ಬೆಳಗಾವಿ: ಸೆಪ್ಟೆಂಬರ್ 28 ರಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತಾದಿಗಳ ದರ್ಶನಕ್ಕೆ ಅನುಮತಿ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ. ಕಳೆದ 17ತಿಂಗಳಿಂದ ಕೊವಿಡ್ ಹಿನ್ನೆಲೆಯಲ್ಲಿ ದೇವಿ ದರ್ಶನಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮ ಗುಡ್ಡದಲ್ಲಿರುವ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಅತಿ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದರ್ಶನಕ್ಕೆ ಅನುಮತಿ ನೀಡಲಾಗಿದ್ದರೂ, ಜನಸಂದಣಿ ಆಗುವಂತಹ ಉತ್ಸವ, ಜಾತ್ರೆ ಕಾರ್ಯಕ್ರಮ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಕಡ್ಡಾಯವಾಗಿ ಕೊವಿಡ್ ನಿಯಮ …
Read More »ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ
ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ ಮತ್ತೆ ಇವತ್ತು ಶನಿವಾರ ಬಂತು ನಮ್ಮ ತಂಡ ಅನ್ನ ಸಂತರ್ಪಣೆ ಮಾಡಲು ಇವತ್ತು ಸಜ್ಜಾಗಿದ್ದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಮ್ಮ ತಂಡ ಇಂದಿನ ಕಾರ್ಯಕ್ರಮ ರೂಪಿಸಿದೆ ಹೌದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಿದ್ದಾರೂಢ ಮಠದಲ್ಲಿ ಇಂದಿನ ಅನ್ನ ಸಂತರ್ಪಣೆ ಮಾಡಲು ಶ್ರೀ ಸಂತೋಷ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅಲ್ಲಿ ಎಲ್ಲ ತಂಡ …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ
ಸವದತ್ತಿ– . ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ ರೂ ವೆಚ್ಚದಲ್ಲಿ ಯರಗಟ್ಟಿ, ಮುನವಳ್ಳಿ, ಸವದತ್ತಿ ಸರ್ಕಾರಿ ಆಸ್ಪತ್ರೆಗಳಿಗೆ ೩ ಅಂಬ್ಯುಲೆಸ್ಸ್ ವಾಹನ ಲೋಕಾರ್ಪಣೆಗೊಳಿಸಿದರು. ಸರ್ಕಾರ ಬಡವರ ಜತೆಗಿದ್ದು ಯಾವುದೇ ಬಡ ಕುಟುಂಬಗಳು ಹಸಿವಿನಿಂದ ಮಲಗಬಾರದು ಎಂದು ಪ್ರತಿ ತಿಂಗಳು ಉಚಿತ …
Read More »ಚಚಡಿ ಗ್ರಾಮದ ಬಳಿ ಭೀಕರ ಅಪಘಾತ : ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಸಚಿವ ಮುರಗೇಶ್ ನಿರಾಣಿ
ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಸಚಿವ ಮುರಗೇಶ್ ನಿರಾಣಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಕಾರು -ಬಸ್ ನಡುವೆ ಇಂದು ಭೀಕರ ಅಪಘಾತ ಸಂಭವಿಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿಯಿಂದ ಬಾಗಲಕೋಟೆಗೆ ಹೊರಟ್ಟಿದ್ದ ಗಣಿ ಮತ್ತು ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಕಾರು ನಿಲ್ಲಿಸಿದ್ದಾರೆ. ಅಪಘಾತ ಸ್ಥಳಕ್ಕೆ ತೆರಳಿ, …
