Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ (page 11)

ಚಿಕ್ಕೋಡಿ

ಬೆಳಗಾವಿಗೆ ಬರುತ್ತಿದ್ದ ಶಿವಸೇನೆ ಕಾರ್ಯಕರ್ತರನ್ನು ವಾಪಸ್‌ ಕಳುಹಿಸಿದ ಪೊಲೀಸರು

ಚೀಕ್ಕೋಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದಾರೆ.ಇತ್ತ ಗಡಿ ಪ್ರದೇಶದಲ್ಲಿ ಶಿವಸೇನೆ ಮತ್ತು ಎಂಇಎಸ್ ಕಾರ್ಯಕರ್ತರು ನಾಡವಿರೋಧಿ ಚಟುವಟಿಕೆ ಶುರು ಮಾಡಿದ್ದಾರೆ. ರಾಜ್ಯೋತ್ಸವಕ್ಕೆ ಬೆಳಗಾವಿ ಸಜ್ಜಾಗುತ್ತಿದ್ದರೆ, ನಾಡ ದ್ರೋಹಿ ಶಿವಸೇನೆ ತನ್ನ ಪುಂಡಾಟಿಕೆ ಮುಂದುವರಿಸಿ ರಸ್ತೆಯಲ್ಲಿ ಕುಳಿತು ಹೈಡ್ರಾಮಾ ನಡೆಸಿದೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಇರುವ ಕುಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಾಳೆ ನಾಡಹಬ್ಬವನ್ನು ಜೋರಾಗಿ ಆಚರಣೆ ಮಾಡಬೇಕು ಎಂದು ಕನ್ನಡಿಗರು ತಯಾರಿ ನಡೆಸುತ್ತಿದ್ದಾರೆ. ಇತ್ತ ಶಿವಸೇನೆ …

Read More »

ಮನೆ ಕಳ್ಳತನ: ಆರೋಪಿಗಳ ಬಂಧನ;15.64 ಲಕ್ಷ ರೂ. ಮೌಲ್ಯದ ಆಭರಣ ವಶ

ಚಿಕ್ಕೋಡಿ: ಹಗಲು ವೇಳೆಯಲ್ಲಿ ಮನೆ ಕೀಲಿ ಮುರಿದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ಪೊಲೀಸರು ಸುಮಾರು 15.64 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳುವಲ್ಲಿ ಚಿಕ್ಕೋಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ದಿ.12 10 2022 ರಂದು ಚಿಕ್ಕೋಡಿ ನಗರದ ವಿಷ್ಣು ಪ್ರಕಾಶ ನೇತಲಕರ ಅವರ ಮನೆ ಕೀಲಿ ಮುರಿದು 370 ಗ್ರಾಂ ಬಂಗಾರ ಆಭರಣ. 1.50 ಲಕ್ಣ ರೂ. ನಗದು ಹಣ ಹೀಗೆ 12.61 ಲಕ್ಷ ರೂ ಮೌಲ್ಯದ ವಸ್ತುಗಳು ಕಳ್ಳತನವಾಗಿದೆ ಎಂದು ದೂರು …

Read More »

ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ- ಅತ್ಯಾಚಾರ ಎಂದು ಗ್ರಾಮಸ್ಥರಿಂದ ಆರೋಪ

ಚಿಕ್ಕೋಡಿ: ಕಳೆದ ನಾಲ್ಕು ಹಿಂದೆ ವೃದ್ಧೆಯನ್ನು (OldWoman) ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಗ್ರಾಮಸ್ಥರು ಪ್ರತಿಭಟನೆ (Protest) ನಡೆಸಿದರು. ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದಲ್ಲಿ ಬೇವನೂರು ಗ್ರಾಮದ ಫುಲಾಭಾಯಿ ಲಕ್ಷ್ಮಣ ಯಮಗಾರ(65)ಳನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಬಾಯಿಗೆ ಬಟ್ಟೆ ಹಾಕಿ ಕಿರುಚದಂತೆ ಮಾಡಿ ಕೊಲೆ ಮಾಡಿ ಮೈಮೇಲಿದ್ದ ಆಭರಣಗಳನ್ನು ದೋಚಿ ಗುಂಪೊಂದು ಪರಾರಿಯಾಗಿತ್ತು.ಸದ್ಯ ಅಥಣಿ ಪೊಲೀಸರು ಪ್ರಕರಣಕ್ಕೆ ಸಂಬಧಿಸಿದಂತೆ ಅದೇ ಗ್ರಾಮದ ಸಂಘರ್ಷ ಕಾಂಬಳೆ ಎಂಬಾತನನ್ನು …

Read More »

ಒಂದು ಮತದ ಅಂತರದಲ್ಲಿ ಸೋತ ಅಭ್ಯರ್ಥಿ; ಮರು ಎಣಿಕೆಗಾಗಿ ಕೋರ್ಟ್​​​ ಮೊರೆ ಹೋದಾಗ ಮುಖಭಂಗ

ಚಿಕ್ಕೋಡಿ : ಕಳೆದ ಒಂದೂವರೆ ವರ್ಷದ ಹಿಂದೆ ನಡೆದಿದ್ದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪರಾಭವಗೊಂಡು ಮರು ಮತ ಎಣಿಕೆಗೆ ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗೆ ಮುಖಭಂಗವಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿಯ 2020 ರ ಡಿಸೆಂಬರ್ 30 ರಂದು ನಡೆದಿದ್ದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮತ ಎಣಿಕೆ ಸರಿಯಾಗಿಲ್ಲ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿಯಾದ ರಾವಸಾಹೇಬ್ ಪಾಟೀಲ್ , ಸಂಕೇಶ್ವರದ ಜೆ.ಎಂ.ಎಫ್​​.ಸಿ ಕೋರ್ಟ್ ಮೊರೆ ಹೋಗಿದ್ದರು. …

