Breaking News

ಚಿಕ್ಕೋಡಿ

ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ ಕೇರೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ 37ನೆಯ ವೇದಾಂತ ಪರಿಷತ್ತು ಕಾರ್ಯಕ್ರಮ

ಚಿಕ್ಕೋಡಿ ತಾಲ್ಲೂಕಿನ ಸುಕ್ಷೇತ್ ಕೇರೂರ ಗ್ರಾಮದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ 37ನೆಯ ವೇದಾಂತ ಪರಿಷತ್ತು ಕಾರ್ಯಕ್ರಮವು ಮಾತನಾಡುವ ನಡೆದಾಡುವ ದೇವರು ಶ್ರೀ ಶಿವಾನಂದ ಭಾರತಿ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಹಾಗೂ ಹುಬ್ಬಳ್ಳಿಯ ಜಡಿ ಮಠದ ಪೀಠಾಧಿಪತಿಗಳಾದ ಶ್ರೀರಾಮಾನಂದ ಭಾರತಿ ಮಹಾಸ್ವಾಮಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಸ್ವಾಮಿಗಳ ಆದ ಶ್ರೀ ಸಚ್ಚಿದಾನಂದ ಮಹಾಸ್ವಾಮಿಗಳು, ಶ್ರೀ ಸಂಪಾದನಾ ಮಹಾಸ್ವಾಮಿಗಳು ಚರಮೂರ್ತಿ ಮಠ ಚಿಕ್ಕೋಡಿ, ಮಾತೋಶ್ರೀ ಶ್ರೀ ಅಕ್ಕಮಹಾದೇವಿ ತಾಯಿಯವರು ಕದಳಿ ಮಠ …

Read More »

ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು.

ಚಿಕ್ಕೋಡಿ – ಪಟ್ಟಣದ ಎನ್ ಸಿ ಹೈಸ್ಕೂಲಿನಲ್ಲಿ ಹುಟ್ಟು ಹಬ್ಬದ ಆಚರಣೆಯ ಸಮಯದಲ್ಲಿ ಮಹಾಂತೇಶ ಕವಟಗಿಮಠ ಚಿಕ್ಕೋಡಿ ಹಣಬರ ಸಮಾಜದ ಶ್ರೀ ಕೃಷ್ಣ ಭವನಕ್ಕೆ ರೂ10ಲಕ್ಷ ಅನುದಾನ ನೀಡಿದರು. ಈ ಸಮಯದಲ್ಲಿ ಪಟ್ಟಣದ ಹಣಬರ ಸಮಾಜದ ಮುಖಂಡರಾದ ಬಿ ಆರ್ ಸಂಗಪ್ಪಗೋಳ, ಮಡಿಬಾಬಾ ಬಸರಗಿ, ಕುಮಾರ ಮದನಗೊಳ, ಸಂತೊಷ ಟವಳೆ, ಸಾಗರ ಮುಂಡೆ, ಮಹಾದೇವ ಕರೊಲೆ, ರಮೇಶ ಚೌಡನ್ನವರ, ಜಾನು ಅಮಾತೆ, ಸಿದ್ರಾಮ ಮುಂಡೆ, ನಂದಿಕುರಳಿ ಸರ್, ಚಂದು ನಾಯಿಕ, …

Read More »

16ನೇ ವಯಸ್ಸಿನಲ್ಲಿಯೇ ಅಸಾಮಾನ್ಯವಾದ ಜ್ಞಾನವನ್ನು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದಾನೆ.

16ನೇ ವಯಸ್ಸಿನಲ್ಲಿಯೇ ಅಸಾಮಾನ್ಯವಾದ ಜ್ಞಾನವನ್ನು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದಾನೆ.   ಚಿಕ್ಕೋಡಿ(ಬೆಳಗಾವಿ): ಜಿಲ್ಲೆಯ ಹುಕ್ಕೇರಿ ತಾಲೂಕಿನ ಕುರಣಿ ಗ್ರಾಮದ ಪ್ರಣವ ಕುಮಾರ್ ಶಶಿಕಾಂತ್ ಮಠಪತಿ ಎಂಬ ವಿದ್ಯಾರ್ಥಿ ತನ್ನ 16ನೇ ವಯಸ್ಸಿನಲ್ಲಿಯೇ ಅಸಾಮಾನ್ಯವಾದ ಜ್ಞಾನವನ್ನು ವಿಜ್ಞಾನ ಕ್ಷೇತ್ರದಲ್ಲಿ ಬೆಳೆಸಿಕೊಂಡಿದ್ದಾನೆ. ವಿಜ್ಞಾನಿಗಳೇ ಬೆರಗಾಗುವಂತಹ ಪ್ರಾಜೆಕ್ಟ್ ಗಳನ್ನ ತಯಾರಿಸಿದ್ದಾನೆ. ಈ ವಿದ್ಯಾರ್ಥಿ ಕೊಠಡಿಯ ತುಂಬಾ ವಿವಿಧ ಪ್ರಾಜೆಕ್ಟ್ ವಸ್ತುಗಳು, ಪ್ರಯೋಗಾಲಯದಂತೆ ಮಾಡಿಕೊಂಡಿದ್ದಾನೆ. ಸದ್ಯ ಚಿಕಾಲಗುಡ್ಡ ಶಂಕರಲಿಂಗ ಸಿಬಿಎಸ್ ಶಾಲೆಯಲ್ಲಿ ಓದುತ್ತಿರುವ ಪ್ರಣವ ಕುಮಾರ್, ವಿಜ್ಞಾನ …

Read More »

ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!

ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಬೆಳಗಾವಿ- ಇಂದು ಬೆಳಿಗ್ಗೆಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು …

Read More »

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ …

Read More »

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರುವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ …

Read More »

ಉದ್ಧವ ಠಾಕ್ರೆಗೆ ಊದ್ಭವ ಠಾಕ್ರೆ ಎಂದ ಕಾರಜೋಳ..ನಮಗೂ ಒಂದು ಹಿಂದೂ ರಾಷ್ಟ್ರ ಬೇಕು ಎಂದ ಸುರೇಶ್ ಅಂಗಡಿ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ ಬರುತ್ತದೆ ಎಂದು ಮುನ್ಸೂಚನೆ ನೀಡಿದರು ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಮತ್ತು ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಇಬ್ಬರೂ ಮಾದ್ಯಮಗಳ ಜೊತೆ ಮಾತನಾಡಿ ಮಹಾದಾಯಿ ಕುರಿತು ಶೀಘ್ರದಲ್ಲೇ ಸಿಹಿ ಸುದ್ಧಿ …

Read More »