Read More »ಬೆಳಗಾವಿಯಲ್ಲಿ KSRTC ಬಸ್- ಕಾರು ನಡುವೆ ಭೀಕರ ಅಪಘಾತ : ನಾಲ್ವರು ಸಾವು
ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲ್ಲೂಕಿ ಚಚಡಿ ಗ್ರಾಮದ ಬಳಿ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಬೆಳಗಾವಿಯಿಂದ ಇಲಕಲ್ ಗೆ ಹೊರಟ ಬಸ್ ಹಾಗೂ ಯರಗಟ್ಟಿಯಿಂದ ಬೆಳಗಾವಿಗೆ ಬರುತ್ತಿದ್ದ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಬಸ್ ನಡುವೆ ಸಿಲುಕಿ ನುಜ್ಜುಗುಜ್ಜಾಗಿದೆ. ಮುರಗೋಡ …
Read More »ಸ್ಟೋನ್ ಕ್ರಷರ‍್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತು
ಬೆಳಗಾವಿ – ಸವದತ್ತಿ ತಾಲೂಕಿನ ಸತ್ತಿಗೇರಿ ಗ್ರಾಮದ ಶ್ರೀ ಸಾಯಿನಾಥ ಸ್ಟೋನ್ ಕ್ರಷರ‍್ಸದಲ್ಲಿ ಅಕ್ರಮವಾಗಿ ತಗಡಿನ ಶೇಡ್ ನಲ್ಲಿ ಅಪಾರ ಪ್ರಮಾಣದ ಜಿಲೆಟಿನ್ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಆಂತರಿಕ ಭದ್ರತಾ ವಿಭಾಗದ ಪೋಲಿಸ್ ಅಧಿಕಾರಿ ಶಿವಾನಂದ ಅಂಬಿಗೇರ ಪೊಲೀಸ್ ನಿರೀಕ್ಷರು ಇವರ ಮುಂದಾಳತ್ವದಲ್ಲಿ ರೇಡ್ ಮಾಡುವ ಮೂಲಕ ಎಲ್ಲ ಜಿಲೆಟಿನ್ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧಿಕಾರಿಗಳಿಗೆ ಬಲ್ಲ ಮೂಲಗಳಿಂದ ಬಂದ ಮಾಹಿತಿ ಮೇರೆಗೆ ಡಿಸೆಂಬರ್ …
Read More »2023 ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಯರಗಟ್ಟಿ: 2023 ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಶತಸಿದ್ದಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದಲ್ಲಲಲಿಅ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅಭಿವೃದ್ದಿ ಕಾಮಗಾರಿಗಳು ನಡೆದಿದ್ದವು. ಆದ್ರೆ ಬಿಎಸ್ ವೈ ಸರ್ಕಾರದಲ್ಲಿ ಯಾವುದೆ ಕೆಲಸಗಳು ನಡೆಯುತ್ತಿಲ್ಲ. ಕೆಲವು ಕಾಮಗಾರಿಗಳ ಅನುದಾನವು ವಾಪಸ್ ಹೋಗಿದೆ. ಜನತೆ ಬೇಸತ್ತು ಹೋಗಿದ್ದು ಮುಂದಿನ ಚುನಾವಣೆಯಲ್ಲಿ …
Read More »ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …
Read More »ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.
ಸವದತ್ತಿ : ಇಂದು ತಾಲೂಕಿನಾದ್ಯಂತ ಸುರಿದ ಗುಡುಗು ಸಹಿತ ಸಿಡಿಲು ಭಾರಿ ಮಳೆಗೆ ನವಿಲುತೀರ್ಥ ಡ್ಯಾಮ್ ಹತ್ತಿರ ಸಿಡಿಲು ಬಡಿದು ಕುರಿಗಾರರ 45 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಸ್ಥಳಕ್ಕೆ ಶಾಸಕ ಹಾಗೂ ವಿಧಾನಸಭೆಯ ಉಪಸಭಾದ್ಯಕ್ಷ ಆನಂದ ಮಾಮನಿ ಹಾಗೂ ತಾಲೂಕು ದಂಡಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಂತರ ಕುರಿಗಾರರಿಗೆ ಸೂಕ್ತ ಪರಿಹಾರ ನೀಡುವಂತೆ ತಾಲೂಕು ದಂಡಾಧಿಕಾರಿಗಳಿಗೆ ಆನಂದ ಮಾಮನಿ ಸೂಚಿಸಿದರು.
Read More »