೋಡಿ ಉಪವಿಭಾಗಾಧಿಕಾರಿ ವರ್ಗಾವಣೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಜನರ ಪರವಾಗಿ ಇರುವುದು ಸರ್ಕಾರದ ದೃಷ್ಟಿಯಲ್ಲಿ ತಪ್ಪೇ ಎಂದು ಸಾಮಾಜಿಕ ಜಾಲತಾಣದಲ್ಲಿ ಚಿಕ್ಕೋಡಿ ಜನರು ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಚಿಕ್ಕೋಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡರ ದಿಡೀರ್ ವರ್ಗಾವಣೆ ಮಾಡಿರುವ ಸರ್ಕಾರದ ವಿರುದ್ಧ ಜನರು …

Read More »