Read More »

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು

ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್‌ ೭ರಂದು ಈ ಕೊಲೆ …

Read More »

ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಮರು ಮತ ಎಣಿಕೆ ನಡೆಸಲು ಕೋರ್ಟ್​ ಆದೇಶ

ಚಿಕ್ಕೋಡಿ(ಬೆಳಗಾವಿ): ಪಂಚಾಯತ್​ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್​ನತ್ತ ನೆಟ್ಟಿದೆ. ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬರುವ ಅ.20 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿಗೆ ಕಳೆದ 2020 ಡಿಸೆಂಬರ್ 23 ರಂದು ಚುನಾವಣೆ ನಡೆದಿತ್ತು. ಚುನಾವಣಾ ಫಲಿತಾಂಶ …

Read More »

,ಕಬ್ಬು ತುಂಬಿದ ಟ್ರ‍್ಯಾಕ್ಟರಗಳ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ಎಸಿ ಸಂತೋಷ ಕಾಮಗೌಡರ

ಸದ್ಯ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದೆ.ಇದರಿಂದಾಗಿ ಟ್ರ‍್ಯಾಕ್ಟರಗಳು ಲೋಡಾಗಿ ಕಬ್ಬನ್ನು ತುಂಬಿಕೊಂಡು ಹೋಗುತ್ತಿರುವದರಿಂದ ಇದು ಜನರ ಪ್ರಾಣಕ್ಕೆ ಕುತ್ತು ತರಬಹುದು .ಇದನ್ನು ತಪ್ಪಿಸಲು‌‌ ಚಿಕ್ಕೋಡಿ ಎಸಿ ಸಂತೋಷ ಕಾಮಗೌಡರ ಹೊಸ ಪ್ಲ್ಯಾನಯೊಂದನ್ನು ಹಾಕಿದ್ದಾರೆ…ಅದೇನೂ ಅಂತೀರಾ ಹಾಗಾದರೆ ಈ ವರದಿಯನ್ನು ನೋಡಿ… ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈಗಾಗಲೇ ಕೆಲ ದಿನಗಳ ಹಿಂದೆ ಕೆಲ‌ ಸಕ್ಕರೆ ಕರ‍್ಖಾನೆಗಳು ಪ್ರಾರಂಭವಾಗಿವೆ. ಸಕ್ಕರೆ ಕರ‍್ಖಾನೆಗಳು ಮರುಪ್ರಾರಂಭ ಅಗುತ್ತಿದ್ದಂತೆ ಎಲ್ಲ ಕಡೆಗಳಲ್ಲೂ ಸಹ …

Read More »

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆ

ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಸುನೀಲ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ.ಕಳೆದ ರವಿವಾರ ಮುಂಜಾನೆ ರವಿವಾರದಂದು ಮುಂಜಾನೆ ಕೆಲಸಕ್ಕೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊಗಿದ್ದ ಸುನೀಲ ಇಂದು ಕರೋಶಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.   ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್’ರು ಭೇಟಿಯನ್ನು ನೀಡಿ ಪ್ರಕರಣದ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾನೆ‌.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More »

8ರಂದು ಅಣ್ಣಾಸಾಹೇಬ ಜೊಲ್ಲೆ ಜನ್ಮದಿನ: 2,000 ಅಂಗವಿಕಲರಿಗೆ ಸಲಕರಣೆ ವಿತರಣೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಜನ್ಮದಿನದ ಅಂಗವಾಗಿ ಅ. 8ರಂದು 2,000 ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು’ ಎಂದು ಯಕ್ಸಂಬಾದ ಬಸವಜ್ಯೋತಿ ಯುವ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು.   ಪಟ್ಟಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಜೊಲ್ಲೆ ಪರಿವಾರದಲ್ಲಿ ಸಮಾಜ ಸೇವೆಯ ಮೂಲಕವೇ ಜನ್ಮ ದಿನ ಆಚರಿಸಿಕೊಳ್ಳುವ ರೂಢಿ ಇದೆ. ಈ ಬಾರಿ ₹ 75 ಲಕ್ಷ ಮೌಲ್ಯದ ಸಲಕರಣೆಗಳ ವಿತರಣೆ, …

Read More »

ಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ: ಆರೋಪಿ ಬಂಧನ

ಚಿಕ್ಕೋಡಿ(ಬೆಳಗಾವಿ): ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯದ ನೆಪದಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿದ್ದ 51 ವಿವಿಧ ಬ್ಯಾಂಕ್​ಗಳ ಎಟಿಎಂ ಕಾರ್ಡ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಅಮುಲ್ ದಿಲೀಪ್ ಸಖಟೆ (30) ಬಂಧಿತ ಆರೋಪಿ. ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ಗೋಕಾಕ್ ಹಾಗೂ ಬಾಗಲಕೋಟೆ ಸೇರಿದಂತೆ ಇತರ ರಾಜ್ಯಗಳಲ್ಲಿನ ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯ ಮಾಡುವುದಾಗಿ ಹೇಳಿ, ಬಳಿಕ ಎಟಿಎ ಕಾರ್ಡ್ ಬದಲಿಸಿ ವಂಚನೆ …

Read More »